alex Certify Karnataka | Kannada Dunia | Kannada News | Karnataka News | India News - Part 612
ಕನ್ನಡ ದುನಿಯಾ
    Dailyhunt JioNews

Kannada Duniya

ಪತಿಯಿಂದಲೇ ಘೋರ ಕೃತ್ಯ: ಮೂರು ತಿಂಗಳ ನಂತರ ಬಯಲಾಯ್ತು ಕೊಲೆ ರಹಸ್ಯ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿ ಮೃತದೇಹವನ್ನು ಹೂತು ಹಾಕಿದ್ದಾನೆ. ಮೂರು ತಿಂಗಳ ನಂತರ ಕೊಲೆ ರಹಸ್ಯ ಬಯಲಾಗಿದೆ. 29 Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಹೈಟೆಕ್ ಕಟಾವು ಹಬ್ ಸ್ಥಾಪನೆಗೆ ಸಹಾಯಧನ: ಸಚಿವ ಚಲುವರಾಯಸ್ವಾಮಿ

ಮಡಿಕೇರಿ: ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ ಹಾಗೂ ಸಮಗ್ರ ಬೇಸಾಯ ಪದ್ಧತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಕೊಡಗು ಜಿಲ್ಲೆಯ Read more…

ರೈತರೇ ಗಮನಿಸಿ: ಬೆಳೆ ನಷ್ಟ ಪರಿಹಾರ ಸೌಲಭ್ಯಕ್ಕೆ ಪ್ರೂಟ್ ಐಡಿಗೆ ಎಲ್ಲ ಸರ್ವೇ ನಂಬರ್ ಜೋಡಣೆ ಕಡ್ಡಾಯ

ಹಾವೇರಿ: ಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜೊತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್‍ಗಳನ್ನು FRUITS ID ಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು Read more…

BIG BREAKING: ‘5 ವರ್ಷ ನಾನೇ ಮುಖ್ಯಮಂತ್ರಿ’ ಹೇಳಿಕೆ ಸಿದ್ಧರಾಮಯ್ಯ ಯುಟರ್ನ್

ಗದಗ: 5 ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆ ಬಗ್ಗೆ ಯುಟರ್ನ್ ತೆಗೆದುಕೊಂಡಿದ್ದಾರೆ. ಗದಗದಲ್ಲಿ ಮಾತನಾಡಿದ Read more…

ಬೆಳೆ ನಷ್ಟ, ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡದ ಸರ್ಕಾರ: ಈಶ್ವರಪ್ಪ ಆಕ್ರೋಶ

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ. ರೈತರ ಆತ್ಮಹತ್ಯೆಗೆ Read more…

ಬಾವಿಯಲ್ಲಿ ಮಹಿಳೆ ಮೃತದೇಹ ಪತ್ತೆ: ಪತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬೆಳಾಲು ಸಮೀಪದ ಕೆಂಪನೊಟ್ಟು ಬಳಿ ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮೃತ ಮಹಿಳೆಯ ಪತಿಯನ್ನು Read more…

BIG NEWS: ಆಂತರಿಕ ಜಗಳದಿಂದ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭವಿಷ್ಯ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಆಂತರಿಕ ಒಳ ಜಗಳದಿಂದಾಗಿ ಬಿದ್ದು ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ Read more…

BIG NEWS: ಭೀಕರ ಬರದ ನಡುವೆಯೂ 3ನೇ ಬಾರಿ ವಿದೇಶ ಪ್ರವಾಸಕ್ಕೆ ಹಾರಿದ ಶಾಸಕ; ದರ್ಶನ್ ಪುಟ್ಟಣ್ಣಯ್ಯ ನಡೆಗೆ ಜನರ ಆಕ್ರೋಶ

ಮಂಡ್ಯ: ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿಯಿದ್ದರೂ ತಲೆಕೆಡಿಸಿಕೊಳ್ಳದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತೆ ವಿದೇಶ ಪ್ರವಾಸಕ್ಕೆ ತೆರಳಿದ್ದು, ಕ್ಷೇತ್ರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ Read more…

BIG NEWS: ಹಂಚಿಕೊಳ್ಳೋಕೆ ಯಾವುದೇ ಆಸ್ತಿ ಇಲ್ಲ; ಸೂಚನೆ ಮೀರಿ ಮಾತನಾಡಿದರೆ ನೋಟಿಸ್ ಜಾರಿ; ಡಿಸಿಎಂ ಎಚ್ಚರಿಕೆ

ಹುಬ್ಬಳ್ಳಿ: ಅಧಿಕಾರ ಹಂಚಿಕೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಗರಂ ಆದ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಹಂಚಿಕೆರಿ? ಹಂಚಿಕೊಳ್ಳೋಕೆ ಯಾವುದೇ ಆಸ್ತಿ ಇಲ್ಲ ಎಂದು ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ Read more…

SHOCKING NEWS: ಪತ್ನಿಯೊಂದಿಗೆ ಜಗಳವಾಡಿ ಆತ್ಮಹತ್ಯೆಗೆ ಶರಣಾದ ಪತಿ

ಹುಬ್ಬಳ್ಳಿ: ಪತಿ ಹಾಗೂ ಪತ್ನಿ ನಡುವಿನ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. 11 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಜೋಡಿ ಕೌಟುಂಬಿಕ ಕಲಹದಿಂದಾಗಿ ಬೇರ್ಪಟ್ಟು ಈಗ ಸಾವಿನಲ್ಲಿ ಕೊನೆಯಾಗಿದೆ. ನಿಖಿಲ್ Read more…

GOOD NEWS : ಶೀಘ್ರವೇ ಹೊಸ APL, BPL ಕಾರ್ಡ್ ವಿತರಣೆ : ಸಚಿವ K.H ಮುನಿಯಪ್ಪ

ಬೆಂಗಳೂರು : ಶೀಘ್ರವೇ ಹೊಸ APL, BPL ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

ಮೈಸೂರು ಬಳಿ ಭೀಕರ ಅಪಘಾತ : ಬೈಕ್‌ ಗೆ ಬುಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ

ಮೈಸೂರು : ಬೈಕ್ ಹಾಗೂ ಬುಲೆರೋ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೈಸೂರು ಪೊಲೀಸ್ ಬಡಾವಣೆ ರಿಂಗ್ ರೋಡ್ ಬಳಿ Read more…

ALERT : ‘ಝಿಕಾ ವೈರಸ್’ ಸೋಂಕಿನ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ

ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಿದೆ. ಡೆಂಗ್ಯೂ, ಚಿಕೂನ್ ಗುನ್ಯ ರೋಗ ಹರಡುವ Read more…

BIG NEWS: ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು; ಕೆ.ಎಸ್.ಈಶ್ವರಪ್ಪ ಕಿಡಿ

ಬೆಂಗಳೂರು: ಜಾತಿಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸದಸ್ಯ Read more…

BREAKING : ಬೆಂಗಳೂರಲ್ಲಿ ಪಟಾಕಿ ಗೋದಾಮುಗಳ ಮೇಲೆ ‘CCB’ ದಾಳಿ : 40 ಲಕ್ಷ ಮೌಲ್ಯದ ಪಟಾಕಿ ಜಪ್ತಿ

ಬೆಂಗಳೂರು : ಬೆಂಗಳೂರಿನಲ್ಲಿ ಪಟಾಕಿ ಗೋದಾಮುಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು  ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 40 ಲಕ್ಷ ಮೌಲ್ಯದ ಪಟಾಕಿಯನ್ನು ಜಪ್ತಿ ಮಾಡಿದ್ದಾರೆ. ಜೀವನ್ ಭೀಮಾನಗರ ಠಾಣಾ Read more…

BIG NEWS: ಲೋಕಸಭಾ ಚುನಾವಣೆ: ನಾನ್ಯಾಕೆ ಕ್ಷೇತ್ರ ಬಿಟ್ಟುಕೊಡಲಿ? ಎಂದ ಸಂಸದೆ ಸುಮಲತಾ

ಮಂಡ್ಯ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಂಪಿ ಟಿಕೆಟ್ ವಿಚಾರವಾಗಿ ಸಂಸದೆ ಸುಮಲತಾ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ. ಚುನಾವಣಾ ಟಿಕೆಟ್ ವಿಚಾರವಾಗಿ ಸರಿಯಾದ ಸಮಯ, ಸಂದರ್ಭ ನೋಡಿಕೊಂಡು ಅಂತಿಮವಾದಾಗ Read more…

BREAKING : ‘ಬರ’ ಸಂಕಷ್ಟದಲ್ಲಿದ್ದ ರೈತರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 324 ಕೋಟಿ ರೂ. ಪರಿಹಾರ ಬಿಡುಗಡೆ

ಬೆಂಗಳೂರು : ‘ಬರ’ ಸಂಕಷ್ಟದಲ್ಲಿದ್ದ ರೈತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ 324 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದೆ. ಎಸ್ ಡಿ ಆರ್ Read more…

ಗೃಹ ಸಚಿವ ಜಿ. ಪರಮೇಶ್ವರ್ ಗೆ ಸಿಎಂ ಆಗುವ ಅವಕಾಶವಿದೆ : ಸಚಿವ K.N ರಾಜಣ್ಣ ಹೊಸ ಬಾಂಬ್

ಬೆಂಗಳೂರು : ಗೃಹ ಸಚಿವ ಪರಮೇಶ್ವರ್ ಗೆ ಮಂತ್ರಿಯಾಗುವ ಅವಕಾಶವಿದೆ ಎಂದು ಸಚಿವ ಕೆ ಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಒಂದೆಡೆ ನಾನೇ ಸಿಎಂ ಆಗಿ 5 Read more…

BIG NEWS: ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆ; ಡೈರಿ ರಿಚ್ ಐಸ್ ಕ್ರೀಂ ಕಂಪನಿ ಮಾಲೀಕ ಸೇರಿ ಐವರು ಅರೆಸ್ಟ್

ಬೆಂಗಳೂರು: ಕುಟುಂಬದವರ ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅ.26ರಂದು ಗೋವಿಂದರಾಜನಗರ ಠಾಣೆ ವ್ಯಾಪ್ತಿಯಲ್ಲಿ ಐಶ್ವರ್ಯ Read more…

ಮುಂದಿನ ಸಿಎಂ ಡಿ.ಕೆ ಶಿವಕುಮಾರ್ : ಹುಬ್ಬಳ್ಳಿಯಲ್ಲಿ ಘೋಷಣೆ ಕೂಗಿದ ಡಿಕೆಶಿ ಬೆಂಬಲಿಗರು

ಹುಬ್ಬಳ್ಳಿ : ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಹುಬ್ಬಳ್ಳಿಯಲ್ಲಿ ಡಿಕೆಶಿ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಡಿಸಿಎಂ ಡಿಕೆಶಿ ಗದಗಕ್ಕೆ ತೆರಳುವ ಮಾರ್ಗಮಧ್ಯೆ ಅಭಿಮಾನಿಗಳು ಜೆಸಿಬಿ ಮೂಲಕ ಡಿಕೆಶಿ Read more…

Gruha Lakshmi Sceheme : ‘ಗೃಹಲಕ್ಷ್ಮಿ’ ಹಣ ಬಂದಿಲ್ಲ ಅಂತ ಚಿಂತಿಸ್ಬೇಡಿ : ಜಸ್ಟ್ ಈ ಕೆಲಸ ಮಾಡಿ ಒಟ್ಟಿಗೆ ಬರುತ್ತೆ 2 ಕಂತಿನ ಹಣ

ಬೆಂಗಳೂರು : ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು Read more…

BIG NEWS: ಬಸ್ ನಲ್ಲಿಯೇ ಹೃದಯಾಘಾತ; ಪ್ರಯಾಣಿಕ ದುರ್ಮರಣ

ಮೈಸೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಉಸಿರು ಚಲ್ಲುತ್ತಿರುವ ಪ್ರಕರಣ ವರದಿಯಾಗುತ್ತಲೇ ಇದೆ. ಪ್ರಯಾಣಿಕರೊಬ್ಬರು Read more…

BIG NEWS: ಅಧಿಕಾರ ಹಂಚಿಕೆ ವಿಚಾರ; ಕುತೂಹಲ ಮೂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಮೈಸೂರು: ಸದ್ಯ ನಾನೇ ಸಿಎಂ, ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ನಾಯಕರು ತಮ್ಮದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಮಾತನಾಡಿದ್ದ Read more…

ನ. 9 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ( cabinet Meeting ) ನವೆಂಬರ್ 9 ರಂದು ನಡೆಯಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಚಿವ Read more…

‘ದೀಪಾವಳಿ’ ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಕೆಲವು ನಿರ್ಬಂಧಗಳನ್ನು ವಿಧಿಸಿ ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ವಿವಿಧ Read more…

BIG NEWS: ಎಂ.ಇ.ಎಸ್ ಪುಂಡರ ವಿರುದ್ಧ FIR ದಾಖಲು

ಬೆಳಗಾವಿ: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಸಂಭ್ರಮದ ವೇಳೆ ಬೆಳಗಾವಿಯಲ್ಲಿ ಕರಾಳದಿನಾಚರಣೆ ಮಾಡಿದ್ದ ಎಂ.ಇ.ಎಸ್ ಪುಂಡರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಇಡೀ ನಾಡು ಕನ್ನಡ ರಾಜ್ಯೋತ್ಸವವನ್ನು Read more…

ತೊಗರಿ ಬೆಳೆ ಹಾನಿ : ಶೇ.25 ಮಧ್ಯಂತರ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ

ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಕಳೆದ ಜೂನ್, ಆಗಸ್ಟ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಳೆ ಶೇ.60ಕ್ಕಿಂತ ಅಧಿಕ Read more…

ಗಮನಿಸಿ : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ನಾಳೆ ಕೌನ್ಸೆಲಿಂಗ್

ಬಳ್ಳಾರಿ : 2021-22 ನೇ ಸಾಲಿನ ಬಳ್ಳಾರಿ ಜಿಲ್ಲೆಯಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ (6-8 ನೇ ತರಗತಿಗಳ) ನೇಮಕಾತಿಗಾಗಿ ಪ್ರಕಟವಾದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ Read more…

ಅವಧಿ ಮೀರಿದ ಇಂಜಕ್ಷನ್, ಡ್ರಿಪ್ ಹಾಕಿದ ವೈದ್ಯರು; 3 ವರ್ಷದ ಮಗುವಿನ ಸ್ಥಿತಿ ಗಂಭೀರ

ಬೆಂಗಳೂರು: ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಬೇಜವಾಬ್ದಾರಿಗೆ ಮೂರು ವರ್ಷದ ಮಗುವೊಂದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಾರೋಗ್ಯದಿಂದ ತೀವ್ರ ಸುಸ್ತಾಗಿದ್ದ ಮೂರು ವರ್ಷದ Read more…

‘ವರ್ಷಗಳೇ ಕಳೆದರೂ ಆರದ ದೀಪ, ಬಾಡದ ಹೂವು’ : ‘ಹಾಸನಾಂಬೆ ದೇವಿ’ ಪವಾಡ ಕಂಡು ಪಾವನರಾದ ಭಕ್ತರು

ಹಾಸನ : ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ನಿನ್ನೆಯಿಂದ ಓಪನ್ ಆಗಿದ್ದು, ಇಂದು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು. ಆಶ್ವೀಜ ಮಾಸದ ಮೊದಲ ಗುರುವಾರ (ನಿನ್ನೆ) Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...