alex Certify Karnataka | Kannada Dunia | Kannada News | Karnataka News | India News - Part 619
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಸಿಡಿಲು ಬರುವಾಗ ಮೊಬೈಲ್ ಬಳಸ್ತೀರಾ ಎಚ್ಚರ : ತಪ್ಪದೇ ಈ ಸುದ್ದಿ ಓದಿ

ಕುಂದಾಪುರ : ಗುಡುಗು, ಸಿಡಿಲು ಬರುವಾಗ ಮೊಬೈಲ್ ಬಳಸೋದು ಬಹಳಅಪಾಯ..ಕುಂದಾಪುರದಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿದ್ದಾರೆ. ಮೃತನನ್ನು ಆವರ್ಸೆ ಸಮೀಪದ ಕಿರಾಡಿ ಹಂಚಿನಮನೆ ನಿವಾಸಿ Read more…

ಬೆಳಗಾವಿಯಲ್ಲಿ ತೀವ್ರಗೊಂಡ ‘ಮರಾಠ ಮೀಸಲಾತಿ ಕಿಚ್ಚು’ : ಬೀಡ್ ನಗರದಲ್ಲಿ ನಿಷೇಧಾಜ್ಞೆ ಜಾರಿ

ಮರಾಠಾ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದ ಸಂದರ್ಭದಲ್ಲಿ ಹಿಂಸಾತ್ಮಕ ಘಟನೆಗಳ ನಂತರ, ಬೀಡ್ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಪ್ರತಿಭಟನಾಕಾರರು ಮೂವರು ಶಾಸಕರ ಮನೆಗಳು ಅಥವಾ ಕಚೇರಿಗಳನ್ನು ಸುಟ್ಟುಹಾಕಿದರು ಮತ್ತು ಧ್ವಂಸಗೊಳಿಸಿದರು, Read more…

BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಚಿನ್ನದ ಮಳಿಗೆಗಳ ಮೇಲೆ `IT’ ದಾಳಿ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಐಟಿ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು, ಚಿನ್ನಾಭರಣ ಮಳಿಗೆಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಹೌದು, ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ Read more…

Bengaluru : ಸಿನಿಮೀಯ ರೀತಿಯಲ್ಲಿ ಕಾರು ಹತ್ತಿಸಿ ಯುವಕನ ಹತ್ಯೆ : 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲು

ಬೆಂಗಳೂರು : ಕಾರು ಹತ್ತಿಸಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಬೆಂಗಳೂರಿನ ಜೆಪಿ ನಗರದಲ್ಲಿ ಈ Read more…

BREAKING : ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಹಲವಡೆ ಚಿನ್ನದ ಅಂಗಡಿಗಳ ಮೇಲೆ `ಐಟಿ’ ದಾಳಿ

ಮಂಗಳೂರು : ರಾಜ್ಯದಲ್ಲಿ ನಿನ್ನೆ ಲೋಕಾಯುಕ್ತ ದಾಳಿಯ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಹಲವಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರಾವಳಿ ಭಾಗದ ಉಡುಪಿ, ಕುಂದಾಪುರ, ಕಾರ್ಕಳ, Read more…

BIG NEWS : ಶಾಸಕ ‘ರಮೇಶ್ ಜಾರಕಿಹೊಳಿ’ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರದಿಂದ ಕೆಳಗೆ ಇಳಿಯುವ ಬಗ್ಗೆ ಭವಿಷ್ಯ ನುಡಿದ ಕೆಲವೇ ಗಂಟೆಗಳ Read more…

ಸಾರ್ವಜನಿಕರ ಗಮನಕ್ಕೆ : “ಆಧಾರ್’ ವಂಚನೆಯಿಂದ ರಕ್ಷಿಸಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡ್ ಲೈನ್ಸ್

ಆಧಾರ್ ಕಾರ್ಡ್ ನಿಮ್ಮ ವಿಳಾಸ, ಪೂರ್ಣ ಹೆಸರು ಮತ್ತು ನಿಮ್ಮ ಫೋಟೋದ ಬಗ್ಗೆ ಮಾಹಿತಿಯನ್ನು ಹೊಂದಿರುವುದರಿಂದ ಇದು ಪ್ರಮುಖ ಸರ್ಕಾರಿ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಈಗ ಡಿಜಿಟಲ್ ಆಗಿರುವುದರಿಂದ Read more…

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ಮಳಿಗೆಗಳ ಮೇಲೆ ‘IT’ ದಾಳಿ

ಬೆಂಗಳೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು, ಬೆಳ್ಳಂಬೆಳಗ್ಗೆ ಚಿನ್ನದ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ವ್ಯಾಪಾರಿಗಳಿಗೆ Read more…

Bengaluru : ಬಸ್ ಗ್ಯಾರೇಜ್ ನಲ್ಲಿ ಅಗ್ನಿ ಅವಘಡ : ‘FAR’ ದಾಖಲಿಸಿಕೊಂಡ ಪೊಲೀಸರು

ಬೆಂಗಳೂರು : ಬೆಂಗಳೂರಿನ ಬನಶಂಕರಿ ಬಳಿಯ ವೀರಭದ್ರ ನಗರದ ಖಾಸಗಿ ಬಸ್ ಗ್ಯಾರೇಜ್ ನಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 21 ಬಸ್ಸುಗಳು ಬೆಂಕಿಗೆ ಆಹುತಿಯಾಗಿವೆ. ಈ Read more…

ಕಣ್ಣಲ್ಲಿ ನೀರು ತರಿಸ್ತಿದೆ ಈರುಳ್ಳಿ : ಇಂದಿನ ಬೆಲೆ ಎಷ್ಟಿದೆ ನೋಡಿ |Onion Price Hike

ನವದೆಹಲಿ : ಹೆಚ್ಚುತ್ತಿರುವ ಈರುಳ್ಳಿ ಬೆಲೆಗಳು ಸಾಮಾನ್ಯ ಜನರ ಜೇಬು ಸುಡುತ್ತಿದೆ. ನವರಾತ್ರಿ ಹಬ್ಬದ ಮುಕ್ತಾಯದ ನಂತರ ಅಗತ್ಯ ಅಡುಗೆ ಪದಾರ್ಥಗಳ ಬೆಲೆಗಳು ದ್ವಿಗುಣಗೊಂಡಿವೆ. ದೆಹಲಿ-ಎನ್ಸಿಆರ್, ಮಹಾರಾಷ್ಟ್ರ, ಬೆಂಗಳೂರು Read more…

ಬೆಂಗಳೂರಿಗರಿಗೆ ಮತ್ತೆ ಚಿರತೆ ಆತಂಕ : ಕೂಡ್ಲುಗೇಟ್ ಜನವಸತಿ ಪ್ರದೇಶದಲ್ಲಿ ಪ್ರತ್ಯಕ್ಷ

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೆ ಚಿರತೆ ಆತಂಕ ಶುರುವಾಗಿದ್ದು, ಕೂಡ್ಲುಗೇಟ್ ಜನವಸತಿ ಪ್ರದೇಶದಲ್ಲಿ ನಿನ್ನೆ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ. ಬೆಂಗಳೂರಿನ ಕೂಡ್ಲುಗೇಟ್ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, . Read more…

ಹಿಂದುಳಿದ ವರ್ಗದ ಸಮುದಾಯಕ್ಕೆ ಮುಖ್ಯ ಮಾಹಿತಿ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24 ನೇ ಸಾಲಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ Read more…

BREAKING : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಡ್ಯ : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ( Cm Siddaramaiah) ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ರಸ್ತೆ ಸಂಚಾರದ ಮೂಲಕ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿರುವ ಸಿಎಂ Read more…

ಪತ್ನಿಯ ಪ್ರಿಯಕರನ ಕೊಲೆಗೈದ ಪತಿ, ಕೃತ್ಯಕ್ಕೆ ತವರುಮನೆಯವರ ಸಾಥ್

ಕೋಲಾರ: ತನ್ನನ್ನು ಬಿಟ್ಟು ಪ್ರಿಯಕರನೊಂದಿಗೆ ಪತ್ನಿ ವಾಸವಾಗಿದ್ದನ್ನು ಸಹಿಸದ ಪತಿರಾಯ ಆಕೆಯ ತವರು ಮನೆಯವರೊಂದಿಗೆ ಸೇರಿ ಪ್ರಿಯಕರನನ್ನು ಕೊಲೆ ಮಾಡಿದ್ದಾನೆ. ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ಘಟನೆ ನಡೆದಿದೆ. ಮದುವೆಯಾಗಿ Read more…

ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ Read more…

ಗಮನಿಸಿ : ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ನ. 14 ರಂದು ಲಿಖಿತ ಪರೀಕ್ಷೆ ನಿಗದಿ

ಬೆಂಗಳೂರು : ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ….454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸಂಬಂಧ ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆ ನವೆಂಬರ್ 14 ರಂದು Read more…

Bengaluru : ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ : ವ್ಯಕ್ತಿ ವಿರುದ್ಧ ದೂರು ದಾಖಲು

ಬೆಂಗಳೂರು : ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಲುಲು ಮಾಲ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಹಿಂಭಾಗವನ್ನು Read more…

ಸಚಿವ ಮಧು ಬಂಗಾರಪ್ಪ ವಿರುದ್ಧ ಶಾಸಕ ಬೇಳೂರು ಬಹಿರಂಗ ಅಸಮಾಧಾನ

ಬೆಂಗಳೂರು: ಗೆಳೆಯರಾದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲ ಕೃಷ್ಣ ನಡುವೆ ಬಿರುಕು ಮೂಡಿದೆ. ಮಧು ಬಂಗಾರಪ್ಪ ವಿರುದ್ಧ ಗೋಪಾಲಕೃಷ್ಣ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. Read more…

BIG NEWS: KSOU ಬೋಧಕ, ಬೋಧಕೇತರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ತಡೆ ಹಿಡಿದ ಸರ್ಕಾರ ಆದೇಶ

ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(KSOU) ನಡೆಸುತ್ತಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಡೆ ಹಿಡಿಯುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕೆ.ಎಸ್.ಒ.ಯು. ವತಿಯಿಂದ 7 Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು -ಮೈಸೂರು ಪ್ರಯಾಣ ದರ ಯಥಾಸ್ಥಿತಿ

ಬೆಂಗಳೂರು: ದಸರಾ ನಿಮಿತ್ತ ಕೆಎಸ್ಆರ್ಟಿಸಿ ಮೈಸೂರು -ಬೆಂಗಳೂರು ನಡುವೆ ಸಂಚರಿಸುವ ತಡೆರಹಿತ ಬಸ್ ಗಳ ಪ್ರಯಾಣ ದರವನ್ನು ಪ್ರತಿವರ್ಷದಂತೆ ಶೇಕಡ 20ರಷ್ಟು ಹೆಚ್ಚಳ ಮಾಡಿದ್ದು, ಈ ಅವಧಿ ಅಕ್ಟೋಬರ್ Read more…

`KKRTC’ ಬಸ್ ಗೆ ಬೆಂಕಿ : ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಲಿಕ ಸ್ಥಗಿತ

ಕಲಬುರಗಿ : ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ  ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಮಾಲಿಕವಾಗಿ ಸ್ಥಗಿತಗೊಳಿಸಲಾಗಿದೆ Read more…

ಸುರಕ್ಷಾ ಭೀಮಾ ಯೋಜನೆ : ಅಸಂಘಟಿತ ಕಾರ್ಮಿಕರ ಅಪಘಾತ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಸಂಘಟಿತ ಕಾರ್ಮಿಕರು ಇ-ಶ್ರಮ  ಪೋರ್ಟಲ್ ಮೂಲಕ ನೊಂದಾಯಿತವಾಗಿ ಅಪಘಾತಗೊಂಡ ಫಲಾನುಭವಿಗಳಿಗೆ 2 ಲಕ್ಷ ಅಪಘಾತ  ಪರಿಹಾರಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಫಲಾನುಭವಿಗಳು  26 Read more…

ರೈತರೇ ಗಮನಿಸಿ : ಹನಿ ನೀರಾವರಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಗೆ ಹನಿ ನೀರಾವರಿಗೆ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

ಅಪರಿಚಿತ ವಾಹನ, ಕಾರ್ ಡಿಕ್ಕಿ: ಯುಟ್ಯೂಬರ್ ಸಾವು

ಬೆಂಗಳೂರು: ಅಪರಿಚಿತ ವಾಹನ, ಕಾರ್ ಡಿಕ್ಕಿಯಾಗಿ ಯೂಟ್ಯೂಬರ್ ಸಾವನ್ನಪ್ಪಿದ್ದಾರೆ. ಕುಲುವನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ನಡೆದಿದೆ. ಸ್ವಿಫ್ಟ್ ಕಾರ್ ನಲ್ಲಿದ್ದ ಯುಟ್ಯೂಬರ್ ವೆಂಕಟೇಶ(43) ಮೃತಪಟ್ಟವರು ಎಂದು Read more…

ಇಂದು ಶಾಲೆಗಳಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ `ರಾಷ್ಟ್ರೀಯ ಏಕತಾ ದಿನ’ವಾಗಿ ಆಚರಣೆ : ಶಿಕ್ಷಣ ಇಲಾಖೆಯಿಂದ ಸುತ್ತೋಲೆ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಅಕ್ಟೋಬರ್ 31 ರ ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವಾಗಿ ಆಚರಣೆ ಮಾಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ Read more…

ಮಾತೃಪೂರ್ಣ ಯೋಜನೆ : ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಮೊಟ್ಟೆ ವಿತರಣೆ ಸ್ಥಗಿತ!

ಬೆಂಗಳೂರು : ರಾಜ್ಯ ಸರ್ಕಾರವು ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಮಾತೃಪೂರ್ಣ ಯೋಜನೆಯಡಿ ವಿತರಿಸುತ್ತಿದ್ದ ಮೊಟ್ಟೆ ವಿತರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿದೆ. ಹೌದು, ಅಪೌಷ್ಠಿಕತೆ ಹೋಗಲಾಡಿಸಲು ಮಾತೃಪೂರ್ಣ ಹಾಗೂ ಸೃಷ್ಟಿ ಯೋಜನೆಯಡಿ Read more…

KEA ಪರೀಕ್ಷೆ ಅಕ್ರಮ: FDA ಸೇರಿ 7 ಮಂದಿ ಅರೆಸ್ಟ್

ಯಾದಗಿರಿ: ಯಾದಗಿರಿಯಲ್ಲಿ ಅಕ್ಟೋಬರ್ 28ರಂದು ನಡೆದ ಕೆಇಎ ಪರೀಕ್ಷೆಯಲ್ಲಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಜನ ಆರೋಪಿಗಳನ್ನು ಯಾದಗಿರಿ ಪೊಲೀಸರು ಬಂಧಿಸಿದ್ದಾರೆ. ಓಂಕಾರ್, ನಾಮಕಾರ್, ಪ್ರಭುಲಿಂಗ, ರಾಹುಲ್, Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’

ಅಕ್ಟೋಬರ್ 31 ರಂದು ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ವಿದ್ಯುತ್ Read more…

BREAKING NEWS: ಮರಾಠ ಮೀಸಲಾತಿ ಕಿಚ್ಚಿಗೆ KSRTC ಬಸ್ ಗೆ ಬೆಂಕಿ

ಬೀದರ್: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರಗಾ ತಾಲೂಕಿನ ಬಳಿ ಕೆಎಸ್ಆರ್ಟಿಸಿ ಘಟನೆ ನಡೆದಿದೆ. ಬಸ್ ನಲ್ಲಿದ್ದ Read more…

ಸಾಮಾನ್ಯ ವರ್ಗದಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : `ಸಿಂಧುತ್ವ ಪ್ರಮಾಣ ಪತ್ರ’ ಕಡ್ಡಾಯಗೊಳಿಸದಂತೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ಮೀಸಲಾತಿ ಪಡೆಯದೇ ಸಾಮಾನ್ಯ ವರ್ಗದ ಹುದ್ದೆಗಳಿಗೆ ಆಯ್ಕೆಯಾದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಂಧುತ್ವ ಪ್ರಮಾಣ ಕಡ್ಡಾಯಗೊಳಿಸದಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...