alex Certify Karnataka | Kannada Dunia | Kannada News | Karnataka News | India News - Part 611
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ ಜೆಡಿಎಸ್ ಶಾಸಕಿಯ ಪುತ್ರನ ಗೂಂಡಾಗಿರಿ ; FIR ದಾಖಲು

ರಾಯಚೂರು : ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕಿ ಕರೆಮ್ಮ ಜಿ. ನಾಯಕ್ ಅವರ ಪುತ್ರ ಸಂತೋಷ್ ಮತ್ತು ಆತನ ಗ್ಯಾಂಗ್ ಪೊಲೀಸ್ ಕಾನ್ಸ್ಟೇಬಲ್ ಮೇಲೆ Read more…

BIG NEWS : ಕರಸೇವಕ ನಾರಾಯಣಸಾ ಭಾಂಡಗೆ ರಾಜ್ಯಸಭಾ ಟಿಕೆಟ್ ನೀಡಿದ ಬಿಜೆಪಿ

ಬೆಂಗಳೂರು : ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಭಾನುವಾರ ಸಂಜೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬದಲಿಗೆ ಬಿಜೆಪಿ Read more…

ನಟ ದರ್ಶನ್ ಹುಟ್ಟು ಹಬ್ಬಕ್ಕೆ ಶುಭ ಕೋರಲು 460 ಕಿ.ಮೀ ಪಾದಯಾತ್ರೆ ಹೊರಟ ‘ಡಿ ಬಾಸ್’ ಅಭಿಮಾನಿ

ಬೆಂಗಳೂರು : ಫೆ.16 ರಂದು ನಟ ದರ್ಶನ್ ಅವರ ಹುಟ್ಟು ಹಬ್ಬವಿದ್ದು, ಈಗಿನಿಂದಲೇ ಡಿ ಬಾಸ್ ಅಭಿಮಾನಿಗಳು ಸಕಲ ಸಿದ್ದತೆ ಆರಂಭಿಸಿದ್ದಾರೆ. ಇಲ್ಲೋರ್ವ ಅಭಿಮಾನಿ ನಟ ದರ್ಶನ್ ಗೆ Read more…

BREAKING : ಅಯೋಧ್ಯೆ ರಾಮ ಮಂದಿರ ಮಂಡಲಾರಾಧನೆ ಪೂಜೆಗೆ ಕರ್ನಾಟಕದ ಅರ್ಚಕ ‘ಗುರುನಾಥ್ ಜೋಶಿ’ ಆಯ್ಕೆ

ಬಾಗಲಕೋಟೆ : ಅಯೋಧ್ಯೆ ರಾಮ ಮಂದಿರದಲ್ಲಿ ವಿರಾಜಮಾನವಾಗಿರುವ ಬಾಲ ರಾಮನ ಮೂರ್ತಿಯನ್ನು ಮೈಸೂರಿನ ಶಿಲ್ಪಿ ಅರುಣ ಯೋಗಿರಾಜ್ ಕೆತ್ತಿದ್ದಾರೆ. ಈ ಮೂಲಕ ಕರ್ನಾಟಕದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಇದೀಗ ಮತ್ತೊಂದು Read more…

BIG NEWS: ಬೆಂಗಳೂರಿನ 6 ರೈಲು ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆಗೆ ರೈಲ್ವೆ ಮಂಡಳಿ ಅನುಮೋದನೆ

ಬೆಂಗಳೂರು: ಪ್ರಯಾಣಿಕರ ಹಾಗೂ ಸರಕು ಸಾಗಣೆಯ ದೃಷ್ಟಿಯಿಂದ ಲೈನ್ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರಿನ 6 ರೈಲುಗಳಿಗೆ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಅಳವಡಿಸುವ ನೈಋತ್ಯ ರೈಲ್ವೆ ಇಲಾಖೆಯ ಪ್ರಸ್ತಾವನೆಗೆ Read more…

ರೈತ ಯುವಕನ ಮದುವೆಯಾಗುವ ಯುವತಿಗೆ 5 ಲಕ್ಷ ರೂ. ಪ್ರೋತ್ಸಾಹಧನ: ರೈತರಿಂದ ಸಿಎಂಗೆ ಮನವಿ

ಬೆಂಗಳೂರು: ರೈತ ಯುವಕನನ್ನು ಮದುವೆಯಾಗುವ ಯುವತಿಗೆ ಸರ್ಕಾರದಿಂದ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು ಎಂದು ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. Read more…

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ ; ಪತಿ ಎದುರೇ ಪತ್ನಿಯನ್ನು ಎಳೆದೊಯ್ದು ಗ್ಯಾಂಗ್ ರೇಪ್..!

ಕೊಪ್ಪಳ : ಪತಿಯನ್ನು ಥಳಿಸಿದ ಕಿರಾತಕರು ಪತ್ನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ಕೇಂದ್ರೀಯ ಬಸ್ ನಿಲ್ದಾಣದ ಎದುರಿನ ಉದ್ಯಾನವನದಲ್ಲಿ ಈ ಘಟನೆ Read more…

BIG NEWS: ಕರ್ತವ್ಯ ನಿರತ ಪಿಎಸ್ಐ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಮೇಲೆ ಯುವಕರಿಂದ ಹಲ್ಲೆ

ಉಡುಪಿ: ಕರ್ತವ್ಯ ನಿರತ ಸಬ್ ಇನ್ಸ್ ಪೆಕ್ಟರ್ ಹಾಗೂ ಗೃಹರಕ್ಷಕದಳ ವಾಹನದ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಮುಖ್ಯ ಮಾಹಿತಿ: ಮೊಬೈಲ್ ಸಂಖ್ಯೆ ಜೋಡಿಸಿ ಈ ಸೇವೆ ಪಡೆಯಿರಿ

ಬೆಂಗಳೂರು: ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ ಗ್ರಾಹಕರು ಸಮೀಪದ ಅಂಚೆ ಕಚೇರಿಗಳಿಗೆ ತೆರಳಿ ಮೊಬೈಲ್ ಸಂಖ್ಯೆ ಜೋಡಣೆ ಮಾಡಿಸಿಕೊಂಡು ಎಸ್ಎಂಎಸ್ ಸೇವೆ ಪಡೆದುಕೊಳ್ಳುವಂತೆ ಅಂಚೆ ಇಲಾಖೆ ಮಾಹಿತಿ ನೀಡಿದೆ. Read more…

BIG NEWS: ಬೆಂಗಳೂರು- ಮೈಸೂರು ಹೈವೇಯಲ್ಲಿ ಜಿಪಿಎಸ್ ಟೋಲ್ ವ್ಯವಸ್ಥೆ

ಬೆಂಗಳೂರು: ಫಾಸ್ಟ್ ಟ್ಯಾಗ್ ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯ ಪ್ರಾಯೋಗಿಕ ಅನುಷ್ಠಾನಕ್ಕೆ ರಾಜ್ಯದ ಬೆಂಗಳೂರು- ಮೈಸೂರು Read more…

ಮದ್ಯಪ್ರಿಯರೇ ಗಮನಿಸಿ: ಫೆ. 14ರಿಂದ 17ರವರೆಗೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ಸಂಜೆ 5 ಗಂಟೆಯಿಂದ ಫೆಬ್ರವರಿ 17ರಂದು ಬೆಳಗ್ಗೆ 6 Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ Read more…

ಸಚಿವ ರಾಮಲಿಂಗಾ ರೆಡ್ಡಿ ಬಗ್ಗೆ ಅವಹೇಳನ: ವ್ಯಕ್ತಿ ಆರೆಸ್ಟ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೇಗೌಡ(50) ಬಂಧಿತ ಆರೋಪಿ. ದೊಡ್ಡಬಳ್ಳಾಪುರದ ಮುನೇಗೌಡ ತನ್ನ ಚಾಲನಾ Read more…

ಸ್ಕೂಟರ್ ಬೆಲೆಗಿಂತ 10 ಪಟ್ಟು ದಂಡ: 3 ಲಕ್ಷ ರೂ. ದಂಡ ಕಟ್ಟಲ್ಲ, ಬೇಕಿದ್ರೆ ಸ್ಕೂಟರ್ ತೆಗೆದುಕೊಂಡು ಹೋಗಿ ಎಂದ 300ಕ್ಕೂ ಅಧಿಕ ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಸವಾರ

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸುವುದನ್ನೇ ರೂಢಿಮಾಡಿಕೊಂಡಿದ್ದ ಸ್ಕೂಟರ್ ಸವಾರನಿಗೆ 3.04 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆ ಮಾಡಿ 50,000 ರೂ.ಗೂ ಅಧಿಕ ದಂಡ ಹೊಂದಿದವರ Read more…

ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಮತ್ತೆ ಅವಕಾಶ ; ಯಾವ ದಿನ ಅನುಮತಿ, ನಿರ್ಬಂಧ..?

ಬೆಂಗಳೂರು : ಪ್ರತಿ ತಿಂಗಳ 2 ಮತ್ತು 4 ನೇ ಶನಿವಾರ ಕಬ್ಬನ್ ಪಾರ್ಕ್ನ ಒಳಗೆ ವಾಹನ ಸಂಚಾರಕ್ಕೆ ಅನುವು ನೀಡಿ ತೋಟಗಾರಿಕಾ ಇಲಾಖೆ ಆದೇಶ ಹೊರಡಿಸಿದೆ. ರಜಾ Read more…

ರಾಜಿ ಪ್ರಶ್ನೆಯೇ ಇಲ್ಲ: ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್

ಹಾವೇರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೊಂದಿಗೆ ರಾಜಿಯಾಗಬೇಕು? Read more…

SHOCKING: ಭೀಕರ ಬರಗಾಲದಿಂದ ಅಂತರ್ಜಲ ಕುಸಿತ: ಬತ್ತಿದ ಬೋರ್ ವೆಲ್ ಗಳು: ಬೆಳೆ ಉಳಿಸಿಕೊಳ್ಳಲು ಹರಸಾಹಸ

ಬೆಂಗಳೂರು: ಮಳೆ ಕೊರತೆ ಪರಿಣಾಮ ರಾಜ್ಯದಲ್ಲಿ ಅಂತರ್ಜಲ ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದೆ. ಇದರಿಂದಾಗಿ ಬೋರ್ವೆಲ್ ಗಳು ಬರಿದಾಗಿವೆ. 200ಕ್ಕೂ ಅಧಿಕ ತಾಲ್ಲೂಕುಗಳಲ್ಲಿ ಸಾವಿರಾರು ಕೊಳವೆ ಬಾವಿಗಳು ಬತ್ತಿದ್ದು, ಕುಡಿಯುವ Read more…

ಅಕ್ರಮ ಮರಳು ದಂಧೆ: ಶಾಸಕಿ ಪುತ್ರನಿಂದ ಪೊಲೀಸ್ ಮೇಲೆ ಹಲ್ಲೆ ಆರೋಪ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ. ನಾಯಕ ಅವರ ಪುತ್ರ ಸಂತೋಷ್ ಮತ್ತು Read more…

ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ, ಇದನ್ನು ಪಡೆಯೋದು ಹೇಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ Read more…

ವಿದ್ಯುತ್ ಗ್ರಾಹಕರಿಗೆ ಶಾಕ್: KPTCL, ಎಸ್ಕಾಂ ನಿವೃತ್ತ ನೌಕರರ ಪಿಂಚಣಿ, ಸೌಲಭ್ಯ ವೆಚ್ಚ ಗ್ರಾಹಕರಿಗೆ ಹೊರಿಸಲು ಯತ್ನ

ಬೆಂಗಳೂರು: ಉದ್ಯೋಗಿಗಳ ಪಿಂಚಣಿ ಮತ್ತು ನಿವೃತ್ತಿ ನಂತರದ ಸೌಲಭ್ಯಗಳ ವೆಚ್ಚವನ್ನು ಗ್ರಾಹಕರಿಗೆ ಹೊರಿಸಲು ತೆರೆಮರೆಯಲ್ಲಿ ಯತ್ನ ನಡೆಯುತ್ತಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಮತ್ತು ವಿದ್ಯುತ್ ವಿತರಣಾ ಸಂಸ್ಥೆಗಳ(ಎಸ್ಕಾಂ) Read more…

BIG NEWS : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ; ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆ ಇಂದಿನಿಂದ ವಿಧಾನಸೌಧದದ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಷೆ ಜಾರಿಯಲ್ಲಿರಲಿದೆ. ಫೆ. 12-02-2024 ರಿಂದ ದಿನಾಂಕ: 23-02-2024 ರವರೆಗೆ Read more…

ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಅಕ್ರಮ: 6 ಅಧಿಕಾರಿಗಳು ಅಮಾನತು

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ಆಕ್ರಮ ಎಸಗಿದ ಆರೋಪದ ಮೇಲೆ ಖರೀದಿ ಕೇಂದ್ರಗಳ ಆರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಿರಿಯ ಮತ್ತು ಕಿರಿಯ ಸಹಾಯಕರನ್ನು Read more…

BIG NEWS : ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ‘ICMR’ ಒಪ್ಪಿಗೆ

ಬೆಂಗಳೂರು : ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ‘ಐಸಿಎಂಆರ್’ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಒಪ್ಪಿಗೆ ನೀಡಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ Read more…

ಯಜಮಾನಿಯರ ಗಮನಕ್ಕೆ : ‘ಗೃಹಲಕ್ಷ್ಮಿ’ ಹಣ ಪಡೆಯಲು ಇನ್ಮುಂದೆ ಈ ಕೆಲಸ ಮಾಡುವುದು ಕಡ್ಡಾಯ !

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು, ಫೆಬ್ರವರಿ 15 ನೇ ದಿನಾಂಕದಿಂದ ಗೃಹಲಕ್ಷ್ಮಿ ಯೋಜನೆಯ 6ನೇ Read more…

33 ಲಕ್ಷ ರೈತರ ಖಾತೆಗೆ ತಲಾ 2 ಸಾವಿರ ರೂ. ಜಮಾ: 1.66 ಲಕ್ಷ ರೈತರಿಗೆ ಬರ ಪರಿಹಾರ ಬಾಕಿ

ಬೆಂಗಳೂರು: ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಮೊದಲ ಹಂತದಲ್ಲಿ 2000 ರೂ. ಬರ ಪರಿಹಾರ ಹಣ ಜಮಾ ಮಾಡಲಾಗಿದೆ. ಇದುವರೆಗೆ 33 ಲಕ್ಷ ರೈತರ ಖಾತೆಗೆ ತಲಾ ಎರಡು ಸಾವಿರ Read more…

ALERT : ಪೋಷಕರೇ ಎಚ್ಚರ : ಅಪ್ರಾಪ್ತರಿಗೆ ಬೈಕ್ ಕೊಟ್ಟರೆ ಬೀಳುತ್ತೆ 25 ಸಾವಿರಕ್ಕೂ ಹೆಚ್ಚು ದಂಡ..!

ಬೆಂಗಳೂರು : ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ.ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ. ಹೌದು, Read more…

BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಬರಪರಿಹಾರಕ್ಕೆ ರೂ.628 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 628 ಕೋಟಿ ರೂ. ಹಣವನ್ನು ಬರಪರಿಹಾರವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘BBMP’ ಯಲ್ಲಿ 444 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಬಿಬಿಎಂಪಿ ( ಬೃಹತ್ ಮಹಾನಗರ ಪಾಲಿಕೆ) 444 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ (ಎನ್ ಯುಎಚ್ಎಂ), ಆರ್ಸಿಎಚ್, ರಾಷ್ಟ್ರೀಯ Read more…

BIG NEWS : ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ ; ಫೆ.16 ರಂದು ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: (ಫೆಬ್ರವರಿ 12) ಇಂದಿನಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆ.16 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಫೆ. 12ರಿಂದ ಫೆಬ್ರವರಿ 23ರವರೆಗೆ ಅಧಿವೇಶನ Read more…

ಫೆ. 17ಕ್ಕೆ ಮುಕ್ತಾಯವಾಗಲಿರುವ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಸಾಧ್ಯತೆ

ಬೆಂಗಳೂರು: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿದ್ದ ಗಡುವು ಫೆಬ್ರವರಿ 17ಕ್ಕೆ ಮುಕ್ತಾಯವಾಗಲಿದ್ದು, ಅದನ್ನು ವಿಸ್ತರಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಏಕರೂಪ ನೋಂದಣಿ ಫಲಕ ಅಳವಡಿಕೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...