alex Certify Karnataka | Kannada Dunia | Kannada News | Karnataka News | India News - Part 616
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ʻಪ್ರಿ ವೆಡ್ಡಿಂಗ್ ಶೋಟ್ʼ : ಸೇವೆಯಿಂದ ವೈದ್ಯರು ವಜಾ!

ಬೆಂಗಳೂರು : ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಈ ಕುರಿತು ಸಚಿವ ದಿನೇಶ್‌ ಗುಂಡೂರಾವ್‌ Read more…

ಯಾವುದೇ ಕಾರಣಕ್ಕೂ ʻಗ್ಯಾರಂಟಿʼ ಯೋಜನೆಗಳು ನಿಲ್ಲಲ್ಲ : ಸಿಎಂ ಸಿದ್ದರಾಮಯ್ಯ

ಹೊಸದುರ್ಗ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರ, ಶೋಷಿತರ ಆರ್ಥಿಕ ಚೇತರಿಕೆಗೆ ಜನಪರವಾದ ಗ್ಯಾರಂಟಿ Read more…

BIG NEWS : ಜನಸಂಖ್ಯೆ ಅನುಪಾತದಲ್ಲಿ ಮೀಸಲಾತಿ : ಪರಿಶಿಷ್ಟರ ʻಬ್ಯಾಕ್‌ ಲಾಗ್ʼ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ ಘೋಷಣೆ

ದಾವಣಗೆರೆ :  ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಮೀಸಲಾತಿ ಹೆಚ್ಚಳಕ್ಕೆ ಜನಸಂಖ್ಯೆಗನುಗುಣವಾಗಿ ಶೀಫಾರಸು ಮಾಡಿದ ವರದಿಯನ್ವಯ ಪರಿಶಿಷ್ಟ ಜಾತಿಗೆ ಶೇ 17 ಮತ್ತು ಪ.ಪಂಗಡಕ್ಕೆ ಶೇ 7 ರಷ್ಟು Read more…

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ʻಮುಖ್ಯ ಶಿಕ್ಷಕʼರ ಹುದ್ದೆಗೆ ಬಡ್ತಿ : ಕೌನ್ಸಿಂಗ್ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

  ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್ Read more…

ʻಅನ್ನಭಾಗ್ಯʼ ಯೋಜನೆ ಫಲಾನುಭವಿಗಳೇ ಗಮನಿಸಿ : ಬ್ಯಾಂಕ್ ಖಾತೆ ಸಮಸ್ಯೆ ಇದ್ರೆ ತಕ್ಷಣ ಈ ಕೆಲಸ ಮಾಡಿ

ರಾಜ್ಯ ಸರ್ಕಾರದ ಅನ್ನಭಾಗ್ಯ (ಡಿಬಿಟಿ) ಗ್ಯಾರಂಟಿ ಯೋಜನೆಯ ವ್ಯಾಪ್ತಿಗೆ ಒಳಪಡದಂತಿರುವ ವ್ಯಕ್ತಿಗಳು ಒಂದು ವೇಳೆ ಅರ್ಹರು ಎಂದು ಕಂಡುಬಂದಲ್ಲಿ ಅಥವಾ ಬ್ಯಾಂಕ್ ಖಾತೆ ಸಮಸ್ಯೆ ಹೊಂದಿದ್ದಲ್ಲಿ ಅಂತಹ ಸಮಸ್ಯೆಗಳನ್ನು Read more…

BIG NEWS: ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಅಚ್ಚರಿ ಅಭ್ಯರ್ಥಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಡಿಯಾಗಿದ್ದು, ಈ ಬಾರಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಲೋಕಸಭೆ Read more…

ಮೀನು ಹಿಡಿಯಲು ಹೋದಾಗಲೇ ದುರಂತ: ಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವು

ಕಾರವಾರ: ಮಂಚಿಕೇರಿ ಸಮೀಪ ಬೇಡ್ತಿಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಬಳಿ ಘಟನೆ ನಡೆದಿದೆ. ಹಳ್ಳಿಗದ್ದೆ ಗ್ರಾಮದ ಖಲಂದರ್ ಫಕೃಸಾಬ್, Read more…

BREAKING: ಆಪರೇಷನ್ ಥಿಯೇಟರ್ ನಲ್ಲೇ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಂಡ ವೈದ್ಯ ಸಸ್ಪೆಂಡ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಅಭಿಷೇಕ್ ಅವರನ್ನು ಅಮಾನತು ಮಾಡಲಾಗಿದೆ. Read more…

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್: ಗೃಹ ಸಚಿವ ಪರಮೇಶ್ವರ್ ಮಾಹಿತಿ

ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. Read more…

ಈಶ್ವರಪ್ಪಗೆ ಕಡಿ, ಬಡಿ, ಕೊಲ್ಲು ಇದು ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ –ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ಈಶ್ವರಪ್ಪಗೆ ಕಡಿ, ಬಡಿ, ಕೊಲ್ಲು ಇದು ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಸುದ್ದಿಗಾರರ Read more…

JOB ALERT : ಮಹಿಳಾ ಸಬಲೀಕರಣ ಘಟಕದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಡಗು ಜಿಲ್ಲೆ ಇವರ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಕೇಂದ್ರ ಸರ್ಕಾರದ Read more…

ನಾವು 100 ರೂ. ತೆರಿಗೆ ಕಟ್ಟಿದ್ರೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ದಾವಣಗೆರೆ : ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ.. ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಇಂದು ಹರಿಹರದಲ್ಲಿ Read more…

BIG NEWS : ‘ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’ : ಸಿಎಂ ಸಿದ್ದರಾಮಯ್ಯ

ದಾವಣಗೆರೆ :    ಯಾವುದೇ ಕಾರಣಕ್ಕೂ  ರಾಜ್ಯ  ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ  ಎಂದು    ಸಿಎಂ ಸಿದ್ದರಾಮಯ್ಯ  ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾವಣಗೆರೆಯಲ್ಲಿ ಜಗದ್ಗುರು ಶ್ರೀ Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ಯ 2.00 ರವರೆಗೆ ಜಯನಗರ, ಜಯನಗರ Read more…

ಭ್ರೂಣ ಲಿಂಗ ಪತ್ತೆ, ಗರ್ಭಪಾತ ನಡೆಸುವವರ ವಿರುದ್ಧ ಕಠಿಣ ಕ್ರಮ-ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸಾಮಾಜಿಕ Read more…

BIG NEWS : ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸುಳ್ಳಾದ್ರೆ ರಾಜಕೀಯ ನಿವೃತ್ತಿ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸುಳ್ಳಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸುದ್ದಿಗಾರರ ಜೊತೆ Read more…

BIG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಉಚಿತ ‘ಸ್ಮಾರ್ಟ್ ಫೋನ್’ ಭಾಗ್ಯ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ 75,938 ಮೊಬೈಲ್ ಫೋನ್  ಖರೀದಿಗೆ ಒಪ್ಪಿಗೆ ನೀಡಿದೆ. ಹೌದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು, Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಫೆ.11 ರಂದು ಈ ಮಾರ್ಗದಲ್ಲಿ ಸಂಚಾರ ಸ್ಥಗಿತ

ಬೆಂಗಳೂರು : ಫೆ.11 ರಂದು ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿಎಂಆರ್‘ಸಿಎಲ್ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೆಟ್ರೋ ರೈಲು ನಿಗಮವು ದಿನಾಂಕ 11.02.2024 ರಂದು (ಭಾನುವಾರ) Read more…

ಮಂಗಳೂರಲ್ಲಿ ಘೋರ ಘಟನೆ ; ಚಲಿಸುತ್ತಿದ್ದ ಬಸ್ ನಿಂದ ರಸ್ತೆಗೆ ಬಿದ್ದು ಮಹಿಳೆ ದುರ್ಮರಣ..!

ಮಂಗಳೂರು : ಚಲಿಸುತ್ತಿದ್ದ ಬಸ್ ನಿಂದ ರಸ್ತೆಗೆ ಬಿದ್ದು ಮಹಿಳೆ ದುರ್ಮರಣಕ್ಕೀಡಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪುತ್ತೂರು ತಾಲೂಕಿನ Read more…

ಬೆಂಗಳೂರು ‘ಕಿಮ್ಸ್’ ಆಸ್ಪತ್ರೆ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ; FIR ದಾಖಲು

ಬೆಂಗಳೂರು: ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಕಿಮ್ಸ್) ಕೆಲಸ ಮಾಡುತ್ತಿರುವ 55 ವರ್ಷದ ಮಹಿಳೆಯೊಬ್ಬರು ಅದೇ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುವ ವೈದ್ಯ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು Read more…

ರಾಜ್ಯ ಸರ್ಕಾರದಿಂದ ‘ಜಲ ಜೀವನ್ ಮಿಷನ್’ ಯೋಜನೆಯಡಿ 940.09 ಕೋಟಿಗೂ ಅಧಿಕ ಹಣ ಮಂಜೂರು

ಬೆಂಗಳೂರು : ‘ಜಲ ಜೀವನ್ ಮಿಷನ್’ ಯೋಜನೆಯಡಿ ರಾಜ್ಯ ಸರ್ಕಾರ 940.09 ಕೋಟಿಗೂ ಹೆಚ್ಚು ಹಣ ಮಂಜೂರು ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಡಿ.ಕೆ ಸುರೇಶ್ ಗೆ ಗುಂಡಿಕ್ಕಿ ಕೊಲ್ಲಿ ಎಂದ K.S ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಡಿ.ಕೆ ಸುರೇಶ್ ಗೆ ಗುಂಡಿಕ್ಕಿ ಕೊಲ್ಲಿ ಎಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚಿತ್ರದುರ್ಗದಲ್ಲಿ Read more…

ರಾಜ್ಯದ SC, ST ವರ್ಗದ ಯುವಕರಿಗೆ ಭರ್ಜರಿ ಗುಡ್‌ ನ್ಯೂಸ್‌ : ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ Read more…

BIG NEWS : ಮೇಲಾಧಿಕಾರಿಗಳ ಕಿರುಕುಳ ಆರೋಪ : ಆ್ಯಸಿಡ್ ಕುಡಿದು ಸರ್ಕಾರಿ ನೌಕರ ಆತ್ಮಹತ್ಯೆ

ರಾಯಚೂರು : ಮೇಲಾಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿ ಸರ್ಕಾರ ನೌಕರನೋರ್ವ ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ Read more…

ʻIAS, KAS, ಬ್ಯಾಂಕಿಂಗ್ʼ ತರಬೇತಿಗೆ ಪರೀಕ್ಷೆ : ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಹಿಂದುಳಿದ ವರ್ಗಗಳ ಇಲಾಖೆ / ಸಮಾಜ ಕಲ್ಯಾಣ ಇಲಾಖೆ ರವರು ಐಎಎಸ್/ಕೆಎಎಸ್/ಬ್ಯಾಂಕಿಂಗ್‌ ಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ಬರೆಯಲು ಇಚ್ಚಿಸುವ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದ್ದು, Read more…

BREAKING : ಕರ್ನಾಟಕದ ಹಿರಿಯ ‘IPS’ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ.!

ಬೆಂಗಳೂರು : ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇರುವಾಗಲೇ ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ Read more…

SHOCKING : ಅಕ್ರಮ ಸಂಬಂಧಕ್ಕೆ ಅಡ್ಡಿ ; ವಿಶೇಷಚೇತನ ಮಗಳನ್ನೇ ಕತ್ತುಕುಯ್ದು ಕೊಂದ ಪಾಪಿ ತಾಯಿ

ಧಾರವಾಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದಳೆಂದು ವಿಶೇಷಚೇತನ ಮಗಳನ್ನ ತಾಯಿ ಕೊಲೆ ಮಾಡಿರುವ ಘಟನೆ ಧಾರವಾಡದ ನಗರದ ಕಮಲಾಪುರ ಹೂಗಾರ ಓಣಿಯಲ್ಲಿ ಘಟನೆ ನಡೆದಿದೆ. ತಾಯಿ ಜ್ಯೋತಿ ಹಾಗೂ ಪ್ರಿಯಕರ Read more…

BREAKING : ಚಿಂತಕ ‘ಚಕ್ರವರ್ತಿ ಸೂಲಿಬೆಲೆ’ ವಿರುದ್ಧ ‘FIR’ ದಾಖಲು

ಶಿವಮೊಗ್ಗ : ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಎಸ್ ಎಸ್ ಎಲ್ ಸಿ ಪೂರ್ವಸಿದ್ದತಾ ಪರೀಕ್ಷೆಯಲ್ಲಿ Read more…

SHOCKING : ಪ್ರೀತಿಗೆ ಪೋಷಕರ ವಿರೋಧ ; ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ

ರಾಯಚೂರು : ಪ್ರೀತಿಗೆ ಪೋಷಕರು ಒಪ್ಪಿಗೆ ಕೊಡಲಿಲ್ಲ ಎಂದು ಮನನೊಂದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಸಂಗೀತಾ (17) Read more…

OMG : ಸರ್ಕಾರಿ ಆಸ್ಪತ್ರೆಯ ‘ಆಪರೇಷನ್ ಥಿಯೇಟರ್ ‘ ನಲ್ಲೇ ಪ್ರಿವೆಡ್ಡಿಂಗ್ ವಿಡಿಯೋ ಶೂಟ್, ವ್ಯಾಪಕ ಟೀಕೆ

ಚಿತ್ರದುರ್ಗ : ಮದುವೆ ಎಂದಾಗ ಇತ್ತೀಚಿನ ದಿನಗಳಲ್ಲಿ ಪ್ರಿವೆಡ್ಡಿಂಗ್ ಶೂಟ್ ಸಾಮಾನ್ಯ. ಆದ್ರೆ ಇಲ್ಲೊಂದು ಪ್ರಿ ವೆಡ್ಡಿಂಗ್ ಶೂಟ್ ಎಲ್ಲರನ್ನು ಅಚ್ಚರಿಗೊಳಿಸಿದೆ. ಅಲ್ಲದೇ ಸಾರ್ವಜನಿಕರ ವ್ಯಾಪಕ ಟೀಕೆಗೆ ಕಾರಣವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...