alex Certify Karnataka | Kannada Dunia | Kannada News | Karnataka News | India News - Part 620
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಸಂಭ್ರಮ -50 : ನಾಳೆ ಕನ್ನಡ ರಾಜ್ಯೋತ್ಸವದಲ್ಲಿ ಈ 5 ಗೀತೆಗಳ ಗಾಯನ ಕಡ್ಡಾಯ

ಬೆಂಗಳೂರು : ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನ ಅಂಗವಾಗಿ Read more…

KSRTC ನೌಕರರ ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಮೊತ್ತ 10 ಲಕ್ಷ ರೂ.ಗೆ ಏರಿಕೆ

ಬೆಂಗಳೂರು: ಅಪಘಾತ ಹೊರತುಪಡಿಸಿ ಇತರೆ ಕಾರಣದಿಂದ ಸಂಭವಿಸುವ ಸಾವಿನ ಪ್ರಕರಣಗಳಿಗೆ ನೀಡುವ ಪರಿಹಾರದ ಮೊತ್ತವನ್ನು 3 ಲಕ್ಷ ರೂ.ನಿಂದ 10 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಕೆಎಸ್ಆರ್ಟಿಸಿ ಆದೇಶ Read more…

BIG NEWS: ನಾಳೆ ಶಾಲೆಗಳಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಿ ಪ್ರತಿಜ್ಞೆ ಸ್ವೀಕರಿಸಲು ಸುತ್ತೋಲೆ

ಬೆಂಗಳೂರು: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಪ್ರತಿ ವರ್ಷವೂ ಅಕ್ಟೋಬರ್ 31 ರಂದು Read more…

ಅಪಘಾತದಲ್ಲಿ ವಿದೇಶಿ ಪ್ರವಾಸಿಗ ದುರ್ಮರಣ

ಕೊಪ್ಪಳ: ಬೈಕ್ ಸ್ಕಿಡ್ ಆಗಿ ಬಿದ್ದು ವಿದೇಶಿ ಪ್ರವಾಸಿಗ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಬಸಾಪುರ ಸಮೀಪ ನಡೆದಿದೆ. ಫ್ರಾನ್ಸ್ ದೇಶದ ಪ್ರವಾಸಿಗ ಮೊನ್ಸಲರ್(63) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BIGBOSS-10 : ಮರಳಿ ‘ಬಿಗ್ ಬಾಸ್’ ಮನೆಗೆ ಬಂದು ಸ್ಪರ್ಧಿಗಳಿಗೆ ಸರ್ಪೈಸ್ ಕೊಟ್ಟ ವರ್ತೂರು ಸಂತೋಷ್

ಬೆಂಗಳೂರು : ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ವರ್ತೂರು ಸಂತೋಷ್ ಕನ್ನಡದ ಬಿಗ್ ಬಾಸ್ ಮನೆಗೆ ಮರಳಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಗ್ಬಾಸ್ ಮನೆಯಿಂದ ಹೊರಗೆ ಹೋಗಿದ್ದ ವರ್ತೂರ್ ಸಂತೋಷ್ ಮತ್ತೆ Read more…

BREAKING : ಹಾವೇರಿಯಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ : 30 ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಹಾವೇರಿ : ಹಾವೇರಿಯಲ್ಲಿ ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿ ನಾಲ್ವರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಹಾವೇರಿ ತಾಲೂಕಿನ ದೇವಗಿರಿ Read more…

BIG NEWS: ನಮಗೆ ಮಾಡಲು ಕೆಲಸವಿದೆ: ರಮೇಶ್ ಜಾರಕಿಹೊಳಿ ಆರೋಪಕ್ಕೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ಚುನಾವಣೆಯಲ್ಲಿ ರಾಜ್ಯದ ಜನರು ತೀರ್ಪು ನೀಡಿಯಾಗಿದೆ. ನಾವು ಅಧಿಕಾರಕ್ಕೆ ಬಂದಿದ್ದೇವೆ. ನಮಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ ಎಂದು ಹೇಳುವ ಮೂಲಕ ಮಾಜಿ ಸಚಿವ ರಮೇಶ್ ಜರಕಿಹೊಳಿ ಆರೋಪಕ್ಕೆ Read more…

‘ಪೋಸ್ಟ್ ಆಫೀಸ್’ ನ ಅದ್ಭುತ ಯೋಜನೆಯಡಿ ಹೂಡಿಕೆ ಮಾಡಿದ್ರೆ ದುಪ್ಪಟ್ಟಾಗುತ್ತೆ ನಿಮ್ಮ ಹಣ..!

ನೀವು ಯಾವುದೇ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಲು ಬಯಸುವಿರಾ? ಆದಾಗ್ಯೂ, ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಯೋಜನೆಯನ್ನು ನೋಡಿ.ಇದರಲ್ಲಿ, ನೀವು ಯಾವುದೇ ಅಪಾಯವಿಲ್ಲದೆ ನಿಮ್ಮ ಹೂಡಿಕೆಯ ಮೇಲೆ ದುಪ್ಪಟ್ಟು Read more…

BREAKING : ‘ರಾಕ್ ಲೈನ್ ವೆಂಕಟೇಶ್’ ತಮ್ಮನ ಮನೆಗೆ ಕನ್ನ : 5 ಕೆಜಿ ಚಿನ್ನ, 6 ಲಕ್ಷ ನಗದು ದೋಚಿದ ಖದೀಮರು

ಬೆಂಗಳೂರು : ನಟ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ನಡೆದಿದ್ದು, 5 ಕೆಜಿ ಚಿನ್ನ ಹಾಗೂ 6 ಲಕ್ಷ ನಗದು ಕಳ್ಳತನವಾಗಿದೆ ಎಂದು Read more…

ಸದ್ಯಕ್ಕೆ ತಮಿಳುನಾಡಿಗೆ ನೀರುವ ಬಿಡುವ ಸ್ಥಿತಿಯಲ್ಲಿ ನಾವಿಲ್ಲ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಸದ್ಯಕ್ಕೆ ತಮಿಳುನಾಡಿಗೆ ಕಾವೇರಿ ನೀರುವ ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 15 ದಿನ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ Read more…

BIG NEWS : ‘ಮೈತ್ರಿ’ ಕುರಿತು ನ.3 ರಂದು ಬಿಜೆಪಿ ಹೈಕಮಾಂಡ್ ಜೊತೆ ಮಾಜಿ ಸಿಎಂ ‘HDK’ ಸಭೆ

ಬೆಂಗಳೂರು: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾದ ಕೆಲವೇ ದಿನಗಳಲ್ಲಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನವೆಂಬರ್ 3 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

BREAKING: ಸೇತುವೆ ಮೇಲೆ ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ

ಮಂಗಳೂರು: ವ್ಯಕ್ತಿಯೋರ್ವರು ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಪ್ರಶಾಂತ್ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಅಕ್ಟೋಬರ್ 31 ರಂದು ನಾಳೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ವಿದ್ಯುತ್ Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಸೂಚನೆ

ನವದೆಹಲಿ : ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ಮುಂದಿನ 15 ದಿನ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ CWRC ಸೂಚನೆ ನೀಡಿದೆ. ದೆಹಲಿಯಲ್ಲಿ ಕಾವೇರಿ Read more…

‘ನಮ್ಮ ಮೆಟ್ರೋ’ ಗೆ ಬಸವಣ್ಣನವರ ಹೆಸರು : ಸಚಿವ M.B ಪಾಟೀಲ್ ಹೇಳಿದ್ದೇನು..?

ಬೆಂಗಳುರು : ನಮ್ಮ ಮೆಟ್ರೋಗೆ ಬಸವಣ್ಣನವರ ಹೆಸರು ಇಡುವಂತೆ ಒತ್ತಾಯಗಳು ಕೇಳಿ ಬರುತ್ತಿದ್ದು, ಈ ಕುರಿತು ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯರನ್ನ ಸಚಿವ ಎಂ. ಬಿ ಪಾಟೀಲ್ ಒತ್ತಾಯಿಸಿದ್ದಾರೆ. Read more…

BIG NEWS: ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ಗೆ ನುಗ್ಗಿದ ಚಿರತೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಚಿರತೆ ಹಾವಳಿ ಹೆಚ್ಚಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಆನೆಕಲ್ ಬಳಿ ಅಪಾರ್ಟ್ ಮೆಂಟ್ ಗಳಿಗೆ ಚಿರತೆ ನುಗ್ಗಿದ್ದು, ರಾಜಾರೋಷವಾಗಿ ಲಿಫ್ಟ್ ಬಾಗಿಲ Read more…

BIG NEWS: ಜಗತ್ತಿಗೆ ಪ್ರಥಮವಾಗಿ ಪಾರ್ಲಿಮೆಂಟ್ ಕೊಟ್ಟವರು ಬಸವಣ್ಣ; ಮೆಟ್ರೋಗೆ ಅವರ ಹೆಸರು ಇಡುವುದೇ ಸೂಕ್ತ; ಎಂ.ಬಿ.ಪಾಟೀಲ್ ಪುನರುಚ್ಛಾರ

ಬೆಂಗಳೂರು: ನಮ್ಮ ಮೆಟ್ರೋಗೆ ಬಸವಣ್ಣನವರ ಹೆಸರಿಡಲೇಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಟ್ಟಿದ್ದೇವೆ. ಬಸವಣ್ಣ Read more…

ಅತಿಥಿ ಉಪನ್ಯಾಸಕರಿಗೂ ರಾಜ್ಯ ಸರ್ಕಾರ ‘ಆತ್ಮಹತ್ಯೆ ಭಾಗ್ಯ’ ವಿಸ್ತರಿಸಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಅತಿಥಿ ಉಪನ್ಯಾಸಕರಿಗೂ ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯ ವಿಸ್ತರಿಸಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ‘ರೈತರಿಗೆ, ಉದ್ಯಮಿಗಳಿಗೆ, ಕೂಲಿ Read more…

BIG UPDATE : ಬೆಂಗಳೂರಿನ ಗ್ಯಾರೇಜ್ ನಲ್ಲಿ ‘ಅಗ್ನಿ ಅವಘಡ’ : 21 ಬಸ್ ಗಳು ಸುಟ್ಟು ಕರಕಲು , ತಪ್ಪಿದ ಭಾರಿ ದುರಂತ

ಬೆಂಗಳೂರು : ಬೆಂಗಳೂರಿನ ಬನಶಂಕರಿ ಬಳಿಯ ವೀರಭದ್ರ ನಗರದ ಖಾಸಗಿ ಬಸ್ ಗ್ಯಾರೇಜ್ ನಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 21 ಬಸ್ಸುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ Read more…

ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದಂತಹ ಮಕ್ಕಳಿಗೆ Read more…

ಗಮನಿಸಿ : ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಚು. ಆಯೋಗದಿಂದ ದಿನಾಂಕ ನಿಗದಿ

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2024ಗೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ದಿ: 27-10-2023 ರಂದು Read more…

PM Kisan Yojana : ರೈತರೇ ಈ ಸಣ್ಣ ತಪ್ಪು ಮಾಡಿದ್ರೆ ನಿಮಗೆ ಬರಲ್ಲ 2,000 ರೂ.!

ನವದೆಹಲಿ : ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ Read more…

BREAKING : ನ.9 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ನವೆಂಬರ್ 9ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ( cabinet Meeting ) ನಿಗದಿಯಾಗಿದೆ. ನವೆಂಬರ್ 9ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ Read more…

BIG NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ; ಒಬ್ಬೊಬ್ಬರೇ ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಅನೌನ್ಸ್

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಒಬ್ಬೊಬ್ಬರೇ ಓಡಾಡದಂತೆ ಸೂಚಿಸಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿಯ ಕೂಡ್ಲು ಸಿಂಗಸಂದ್ರ Read more…

BREAKING : ನಟ ಜಗ್ಗೇಶ್ ಗೆ ಬಿಗ್ ರಿಲೀಫ್ : ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ಜಗ್ಗೇಶ್ ವಿರುದ್ಧದ ಅರಣ್ಯಾಧಿಕಾರಿಗಳ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ. Read more…

ಉಡುಪಿಯಲ್ಲಿ ವರುಣಾರ್ಭಟ : ಸಿಡಿಲು ಬಡಿದು ಯುವಕ ಸಾವು

ಉಡುಪಿ : ರಾಜ್ಯದ ಹಲವು ಕಡೆ ನಿನ್ನೆ ಗುಡುಗು ಸಿಡಲಿನ ಆರ್ಭಟ ಜೋರಾಗಿದ್ದು, ಉಡುಪಿಯಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ. ಮೃತನನ್ನು ಬ್ರಹ್ಮಾವರ ತಾಲೂಕಿನ ಮಂದಾರ್ತಿ ಆವರ್ಸೆಯ ಪ್ರಮೋದ್ Read more…

ಬೆಳಗಾವಿ ರಾಜಕಾರಣ, ಡಿ.ಕೆ. ಶಿವಕುಮಾರ್ ರಿಂದಲೇ ರಾಜ್ಯ`ಕಾಂಗ್ರೆಸ್ ಸರ್ಕಾರ ಪತನ’ : ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬೆಳಗಾವಿ : ಬೆಳಗಾವಿ ರಾಜಕಾರಣ,  ಡಿ.ಕೆ. ಶಿವಕುಮಾರ್ ರಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ಬಿದ್ದು ಹೋಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸ್ಪೋಟಕ Read more…

‘MES’ ಕರಾಳ ದಿನಕ್ಕೆ ‘ಮಹಾ’ ಸಿಎಂ ಬೆಂಬಲ : ಕನ್ನಡಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಯೋಜಿಸುತ್ತಿದ್ದರೂ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಚರಿಸುವ ‘ಕರಾಳ ದಿನ’ವನ್ನು ಬೆಂಬಲಿಸಿ ಬೆಳಗಾವಿ ಜಿಲ್ಲೆಗೆ ಪ್ರತಿನಿಧಿಯನ್ನು ಕಳುಹಿಸುವುದಾಗಿ ಮಹಾರಾಷ್ಟ್ರ Read more…

BIG NEWS: ಡಿ.ಕೆ.ಶಿ ನಾಟಕ ಮಂಡಳಿ ಬಿಜೆಪಿ ಹೆಸರು ಕೆಡಿಸುತ್ತಿದೆ; ಅವರಿಂದಲೇ ಸರ್ಕಾರ ಬೀಳಲಿದೆ; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ನಾವ್ಯಾರೂ ಆಪರೇಷನ್ ಕಮಲದ ಬಗ್ಗೆ ಚಕಾರವನ್ನೂ ಎತ್ತಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಹಾಗೂ ಟೀಂ ಅನಗತ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...