alex Certify Karnataka | Kannada Dunia | Kannada News | Karnataka News | India News - Part 623
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ `ಹಾಸ್ಟೆಲ್’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಸ್ಪೂರ್ತಿ ಕಿಟ್‌’, `ಸಿರಿಗಂಧ ಕಿಟ್’ ಒದಗಿಸಲು 87.65 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ Read more…

ಜನ್ಮದಿನ ಆಚರಿಸಿಕೊಂಡ ಮರುದಿನವೇ ಹೃದಯಾಘಾತದಿಂದ ಯುವಕ ಸಾವು

ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೃದಯಾಘಾತದಿಂದ ಹಠಾತ್ ನಿಧನರಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದೀಗ ಇಂಥವುದೇ ಮತ್ತೊಂದು ಘಟನೆ ನಡೆದಿದೆ. ತನ್ನ ಸ್ನೇಹಿತರೊಂದಿಗೆ ಜನ್ಮದಿನವನ್ನು ಆಚರಿಸಿಕೊಂಡಿದ್ದ ಯುವಕನೊಬ್ಬ ಮರುದಿನವೇ Read more…

ಮೋದಿಯವರ ಸುಳ್ಳು ಭಾಷಣಗಳ 3000 ವಿಡಿಯೋ ಶೀಘ್ರದಲ್ಲೇ ರಿಲೀಸ್; ಸಚಿವ ಸಂತೋಷ್ ಲಾಡ್ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಮಾಡಿರುವ ಸುಳ್ಳು ಭಾಷಣಗಳ ವಿಡಿಯೋಗಳನ್ನು ಸಂಗ್ರಹಿಸಲಾಗಿದ್ದು, ಶೀಘ್ರದಲ್ಲೇ 3000 ವಿಡಿಯೋಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ Read more…

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಾಚ್ಯ ಪದಗಳ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ತುಮಕೂರಿನ Read more…

FDA ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ: `PSI’ ಕೇಸ್ ನ ಕಿಂಗ್ ಪಿನ್ ಆರ್. ಡಿ.ಪಾಟೀಲ್ ವಿರುದ್ಧ `FIR’ ದಾಖಲು

ಕಲಬುರಗಿ :  ಶನಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಪಿಎಸ್ ಐ ಅಕ್ರಮದ ಕಿಂಗ್ ಪಿನ್ ಆರ್. ಡಿ. Read more…

‘ಇಂಗ್ಲೀಷ್’ ಕಲಿಕೆಗೆ ಉಚಿತ ಕ್ಲಾಸ್; ಇಲ್ಲಿದೆ ವಿವರ

ವಿಜಯ ಕರ್ನಾಟಕ ಪತ್ರಿಕೆಯಲ್ಲಿ ‘ಇಂಗ್ಲೀಷ್ ಕಲಿ’ ಅಂಕಣ ಬರೆಯುತ್ತಿರುವ ಪಿ.ಆರ್. ಆಚಾರ್ಯ ಅವರು, ಆನ್ಲೈನ್ ಮೂಲಕ ಉಚಿತವಾಗಿ ಇಂಗ್ಲೀಷ್ ಕಲಿಯುವ ತರಗತಿ ಆರಂಭಿಸಲಿದ್ದಾರೆ. ನವೆಂಬರ್ 5 ರಿಂದ ಆರಂಭವಾಗಲಿರುವ Read more…

BREAKING : ಬೆಂಗಳೂರಿನಲ್ಲಿ ಭೀಕರ ಅಪಘಾತ : ಯೂಟ್ಯೂಬರ್ ಗಣಿ ಸೇರಿ ಇಬ್ಬರು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯ್ಯೂಟೂಬರ್ ಗಣಿ ಸೇರಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣಾ Read more…

20 ಶಾಸಕರಿಗೆ ದೀಪಾವಳಿ ಗಿಫ್ಟ್: ನಿಗಮ -ಮಂಡಳಿ ಅಧ್ಯಕ್ಷ ಸ್ಥಾನ

ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ನಿಗಮ -ಮಂಡಳಿಗಳಿಗೆ ನೇಮಕ ಮಾಡಲು ತೀರ್ಮಾನಿಸಲಾಗಿದೆ. ನಿಗಮ -ಮಂಡಳಿ ನೇಮಕಾತಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ನಿಗಮ ಮಂಡಳಿಯಲ್ಲಿ Read more…

ತಪ್ಪಾಗಿ ಬೇರೆಯವರ `UPI’ ಗೆ ಹಣ ಕಳಿಸಿದ್ರೆ ತಕ್ಷಣವೇ ಈ ಕೆಲಸ ಮಾಡಿ

ಕೆಲವೊಮ್ಮೆ ನಾವು ಆಕಸ್ಮಿಕವಾಗಿ ಯುಪಿಐ ಮೂಲಕ ತಪ್ಪು ಫೋನ್ ಸಂಖ್ಯೆಗಳಿಗೆ ಪಾವತಿಸುತ್ತೇವೆ. ಅಂತಹ ಸಮಯದಲ್ಲಿ ಆ ಹಣವನ್ನು ಹೇಗೆ ಹಿಂಪಡೆಯುವುದು ಎಂದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಯುಪಿಐ ಪಾವತಿ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಕನಿಷ್ಟ ವೇತನ’ ನಿಗದಿ

ಹುಬ್ಬಳ್ಳಿ : ಅಸಂಘಟಿತ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕನಿಷ್ಟ ವೇತನ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಟ್ಟಡ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದ ಸಚಿವ Read more…

ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಆಂತರಿಕ ವಿಚಾರದ Read more…

ಗಮನಿಸಿ : `ಆಧಾರ್ ಕಾರ್ಡ್’ ಗೆ ಲಿಂಕ್ ಆಗಿರುವ `ಮೊಬೈಲ್ ನಂಬರ್’ ತಿಳಿದುಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ :  ಇಂದಿನ ಯುಗದಲ್ಲಿ, ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಈಗ ಇದನ್ನು ಅತ್ಯಂತ ಪ್ರಮುಖ ಗುರುತಿನ ಪುರಾವೆಯಾಗಿ ಸ್ವೀಕರಿಸಲಾಗುತ್ತಿದೆ. ಬ್ಯಾಂಕ್ ಖಾತೆ ತೆರೆಯುವುದರ ಜೊತೆಗೆ, ಇದನ್ನು Read more…

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಶಾಕ್: ಬೆಲೆ ಏರಿಕೆ ಕಾರಣ ಮೊಟ್ಟೆ ಪೂರೈಕೆ ಸ್ಥಗಿತ

ಬೆಂಗಳೂರು: ಮೊಟ್ಟೆ ದರ ಏರಿಕೆಯಾಗಿರುವ ಕಾರಣದಿಂದ ಕರ್ನಾಟಕ ಸಹಕಾರ ಕೋಳಿ ಒಕ್ಕೂಟ ಹಾಗೂ ಇತರೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿರುವ 65,911 ಅಂಗನವಾಡಿ Read more…

BIGG NEWS : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ : ಮೊದಲ ಆರೋಪಿ ಅರೆಸ್ಟ್

ವಿಜಯನಗರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಸುಮಾರು 2 ಕೋಟಿ ರೂ. ಗೂ ಹೆಚ್ಚು ಹಣ ಪಡೆದು ವಂಚಿಸಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು Read more…

Anna Bhagya Scheme : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಇವರ ಮನೆ ಬಾಗಿಲಿಗೆ ಬರಲಿದೆ `ರೇಷನ್’!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮತ್ತೊಂದು ಸಿಹಿಸುದ್ದಿ ನೀಡಿದ್ದು, 75 ವರ್ಷ ದಾಟಿದವರ ಮನೆ ಬಾಗಿಲಿಗೆ ರೇಷನ್ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಆಹಾರ ಇಲಾಖೆಯಿಂದ ಮನೆ ಬಾಗಿಲಿಗೆ ಪಡಿತರ ಪೂರೈಸಲು ‘ಅನ್ನ ಸುವಿಧ’ ಆಯಪ್ ಅಭಿವೃದ್ಧಿಪಡಿಸಲಾಗಿದೆ. Read more…

ಆರೋಗ್ಯ ಇಲಾಖೆ ಸಭೆ, ಸಮಾರಂಭಗಳಲ್ಲಿ `ಪ್ಲಾಸ್ಟಿಕ್’ ಬಳಕೆ ನಿಷೇಧ : ಮಹತ್ವದ ಆದೇಶ

ಬೆಂಗಳೂರು : ಆರೋಗ್ಯ ಇಲಾಕೆಯ ಎಲ್ಲಾ ಆರೋಗ್ಯ ಸಂಸ್ಥೆಗಳು ಹಾಗೂ ಸಭೆ ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ Read more…

`KEA’ ಪರೀಕ್ಷೆಯಲ್ಲಿ ಅಕ್ರಮ : ಕಲಬುರಗಿಯಲ್ಲಿ 13, ಯಾದಗಿರಿಯಲ್ಲಿ ಮೂವರು ಅರೆಸ್ಟ್

ಕಲಬುರಗಿ : ರಾಜ್ಯದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ನೇಮಕ ಪರೀಕ್ಷೆಯಲ್ಲಿ ಅಕ್ರಮ ಮಾಡಿದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ 13 ಹಾಗೂ ಯಾದಗಿರಿಯಲ್ಲಿ Read more…

ಶೀಘ್ರವೇ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುದಿನ ಸಾಲಿನಲ್ಲಿ 15,000 ಕಲಾ, ಸಂಗೀತ ಮತ್ತು ಮತ್ತಿತರ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಈ ಕುರಿತು Read more…

ಒಣಗುತ್ತಿರುವ ಬೆಳೆ: ರೈತರ ಕೃಷಿ ಪಂಪ್ ಸೆಟ್ ಗಳಿಗೆ 10 ಗಂಟೆ ವಿದ್ಯುತ್ ನೀಡಲು ಒತ್ತಾಯಿಸಿ ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ದಿನಕ್ಕೆ 10 ಗಂಟೆ ವಿದ್ಯುತ್ ನೀಡಬೇಕು. ಇಲ್ಲದಿದ್ದರೆ ಪಂಪ್ ಸೆಟ್ ಹೊಂದಿರುವ 45 ಲಕ್ಷ ರೈತರ ಜೊತೆ ವಿಧಾನಸೌಧಕ್ಕೆ ಮುತ್ತಿಗೆ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಕರ್ನಾಟಕದಲ್ಲಿ ವಿದ್ಯುತ್ ಬಿಕ್ಕಟ್ಟಿನ ಮಧ್ಯೆ, ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ಮತ್ತು ಅದರ ನಂತರದ ದಿನಗಳಲ್ಲಿ ತಿಂಗಳ ಅಂತ್ಯದವರೆಗೆ ನಿಗದಿತ ವಿದ್ಯುತ್ ಕಡಿತಕ್ಕೆ ಸಾಕ್ಷಿಯಾಗಲಿದೆ. ಬೆಂಗಳೂರು Read more…

ರಾಜ್ಯದ ರೈತರು, ಜನಸಾಮಾನ್ಯರಿಗೆ ಬಿಗ್ ಶಾಕ್ : ಹಿಂಗಾರಿನಲ್ಲೂ ಶೇ.65 ರಷ್ಟು ಮಳೆ ಕೊರತೆ

ಬೆಂಗಳೂರು : ರಾಜ್ಯದ ರೈತರಿಗೆ ಮತ್ತೊಂದು ಶಾಕ್, ಹಿಂಗಾರಿನಲ್ಲೂ ರಾಜ್ಯದಲ್ಲಿ ಶೇ. 65 ರಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಮೂಲಕ ರೈತರು, Read more…

ʼದೀಪಾವಳಿʼ ಗೆ ಉಡುಗೊರೆ ನೀಡಬೇಕೆಂದುಕೊಂಡಿದ್ದೀರಾ….? ಹಾಗಾದ್ರೆ ನಿಮಗೆ ತಿಳಿದಿರಲಿ ತೆರಿಗೆಯ ಈ ನಿಯಮ..!

ಹಿಂದೂಗಳು ಸದ್ಯ ಹಬ್ಬದ ಸೀಸನ್​ನಲ್ಲಿ ಬ್ಯುಸಿಯಾಗಿದ್ದಾರೆ. ದೀಪಾವಳಿ ಹಬ್ಬ ಕೂಡ ಸಮೀಪಿಸುತ್ತಿದೆ. ಭಾರತದಲ್ಲಿ ಜನರು ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ಉತ್ಸಾಹದಲ್ಲಿದ್ದಾರೆ. ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಉಡುಗೊರೆಗಳನ್ನು ನೀಡುತ್ತವೆ. ಸ್ನೇಹಿತರು Read more…

ಮಾನವ ಕಳ್ಳಸಾಗಣೆ ಬಗ್ಗೆ ಜಾಗೃತಿ ಮೂಡಿಸಲು ಬೈಕ್‌ ಜಾಥ

ಮಾನವ ಕಳ್ಳ ಸಾಗಾಣೆ ಸಮಸ್ಯೆ ಕುರಿತು ಅರಿವು ಮೂಡಿಸಲು ಒಯಾಸಿಸ್ ಇಂಡಿಯಾದ ಮುಕ್ತಿ ಬೈಕ್ ಚಾಲೆಂಜ್ ಸಂಸ್ಥೆಯಿಂದ ಬೆಂಗಳೂರಿನಿಂದ ಮುಂಬೈಗೆ ಬೈಕ್ ಜಾಥ ಹಮ್ಮಿಕೊಂಡಿದ್ದು, ಅಕ್ಟೋಬರ್‌ 4 ರಂದು Read more…

BIG NEWS: 5 ವರ್ಷ ಸರ್ಕಾರ ಇರುತ್ತೆ: ಯಾವಾಗ ಬೇಕಾದ್ರೂ ಸಂಪುಟ ವಿಸ್ತರಣೆ ಆಗಬಹುದು: ಸಚಿವ ದಿನೇಶ್ ಗುಂಡೂರಾವ್

ಬೀದರ್: ದಲಿತ ಸಿಎಂ ಬಗ್ಗೆ ಚರ್ಚೆ ನಡೆಯುತ್ತಿರುವುದು ತಪ್ಪಲ್ಲ. ಚರ್ಚೆ ನಡೆದರೆ ತಪ್ಪೇನು? ದಲಿತ ಮುಖ್ಯಮಂತ್ರಿ ಆಗುವ ಸಮಯ, ಸಂದರ್ಭ ಬರಬೇಕಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಸಾಫ್ಟ್ವೇರ್ ಉದ್ಯೋಗಿ ಅಸಲಿಯತ್ತು

ಬೆಂಗಳೂರು: ಕೈತುಂಬ ಸಂಬಳ ಇರುವ ಸಾಫ್ಟ್ವೇರ್ ಉದ್ಯೋಗಿ ವೃದ್ಧೆ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ದೋಚಿ ಜೈಲು ಸೇರಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಶೋಭಾ ಅಪಾರ್ಟ್ಮೆಂಟ್ Read more…

BIG NEWS: PSI ನೇಮಕಾತಿ ಹಗರಣದ ಕಿಂಗ್ ಪಿನ್ ನಿಂದಲೇ KEA ಪರೀಕ್ಷೆಯಲ್ಲೂ ಅಕ್ರಮ: ಕೇಸ್ ದಾಖಲು

ಕಲಬುರಗಿ: PSI ನೇಮಕಾತಿ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ KEA ಪರೀಕ್ಷೆಯಲ್ಲೂ ಅಕ್ರಮ ನಡೆಸಿದ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಲಾಗಿದೆ. ಅಶೋಕ ನಗರ ಠಾಣೆಯಲ್ಲಿ ರುದ್ರಗೌಡ ಪಾಟೀಲ್ Read more…

ಹುಲಿ ಉಗುರು ಸಮಸ್ಯೆಗೆ ತಾತ್ಕಾಲಿಕ ಸುಗ್ರೀವಾಜ್ಞೆ ಜಾರಿಗೆ ಆಗ್ರಹ

ಶಿವಮೊಗ್ಗ: ರಾಜ್ಯದಲ್ಲಿ ಹುಲಿ ಉಗುರು ವಿಚಾರ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಅರಣ್ಯ ಕಾಯ್ದೆಗೆ ವರ್ತಮಾನಕ್ಕೆ ತಕ್ಕಂತೆ ತಿದ್ದುಪಡಿ ತರಬೇಕೆಂಬ ಒತ್ತಾಯ ಕೇಳಿ ಬಂದಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ Read more…

‘ಅಂಬಿಗರ ಚೌಡಯ್ಯ’ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ :   ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24 ನೇ ಸಾಲಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ Read more…

Tiger Claw Case : ಶಾಸಕ ಭರತ್ ರೆಡ್ಡಿಗೂ ಪರಚಿದ ‘ಹುಲಿ ಉಗುರು’ : ಪೆಂಡೆಂಟ್ ಧರಿಸಿದ್ದ ಫೋಟೋ ವೈರಲ್

ಬಳ್ಳಾರಿ : ರಾಜ್ಯದಲ್ಲಿ ಹುಲಿ ಉಗುರಿನ ಶೋಧ ನಡೆಯುತ್ತಿದ್ದು, ಇದೀಗ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಪೋಟೋ ವೈರಲ್ ಆಗಿದೆ. ಮದುವೆ Read more…

ಕಲೆಕ್ಷನ್ ಕೊಡಿ ಸೀಟು ಪಡಿ : ನಿಗಮ ಮಂಡಳಿಗಳ ಹರಾಜು ಪ್ರಕ್ರಿಯೆ ಆರಂಭ ಎಂದ ಬಿಜೆಪಿ

ಬೆಂಗಳೂರು : ಎಟಿಎಂ ಸರ್ಕಾರದ ನಿಗಮ ಮಂಡಳಿಗಳ ಹರಾಜು ಪ್ರಕ್ರಿಯೆ ಈಗಾಲೇ ಆರಂಭವಾಗಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಟಾಂಗ್ ನೀಡಿದೆ. ಹಾಗಾಗಿ ತಮ್ಮವರಿಂದ ಹರಾಜು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...