alex Certify Karnataka | Kannada Dunia | Kannada News | Karnataka News | India News - Part 613
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ನೇರಸಾಲ, ಗಂಗಾ ಕಲ್ಯಾಣ , ಭೂ ಒಡೆತನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ Read more…

BIG NEWS: ಪ್ರೇಯಸಿ ತನ್ನೊಂದಿಗೆ ಸುತ್ತಾಡಲು ಬಂದಿಲ್ಲ ಎಂದು ಪಿಜಿಗೆ ಕಲ್ಲೆಸೆದ ಯುವಕ; ಸಾರ್ವಜನಿಕರಿಂದ ಬಿತ್ತು ಧರ್ಮದೇಟು

ಮಂಗಳೂರು: ಯುವಕನೊಬ್ಬ ತನ್ನ ಪ್ರೇಯಸಿ ತನ್ನೊಂದಿಗೆ ಔಟಿಂಗ್ ಬಂದಿಲ್ಲ ಎಂದು ಕೋಪಗೊಂಡು ಪಿಜಿಗೆ ಕಲ್ಲು ತೂರಾಟ ನಡೆಸಿ ಹಾನಿಯುಂಟು ಮಾಡಿದ ಘಟನೆ ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗದಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಬೆಂಗಳೂರಿನ ಆನೇಕಲ್ ನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ವೇಳೆ ರಾಜೇಂದ್ರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, Read more…

BIG NEWS: 3-4 ತಿಂಗಳಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ

ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಯಾವುದೇ ಅಸಮಾಧಾನವಿಲ್ಲ. ಬಿಜೆಪಿಗೆ ವಿಪಕ್ಷ ನಾಯಕನನ್ನೇ ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ. ತಮ್ಮ ತಪ್ಪು ಮುಚ್ಚಿಕೊಳ್ಳಲು ಅನಗತ್ಯವಾಗಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಟಾಂಗ್ Read more…

BREAKING : ರಾಜ್ಯದಲ್ಲಿ ಮತ್ತೆ ‘IT’ ಸದ್ದು : ಬೆಂಗಳೂರಿನ ಬಿಲ್ಡರ್ಸ್ ಗಳ ಮನೆ ಮೇಲೆ ದಾಳಿ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘IT’ ದಾಳಿ ನಡೆದಿದ್ದು, ಬೆಂಗಳೂರಿನ ಹಲವುಬಿಲ್ಡರ್ಸ್ ಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸಹಕಾರ ನಗರ ಸೇರಿದಂತೆ ಹಲವಡೆ ಐಟಿ Read more…

ನಾಳೆಯಿಂದ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಿಂದ ಬೀಸುತ್ತಿರುವ ಪೂರ್ವ ಈಶಾನ್ಯ ಮಾರುತಗಳು ಮುಂದಿನ ದಿನಗಳಲ್ಲಿ ಪ್ರಬಲವಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ನವೆಂಬರ್ 2ರಿಂದ Read more…

BREAKING : ‘KEA’ ಪರೀಕ್ಷಾ ಅಕ್ರಮ ಪ್ರಕರಣ : ಮತ್ತೋರ್ವ ಆರೋಪಿ ಅರೆಸ್ಟ್

ಬೆಂಗಳೂರು : ‘KEA ‘ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8ನೇ ಆರೋಪಿ ಆಸಿಫ್ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪರೀಕ್ಷೆ Read more…

BIG NEWS: ದೀಪಾವಳಿಗೆ ರಾಜ್ಯಾದ್ಯಂತ ರಾತ್ರಿ 8 ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಿದ್ದು, ದಿನಕ್ಕೆ 2 ಗಂಟೆ ಮಾತ್ರ ಸುಡುಮದ್ದು ಸಿಡಿಸಲು ಅವಕಾಶ ನೀಡಲಾಗಿದೆ. ರಾಜ್ಯಾದ್ಯಂತ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ Read more…

Watch Video : ‘ವೀರ ಮಕ್ಕಳ’ ಕುಣಿತಕ್ಕೆ ಮಸ್ತ್ ಸ್ಟೆಪ್ ಹಾಕಿದ ಸಿಎಂ ಸಿದ್ದರಾಮಯ್ಯ : ವಿಡಿಯೋ ವೈರಲ್

ಬೆಂಗಳೂರು : ವೀರ ಮಕ್ಕಳ ಕುಣಿತಕ್ಕೆ ಸಿಎಂ ಸಿದ್ದರಾಮಯ್ಯ ಮಸ್ತ್ ಸ್ಟೆಪ್ ಹಾಕಿದ್ದು, ವಿಡಿಯೋ ವೈರಲ್ ಆಗಿದೆ. ಹಂಪಿಯಲ್ಲಿ ನಡೆದ ‘ಕರ್ನಾಟಕ ಸಂಭ್ರಮ-50’ರ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ Read more…

BIG NEWS: ಕಾಂತರಾಜ ವರದಿಗೆ ವಿರೋಧ, ಹೊಸ ಜಾತಿಗಣತಿಗೆ ಆಗ್ರಹ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ ಸಿದ್ಧಪಡಿಸಿದ್ದ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ. ವರದಿಯನ್ನು ಸ್ವೀಕರಿಸಬೇಕೆಂಬ ಬೇಡಿಕೆ ಪ್ರಬಲವಾಗುತ್ತಿದ್ದು, ಇದರ ನಡುವೆಯೇ Read more…

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು : ಐದು ವರ್ಷ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ Read more…

BIG NEWS : ಇಂದು ಮಧ್ಯಾಹ್ನ 2 ಗಂಟೆಗೆ ‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ’ ನಿಗದಿ

ನವದೆಹಲಿ : ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿಯಾಗಿದೆ. ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ Read more…

BIG NEWS: ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಶ್ರೀ

ಚಿತ್ರದುರ್ಗ: ಮನೆಗಳಲ್ಲಿ, ವೇದಿಕೆ ಕಾರ್ಯಕ್ರಮಗಳಲ್ಲಿ ವಿಘ್ನನಿವಾರಕನನ್ನಾಗಿ ಗಣಪತಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ, ಅದರ ಬದಲಿಗೆ ವಾಸ್ತವಕ್ಕೆ ತಕ್ಕನಾದ ವಚನಗಳನ್ನು ಪಠಿಸಬೇಕು ಎಂದು ಸಾಣೆಹಳ್ಳಿ ಮಠದ ಪಂಡಿತಾರಾಧ್ಯ Read more…

ಗಮನಿಸಿ : ಅಸಂಘಟಿತ ಕಾರ್ಮಿಕರಿಂದ ಅಪಘಾತ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕೇಂದ್ರ ಸರ್ಕಾರದ ಇ-ಶ್ರಮ ಪೋರ್ಟಲ್ನಲ್ಲಿ ನೋಂದಣಿಯಾದ ಅಸಂಘಟಿತ ಕಾರ್ಮಿಕರು ಅಪಘಾತಗೊಂಡಿದ್ದಲ್ಲಿ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಪಘಾತ ಪರಿಹಾರಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಂಘಟಿತ ಕಾರ್ಮಿಕರಾಗಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾಲಿ ಉಳಿದ ಮೆಡಿಕಲ್ ಸೀಟು ಭರ್ತಿಗೆ ವಿಶೇಷ ಕೌನ್ಸೆಲಿಂಗ್

ಬೆಂಗಳೂರು: 133 ಉಳಿಕೆ ವೈದ್ಯಕೀಯ ಸೀಟು ತುಂಬಲು ನವೆಂಬರ್ 7ರಿಂದ 10ರವರೆಗೆ ವಿಶೇಷ ಕೌನ್ಸೆಲಿಂಗ್ ನಡೆಸಲಾಗುವುದು. ನವೆಂಬರ್ 15ರೊಳಗೆ ಪ್ರವೇಶ ಪಡೆಯಬೇಕಿದೆ. ರಾಜ್ಯದಲ್ಲಿ ಅಂತಿಮ ಸುತ್ತಿನ ಸೀಟು ಹಂಚಿಕೆಯ Read more…

Gruha Lakhsmi Scheme : ‘ಗೃಹಲಕ್ಷ್ಮಿ’ ಹಣದ ನಿರೀಕ್ಷೆಯಲ್ಲಿರುವ ಯಜಮಾನಿಯರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಯ ಹಣದ ನಿರೀಕ್ಷೆಯಲ್ಲಿರುವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಊ ತಿಂಗಳು 100% ಅರ್ಜಿದಾರ Read more…

ಇಂದಿನಿಂದ 12 ದಿನ ‘ಹಾಸನಾಂಬೆ’ ದೇವಾಲಯ ಭಕ್ತರಿಗೆ ಮುಕ್ತ : ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ

ಹಾಸನ :  ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ  ಹಾಸನಾಂಬೆಯ  ಗರ್ಭಗುಡಿ ಬಾಗಿಲು ಓಪನ್  ಆಗಿದ್ದು,   ಇಂದಿನಿಂದ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. . ಆಶ್ವೀಜ Read more…

GOOD NEWS : ಹಿಂದುಳಿದ ವರ್ಗಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಬೆಂಗಳೂರು: ಹಿಂದುಳಿದ ವರ್ಗಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ. 2023-24 ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಡಿ.ದೇವರಾಜ ಅರಸು ಹಿಂದುಳಿದ Read more…

ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಿದವರ ಬಂಧನಕ್ಕೆ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ. ರಮೇಶ್ ಜಾರಕಿಹೊಳಿ ಅವರನ್ನು ಅವಮಾನಿಸಲು ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದವರನ್ನು Read more…

JOB FAIR : ನ.19 ರಂದು ಮೈಸೂರಲ್ಲಿ ‘ಅನ್ನದಾತರ ಮಕ್ಕಳಿಗಾಗಿ ಉದ್ಯೋಗ ಮೇಳ ‘ ಆಯೋಜನೆ

ಬೆಂಗಳೂರು : ರೈತರ ಮಕ್ಕಳಿಗೆ ಗುಡ್ ನ್ಯೂಸ್ … ನ.19 ರಂದು ಮೈಸೂರಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಮೈಸೂರಿನ ಹೆಬ್ಬಾಳ ಇಂಡಸ್ಟ್ರಿಯಲ್ ಎಸ್ಟೇಟ್ ನ ಇನ್ಪೋಸಿಸ್ Read more…

ಝೀಕಾ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ವೈರಾಣು ಪತ್ತೆಯಾಗಿಲ್ಲ

ಬೆಂಗಳೂರು: ರಾಜ್ಯದಲ್ಲಿ ಝೀಕಾ ವೈರಾಣು ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಮಾತ್ರ ವೈರಾಣು ದೃಡಪಟ್ಟಿದ್ದು ಆತಂಕ ಪಡುವ Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ತಿಂಗಳು ಶೇ.100 ರಷ್ಟು ‘ಗೃಹಲಕ್ಷ್ಮಿ’ ಹಣ ಪಾವತಿ

ಬೆಂಗಳೂರು :   ಯಜಮಾನಿಯರಿಗೆ ಗುಡ್ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು,  ಈ ತಿಂಗಳು ಶೇ.100 ರಷ್ಟು ಗೃಹಲಕ್ಷ್ಮಿ ಹಣ ಪಾವತಿಗೆ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, Read more…

ಲೋಕಸಭೆ ಚುನಾವಣೆ : ನಾಳೆ 15 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು :  ಲೋಕಸಭೆ ಚುನಾವಣೆಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು,  ನಾಳೆ 15 ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ Read more…

ಎಚ್ಚರ : ಒಪ್ಪಿಗೆ ಇಲ್ಲದೇ ರಸ್ತೆ ಅಗೆದರೆ ಬೀಳುತ್ತೆ ದಂಡ : ‘BBMP’ ಖಡಕ್ ಸೂಚನೆ

ಬೆಂಗಳೂರು : ಒಪ್ಪಿಗೆ ಇಲ್ಲದೇ ರಸ್ತೆ ಅಗೆದರೆ ದಂಡ ವಿಧಿಸಲಾಗುತ್ತದೆ ಎಂದು ಬಿಬಿಎಂಪಿ ಖಡಕ್ ಸೂಚನೆ ನೀಡಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. ಗುರುವಾರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಹೊಸ ನೇಮಕಾತಿ ಹಿನ್ನೆಲೆಯಲ್ಲಿ ಈ ವರ್ಷ ಶಿಕ್ಷಕರ ವರ್ಗಾವಣೆ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ Read more…

ಪಡಿತರ ಚೀಟಿದಾರರ ಗಮನಕ್ಕೆ : ಈ ತಿಂಗಳು ತಡವಾಗಿ ಸಿಗುತ್ತೆ ಪಡಿತರ..!

ಬೆಂಗಳೂರು : ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ವಿತರಣೆ ಸ್ಥಗಿತಗೊಳಿಸುವ ಹಿನ್ನೆಲೆ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ

 ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಆದೇಶಿಸಿದೆ. ಅತಿಥಿ ಉಪನ್ಯಾಸಕರನ್ನು ನೇಮಕ Read more…

BIG NEWS : ‘FDA’ ಪರೀಕ್ಷೆ ವೇಳೆ ‘OMR’ ಶೀಟ್ ದುರ್ಬಳಕೆ ಆಗಿಲ್ಲ : KEA ಸ್ಪಷ್ಟನೆ

ಬೆಂಗಳೂರು : ಎಫ್ ಡಿ ಎ ಪರೀಕ್ಷೆ ವೇಳೆ ಒ ಎಮ್ ಆರ್ ಶೀಟ್ ದುರ್ಬಳಕೆ ಆಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಕೆಇಎ ನಡೆಸಿದ Read more…

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಪ್ರತಿನಿತ್ಯ 7 ಗಂಟೆ ‘ತ್ರಿಫೇಸ್ ವಿದ್ಯುತ್’ ಪೂರೈಕೆ

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರತಿನಿತ್ಯ 7 ಗಂಟೆ ತ್ರಿಫೇಸ್  ವಿದ್ಯುತ್ ಪೂರೈಕೆ ಮಾಡುವುದಾಗಿ ತಿಳಿಸಿದೆ. ಈ ಕುರಿತು ಇಂಧನ ಸಚಿವ Read more…

BIG NEWS : ಚಿಕ್ಕಬಳ್ಳಾಪುರದಲ್ಲಿ ‘ಝೀಕಾ ವೈರಸ್’ ಪತ್ತೆ ಹಿನ್ನೆಲೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಚಿಕ್ಕಬಳ್ಳಾಪುರದಲ್ಲಿ: ಚಿಕ್ಕಬಳ್ಳಾಪುರದ ಝೀಕಾ ವೈರಸ್ ಪತ್ತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಏನಿದೆ ಮಾರ್ಗಸೂಚಿಯಲ್ಲಿ..? * ಈಡಿಸ್ ಸೊಳ್ಳೆಗಳಿಂದ ಹಬ್ಬುವ ವೈರಸ್ ಇದಾಗಿದೆ. *ಜನರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...