alex Certify Karnataka | Kannada Dunia | Kannada News | Karnataka News | India News - Part 61
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಪಾಲರು ಬಿಜೆಪಿ ವಕ್ತಾರರಂತೆ ಕೆಲಸಮಾಡುತ್ತಿದ್ದಾರೆ: ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೇ ಕಳುಹಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಚಲುವರಾಯಸ್ವಾಮಿ, Read more…

BIG NEWS: ಡೆಂಘೀ ಜ್ವರಕ್ಕೆ 7 ವರ್ಷದ ಬಾಲಕ ಸಾವು

ತುಮಕೂರು: ರಾಜ್ಯದಲ್ಲಿ ವೈರಲ್ ಫೀವರ್ ಜೊತೆಗೆ ಡೆಂಘೀ ಸೋಂಕು ಮತ್ತೆ ಶುರುವಾಗಿದ್ದು, 7 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಬಾಲಕನೊಬ್ಬ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾನೆ. Read more…

BREAKING : ಗದಗದಲ್ಲಿ ಘೋರ ದುರಂತ : ಟಿಪ್ಪರ್ ಹರಿದು 6 ವರ್ಷದ ಬಾಲಕ ಸ್ಥಳದಲ್ಲೇ ಸಾವು.!

ಗದಗ : ಗದಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟಿಪ್ಪರ್ ಹರಿದು 6 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದಲ್ಲಿ ಈ Read more…

BIG NEWS: ಬಿಜೆಪಿ ಬಣ ಬಡಿದಾಟಕ್ಕೆ ಹೈಕಮಾಂಡ್ ಬ್ರೇಕ್: 15-20 ದಿನಗಳಲ್ಲಿ ಅಂತಿಮ ತೀರ್ಮಾನ: ಆರ್. ಅಶೋಕ್ ಮಾಹಿತಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದಂತಿದೆ. ರಾಜ್ಯ ನಾಯಕರಿಗೆ ಬಿಜೆಪಿ ರಾಜ್ಯ ಉಸ್ತುವಾರಿಗಳು ಖಡಕ್ ಸೂಚನೆ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. Read more…

BIG NEWS : ‘ಲಕ್ಕಿ ಭಾಸ್ಕರ್’ ಸಿನಿಮಾ ಎಫೆಕ್ಟ್ ; ಬೆಂಗಳೂರಲ್ಲಿ ‘ATM’ ನಿಂದ 43.76 ಲಕ್ಷ ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್.!

ಬೆಂಗಳೂರು: ‘ಲಕ್ಕಿ ಭಾಸ್ಕರ್’ ಸಿನಿಮಾ ನೋಡಿ ಎಟಿಎಂನಿಂದ 43.76 ಲಕ್ಷ ರೂ.ಗಳನ್ನು ದೋಚಿದ್ದ ಗ್ಯಾಂಗ್ ಅನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವು, ಸಮೀರ್, ಗಿರೀಶ್, ಮನೋಹರ್, Read more…

JOB ALERT : ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ Read more…

ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ 2024-25ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ರೈತ ಸಂಪರ್ಕ ಕೇಂದ್ರದಲ್ಲಿ Read more…

BIG NEWS : ‘ಏರ್ ಶೋ ‘ಹಿನ್ನೆಲೆ ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆ ನಿಷೇಧ

ಬೆಂಗಳೂರು : ಬೆಂಗಳೂರಿನಲ್ಲಿ ಫೆ.10 ರಿಂದ ಫೆ.10 ರಿಂದ ಬೆಂಗಳೂರಿನಲ್ಲಿ ಏರ್ ಶೋ ಆರಂಭವಾಗಲಿದ್ದು ನಡೆಯಲಿದ್ದು, ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆ ನಿಷೇಧ ಮಾಡಲಾಗಿದೆ. ಮೀನುಗಾರಿಕೆ ಇಲಾಖೆ ಕಳೆದ Read more…

BIG NEWS: ದೇವಸ್ಥಾನದ ಕಳಸಾರೋಹಣದ ವೇಳೆ ದುರಂತ: ಕ್ರೇನ್ ನಿಂದ ಬಿದ್ದು ವ್ಯಕ್ತಿ ದುರ್ಮರಣ

ಹಾವೇರಿ: ದೇವಸ್ಥಾನದ ಕಳಸಾಹೋರನಹಣದ ವೇಳೆ ದುರಂತ ಸಂಭವಿಸಿದ್ದು, ಕ್ರೇನ್ ನಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಪಾಟೀಲ್ Read more…

ಕರಾಮುವಿವಿ ವಿದ್ಯಾರ್ಥಿಗಳೇ ಗಮನಿಸಿ : ಘಟಿಕೋತ್ಸವ ಶುಲ್ಕ ಪಾವತಿಸಲು ಸೂಚನೆ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 20ನೇ ವಾರ್ಷಿಕ ಘಟಿಕೋತ್ಸವವನ್ನು 2025ನೇ ಮಾರ್ಚ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, 2020-21ನೇ ಶೈಕ್ಷಣಿಕ ಸಾಲಿನಿಂದ 2023-24ನೇ ಶೈಕ್ಷಣಿಕ ಸಾಲಿನವರೆಗೆ ವಿವಿಧ ಕೋರ್ಸ್ಗಳಲ್ಲಿ Read more…

BIG NEWS: ಕೈ-ಕಾಲಿಗೆ ಸರಪಳಿ ಕಟ್ಟಿ ಅಮೆರಿಕಾದಿಂದ ಭಾರತೀಯರ ಗಡಿಪಾರು: ಖೈದಿಗಳಂತೆ ಭಾರತೀಯರನ್ನು ನಡೆಸಿಕೊಂಡಿರುವುದು ಖಂಡನೀಯ: ಡಿಸಿಎಂ ಆಕ್ರೋಶ

ರಾಮನಗರ: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ರಾಮನಗರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ‘ಮೈಕ್ರೋ ಫೈನಾನ್ಸ್’ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ವಾಪಸ್ ಕಳುಹಿಸಿದ ರಾಜ್ಯಪಾಲರು.!

ಬೆಂಗಳೂರು : ‘ಮೈಕ್ರೋ ಫೈನಾನ್ಸ್’ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಸಾಲ ಕೊಟ್ಟವರ Read more…

BIG NEWS : ‘CM ಸಿದ್ದರಾಮಯ್ಯ’ ವಿರುದ್ಧ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸುತ್ತೇವೆ : ಸ್ನೇಹಮಯಿ ಕೃಷ್ಣ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಿದ್ದೇವೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು Read more…

ಮುಡಾ ಹಗರಣ: ಸಿಬಿಐ ತನಿಖೆಗೆ ಯಾಕೆ ನೀಡಬೇಕು? ಡಿಸಿಎಂ ಪ್ರಶ್ನೆ

ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ನಿರಾಕರಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಕಾರಣಕ್ಕೆ ಸಿಬಿಐಗೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಿಗ್ ಬಾಸ್ ವಿನ್ನರ್ ಹನುಮಂತ ‘SSLC’ ಯಲ್ಲಿ ಗಳಿಸಿದ ಅಂಕ ಎಷ್ಟು ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರ.!

ಬೆಂಗಳೂರು : ವೈಲ್ಡ್ ಕಾರ್ಡ್ ಮೂಲಕ ಕನ್ನಡ ಬಿಗ್ ಬಾಸ್ ಸೀಸನ್ 11 ಪ್ರವೇಶಿಸಿ ವಿನ್ನರ್ ಆದ ಹಾವೇರಿಯ ಹಳ್ಳಿ ಹೈದ ಹನುಮಂತ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ನಾನು ಗೆಲ್ಲೋಕೆ Read more…

ಮುಡಾ ಹಗರಣ: ಹೈಕೋರ್ಟ್ ಆದೇಶದಿಂದ ಬಿಜೆಪಿ ಹೋರಾಟಕ್ಕೆ ಹಿನ್ನಡೆಯಾಗಿಲ್ಲ ಎಂದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿರುವ ಹೈಕೋರ್ಟ್, ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್: ಸರ್ವೀಸ್ ರಸ್ತೆ ಬಂದ್

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಕಟ್ಟದೇ ತಪ್ಪಿಸಿಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಗ್ ಶಾಕ್ ನೀಡಿದೆ. ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ Read more…

BREAKING : 2024-25 ನೇ ಸಾಲಿನ ‘NMMS’ ಪರೀಕ್ಷೆಯ ಕೀ ಉತ್ತರ ಪ್ರಕಟ, ಆಕ್ಷೇಪಣೆ ಆಹ್ವಾನ

ಬೆಂಗಳೂರು : 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:02.02.2025 ಭಾನುವಾರದಂದು ಕೆ.ಎಸ್.ಇ.ಎ.ಬಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ. ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ:06.02.2025 ರಂದು ಮಂಡಳಿಯ Read more…

BIG NEWS : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ‘ಪ್ರವೇಶಾತಿ ಅಭಿಯಾನ’ ನಡೆಸುವಂತೆ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ‘ಪ್ರವೇಶಾತಿ ಅಭಿಯಾನ’ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪದವಿ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನವನ್ನು ನೀಡಿ, ಶೇಕಡಾವಾರು Read more…

ಮುಡಾ ಹಗರಣ: ನನ್ನ ಹೋರಾಟ ಮುಂದುವರೆಯಲಿದೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ Read more…

BIG BREAKING : ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ‘ಮುಡಾ’ ಪ್ರಕರಣದ ತನಿಖೆ ‘CBI’ಗೆ ವಹಿಸಲು ಹೈಕೋರ್ಟ್ ನಕಾರ

ಬೆಂಗಳೂರು :  ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು,  ಮುಡಾ ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ Read more…

BREAKING : ಪೋಕ್ಸೋ ಕೇಸ್’ ನಲ್ಲಿ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ; ಹೈಕೋರ್ಟ್’ ನಿಂದ ನಿರೀಕ್ಷಣಾ ಜಾಮೀನು ಮಂಜೂರು .!

ಬೆಂಗಳೂರು : ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ: ನೊಂದ ರೈತ ಆತ್ಮಹತ್ಯೆಗೆ ಶರಣು

ವಿಜಯಪುರ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಸಲಾದಹಳ್ಳಿಯಲ್ಲಿ ನಡೆದಿದೆ. ಬಸನಗೌಡ ಬಿರಾದಾರ್ ಆತ್ಮಹತ್ಯೆಗೆ ಶರಣಾಗಿರುವ ರೈತ. ನೇಣು ಬಿಗಿದುಕೊಂಡು Read more…

ಕಳ್ಳತನದಲ್ಲಿ ಭಾಗಿಯಾಗಿದ್ದ ಮಗನ ಮೃತದೇಹ ಬೇಡವೆಂದು ಊರಿಗೆ ವಾಪಾಸ್ ತೆರಳಿದ ತಾಯಿ!

ಬೆಂಗಳೂರು: ಹೆತ್ತವರಿಗೆ ಹೆಗ್ಗಣವೂ ಮುದ್ದು ಎಂಬ ಮಾತಿದೆ. ಅದರಲ್ಲೂ ತಾಯಿ ತನ್ನ ಮಗ ಎಷ್ಟೆ ಕೆಟ್ಟವನಾದರೂ, ತಪ್ಪು ದಾರಿ ಹಿಡಿದಿದ್ದರೂ ಕ್ಷಮಿಸಿ ಆತನ ಪರವಾಗಿ ಮಾತನಡುವುದನ್ನು ಕಂಡಿದ್ದೇವೆ ಕೇಳಿದ್ದೇವೆ. Read more…

BIG NEWS: ಮಡಿಕೇರಿಯಲ್ಲಿ ಇನ್ಮುಂದೆ ಸಿಗಲ್ಲ ವಾಟರ್ ಬಾಟಲ್: ಪ್ಲಾಸ್ಟಿಕ್ ವಾಟರ್ ಬಾಟಲ್ ಬ್ಯಾನ್

ಕೊಡಗು: ಪ್ರವಾಸಿಗರ ನೆಚ್ಚಿನ ತಾಣ ಮಡಿಕೇರಿಯಲ್ಲಿ ಇನ್ಮುಂದೆ ನೀರಿನ ಬಾಟಲ್ ಗಳು ಸಿಗಲ್ಲ. ಪ್ಲಾಸ್ಟಿಕ್ ಬಾಟಲ್ ಗಳ ಸಮಸ್ಯೆ ನಿವಾರಣೆಗಾಗಿ ಮಡಿಕೇರಿ ನಗರ ಸಭೆ ಮಹತ್ವದ ನಿರ್ಧಾರ ಕೈಗೊಂಡಿದ್ದು, Read more…

SHOCKING : ಅನೈತಿಕ ಸಂಬಂಧಕ್ಕೆ ಬೇಸತ್ತು ಸುಪಾರಿ ಕೊಟ್ಟು ಪತಿಯ 2 ಕಾಲು ಮುರಿಸಿದ ಪತ್ನಿ.!

ಕಲಬುರಗಿ : ಪತ್ನಿಯೋರ್ವಳು ತನ್ನ ಗಂಡನ 2 ಕಾಲು ಮುರಿಯಲು ಹೇಳಿ 5 ಲಕ್ಷ ಸುಪಾರಿ ನೀಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಪರಸ್ತ್ರೀ ಜೊತೆ ಅನೈತಿಕ ಸಂಬಂಧ ಹೊಂದಿದ್ದ Read more…

BIG NEWS: ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕೆಲ ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ Read more…

BREAKING : ಬೆಂಗಳೂರಿನಲ್ಲಿ ಕುಖ್ಯಾತ ರೌಡಿಶೀಟರ್ ‘ಮೊಹಮ್ಮದ್ ಅಕ್ರಂ’ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಮೊಹಮ್ಮದ್ ಅಕ್ರಂ ನನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಮೊಹಮ್ಮದ್ ಅಕ್ರಂ ಸಾರ್ವಜನಿಕರಲ್ಲಿ ಭಯ ಮೂಡಿಸಿದ್ದನು.ಗೋವಿಂದಪುರ ಪೊಲೀಸರು ಕಾರ್ಯಾಚರಣೆ Read more…

ಎಚ್ಚರ: ಡೆಲಿವರಿ ಹೆಸರಲ್ಲಿ ನಡೆಯುತ್ತೆ ವಂಚನೆ; ನಿಮಗೆ ತಿಳಿದಿರಲಿ ಈ ಮಾಹಿತಿ

ಬೆಂಗಳೂರಿನಲ್ಲಿ ಹೊಸ ರೀತಿಯ ವಂಚನೆ ಬೆಳಕಿಗೆ ಬಂದಿದೆ. ಡೆಲಿವರಿ ಮಾಡುವ ವ್ಯಕ್ತಿಯಂತೆ ಕರೆ ಮಾಡಿ, ಯಾವುದೇ ಆರ್ಡರ್ ಮಾಡದಿದ್ದರೂ ನಿಮ್ಮ ಮನೆಗೆ ಡೆಲಿವರಿ ತಲುಪಿಸುವುದಾಗಿ ಹೇಳುತ್ತಾರೆ. ಈ ಹೊಸ Read more…

JOB ALERT : ಉದ್ಯೋಗ ವಾರ್ತೆ : ‘ಕೃಷಿ ಇಲಾಖೆ’ಯ 945 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ಮತ್ತೆ ವಿಸ್ತರಣೆ |KPSC Recruitment 2025

ಬೆಂಗಳೂರು : ಕೆಪಿಎಸ್’ಸಿ ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು, ಇದೀಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಲಾಗಿದೆ. ಈ ಮೊದಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...