alex Certify Karnataka | Kannada Dunia | Kannada News | Karnataka News | India News - Part 614
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರಚನೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಬದಲಿಗೆ ರಾಜ್ಯ ಶಿಕ್ಷಣ ನೀತಿ(ಎಸ್ಇಪಿ) ರಚನೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಶಿಕ್ಷಣ ನೀತಿ ಕರಡು ರಚನಾ ಸಮಿತಿಯ ಮೊದಲ ಸಭೆ ಗುರುವಾರ ನಡೆದಿದೆ. Read more…

ನಾಳೆಯಿಂದ  ‘KPCC’ ಪರೀಕ್ಷೆ : 200 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ :   ಜಿಲ್ಲೆಯಲ್ಲಿ ನ.04ರಿಂದ 05ರವರೆಗೆ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ Read more…

ಕರ್ನಾಟಕ ಸಂಭ್ರಮ – 50 : ತಾಯಿ ಭುವನೇಶ್ವರಿ ಹೆಸರಲ್ಲಿ ಬೃಹತ್ ‘ಕನ್ನಡ ಭವನ’ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಕರ್ನಾಟಕ ಸಂಭ್ರಮ – 50 ಹಿನ್ನೆಲೆ ತಾಯಿ ಭುವನೇಶ್ವರಿ ಹೆಸರಲ್ಲಿ ಬೃಹತ್ ಕನ್ನಡ ಭವನ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

BREAKING: ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು: ನಾನೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಈ ಕುರಿತಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ, ನಾವು Read more…

BREAKING: ಹಾಸ್ಟೆಲ್ ಬಳಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ವನಕಲ್ಲು ಮಠದ ಹಾಸ್ಟೆಲ್ ಬಳಿ 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಹೇಳಲಾಗಿದೆ. ಮೃತ ಅಜಯಕುಮಾರ್ ತುಮಕೂರಿನ ಕಾಳೇನಹಳ್ಳಿ ನಿವಾಸಿಯಾಗಿದ್ದಾನೆ. Read more…

BIG NEWS: ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ ಗಳ ವಶ

ದಾವಣಗೆರೆ: ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ತೆರವುಗೊಳಿಸಿ, ಅಂತಹ ಪಂಪ್ ಸೆಟ್ ಗಳಿಗೆ Read more…

Bengaluru : ಲುಲು ಮಾಲ್ ನಲ್ಲಿ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಿದ ವ್ಯಕ್ತಿ ಕೋರ್ಟ್ ಗೆ ಶರಣು, ಬಿಡುಗಡೆ

ಬೆಂಗಳೂರು: ನಗರದ ಲುಲು ಮಾಲ್ ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 2ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ (ಎಸಿಎಂಎಂ) ಗುರುವಾರ ಜಾಮೀನು ನೀಡಿದೆ. ಮಾಗಡಿ Read more…

BREAKING: ಆರೋಗ್ಯ ಇಲಾಖೆಯಿಂದ ಝೀಕಾ ವೈರಸ್ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಆರೋಗ್ಯ ಇಲಾಖೆ ಝೀಕಾ ವೈರಸ್ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕಣ್ಣು ಕೆಂಪಾಗುವುದು, ತಲೆನೋವು, ಮೈ ಕೈ ನೋವು, ಜ್ವರ ಬರುತ್ತದೆ. ಇಂತಹ ಲಕ್ಷಣ Read more…

KSRTC ಸಿಬ್ಬಂದಿ ಹೃದ್ರೋಗ ತಪಾಸಣೆಗೆ ಜಯದೇವ ಆಸ್ಪತ್ರೆಯೊಂದಿಗೆ ಒಡಂಬಡಿಕೆ

ಬೆಂಗಳೂರು: ಕೆಎಸ್ಆರ್ಟಿಸಿ ಸಿಬ್ಬಂದಿ ಹೃದ್ರೋಗ ಸಂಬಂಧಿತ ಕಾಯಿಲೆ ತಪಾಸಣೆ ಚಿಕಿತ್ಸೆಗಾಗಿ ಜಯದೇವ ಸಂಸ್ಥೆಯೊಂದಿಗೆ ಸಾರಿಗೆ ನಿಗಮದಿಂದ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಸಾರಿಗೆ ನಿಗಮದ ಸಿಬ್ಬಂದಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ Read more…

BREAKING : ಕಲಬುರಗಿಯಲ್ಲಿ ಭೀಕರ ಅಪಘಾತ : ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

ಕಲಬುರಗಿ : ಕಲಬುರಗಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಮಕ್ಕಳು ಸೇರಿದಂತೆ  ಒಂದೇ ಕುಟುಂಬದ ಐವರು ಸ್ಥಳದಲ್ಲೇ  ದುರ್ಮರಣಕ್ಕೀಡಾಗಿದ್ದಾರೆ. ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ Read more…

ಖಾತೆಗೆ 2,000 ರೂ. ಜಮಾ ನಿರೀಕ್ಷೆಯಲ್ಲಿರುವ ‘ಗೃಹಲಕ್ಷ್ಮಿಯರಿಗೆ’ ಗುಡ್ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ಬಗೆಹರಿಸಿ ಬಾಕಿ ಉಳಿದ ಫಲಾನುಭವಿಗಳ ಖಾತೆಗೆ ಶೀಘ್ರವೇ ಹಣ ಪಾವತಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಮುಂದಿನ 5 ವರ್ಷ ನಮ್ಮದೇ ಸರ್ಕಾರ, ನಾನೇ ಮುಖ್ಯಮಂತ್ರಿ : ಸಿಎಂ ಸಿದ್ದರಾಮಯ್ಯ

ಹೊಸಪೇಟೆ : ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸರ್ಕಾರದ ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರ ನಾಯಕತ್ವದ ಬದಲಾವಣೆಯ ಬಗ್ಗೆ ಆಡಳಿತಾರೂಢ Read more…

ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ: ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ ನಡೆದಿದೆ. ಮೃತಳನ್ನು ಮಾನ್ಯ (19) ಎಂದು ಗುರುತಿಸಲಾಗಿದೆ . ಎಂಜಿನಿಯರಿಂಗ್ ಪದವಿ Read more…

ಬೆಂಗಳೂರಲ್ಲಿ ‘ಝೀಕಾ ವೈರಸ್’ ಆತಂಕ : ಇದು ಹೇಗೆ ಹರಡುತ್ತೆ ತಿಳಿಯಿರಿ..!

ಬೆಂಗಳೂರು ಬಳಿಯ ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಬೆಳಕಿಗೆ ಬಂದಿದೆ. ಇದು ಸೊಳ್ಳೆಗಳಿಂದ ಹರಡುತ್ತದೆ ಎಂದು ಕಂಡುಬಂದಿದೆ. ಈ ಹಿಂದೆ ಸೊಳ್ಳೆಯನ್ನು ಪರೀಕ್ಷೆಗೆ ಕಳುಹಿಸಿದಾಗ ಕೆಲವು ಆಸಕ್ತಿದಾಯಕ ವಿಷಯಗಳು ಬೆಳಕಿಗೆ Read more…

BREAKING : ದೀಪಾವಳಿಗೆ ‘BBMP’ ಯಿಂದ ಹೊಸ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಪಟಾಕಿ ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಧಾರ್ಮಿಕ ಮೈದಾನಗಳು, ಶಾಲಾ-ಕಾಲೇಜು ಮೈದಾನಗಳು, ಕೇಂದ್ರ Read more…

BIG NEWS: 3 ತಿಂಗಳಿಂದ ವಿದ್ಯುತ್ ಬಿಲ್ ಪಾವತಿಸದ ಕಂದಾಯ ಇಲಾಖೆ; ಕರೆಂಟ್ ಕಟ್ ಮಾಡಿದ ಬೆಸ್ಕಾಂ

ಬೆಂಗಳೂರು: ಕಳೆದ ಮೂರು ತಿಂಗಳಿಂದ ಕರೆಂಟ್ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡಿದ್ದ ಕಂದಾಯ ಇಲಾಖೆ ಕಚೇರಿಯ ಕರೆಂಟ್ ಕಟ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂರು ತಿಂಗಳಿಂದ ವಿದ್ಯುತ್ Read more…

BIG NEWS: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪೀಕರ್ ಗೆ ದೂರು

ಬೆಂಗಳೂರು: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಧಾನಸಭೆ ಸ್ಪೀಕರ್ ಗೆ ದೂರು ನೀಡಲಾಗಿದೆ. ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ Read more…

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022 ನೇ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾವನ್ವಿತ ಕ್ರೀಡಾಪಟುಗಳಿಗೆ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಪಂಪ್ ಸೆಟ್ ಗಳಿಗೆ ಪೂರಕ ಸೌಲಭ್ಯ ಮುಂದುವರಿಕೆಗೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಕೃಷಿ ಪಂಪ್ ಸೆಟ್ ಗಳಿಗೆ ಪೂರಕ ಸೌಲಭ್ಯ ಮುಂದುವರಿಕೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೊಪ್ಪಳದಲ್ಲಿ Read more…

ದೀಪಾವಳಿ 2023 : ‘ಲಕ್ಷ್ಮೀ ಪೂಜೆ’ ಸೇರಿ ವಿವಿಧ ಪೂಜೆಗಳ ಮುಹೂರ್ತ, ಮಹತ್ವ ತಿಳಿಯಿರಿ

ಬೆಂಗಳೂರು : ಈಗಷ್ಟೇ ನವರಾತ್ರಿಯನ್ನು ಆಚರಿಸಿದ ನಂತರ, ಭಾರತವು ದೀಪಗಳ ಭವ್ಯ ಹಬ್ಬವಾದ ದೀಪಾವಳಿ ಎಂದೂ ಕರೆಯಲ್ಪಡುವ ದೀಪಾವಳಿಗೆ ಸಜ್ಜಾಗುತ್ತಿದೆ. ಈ ಹಬ್ಬವು 14 ವರ್ಷಗಳ ವನವಾಸದ ನಂತರ Read more…

BIG NEWS: ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

ವಿಜಯನಗರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಎರಡುವರೆ ವರ್ಷಗಳ ಬಳಿಕ ಅಧಿಕಾರ ಹಂಚಿಕೆಯಾಗಲಿದೆ ಎಂಬ ಮಾತು ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಈ Read more…

BIG NEWS: ಬ್ಯಾಂಕ್ ಸಿಬ್ಬಂದಿ ಕಿರುಕುಳ; ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವು

ಹುಬ್ಬಳ್ಳಿ: ಸಾಲ ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಗಳು ನೀಡುತ್ತಿದ್ದ ಕಿರುಕುಳಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಹದೇವಪ್ಪ ಜಾಪೂರ (75) ಮೃತ ದುರ್ದೈವಿ. Read more…

BIG NEWS: ಸರ್ಕಾರದ ವಿರುದ್ಧ ಟೀಕೆ ಮಾಡಿದ್ದ ಕಾಂಗ್ರೆಸ್ ಮುಖಂಡನ ವಿರುದ್ಧ FIR

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಮುಖಂಡನ ವಿರುದ್ಧವೇ ಎಫ್ ಐ ಆರ್ ದಾಖಲಾಗಿರುವ ಘಟನೆ ನಡೆದಿದೆ. ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಮೋಹನ್ Read more…

ಹಿಂದುಳಿದ ವರ್ಗದವರ ಗಮನಕ್ಕೆ : ಆರ್ಥಿಕ ನೆರವು ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ಹಿಂದುಳಿದ ವರ್ಗದ ಸಮುದಾಯಕ್ಕೆ ಆರ್ಥಿಕ ನೆರವು ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ Read more…

BIG NEWS: 3 ಬೀದಿ ನಾಯಿಗಳು ಕಾಣೆಯಾಗಿವೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡದ ವ್ಯಕ್ತಿ

ಬೆಂಗಳೂರು: ಮೂರು ಬೀದಿ ನಾಯಿಗಳು ನಾಪತ್ತೆಯಾಗಿವೆ ಎಂದು ವ್ಯಕ್ತಿಯೋರ್ವ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ವಿಚಿತ್ರ ಘಟನೆ ಬೆಂಗಲೂರಿನ ಶೇಷಾದ್ರಿಪುರಂ ವ್ಯಾಪ್ತಿಯಲ್ಲಿ ನಡೆದಿದೆ. ಬೀದಿ ನಾಯಿಗಳಿಗೆ ಕಳೆದ ಹತ್ತು ವರ್ಷಗಳಿಂದ Read more…

BIG NEWS : ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ : ‘FIR’ ದಾಖಲು

ಬೆಂಗಳೂರು :   ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, 48 ವರ್ಷದ ಮಹಿಳೆಯ ಮೇಲೆ ನಾಯಿಗಳು ದಾಳಿ ಮಾಡಿ ಕಚ್ಚಿದ ಆರೋಪದ ಮೇಲೆ ಅವರ ವಿರುದ್ಧ Read more…

BIG NEWS : ಚಿಕ್ಕಬಳ್ಳಾಪುರದಲ್ಲಿ ‘ಝೀಕಾ’ ವೈರಸ್ ಪತ್ತೆ : ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೊಳ್ಳೆಗಳಲ್ಲಿ ಮಾರಣಾಂತಿಕ ಝಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ನಿಗಾ ವಹಿಸಿದೆ. ಸೋಂಕು ಹರಡುವುದನ್ನು ತಡೆಯಲು ಕರ್ನಾಟಕ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದೆ. Read more…

ಬೆಂಗಳೂರು ‘LET’ ಉಗ್ರರ ಪ್ರಕರಣ : 6 ಶಂಕಿತರು ‘NIA’ ವಶಕ್ಕೆ ಸಾಧ್ಯತೆ

ಬೆಂಗಳೂರು : ನಗರದಲ್ಲಿ ಭಯೋತ್ಪಾದಕ ಸಂಚು ರೂಪಿಸಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಭೇದಿಸಿ ಐವರನ್ನು ಬಂಧಿಸಿದ ಮೂರು ತಿಂಗಳ ನಂತರ, ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ Read more…

ರಾಜ್ಯದ `BPL’ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಈ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ

ಬೆಂಗಳೂರು : ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಮತ್ತು ಯೋಗಕ್ಷೇಮವನ್ನು ಸಾಧಿಸುವ ದಿಸೆಯಲ್ಲಿ ಆರೋಗ್ಯ ಕರ್ನಾಟಕ ಯೋಜನೆಯು ಕಾರ್ಯೋನ್ಮುಖವಾಗಿದೆ.ಇದಕ್ಕಾಗಿ “ಆರೋಗ್ಯ ಕರ್ನಾಟಕ” ಯೋಜನೆಯನ್ನು ಆರಂಭಿಸಿದೆ.ಇದರಲ್ಲಿ ವಿವಿಧ ಆರೋಗ್ಯ ಯೋಜನೆಗಳ ಸಂಪನ್ಮೂಲವನ್ನು Read more…

BREAKING: ರಸ್ತೆ ದಾಟುವಾಗ ಭೀಕರ ಅಪಘಾತ; ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆ ದಾಟುವಾಗ ಅದರಲ್ಲಿಯೂ ಬೆಂಗಳೂರಿನಂತಹ ನಗರಗಳಲ್ಲಿ ರಸ್ತೆ ಕ್ರಾಸ್ ಮಾಡುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...