alex Certify Karnataka | Kannada Dunia | Kannada News | Karnataka News | India News - Part 62
ಕನ್ನಡ ದುನಿಯಾ
    Dailyhunt JioNews

Kannada Duniya

ಮುಡಾ ಹಗರಣ: ಸಿಬಿಐ ತನಿಖೆಗೆ ಯಾಕೆ ನೀಡಬೇಕು? ಡಿಸಿಎಂ ಪ್ರಶ್ನೆ

ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ನಿರಾಕರಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಕಾರಣಕ್ಕೆ ಸಿಬಿಐಗೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಿಗ್ ಬಾಸ್ ವಿನ್ನರ್ ಹನುಮಂತ ‘SSLC’ ಯಲ್ಲಿ ಗಳಿಸಿದ ಅಂಕ ಎಷ್ಟು ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರ.!

ಬೆಂಗಳೂರು : ವೈಲ್ಡ್ ಕಾರ್ಡ್ ಮೂಲಕ ಕನ್ನಡ ಬಿಗ್ ಬಾಸ್ ಸೀಸನ್ 11 ಪ್ರವೇಶಿಸಿ ವಿನ್ನರ್ ಆದ ಹಾವೇರಿಯ ಹಳ್ಳಿ ಹೈದ ಹನುಮಂತ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ನಾನು ಗೆಲ್ಲೋಕೆ Read more…

ಮುಡಾ ಹಗರಣ: ಹೈಕೋರ್ಟ್ ಆದೇಶದಿಂದ ಬಿಜೆಪಿ ಹೋರಾಟಕ್ಕೆ ಹಿನ್ನಡೆಯಾಗಿಲ್ಲ ಎಂದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿರುವ ಹೈಕೋರ್ಟ್, ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್: ಸರ್ವೀಸ್ ರಸ್ತೆ ಬಂದ್

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಕಟ್ಟದೇ ತಪ್ಪಿಸಿಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಗ್ ಶಾಕ್ ನೀಡಿದೆ. ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ Read more…

BREAKING : 2024-25 ನೇ ಸಾಲಿನ ‘NMMS’ ಪರೀಕ್ಷೆಯ ಕೀ ಉತ್ತರ ಪ್ರಕಟ, ಆಕ್ಷೇಪಣೆ ಆಹ್ವಾನ

ಬೆಂಗಳೂರು : 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:02.02.2025 ಭಾನುವಾರದಂದು ಕೆ.ಎಸ್.ಇ.ಎ.ಬಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ. ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ:06.02.2025 ರಂದು ಮಂಡಳಿಯ Read more…

BIG NEWS : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ‘ಪ್ರವೇಶಾತಿ ಅಭಿಯಾನ’ ನಡೆಸುವಂತೆ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ‘ಪ್ರವೇಶಾತಿ ಅಭಿಯಾನ’ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪದವಿ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನವನ್ನು ನೀಡಿ, ಶೇಕಡಾವಾರು Read more…

ಮುಡಾ ಹಗರಣ: ನನ್ನ ಹೋರಾಟ ಮುಂದುವರೆಯಲಿದೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ Read more…

BIG BREAKING : ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ‘ಮುಡಾ’ ಪ್ರಕರಣದ ತನಿಖೆ ‘CBI’ಗೆ ವಹಿಸಲು ಹೈಕೋರ್ಟ್ ನಕಾರ

ಬೆಂಗಳೂರು :  ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು,  ಮುಡಾ ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ Read more…

BREAKING : ಪೋಕ್ಸೋ ಕೇಸ್’ ನಲ್ಲಿ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ; ಹೈಕೋರ್ಟ್’ ನಿಂದ ನಿರೀಕ್ಷಣಾ ಜಾಮೀನು ಮಂಜೂರು .!

ಬೆಂಗಳೂರು : ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ: ನೊಂದ ರೈತ ಆತ್ಮಹತ್ಯೆಗೆ ಶರಣು

ವಿಜಯಪುರ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಸಲಾದಹಳ್ಳಿಯಲ್ಲಿ ನಡೆದಿದೆ. ಬಸನಗೌಡ ಬಿರಾದಾರ್ ಆತ್ಮಹತ್ಯೆಗೆ ಶರಣಾಗಿರುವ ರೈತ. ನೇಣು ಬಿಗಿದುಕೊಂಡು Read more…

ಕಳ್ಳತನದಲ್ಲಿ ಭಾಗಿಯಾಗಿದ್ದ ಮಗನ ಮೃತದೇಹ ಬೇಡವೆಂದು ಊರಿಗೆ ವಾಪಾಸ್ ತೆರಳಿದ ತಾಯಿ!

ಬೆಂಗಳೂರು: ಹೆತ್ತವರಿಗೆ ಹೆಗ್ಗಣವೂ ಮುದ್ದು ಎಂಬ ಮಾತಿದೆ. ಅದರಲ್ಲೂ ತಾಯಿ ತನ್ನ ಮಗ ಎಷ್ಟೆ ಕೆಟ್ಟವನಾದರೂ, ತಪ್ಪು ದಾರಿ ಹಿಡಿದಿದ್ದರೂ ಕ್ಷಮಿಸಿ ಆತನ ಪರವಾಗಿ ಮಾತನಡುವುದನ್ನು ಕಂಡಿದ್ದೇವೆ ಕೇಳಿದ್ದೇವೆ. Read more…

BIG NEWS: ಮಡಿಕೇರಿಯಲ್ಲಿ ಇನ್ಮುಂದೆ ಸಿಗಲ್ಲ ವಾಟರ್ ಬಾಟಲ್: ಪ್ಲಾಸ್ಟಿಕ್ ವಾಟರ್ ಬಾಟಲ್ ಬ್ಯಾನ್

ಕೊಡಗು: ಪ್ರವಾಸಿಗರ ನೆಚ್ಚಿನ ತಾಣ ಮಡಿಕೇರಿಯಲ್ಲಿ ಇನ್ಮುಂದೆ ನೀರಿನ ಬಾಟಲ್ ಗಳು ಸಿಗಲ್ಲ. ಪ್ಲಾಸ್ಟಿಕ್ ಬಾಟಲ್ ಗಳ ಸಮಸ್ಯೆ ನಿವಾರಣೆಗಾಗಿ ಮಡಿಕೇರಿ ನಗರ ಸಭೆ ಮಹತ್ವದ ನಿರ್ಧಾರ ಕೈಗೊಂಡಿದ್ದು, Read more…

SHOCKING : ಅನೈತಿಕ ಸಂಬಂಧಕ್ಕೆ ಬೇಸತ್ತು ಸುಪಾರಿ ಕೊಟ್ಟು ಪತಿಯ 2 ಕಾಲು ಮುರಿಸಿದ ಪತ್ನಿ.!

ಕಲಬುರಗಿ : ಪತ್ನಿಯೋರ್ವಳು ತನ್ನ ಗಂಡನ 2 ಕಾಲು ಮುರಿಯಲು ಹೇಳಿ 5 ಲಕ್ಷ ಸುಪಾರಿ ನೀಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಪರಸ್ತ್ರೀ ಜೊತೆ ಅನೈತಿಕ ಸಂಬಂಧ ಹೊಂದಿದ್ದ Read more…

BIG NEWS: ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕೆಲ ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ Read more…

BREAKING : ಬೆಂಗಳೂರಿನಲ್ಲಿ ಕುಖ್ಯಾತ ರೌಡಿಶೀಟರ್ ‘ಮೊಹಮ್ಮದ್ ಅಕ್ರಂ’ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಮೊಹಮ್ಮದ್ ಅಕ್ರಂ ನನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಮೊಹಮ್ಮದ್ ಅಕ್ರಂ ಸಾರ್ವಜನಿಕರಲ್ಲಿ ಭಯ ಮೂಡಿಸಿದ್ದನು.ಗೋವಿಂದಪುರ ಪೊಲೀಸರು ಕಾರ್ಯಾಚರಣೆ Read more…

ಎಚ್ಚರ: ಡೆಲಿವರಿ ಹೆಸರಲ್ಲಿ ನಡೆಯುತ್ತೆ ವಂಚನೆ; ನಿಮಗೆ ತಿಳಿದಿರಲಿ ಈ ಮಾಹಿತಿ

ಬೆಂಗಳೂರಿನಲ್ಲಿ ಹೊಸ ರೀತಿಯ ವಂಚನೆ ಬೆಳಕಿಗೆ ಬಂದಿದೆ. ಡೆಲಿವರಿ ಮಾಡುವ ವ್ಯಕ್ತಿಯಂತೆ ಕರೆ ಮಾಡಿ, ಯಾವುದೇ ಆರ್ಡರ್ ಮಾಡದಿದ್ದರೂ ನಿಮ್ಮ ಮನೆಗೆ ಡೆಲಿವರಿ ತಲುಪಿಸುವುದಾಗಿ ಹೇಳುತ್ತಾರೆ. ಈ ಹೊಸ Read more…

JOB ALERT : ಉದ್ಯೋಗ ವಾರ್ತೆ : ‘ಕೃಷಿ ಇಲಾಖೆ’ಯ 945 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ಮತ್ತೆ ವಿಸ್ತರಣೆ |KPSC Recruitment 2025

ಬೆಂಗಳೂರು : ಕೆಪಿಎಸ್’ಸಿ ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು, ಇದೀಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಲಾಗಿದೆ. ಈ ಮೊದಲು Read more…

BIG NEWS : ಫೆ.10 ರಿಂದ ಬೆಂಗಳೂರಲ್ಲಿ ‘ಏರ್ ಶೋ’ : ಟಿಕೆಟ್ ದರ ಎಷ್ಟು..? ಬುಕ್ ಮಾಡೋದು ಹೇಗೆ.? ತಿಳಿಯಿರಿ

ಬೆಂಗಳೂರು : ಫೆ.10 ರಿಂದ ಬೆಂಗಳೂರಿನಲ್ಲಿ ಏರ್ ಶೋ ಆರಂಭವಾಗಲಿದ್ದು, ನೀವು ಕೂಡ ಹೋಗಬಹುದು. ಟಿಕೆಟ್ ದರ ಎಷ್ಟು..? ಬುಕ್ಕಿಂಗ್ ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಏರ್ Read more…

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : 10 ಗ್ರಾಂ ಚಿನ್ನದ ಬೆಲೆ 86,000 ಕ್ಕೆ ಏರಿಕೆ |Gold Price Hike

ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 10 ಗ್ರಾಂ ಚಿನ್ನದ ಬೆಲೆ 86,000 ಕ್ಕೆ ಏರಿಕೆಯಾಗಿದೆ. ಬಂಗಾರ ಖರೀದಿ ಮಾಡಬೇಕು ಎನ್ನುವವರಿಗೆ ಬಿಗ್ ಶಾಕ್ ಎದುರಾಗಿದೆ. ಚಿನ್ನದ ಬೆಲೆಯು Read more…

BIG NEWS : ಬ್ಯಾಂಕ್ ವಂಚನೆ ಕೇಸ್ : ಮಾಜಿ ಸಚಿವ ‘ಕೃಷ್ಣಯ್ಯ ಶೆಟ್ಟಿ’ ಗೆ 3 ವರ್ಷ ಜೈಲು ಶಿಕ್ಷೆ.!

ಬ್ಯಾಂಕ್ ವಂಚನೆ ಕೇಸ್ ನಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲುಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಎನ್ ಕೃಷ್ಣಯ್ಯ ಶೆಟ್ಟಿ ಸೇರಿ Read more…

ಮದ್ಯ ಪ್ರಿಯರೇ ಗಮನಿಸಿ : ಇಂದು ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ.!

ಮಡಿಕೇರಿ : ಫೆಬ್ರವರಿ, 07 ರಂದು ನಡೆಯುವ ಕೊಡವಾಮೆ ಬಾಳೋ ಪಾದಯಾತ್ರೆ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ Read more…

BIG NEWS : ಪ್ರಾಥಮಿಕ, ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ.!

ಬೆಂಗಳೂರು : ಪ್ರಾಥಮಿಕ, ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಎಂಬಂತೆ ಬಾಕಿ ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿದೆ. ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧ-1&2 Read more…

BIG NEWS: ರಶೀದಿಯಲ್ಲಿ ‘ಅನಾರ್’ ಪದ ಬಳಕೆ; ಕನ್ನಡಿಗರ ತೀವ್ರ ಆಕ್ರೋಶ | Photo

ಬೆಂಗಳೂರಿನ ಹಣ್ಣಿನಂಗಡಿಯೊಂದರಲ್ಲಿ ರಶೀದಿಯಲ್ಲಿ ದಾಳಿಂಬೆಯನ್ನು ‘ಅನಾರ್’ ಎಂದು ನಮೂದಿಸಿರುವುದು ಭಾಷಾ ಚರ್ಚೆಗೆ ಕಾರಣವಾಗಿದೆ. ಕನ್ನಡ ಕಾರ್ಯಕರ್ತರೊಬ್ಬರು ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾಳಿಂಬೆಗೆ ‘ಅನಾರ್’ ಎಂದು Read more…

F77 ಸರಣಿಗೆ ಹೊಸ ಸೇರ್ಪಡೆ: ಅಲ್ಟ್ರಾವೈಲೆಟ್ ಸೂಪರ್‌ ಸ್ಟ್ರೀಟ್ ರಿಲೀಸ್

ಬೆಂಗಳೂರು ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಅಲ್ಟ್ರಾವೈಲೆಟ್ ಆಟೋಮೋಟಿವ್ ಇತ್ತೀಚೆಗೆ F77 ಸೂಪರ್‌ಸ್ಟ್ರೀಟ್ ಎಂಬ ಮತ್ತೊಂದು ಉತ್ಪನ್ನವನ್ನು ಬಿಡುಗಡೆ ಮಾಡಿದೆ. ಹೆಸರೇ ಸೂಚಿಸುವಂತೆ, ಸೂಪರ್‌ಸ್ಟ್ರೀಟ್ F77 ಶ್ರೇಣಿಯ Read more…

BREAKING NEWS: ಹಾಡಹಗಲೇ ಗೆಳೆಯನ ಕಣ್ಣಿಗೆ ಖಾರದಪುಡಿ ಎರಚಿ ಚಾಕು ಇರಿದ ಸ್ನೇಹಿತ

ಶಿವಮೊಗ್ಗ: ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಶರಾವತಿ ನಗರದ ಪಾಂಡುರಂಗ ದೇಗುಲದ ಬಳಿ ನಡೆದಿದೆ. ಅರುಣ್ ಎಂಬಾತ Read more…

BREAKING NEWS: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣ ಶಟ್ಟಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ. ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವವರು Read more…

BIG NEWS: ಕಿಚ್ಚ ಸುದೀಪ್ ಭೇಟಿಯ ಹಿಂದಿನ ಕಾರಣ ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಟ ಕಿಚ್ಚ ಸುದೀಪ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುದೀಪ್ ಭೇಟಿ ಸೌಜನ್ಯಯುತ ಭೇಟಿ Read more…

ಮನೆ ಕಳ್ಳತನಕ್ಕೆ ಬಂದ ಖದೀಮರನ್ನು ಹಿಡಿದು ಕಟ್ಟಿಹಾಕಿ ಧರ್ಮದೇಟು ನೀಡಿದ ಗ್ರಾಮಸ್ಥರು

ಹಾವೇರಿ: ಮನೆ ಕಳ್ಳತನಕ್ಕೆ ಬಂದ ಇಬ್ಬರು ಕಳ್ಳರು ಸಿಕ್ಕಿಹಾಕಿಕೊಂಡಿದ್ದು, ಕಳ್ಳರನ್ನು ಕಂಬಕ್ಕೆ ಕಟ್ತಿಹಾಕಿ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರು ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಹೊಸೂರು Read more…

BREAKING NEWS: ಬಿಟ್ ಕಾಯಿನ್ ಹಗರಣ: SIT ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ. ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ Read more…

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಅದೃಷ್ಟವಶಾತ್ ಪಾರಾದ ಮಕ್ಕಳು, ದಂಪತಿ

ರಾಮನಗರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದಂತೆಯೇ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ರಾಮನಗರದ ಬಿಡದಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಇದ್ದಕ್ಕಿದ್ದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...