alex Certify Karnataka | Kannada Dunia | Kannada News | Karnataka News | India News - Part 625
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.ಕೆ.ಶಿ ಸಿಎಂ ಚರ್ಚೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿ ಪಟ್ಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ Read more…

KEA ನಿಗಮ- ಮಂಡಳಿಗಳ ಹುದ್ದೆಗಳ ಭರ್ತಿಗೆ ಇಂದು, ನಾಳೆ ಪರೀಕ್ಷೆ: ಹಿಜಾಬ್ ಗೆ ಅವಕಾಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಿಗಮ-ಮಂಡಳಿಗಳ ಹುದ್ದೆಗಳ ಭರ್ತಿಗೆ ಅ.28, 29 ರಂದು ಪರೀಕ್ಷೆ ನಿಗದಿ ಮಾಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಸಹಿತ ವಿವಿಧ ನಿಗಮಗಳಲ್ಲಿನ ಖಾಲಿ Read more…

ಜೈಲಿಂದ ಬಿಡುಗಡೆಯಾಗಿ ಮತ್ತೆ ‘ಬಿಗ್ ಬಾಸ್’ ಮನೆಗೆ ಮರಳಿದ ವರ್ತೂರು ಸಂತೋಷ್

ಬೆಂಗಳೂರು: ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವರ್ತೂರು ಸಂತೋಷ್ ಕನ್ನಡ ಬಿಗ್ ಮನೆಗೆ ಮರಳಿದ್ದಾರೆ. ಪ್ರದರ್ಶನದಲ್ಲಿ ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ Read more…

ಚಂದ್ರಗ್ರಹಣ ಎಫೆಕ್ಟ್ : ಮಂತ್ರಾಲಯದಲ್ಲಿ ಇಂದು 12 ಗಂಟೆ ಬಳಿಕ ಪೂಜೆ-ಪುರಸ್ಕಾರ ಬಂದ್

ರಾಯಚೂರು : ಇಂದು ಚಂದ್ರಗ್ರಹಣ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಮದ್ಯಾಹ್ನ 12 ಗಂಟೆ ಬಳಿಕ ಪೂಜೆ ಪುರಸ್ಕಾರಗಳು ಬಂದ್ ಆಗಲಿವೆ. ಆದರೆ ರಾಯರ ದರ್ಶನಕ್ಕೆ ಭಕ್ತರಿಗೆ ಎಂದಿನಂತೆ ಅವಕಾಶ ಇರಲಿದೆ. Read more…

ಗಮನಿಸಿ : ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯ ಸಾಲ ಸೌಲಭ್ಯವನ್ನು ಪಡೆಯಲು ಆರ್ಯ Read more…

BIG NEWS: ಚಂದ್ರಗ್ರಹಣ ಹಿನ್ನೆಲೆ: ಮಧ್ಯಾಹ್ನದ ಬಳಿಕ ಬಂದ್ ಆಗಲಿವೆ ಬೆಂಗಳೂರಿನ ಪ್ರಸಿದ್ಧ ದೇವಾಲಯಗಳು

ಬೆಂಗಳೂರು: ಇಂದು ಈ ವರ್ಷದ ಕೊನೇ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿವೆ. ರಾಜಧಾನಿ ಬೆಂಗಳೂರಿನ ಪ್ರಮುಖ ದೇವಾಲಯಗಳಾದ ಗವಿ ಗಂಗಾಧರೇಶ್ವರ, ಬನಶಂಕರಿ ದೇವಿ ದೇವಸ್ಥಾ Read more…

ಇಂದು ಚಂದ್ರಗ್ರಹಣ : ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯದಲ್ಲಿ ಬದಲಾವಣೆ

ಬೆಂಗಳೂರು : ಅಕ್ಟೋಬರ್ 28 ರ ಇಂದು  ಈ ವರ್ಷದ ಕೊನೆಯ ಚಂದ್ರ ಗ್ರಹಣೂ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಚಂದ್ರ ಗ್ರಹಣ ಹಿನ್ನೆಲೆ ಮೈಸೂರು ಚಾಮುಂಡೇಶ್ವರಿ ದೇಗುಲ, ಕುಕ್ಕೆ ಸುಬ್ರಹ್ಮಣ್ಯ, Read more…

ಮೊಬೈಲ್ ಬಳಕೆದಾರರಿಗೆ ಮುಖ್ಯ ಮಾಹಿತಿ : ನಿಮ್ಮ ಫೋನ್ ಈ ರೀತಿ ಆಗುತ್ತಿದ್ದರೆ ಹ್ಯಾಕ್ ಆಗಿದೆ ಅಂತ ಅರ್ಥ!

ಬೆಂಗಳೂರು : ಇಂದಿನ ಡಿಜಿಟಲ್ ಯುಗದಲ್ಲಿ, ಸ್ಮಾರ್ಟ್ಫೋನ್ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ, ಇದು ಹೆಚ್ಚಿನ ಪ್ರಮಾಣದ ವೈಯಕ್ತಿಕ ಮಾಹಿತಿಯನ್ನು ಒಳಗೊಂಡಿದೆ. ಆದಾಗ್ಯೂ, ಈ ವೈಶಿಷ್ಟ್ಯವು ಬೆಲೆಯೊಂದಿಗೆ ಬರುತ್ತದೆ Read more…

ಬಾಬಾಬುಡನ್ ಗಿರಿ ದರ್ಗಾ ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ಪತ್ತೆ

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದ ಶಾಖಾದ್ರಿ ಸೈಯದ್ ಗೌಸ್ ಮೊಹಿದ್ದೀನ್ ಅವರ ನಿವಾಸದ ನಿವಾಸದಲ್ಲಿ ಚಿರತೆ ಚರ್ಮ, ಜಿಂಕೆ ಚರ್ಮ ಪತ್ತೆಯಾಗಿದೆ. ಶಾಖಾದ್ರಿ ಅವರ ನಿವಾಸದ Read more…

ಮಲೆನಾಡಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ: ರೈತರಿಂದ ಭೂತಾಯಿ ಆರಾಧನೆ

ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ವಿಶೇಷ ಹಬ್ಬವಾಗಿದೆ. ರೈತರು ಹೊಲ, ಗದ್ದೆ, ತೋಟಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಭೂಮಿ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅನ್ನ ನೀಡುವ Read more…

ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ 13 ಸಾವಿರ ಶಿಕ್ಷಕರ ನೇಮಕಾತಿ: ಕೆಎಟಿ ಮೊರೆ ಹೋದ ಅಭ್ಯರ್ಥಿಗಳು: ಸರ್ಕಾರಕ್ಕೆ ನೋಟಿಸ್

  ಬೆಂಗಳೂರು: 13,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರ ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ತಲುಪಿದೆ. 13 ಸಾವಿರಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಿರ್ದೇಶನದಂತೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : `7 ನೇ ವೇತನ ಆಯೋಗ’ ಜಾರಿ ಬಗ್ಗೆ ಮಹತ್ವದ ಘೋಷಣೆ

ಬೆಂಗಳೂರು : 2022 ರ ನವೆಂಬರ್ನಲ್ಲಿ ರಚಿಸಲಾದ 7 ನೇ ವೇತನ ಆಯೋಗವು ಮುಂದಿನ ತಿಂಗಳೊಳಗೆ ತನ್ನ ಶಿಫಾರಸುಗಳನ್ನು ಸಲ್ಲಿಸುವ ನಿರೀಕ್ಷೆಯಿದೆ ಮತ್ತು ಅದರ ಅನುಷ್ಠಾನದ ಬಗ್ಗೆ ರಾಜ್ಯ Read more…

ನಿಗಮ ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮುಖಂಡರು, ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನೇಮಕ ಸಂಬಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದಾರೆ ಎನ್ನಲಾಗಿದೆ.  ನಿಗಮ-ಮಂಡಳಿಗಳಿಗೆ Read more…

ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಫೋಟೋ, ವಿಡಿಯೋ ಹಾಕಿ ಚಾರಿತ್ರ್ಯವಧೆ: ಐಬಿ ಇನ್ಸ್ಪೆಕ್ಟರ್ ವಿರುದ್ಧ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ವೈಯಕ್ತಿಕ ಫೋಟೋ ಹಾಗೂ ವಿಡಿಯೋ ಹಾಕಿ ಚಾರಿತ್ರ್ಯವಧೆ ಮಾಡಿ ಜೀವ ಬೆದರಿಕೆ ಹಾಕಿದ Read more…

Gruha Lakshmi Scheme : `ಮೆಸೇಜ್’ ಬಂದಿದ್ರೂ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಿಲ್ವಾ? ಇದೇ ಕಾರಣ!

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ Read more…

8 ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: 5 ಲಕ್ಷ ರೂ. ನಗದು, 20 ಗ್ರಾಂ ಚಿನ್ನದ ಪದಕದೊಂದಿಗೆ ಇಂದು ಸಿಎಂ ಸಿದ್ದರಾಮಯ್ಯರಿಂದ ಪ್ರದಾನ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಉತ್ಸವ ಅಂಗವಾಗಿ ವಿಧಾನಸೌಧದ ಬ್ಯಾಂಕ್ ಹಾಲ್ ನಲ್ಲಿ ಇಂದು ನಡೆಯಲಿರುವ ಸಮಾರಂಭದಲ್ಲಿ 8 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ Read more…

BIG NEWS: 60 ದಿನದಲ್ಲಿ ಕಾರ್ಪಸ್ ಫಂಡ್ ವರ್ಗಾವಣೆಗೆ ಬಿಲ್ಡರ್ ಗಳಿಗೆ ರೇರಾ ಆದೇಶ

ಬೆಂಗಳೂರು: ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳಿಗೆ ಮೂಲ ನಿಧಿಯನ್ನು(ಕಾರ್ಪಸ್ ಫಂಡ್) 60 ದಿನಗಳಲ್ಲಿ ವರ್ಗಾಯಿಸಬೇಕು ಎಂದು ಬಿಲ್ಡರ್ ಗಳಿಗೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) ಆದೇಶಿಸಿದೆ. ಕರ್ನಾಟಕ ರಿಯಲ್‌ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಮಾಡಿದೆ. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ Read more…

ನಾಳೆಯಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29 ರಿಂದ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ Read more…

ಹಳೆಯ ಪಿಂಚಣಿ ಯೋಜನೆ : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ತುಮಕೂರು : ರಾಜ್ಯ ಸರ್ಕಾರಿ ನೌಕರರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಎನ್ ಪಿಎಸ್ ನಿಂದ ಒಪಿಎಸ್ ಜಾರಿ ಮಾಡುತ್ತೇವೆ Read more…

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : 5 ವರ್ಷದಲ್ಲಿ 2.50 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ

ತುಮಕೂರು : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, 5 ವರ್ಷದಗೊಳಗೆ ಖಾಲಿಯಿರುವ 2.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು Read more…

ಹೃದಯಾಘಾತ, ಪಾರ್ಶ್ವವಾಯುವಿಗೆ ಉಚಿತ ಇಂಜೆಕ್ಷನ್: ಸರ್ಕಾರಿ ಆಸ್ಪತ್ರೆಗಳಲ್ಲೂ ದುಬಾರಿ ಬೆಲೆಯ RT ಪ್ಲಸ್, ಟೆನೆಕ್ಟ್ ಪ್ಲಸ್ ಚುಚ್ಚುಮದ್ದು ಲಭ್ಯ

ಬೆಂಗಳೂರು: ಹೃದಯಾಘಾತ ಪಾರ್ಶ್ವವಾಯುವಿಗೆ ಉಚಿತ ಇಂಜೆಕ್ಷನ್ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಪಾರ್ಶ್ವವಾಯು ಮತ್ತು ಹೃದಯಾಘಾತಕ್ಕೆ ಒಳಗಾದವರನ್ನು ಪ್ರಾಣಾಪಾಯದಿಂದ ಪಾರು ಮಾಡಲು ಅಗತ್ಯವಿರುವ ದುಬಾರಿ ಬೆಲೆಯ ಇಂಜೆಕ್ಷನ್ ಗಳನ್ನು Read more…

ವಸತಿ ರಹಿತರಿಗೆ ಗುಡ್ ನ್ಯೂಸ್ : ಜನಸಾಮಾನ್ಯರಿಗೆ ನಿವೇಶನ ನೀಡಲು ಸಚಿವ ಭೈರತಿ ಸುರೇಶ್ ಸೂಚನೆ

ಶಿವಮೊಗ್ಗ : ಬಡವರು, ಮಧ್ಯಮವರ್ಗದವರಿಗೆ ಸೂಡಾದಿಂದ ಸರ್ಕಾರಿ ಲೇಔಟ್‍ಗಳನ್ನು ಸಿದ್ದಪಡಿಸಿ ನೀಡಬೇಕೆಂದು ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವರಾದ ಬಿ ಎಸ್ ಸುರೇಶ ಸೂಡಾ ಆಯುಕ್ತರಿಗೆ ತಿಳಿಸಿದರು. ನಗರಾಭಿವೃದಿ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 4 ದಿನ ಈ ಏರಿಯಾಗಳಲ್ಲಿ `ಕರೆಂಟ್’ ಇರಲ್ಲ!

ಬೆಂಗಳೂರು : ಕರ್ನಾಟಕದಲ್ಲಿ ವಿದ್ಯುತ್ ಬಿಕ್ಕಟ್ಟಿನ ಮಧ್ಯೆ, ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ಮತ್ತು ಅದರ ನಂತರದ ದಿನಗಳಲ್ಲಿ ತಿಂಗಳ ಅಂತ್ಯದವರೆಗೆ ನಿಗದಿತ ವಿದ್ಯುತ್ ಕಡಿತಕ್ಕೆ ಸಾಕ್ಷಿಯಾಗಲಿದೆ. ಬೆಂಗಳೂರು Read more…

ಇಂದಿನಿಂದ `KEA’ ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು Read more…

5 ತಿಂಗಳಲ್ಲೇ ಖಾಲಿಯಾಯ್ತು ಶಕ್ತಿ ಯೋಜನೆಗೆ ಮೀಸಲಿಟ್ಟ ಶೇ. 71 ರಷ್ಟು ಅನುದಾನ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ಶೇಕಡ 71 ರಷ್ಟು ಅನುದಾನ ಐದು ತಿಂಗಳಲ್ಲೇ ಖಾಲಿಯಾಗಿದೆ. 2800 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, Read more…

`ಪಿಎಂ ಕಿಸಾನ್’ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ 15 ನೇ ಕಂತಿನ ಹಣ!

ಬೆಂಗಳೂರು :  ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in  ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ Read more…

BIG NEWS: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿ 20,000 ಶಿಕ್ಷಕರ ನೇಮಕಾತಿ

ಶಿವಮೊಗ್ಗ: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿದಂತೆ 20,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷದಲ್ಲಿ Read more…

ರಾಜ್ಯದ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ನ. 23 ರಿಂದ ಮೊಟ್ಟೆ ಜೊತೆ ವಿಶೇಷ ಪೌಷ್ಟಿಕ ಆಹಾರ

ಶಿವಮೊಗ್ಗ: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ನ. 23 ರಿಂದ ಮೊಟ್ಟೆಯ ಜೊತೆಗೆ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

BREAKING NEWS: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 6 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 6 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವಿಷಯ ಆಯುಕ್ತ(ಕಂದಾಯ) ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಅಧಿಕಾರಿಗಳು ಮುನೀಶ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...