alex Certify Karnataka | Kannada Dunia | Kannada News | Karnataka News | India News - Part 618
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ದೇವದಾಸಿಯರ ಮಕ್ಕಳ ಮದುವೆಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಹಾಯಧನ : ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಮಾಜಿ ದೇವದಾಸಿಯರ ವಯಸ್ಕ ಗಂಡು ಹಾಗೂ ಹೆಣ್ಣು ಮಕ್ಕಳು, ದೇವದಾಸಿಗಳಲ್ಲದ ಯಾವುದೇ ಜಾತಿಯ ಕುಟುಂಬದ ಯುವತಿ\ಯುವಕನನ್ನು ಮದುವೆಯಾದ್ರೆ ಸರ್ಕಾರದಿಂದ ಸಹಾಯಧ ಸಿಗಲಿದೆ. ಮಾಜಿ Read more…

ನಾಳೆ ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ. 9 ರಂದು ಮಧ್ಯಾಹ್ನ 1.25ಕ್ಕೆ ಹರಿಹರ ತಾಲ್ಲೂಕಿನಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ Read more…

ಸಿಎಂ ʻಜನಸ್ಪಂದನʼ ಕಾರ್ಯಕ್ರಮ ಭರ್ಜರಿ ಸಕ್ಸಸ್‌ : 12,372 ಅರ್ಜಿಗಳು ಸ್ವೀಕಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮ ಭರ್ಜರಿ ಯಶಸ್ವಿಯಾಗಿದ್ದು, ಒಂದೇ ದಿನ 12,372 ಅರ್ಜಿಗಳು ಸ್ವೀಕೃತಗೊಂಡಿದ್ದು, 20 ಸಾವಿರ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಕುರಿತು Read more…

ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ : ಬಡರೋಗಿಯ ಸಂಕಷ್ಟಕ್ಕೆ ಸ್ಥಳದಲ್ಲೇ ಸಹಾಯಧನ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎರಡನೇ ಜನಸ್ಪಂದನ ಕಾರ್ಯಕ್ರಮ ವಿಧಾನಸೌಧದ ಮುಂದೆ ಹಮ್ಮಿಕೊಂಡಿದ್ದು, ಈ ವೇಳೆ ಬಡರೋಗಿಯ ಸಂಕಷ್ಟಕ್ಕೆ ಸ್ಥಳದಲ್ಲೆ ಸಹಾಯಧನ ಘೋಷಿಸಿದ್ದಾರೆ. ವಿಜಯಪುರ ಜಿಲ್ಲೆ Read more…

ನಿಮ್ಮ ಐಡಿ, ಪ್ರೊಫೈಲ್ ಬದಲಿಸಬಹುದಾದ ‘ಫೇಸ್ ಬುಕ್ ಹೊಸ ಅಚ್ಚರಿ’ ಬಗ್ಗೆ ಹರಿದಾಡಿದ ಮಾಹಿತಿ ‘ಸುಳ್ಳು’

ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ವೈರಲ್ ಆಗುವುದು ಸಾಮಾನ್ಯ. ಹೀಗೆ ನಿಮ್ಮ ಫೇಸ್ ಬುಕ್ ಐಡಿ ಸುಲಭವಾಗಿ ಬದಲಿಸಬಹುದೆಂಬ ಸುಳ್ಳು ಸುದ್ದಿ ಹರಿದಾಡಿದೆ. “ಫೇಸ್ಬುಕ್ ಹೊಸ ಅಚ್ಚರಿ ನೀವು ಕಾಮೆಂಟ್ Read more…

ʻUPSC, KAS, RRBʼ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿಗೆ ಪ್ರವೇಶ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಫೆಬ್ರವರಿ 18 ರಂದು ನಡೆಯುವ ಯು.ಪಿ.ಎಸ್.ಸಿ/ಕೆ.ಎ.ಎಸ್/ಎಸ್.ಎಸ್.ಸಿ/ಆರ್.ಆರ್.ಬಿ/ಬ್ಯಾಂಕಿಂಗ್/ಗ್ರೂಪ್-ಸಿ ಉಚಿತ ತರಬೇತಿ ಪ್ರವೇಶ ಪರೀಕ್ಷೆಯ ವಸ್ತ್ರಸಂಹಿತೆ ಜಾರಿ ಮಾಡಿ ಆದೇಶ ಹೊರಡಿಸಿದೆ. ಪುರುಷ ಅಭ್ಯರ್ಥಿಗಳ Read more…

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು, 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು, ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ Read more…

BIG NEWS : ಒಂದು ತಿಂಗಳೊಳಗೆ ‘ಜನಸ್ಪಂದನಾ ಅರ್ಜಿ’ ಪರಿಹರಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಒಂದು ತಿಂಗಳೊಳಗೆ ಜನಸ್ಪಂದನಾ ಅರ್ಜಿ ಪರಿಹರಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಜನಸ್ಪಂದನಾ ಕಾರ್ಯಕ್ರಮದ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ Read more…

CM Janaspandana : ಬೌದ್ಧ ಆಧ್ಯಾತ್ಮಿಕ ಗ್ರಂಥಾಲಯ ನವೀಕರಣಕ್ಕೆ 20 ಲಕ್ಷ ಅನುದಾನದ ನೆರವು ; ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಬೌದ್ಧ ಆಧ್ಯಾತ್ಮಿಕ ಗ್ರಂಥಾಲಯ ನವೀಕರಣಕ್ಕೆ 20 ಲಕ್ಷ ಅನುದಾನದ ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು Read more…

BIG NEWS : ಸಿಎಂ ಜನತಾ ದರ್ಶನ : ಅನಾರೋಗ್ಯ ಪೀಡಿತ ವ್ಯಕ್ತಿಗೆ ಸ್ಥಳದಲ್ಲೇ 4 ಲಕ್ಷ ಪರಿಹಾರ ಮಂಜೂರು ಮಾಡಿದ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದ್ದು, ಅನಾರೋಗ್ಯ ಪೀಡಿತ ವ್ಯಕ್ತಿಗೆ ಸಿದ್ದರಾಮಯ್ಯ ಸ್ಥಳದಲ್ಲೇ 4 ಲಕ್ಷ ಪರಿಹಾರ ಮಂಜೂರು ಮಾಡಿದ್ದಾರೆ. ರಾಮನಗರ ಜಿಲ್ಲೆಯ ವಿಜಯಕುಮಾರ್ Read more…

‘ಗ್ರಾಮ ಒನ್ ಕೇಂದ್ರ’ ತೆರೆಯಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 14 ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ’/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿಯ ಹೊಸ್ಕೇರಿ, ಹಾಕತ್ತೂರು ಮತ್ತು Read more…

ಗಮನಿಸಿ : ಕ.ರಾ.ಮು.ವಿವಿಯಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು  ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ 36 ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯೂಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ Read more…

BREAKING : ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಶಾಲೆಗಳ 2023-24 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಇತ್ಯರ್ಥಪಡಿಸಲು ಅಂತಿಮವಾಗಿ ಅವಧಿಯನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2023-24ನೇ Read more…

ಸರ್.. ನನಗೆ ದಯಾಮರಣ ಕೊಡಿ : ‘ಸಿಎಂ ಜನಸ್ಪಂದನಾ’ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟ ವಿಶೇಷಚೇತನ ಮಹಿಳೆ

ಬೆಂಗಳೂರು : ಸರ್.. ನನಗೆ ದಯಾಮರಣ ಕೊಡಿ ಎಂದು ಸಿಎಂ ಜನಸ್ಪಂದನಾ ಕಾರ್ಯಕ್ರಮದಲ್ಲಿ ವಿಶೇಷಚೇತನ ಮಹಿಳೆಯೊಬ್ಬರು ಕಣ್ಣೀರಿಟ್ಟ ಘಟನೆ ನಡೆದಿದೆ. ವಿಶೇಷಚೇತನ ಮಹಿಳೆ ಮೀನಾ ಎಂಬುವವರು ಜನಸ್ಪಂದನಾ ಕಾರ್ಯಕ್ರಮಕ್ಕೆ Read more…

BIG NEWS : ‘ಸಿಎಂ ಜನಸ್ಪಂದನ’ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ ಒಟ್ಟು 10,174 ಅರ್ಜಿ ಸಲ್ಲಿಕೆ

ಬೆಂಗಳೂರು : ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ ಒಟ್ಟು 10,174 ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ಬೆಳಗ್ಗೆ 11 ಗಂಟೆಯಿಂದ ಜನಸ್ಪಂದನ ಕಾರ್ಯಕ್ರಮ Read more…

BIG NEWS : ಸಿಎಂ ಜನತಾ ದರ್ಶನ : ಪುಟ್ಟ ಬಾಲಕನ ಚಿಕಿತ್ಸೆಗೆ ಸ್ಥಳದಲ್ಲೇ ನೆರವು ನೀಡಿದ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದ ಮುಂಭಾಗ ರಾಜ್ಯ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತಿದ್ದು, ಪುಟ್ಟ ಬಾಲಕನ ಚಿಕಿತ್ಸೆಗೆ ಸ್ಥಳದಲ್ಲೇ ಸಿದ್ದರಾಮಯ್ಯ ನೆರವು ನೀಡುವ ಕ್ರಮ ಕೈಗೊಂಡಿದ್ದಾರೆ. ತುಮಕೂರಿನ ಮಾಡಕಶಿರಾ ಗ್ರಾಮದ Read more…

BIG NEWS : ಸಿಎಂ ಜನತಾ ದರ್ಶನ : ಯುವತಿಯ ಶಸ್ತ್ರಚಿಕಿತ್ಸೆಗೆ ಸ್ಥಳದಲ್ಲೇ ‘ಸಿದ್ದರಾಮಯ್ಯ’ ಆರ್ಥಿಕ ನೆರವು

ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ನಡೆಯುತ್ತಿದ್ದು, ಶಸ್ತ್ರಚಿಕಿತ್ಸೆಗೆ ಸಹಾಯ ಕೇಳಿಕೊಂಡು ಬಂದ ಯುವತಿಗೆ ಸ್ಥಳದಲ್ಲೇ ಸಿದ್ದರಾಮಯ್ಯ ಆರ್ಥಿಕ ನೆರವು ನೀಡಲು ಕ್ರಮ ಕೈಗೊಂಡಿದ್ದಾರೆ. ನೆಲಮಂಗಲದ Read more…

Bengaluru : ‘ಲಿವ್ ಇನ್ ಪಾರ್ಟ್ನರ್’ ಮೋಸ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಬೆಂಗಳೂರು: ಲಿವ್-ಇನ್ ಪಾರ್ಟ್ನರ್ ತನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ 29 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ಪರಪ್ಪನ ಅಗ್ರಹಾರ ನಿವಾಸಿ ಅನ್ಬರಸನ್ Read more…

ಹೌದು Mr. ಮೋದಿ, ಇದು ನಿಮ್ದೆ ಓದಿ : ಸರಣಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘’ದೆಹಲಿ ಚಲೋ’’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಶೀಘ್ರವೇ 2 ‘ಇಂದಿರಾ ಕ್ಯಾಂಟೀನ್’ ಆರಂಭ

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ  ಶೀಘ್ರವೇ 2 ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ Read more…

BREAKING : ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ ವ್ಯಕ್ತಿ

ಬೆಂಗಳೂರು : ಜನಸ್ಪಂದನ’ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಕ್ತಿಯೋರ್ವ ಧಿಕ್ಕಾರ ಕೂಗಿದ ಘಟನೆ ನಡೆದಿದೆ. ನಾನು ಬೆಳಗ್ಗೆಯಿಂದ 10:30 ರಿಂದ ಕಾಯುತ್ತಾ ಇದ್ದೇನೆ, ನನ್ನನ್ನು ಇನ್ನೂ ಬಿಡಲಿಲ್ಲ Read more…

BIG NEWS : ಸಿಎಂ ಜನತಾ ದರ್ಶನ : ಸಮಸ್ಯೆ ಹೇಳಿಕೊಂಡು ಬಂದ ವಿಶೇಷ ಚೇತನ ವ್ಯಕ್ತಿಗೆ ಸ್ಥಳದಲ್ಲೇ ‘ಸಿದ್ದರಾಮಯ್ಯ’ ಪರಿಹಾರ

ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದ್ದು, ಸಮಸ್ಯೆ ಹೇಳಿಕೊಂಡು ಬಂದ ವಿಶೇಷ ಚೇತನ ವ್ಯಕ್ತಿಗೆ ಸ್ಥಳದಲ್ಲೇ ಸಿದ್ದರಾಮಯ್ಯ ಪರಿಹಾರ ನೀಡಿದ್ದಾರೆ. ವಿಶೇಷ ಚೇತನ ಸತ್ಯನಾರಾಯಣ Read more…

BREAKING : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ‘ಕೈ’ ಕಾರ್ಯಕರ್ತರು ; ಪೊಲೀಸ್ ವಶಕ್ಕೆ

ಬೆಂಗಳೂರು : ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮಸಿ ಬಳಿದ ಘಟನೆ ಇಂದು  ಬೆಂಗಳೂರಿನಲ್ಲಿ  ನಡೆದಿದೆ. ಬೆಂಗಳೂರಿನ ಮಿಲ್ಲರ್ಸ್ Read more…

BREAKING : ಸಿಎಂ ಜನತಾ ದರ್ಶನ : ಸಮಸ್ಯೆ ಹೇಳಿಕೊಂಡ ವಿಶೇಷ ಚೇತನ ಯುವತಿಗೆ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಜನತಾ ದರ್ಶನ ನಡೆಯುತ್ತಿದ್ದು, ಸಮಸ್ಯೆ ಹೇಳಿಕೊಂಡ ವಿಶೇಷ ಚೇತನ ಯುವತಿಗೆ ಸಿಎಂ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ್ದಾರೆ. ಡಬ್ಬಲ್ ಡಿಗ್ರಿ ಮುಗಿಸಿರುವ ಬೆಂಗಳೂರಿನ ವಿಶೇಷ Read more…

ALERT : ಅಪ್ರಾಪ್ತರಿಗೆ ಬೈಕ್ ಕೊಡುವ ಮುನ್ನ ಎಚ್ಚರ, ಬಾಲಕನ ತಾಯಿಗೆ 30 ಸಾವಿರ ದಂಡ ವಿಧಿಸಿದ ಕೋರ್ಟ್.!

ಶಿವಮೊಗ್ಗ : ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಅದೆಷ್ಟೇ ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ Read more…

BIG NEWS : ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ಅಕ್ರಮ ಆರೋಪ : ʻCIDʼ ತನಿಖೆಗೆ ಸಿಎಂ ಆದೇಶ

ಬೆಂಗಳೂರು : ಕಾರ್ಕಳ ತಾಲೂಕಿನ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಅವ್ಯವಹಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾರ್ಕಳ ತಾಲ್ಲೂಕಿನ Read more…

ಮಂಗಳೂರು : ಕರ್ನಾಟಕ ಬ್ಯಾಂಕ್ ನಲ್ಲಿ ದರೋಡೆ, ಲಾಕರ್ ನಲ್ಲಿಟ್ಟಿದ್ದ ಹಣ -ಚಿನ್ನಾಭರಣ ಕಳವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ  ಕರ್ನಾಟಕ  ಬ್ಯಾಂಕ್ ಶಾಖೆಯಲ್ಲಿ ಬುಧವಾರ ರಾತ್ರಿ ಕಳ್ಳತನ ನಡೆದಿದೆ. ಅಪರಿಚಿತ ದರೋಡೆಕೋರರು ಬ್ಯಾಂಕಿನ ಹಿಂಭಾಗದ ಕಿಟಕಿಯನ್ನು ಮುರಿದು Read more…

ಗಮನಿಸಿ : ‘ಸಿಎಂ ಜನತಾ ದರ್ಶನ’ ಕ್ಕೆ ಹೋಗಲು ಆಗುತ್ತಿಲ್ಲವೇ..? ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ

ಬೆಂಗಳೂರು : ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿದ್ದಾರೆ. ಸಿಎಂ ಜನತಾ ದರ್ಶನಕ್ಕೆ ಹೋಗಲು ಆಗಿದಿದ್ರೆ ನೀವು ಈ ನಂಬರ್ Read more…

BIG NEWS : 3 ತಿಂಗಳೊಳಗೆ ‘ಜನಸ್ಪಂದನ’ ಅರ್ಜಿಗೆ ಪರಿಹಾರ ನೀಡಿ ; ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ Read more…

ರಾಜ್ಯ BJP ನಾಯಕರಂತೆ ನಾವು ಕೂಡ ತೆಪ್ಪಗಿರಬೇಕು ಎಂದು ಪ್ರಧಾನಿ ಮೋದಿ ಬಯಕೆ : ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು : ಕೇಂದ್ರ ಎಷ್ಟೇ ಅನ್ಯಾಯ ಮಾಡಿದರೂ ರಾಜ್ಯ BJP ನಾಯಕರಂತೆ ನಾವು ಕೂಡ ತೆಪ್ಪಗಿರಬೇಕು ಎಂದು ಮೋದಿಯವರು ಬಯಸುತ್ತಿದ್ದಾರೆಯೇ.? ಎಂದು ಕೇಂದ್ರ ಸರ್ಕಾರದ  ವಿರುದ್ಧ ಸಚಿವ ದಿನೇಶ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...