alex Certify Karnataka | Kannada Dunia | Kannada News | Karnataka News | India News - Part 610
ಕನ್ನಡ ದುನಿಯಾ
    Dailyhunt JioNews

Kannada Duniya

`ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `ವಾಯವ್ಯ ಸಾರಿಗೆ ಸಂಸ್ಥೆ’ಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ : ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ರಾಜ್ಯದ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ Read more…

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ  ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ Read more…

BIG NEWS: ಮೀಟಿಂಗ್ ಹಾಲ್ ಉದ್ಘಾಟನೆ ವೇಳೆ ಡಿಸಿಎಂ ಗೆ ಕತ್ತರಿ ಕೊಟ್ಟ ಸಿಎಂ; ಖುದ್ದು ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಸಿಎಂ ಸಿದ್ದರಾಮಯ್ಯ ಸದ್ಯ ನಾನೇ ಸಿಎಂ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದ ಹೇಳಿಕೆಗೆ ಕಾಂಗ್ರೆಸ್ Read more…

ಕಾಂಗ್ರೆಸ್ ನ 50 ಶಾಸಕರು `BJP’ ಹೈಕಮಾಂಡ್ ಜೊತೆಗೆ ಸಂಪರ್ಕದಲ್ಲಿದ್ದಾರೆ : ಮುರುಗೇಶ್ ನಿರಾಣಿ ಹೊಸ ಬಾಂಬ್

ವಿಜಯಪುರ  : ರಾಜ್ಯ ಕಾಂಗ್ರೆಸ್ ನ 50 ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ  ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

BIGG NEWS : ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ : ಕೆ.ಎಸ್.ಈಶ್ವರಪ್ಪ ಮಹತ್ವದ ಹೇಳಿಕೆ!

ಮೈಸೂರು :  ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಮಾಜಿ ಸಚಿವ ಕೆ.ಎಸ್.  ಈಶ್ವರಪ್ಪ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಗೆ Read more…

ಗಮನಿಸಿ : ನಿಮ್ಮ ‘ಆಧಾರ್ ಕಾರ್ಡ್’ 10 ವರ್ಷ ಹಳೆಯದ್ದಾ..? : ಫಟಾ ಫಟ್ ಅಂತ ಈ ಕೆಲಸ ಮಾಡಿ

ಬೆಂಗಳೂರು : ‘ಆಧಾರ್ ಕಾರ್ಡ್’ ಭಾರತದ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಅನೇಕ ಜನರು ತಮ್ಮ ಆಧಾರ್ ಕಾರ್ಡ್ ನಲ್ಲಿ ವಿಳಾಸ, ಹೆಸರು ಮುಂತಾದ ಅನೇಕ ವಿಷಯಗಳನ್ನು ನವೀಕರಿಸಿದ್ದಾರೆ. Read more…

BIG NEWS: ನಾನೂ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ ಆದರೆ…ಎಂದು ಬೇಸರಿಸಿದ ಶ್ರೀರಾಮುಲು

ಗದಗ: ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದರೂ ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕ, ವಿಪಕ್ಷ ನಾಯಕನ ಆಯ್ಕೆ ಮಾತ್ರ ವಿಳಂಬವಾಗುತ್ತಲೇ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಸ್ವಯಂ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ 50,000 ರೂ.ವರೆಗೆ ಸಾಲ!

  ಕೌಶಲ್ಯಾಭಿವೃದ್ಧಿ,  ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ (ಡೇ-ನಲ್ಮ್) ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ Read more…

ಪಡಿತರದಾರರ ಗಮನಕ್ಕೆ : ಡಿ.30 ರೊಳಗೆ ಈ ಕೆಲಸ ಮಾಡಿ ಇಲ್ಲದಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದಾಗುತ್ತೆ..!

ಬೆಂಗಳೂರು : ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ. ಈಗಾಗಲೇ Read more…

ಗಮನಿಸಿ : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ/ಬದಲಾವಣೆ ಮಾಡಬಯಸಿದ್ದಲ್ಲಿ Voter Helpline Application ಡೌನ್ ಲೋಡ್ ಮಾಡಿಕೊಂಡು ಅಥವಾ https://voters.eci.gov.in ವೆಬ್ ಸೈಟ್ ಗೆ ಲಾಗಿನ್ ಆಗಿ Read more…

BIG NEWS: 3 ವರ್ಷದ ಮಗುವಿಗೆ ಅವಧಿ ಮೀರಿದ ಇಂಜಕ್ಷನ್ ಕೊಟ್ಟ ಪ್ರಕರಣ; ಆಸ್ಪತ್ರೆ ವಿರುದ್ಧ FIR ದಾಖಲು

ಬೆಂಗಳೂರು: 3 ವರ್ಷದ ಮಗುವಿಗೆ ಅವಧಿ ಮೀರಿದ ಇಂಜಕ್ಷನ್ ನೀಡಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಯಾದ್ವಿ ಎಂಬ Read more…

ALERT : ಸಾರ್ವಜನಿಕರೇ ಎಚ್ಚರ : ಆಧಾರ್ ಲಿಂಕ್ ಮಾಡಿ 28 ಸಾವಿರ ಹಣ ದೋಚಿದ ಖದೀಮ..!

ಬೆಂಗಳೂರು : ಎಷ್ಟೇ ಹುಷಾರಾಗಿದ್ದರೂ ಆನ್ ಲೈನ್ ನಲ್ಲಿ ವಂಚಿಸುವ ಪ್ರಕರಣಗಳು ಸಾಕಷ್ಟು ಬೆಳಕಿಗೆ ಬಂದಿದೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಆನ್ ಲೈನ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. Read more…

ಝಿಕಾ ವೈರಸ್…. ಭಯ ಬೇಡ ಇರಲಿ ಈ ಮುನ್ನೆಚ್ಚರಿಕೆ| Zika virus

ಬೆಂಗಳೂರು : ಝಿಕಾ ವೈರಾಣು ಈಡಿಸ್‌ ಸೊಳ್ಳೆಗಳ ಮೂಲಕ ಹರಡುತ್ತದೆ. ಮಳೆಗಾಲದಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ಇನ್ನಷ್ಟು ದಿನ ಮುನ್ನೆಚ್ಚರಿಕೆ ವಹಿಸಬೇಕು. ಇದೇ ಸೊಳ್ಳೆಯು ಡೆಂಘಿ ಹಾಗೂ ಚಿಕನ್‌ಗುನ್ಯಾವನ್ನೂ Read more…

BIG NEWS: ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಸಾವು; ಆಸ್ಪತ್ರೆ ವಿರುದ್ಧ FIR ದಾಖಲು

ಮೈಸೂರು: ವೈದ್ಯರ ಬೇಜವಾಬ್ದಾರಿಯಿಂದಾಗಿ ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಮಗು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ಘಟನೆ ಬೆನ್ನಲೇ ಮೈಸೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರ Read more…

Bengaluru : ಬೆಂಗಳೂರಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಪೀಟರ್ ಐಕಿಡಿ ಬಿಲನ್ವೋ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿದ್ಯಾರ್ಥಿಗಳಿಗೆ ಡ್ರಗ್ಸ್ Read more…

ರಾಜ್ಯ ಸರ್ಕಾರದಿಂದ `KSRTC’ ಸಿಬ್ಬಂದಿಗಳಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ, ಚಿಕಿತ್ಸೆ ಉಚಿತ

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಉಚಿತ ಹೃದಯಸಂಬಂಧಿ ತಪಾಸಣೆ ಹಾಗೂ ಚಿಕಿತ್ಸೆಗೆ ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) Read more…

ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಮಡಿಕೇರಿ : 2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ Read more…

ವಿದ್ಯಾರ್ಥಿಗಳ ಗಮನಕ್ಕೆ : ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : 2023-24ನೇ ಸಾಲಿನಲ್ಲಿ ವಿದೇಶಿಯ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪ Read more…

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ 8 ಯೋಜನೆಗಳಿಗೆ `ಸೇವಾ ಸಿಂಧು’ ಮೂಲಕವೇ ಅರ್ಜಿ ಸಲ್ಲಿಸಬಹುದು!

ಬೆಂಗಳೂರು :  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ವೇದಿಕೆಯಲ್ಲಿ ಅಳವಡಿಸಿ ಸೇವಾ ಸಿಂಧು ತಂತ್ರಾಂಶದ Read more…

ಬ್ಯಾಂಕ್ ಖಾತೆ ಇದ್ದು `ಗೃಹಲಕ್ಷ್ಮಿ’ ಹಣ ಸಿಗದವರಿಗೆ ಗುಡ್ ನ್ಯೂಸ್ : ಈ ರೀತಿ ಮಾಡಿದ್ರೆ ಬರುತ್ತೆ ಹಣ!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ರಾಜ್ಯದ ಹಲವು ಮಹಿಳೆಯರಿಗೆ 2 ನೇ ಕಂತು ಖಾತೆಗೆ ಜಮಾ ಆಗಿದ್ದು, ಬ್ಯಾಂಕ್ ಖಾತೆ Read more…

BIG NEWS: ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ 3 ದಿನ ನಿರ್ಬಂಧ

ಚಿಕ್ಕಮಗಳೂರು: ಶ್ರೀರಾಮ ಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಪ್ರಮುಖ Read more…

ವಿದ್ಯಾರ್ಥಿಗಳೇ ಗಮನಿಸಿ : 2023-24 ನೇ ಸಾಲಿನ ಸರ್ಕಾರಿ ಕೋಟಾ `B.Ed’ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :  2023-24ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷಗಳ ಬಿ.ಇಡಿ. ಪದವಿಯ ವ್ಯಾಸಂಗಕ್ಕಾಗಿ ದಾಖಲಾತಿ ವಿಶ್ವವಿದ್ಯಾಲಯಗಳಿಂದ ಸಲ್ಲಿಕೆಯಾದ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ Read more…

Bhagya Lakshmi Scheme : `ಭಾಗ್ಯಲಕ್ಷ್ಮಿ’ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ : 2024 ರ ಮಾರ್ಚ್ ಗೆ ಮೊದಲ ಕಂತು ಖಾತೆಗೆ ಜಮಾ

ಬೆಂಗಳೂರು : ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ, 2024 ರ ಮಾರ್ಚ್ ಗೆ ಮೊದಲ ಕಂತಿನ ಹಣ ಮಾಡಲು ಮಹಿಳಾ ಮತ್ತುಮಕ್ಕಳ ಕಲ್ಯಾಣ ಇಲಾಖೆ ಸಿದ್ಧತೆ ನಡೆಸಿದೆ.  ಬಡತನದ Read more…

BIGG NEWS : ಇಂದು ಸಚಿವರ ಜೊತೆಗೆ ಸಿಎಂ `ಬ್ರೇಕ್ ಫಾಸ್ಟ್ ಮೀಟಿಂಗ್’ : ತೀವ್ರ ಕುತೂಹಲ

ಬೆಂಗಳೂರು : ಕೆಲವೇ ಹೊತ್ತಿನಲ್ಲಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ತೀವ್ರ ಕೂತುಹಲ ಮೂಡಿಸಿದೆ. ಇಂದು ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ Read more…

BIG NEWS: ‘ಬಯೋಮೆಟ್ರಿಕ್’ ಮೂಲಕ ಹಾಜರಾತಿ ದಾಖಲಿಸದವರಿಗೆ ಬಿಗ್ ಶಾಕ್; ವೇತನ ತಡೆ ಹಿಡಿಯಲು ಸೂಚನೆ

ಬೆಂಗಳೂರು: ಬಯೋಮೆಟ್ರಿಕ್ ಮೂಲಕ ಹಾಜರಾತಿ ದಾಖಲಿಸದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆ ಮೂಲಕ ಹಾಜರಾತಿ ದಾಖಲಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವೇತನವನ್ನು Read more…

BIG NEWS: ಲುಲು ಮಾಲ್ ನಲ್ಲಿ ಯುವತಿಯೊದಿಗೆ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಇನ್ನಷ್ಟು ಕೃತ್ಯಗಳು ಬಯಲು

ಬೆಂಗಳೂರು: ಬೆಂಗಳೂರಿನ ಲುಲು ಮಾಲ್ ನಲ್ಲಿ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣ ಸಾಮಾಜಿಕ ಜಾಲತಾನಗಳಲ್ಲಿ ಭಾರಿ ವೈರಲ್ ಆಗಿತ್ತು. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಈಗ ಆರೋಪಿ Read more…

BIGG NEWS : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ : ನಟ ದರ್ಶನ್ ಗೆ ನೋಟಿಸ್ ನೀಡಲು `ಆರ್.ಆರ್.ನಗರ ಪೊಲೀಸರು ಸಿದ್ಧತೆ

ಬೆಂಗಳೂರು : ಸ್ಯಾಂಡಲ್ ವುಡ್ ನಟ  ದರ್ಶನ್ ಅವರ ಮನೆಯ ನಾಯಿ ಕಚ್ಚಿದೆ ಎಂದು ಮಹಿಳೆಯೊಬ್ಬರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಗೆ Read more…

ಸಾರ್ವಜನಿಕರೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ `ಅರ್ಜಿ ಸಲ್ಲಿಕೆ’ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದೆ.  ಕರ್ನಾಟಕ ಸವಿತಾ ಸಮಾಜ Read more…

‘ಹಳೆ ಪಿಂಚಣಿ ಯೋಜನೆ’ : ರಾಜ್ಯದ ‘ಸರ್ಕಾರಿ ಶಾಲಾ ಶಿಕ್ಷಕ’ರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರನ್ನು ಹಳೆ ಪಿಂಚಣಿ ವ್ಯವಸ್ಥೆಗೆ ಸೇರ್ಪಡೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...