alex Certify Karnataka | Kannada Dunia | Kannada News | Karnataka News | India News - Part 624
ಕನ್ನಡ ದುನಿಯಾ
    Dailyhunt JioNews

Kannada Duniya

ALERT: ರಾಜ್ಯದಲ್ಲಿ ಎರಡು ದಿನಗಳಲ್ಲಿ ಹೆಚ್ಚಲಿದೆ ತಾಪಮಾನ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒನಹವೆ ಮುಂದುವರೆದಿದೆ. ಈ ನಡುವೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ Read more…

BIG NEWS : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರೈತರಿಂದ ‘ಬೆಂಗಳೂರು ಚಲೋ’ |Bengaluru Chalo

ಬೆಂಗಳೂರು : ಬಜೆಟ್ ಗೂ ಮುನ್ನವೇ ರಾಜ್ಯ ಸರ್ಕಾರದ ಗಮನ ಸೆಳೆಯಲು ಅನ್ನದಾತರು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರೈತರ ಸಂಪೂರ್ಣ ಸಾಲ ಮನ್ನಾ Read more…

ದರ ಕುಸಿತ: ಗ್ರಾಹಕರ ನಂತರ ರೈತರಿಗೆ ‘ಕಣ್ಣೀರು’ ತರಿಸಿದ ‘ಈರುಳ್ಳಿ’

ಕಲಬುರಗಿ: ಬೆಲೆ ಏರಿಕೆಯಿಂದ ಕೆಲವು ತಿಂಗಳ ಹಿಂದೆಯಷ್ಟೇ ಗ್ರಾಹಕರಲ್ಲಿ ಕಣ್ಣೀರು ತರಿಸಿದ್ದ ಈರುಳ್ಳಿ ಈಗ ದರ ಕುಸಿತದ ನಂತರ ರೈತರಲ್ಲಿ ಕಣ್ಣೀರು ತರಿಸುತ್ತಿದೆ. ಎರಡು ಮೂರು ತಿಂಗಳ ಹಿಂದೆಯಷ್ಟೇ Read more…

BREAKING : ಬಾಗಲಕೋಟೆಯಲ್ಲಿ ಭೀಕರ ಕೊಲೆ, ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯ ಬರ್ಬರ ಹತ್ಯೆ

ಬಾಗಲಕೋಟೆ : ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಡವಳೇಶ್ವರ ಗ್ರಾಮದಲ್ಲಿ ನಡೆದಿದೆ. ಈರಪ್ಪ ಗರಸಂಗಿ (50) ಎಂಬುವವರನ್ನು Read more…

BREAKING : ವೇಣೂರು ಪಟಾಕಿ ಗೋದಾಮು ಸ್ಪೋಟ ಪ್ರಕರಣ : 4 ನೇ ಆರೋಪಿ ಅರೆಸ್ಟ್

 ಬೆಳ್ತಂಗಡಿ :   ವೇಣೂರು ಪಟಾಕಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 4 ನೇ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು  ಬೆಂಗಳೂರು ಮೂಲದ   ಅನಿಲ್ ಡೇವಿಡ್ ಎಂದು ಗುರುತಿಸಲಾಗಿದ್ದು, ಈತನನ್ನು Read more…

BIG NEWS : ರಾಜ್ಯದ ದೇವಾಲಯದಲ್ಲಿ ಶಿವಲಿಂಗದ ಮೇಲೆ ಗೀಚಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಶಿರಸಿ : ಗರ್ಭಗುಡಿಯಲ್ಲಿದ್ದ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಗೀಚಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರಬೈಲ್ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ನಡೆದಿತ್ತು. Read more…

ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ: ನಾಲ್ವರು ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಪಣಂಬೂರು ಬೀಚ್ ನಲ್ಲಿ ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದು ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ ನಡೆಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ: 4.40 ಲಕ್ಷ ರೂ. ದಂಡ

ಚಿತ್ರದುರ್ಗ: ಚೆಕ್ ಬೌನ್ಸ್ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 4.40 ಲಕ್ಷ ರೂ, ದಂಡ ವಿಧಿಸಲಾಗಿದೆ. ಗ್ರಾಮ ಲೆಕ್ಕಾಧಿಕಾರಿ ಬಿಎಂಆರ್ ತೇಜಸ್ವಿ ಅವರಿಗೆ ಚಿತ್ರದುರ್ಗ Read more…

BREAKING : ಹನುಮಧ್ವಜ ತೆರವು ವಿವಾದ : ನಾಳೆ ನಡೆಯಬೇಕಿದ್ದ ‘ಮಂಡ್ಯ ಬಂದ್’ ವಾಪಸ್

ಮಂಡ್ಯ : ನಾಳೆ ‘ಸಮಾನ ಮನಸ್ಕರ ವೇದಿಕೆ’ ಕರೆ ನೀಡಿದ್ದ ಮಂಡ್ಯ ಬಂದ್ ವಾಪಸ್ ಪಡೆಯಲಾಗಿದೆ. ಫೆ.9 ರಂದು ಬಜರಂಗದಳ ಕರೆ ನೀಡಿದ್ದ ಬಂದ್ ವಿರೋಧಿಸಿ ಸಮಾನ ಮನಸ್ಕರ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರ್ವ ಸಿದ್ಧತಾ ಪರೀಕ್ಷೆ ಶುಲ್ಕ ಕಡಿತ

ಶಿವಮೊಗ್ಗ: ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷಾ ಶುಲ್ಕ ಸಂಗ್ರಹದಲ್ಲಿ 10 ರೂಪಾಯಿ ಕಡಿತ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ Read more…

GOOD NEWS : ಇಂದಿನಿಂದ 29 ರೂ.ನ ‘ಭಾರತ್ ಅಕ್ಕಿ’ ಮಾರಾಟ, ಎಲ್ಲೆಲ್ಲಿ ಸಿಗುತ್ತೆ ತಿಳಿಯಿರಿ

ಬೆಂಗಳೂರು : ಜನಸಾಮಾನ್ಯರಿಗೆ ಗುಡ್ ನ್ಯೂಸ್ ಎಂಬಂತೆ ಇಂದಿನಿಂದ 29 ರೂ.ನ ‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟವಾಗುತ್ತಿದೆ. ಹೌದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ Read more…

BIG NEWS : ಸಿಕ್ಕಿಂನಲ್ಲಿ ಗದಗ ಮೂಲದ ಯೋಧ ಹುತಾತ್ಮ

ಗದಗ: ಕರ್ತವ್ಯನಿರತ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ನಡೆದಿದೆ. ಹುತಾತ್ಮ ಯೋಧರನ್ನು ಗದಗ ಜಿಲ್ಲೆ ನರಗುಂದ ತಾಲೂಕಿನ ರಡ್ಡೇರ ನಾಗನೂರ Read more…

ವಿಧಾನಮಂಡಲ ಅಧಿವೇಶನ ಹಿನ್ನೆಲೆ ಫೆ. 9ರಂದು ಶಾಸಕರಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನ ಐಐಎಂನಲ್ಲಿ ಫೆಬ್ರವರಿ 9ರಂದು ಶಾಸಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು ಎಂದು Read more…

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಉಚಿತ ಸೈಕಲ್ ವಿತರಣೆ’ ಯೋಜನೆ ಮರು ಜಾರಿ ಸಾಧ್ಯತೆ..!

ಬೆಂಗಳೂರು : ರಾಜ್ಯದ 8 ನೇ ತರಗತಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಈ ಸೈಕಲ್ ಯೋಜನೆಯನ್ನು ಮತ್ತೆ ಸರ್ಕಾರ ಮರುಪರಿಚಯಿಸುವ ಸಾಧ್ಯತೆಯಿದೆ. Read more…

‘ಗೃಹಲಕ್ಷ್ಮಿ’ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ‘‍ಧೃಡೀಕರಣ ಪತ್ರ’ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ Read more…

ವಾಹನ ಸವಾರರ ಗಮನಕ್ಕೆ : ʻHSRPʼ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ, ಇಲ್ಲದಿದ್ರೆ 2 ಸಾವಿರ ದಂಡ

ಬೆಂಗಳೂರು : ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ Read more…

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದ್ದು, Read more…

BIG NEWS : ಫೆ.12 ರಿಂದ ಬಜೆಟ್ ಅಧಿವೇಶನ ಆರಂಭ, ಫೆ.16 ರಂದು ಆಯವ್ಯಯ ಮಂಡನೆ

ಬೆಂಗಳೂರು : ಫೆಬ್ರವರಿ 12 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16 ರಂದು ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದರು. ಫೆಬ್ರವರಿ Read more…

BIG NEWS : 28 ಲೋಕಸಭಾ ಕ್ಷೇತ್ರಗಳಿಗೆ ‘ಜೆಡಿಎಸ್’ ಉಸ್ತುವಾರಿಗಳ ನೇಮಕ, ಇಲ್ಲಿದೆ ಪಟ್ಟಿ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳಿಗೆ ಜೆಡಿಎಸ್ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆದೇಶ Read more…

ಮಾರ್ಗಸೂಚಿ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ಮುದ್ರಾಂಕ ಶುಲ್ಕ ಪರಿಷ್ಕರಣೆ

ಬೆಂಗಳೂರು: ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ನಂತರ ಸರ್ಕಾರ ಮುದ್ರಾಂಕ ಶುಲ್ಕವನ್ನು ಕೂಡ ಪರಿಷ್ಕರಣೆ ಮಾಡಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿದ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ Read more…

ತಿರುಪತಿಯಲ್ಲಿ ಮುಸ್ಲಿಂ ಭಕ್ತರಿಗೂ ಶ್ರೀವಾರಿ ಸೇವೆಗೆ ಅವಕಾಶ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಮುಸ್ಲಿಂ ಭಕ್ತರಿಗೂ ಶ್ರೀವಾರಿ ಸೇವೆಗೆ ಅವಕಾಶ ಕಲ್ಪಿಸಲು ಪರಿಶೀಲನೆ ನಡೆಸುವುದಾಗಿ ಟಿಟಿಡಿ ತಿಳಿಸಿದೆ. ಟಿಟಿಡಿ ಆಡಳಿತಾಧಿಕಾರಿಗಳೊಂದಿಗೆ ಮಾಸಿಕವಾಗಿ ನಡೆಸುವ ಸಾರ್ವಜನಿಕ Read more…

ನಾಳೆ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಸಿಎಂ, ಸಚಿವರು ಸೇರಿ 166 ಮಂದಿ ಭಾಗಿ

ಬೆಂಗಳೂರು : ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 07ರಂದು ನವದೆಹಲಿಯ Read more…

BIG NEWS : ರಾಜ್ಯಾದ್ಯಂತ ಭೂ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ : ಸರ್ಕಾರದಿಂದ ‘ಭೂ ಸುರಕ್ಷಾ ಯೋಜನೆ’ ಗೆ ಚಾಲನೆ

ಬೆಂಗಳೂರು : ಇನ್ಮುಂದೆ ಕಂದಾಯ, ಸರ್ವೇ ದಾಖಲೆಗಳು ಸಂಪೂರ್ಣ ಡಿಜಿಟಲೀಕರಣವಾಗಲಿದ್ದು, ರಾಜ್ಯದಲ್ಲಿ ಭೂ ಸುರಕ್ಷಾ ಯೋಜನೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೋಮವಾರ ಚಾಲನೆ ನೀಡಿದ್ದಾರೆ. ಹೌದು, ಭೂ ದಾಖಲೆಗಳನ್ನು Read more…

ಸರ್ಕಾರಿ ಕಾಲೇಜುಗಳಲ್ಲಿ 7 ಸಾವಿರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕ

ಚಿಕ್ಕಬಳ್ಳಾಪುರ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರ ಹುದ್ದೆಗಳಿಗೆ 7 ಸಾವಿರ ಮಂದಿ ನೇಮಕ ಮಾಡಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. Read more…

ಗಮನಿಸಿ : 1137 ‘ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಫೆ.25 ರಂದು ಲಿಖಿತ ಪರೀಕ್ಷೆ

ಬೆಂಗಳೂರು : 1137 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು, ಫೆ.25 ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ರಾಜ್ಯ ಪೊಲೀಸ್ ಇಲಾಖೆ Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ 575 ಕೋಟಿ ಬರ ಪರಿಹಾರದ ಹಣ ಬಿಡುಗಡೆ

ಕೊಡಗು : ಬರ ಪರಿಹಾರ ನಿರೀಕ್ಷೆಯಲ್ಲಿದ್ದಂತ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದಿಂದ 32 ಲಕ್ಷ ರೈತರಿಗೆ 575 ಕೋಟಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. Read more…

15 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ: ಸಚಿವರು, ಪಕ್ಷ ಸೇರದವರ ಹೆಸರೂ ಸೇರ್ಪಡೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದೆ. ಪಟ್ಟಿಯಲ್ಲಿ ಕೆಲವು ಸಚಿವರ ಹೆಸರುಗಳು ಕೂಡ ಇದ್ದು, ಇದರೊಂದಿಗೆ ಪಕ್ಷ  ಸೇರದ ಇಬ್ಬರ ಹೆಸರೂ ಇದೆ Read more…

BIG NEWS : ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ : ಫೆ.8 ರಂದು ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ

ಬೆಂಗಳೂರು : ಫೆಬ್ರವರಿ 08ರ ಗುರುವಾರದಂದು ವಿಧಾನಸೌಧ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ Read more…

ಗಮನಿಸಿ : ‘ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...