alex Certify Karnataka | Kannada Dunia | Kannada News | Karnataka News | India News - Part 626
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 100 ರಾಮ ಮಂದಿರಗಳ ಜೀರ್ಣೋದ್ಧಾರ; ಬಜೆಟ್ ನಲ್ಲಿ ಅನುದಾನ ಘೋಷಣೆ; ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿರುವ 100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡುವುದಾಗಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ Read more…

ಖಬರಸ್ಥಾನ ಜಾಗದಲ್ಲಿದ್ದ ಮರ ಕಡಿದ ಆರೋಪ: ಎರಡು ಕೋಮಿನವರ ಗಲಾಟೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪ ಜಂಬರಘಟ್ಟೆ ಗ್ರಾಮದಲ್ಲಿ ಖಬರಸ್ಥಾನ ಜಾಗದಲ್ಲಿದ್ದ ಮರ ಕಡಿದ ಆರೋಪದಲ್ಲಿ ಎರಡು ಕೋಮಿನವರ ನಡುವೆ ಗಲಾಟೆ ನಡೆದಿದೆ. ಪರಸ್ಪರ ಕೈ Read more…

ಫೆ. 22 ರಿಂದ ಸಿರಿಗೆರೆಯಲ್ಲಿ ಸರಳ ತರಳಬಾಳು ಹುಣ್ಣಿಮೆ

ಚಿತ್ರದುರ್ಗ: ಸಿರಿಗೆರೆಯಲ್ಲಿ ಈ ಬಾರಿ ಫೆಬ್ರವರಿ 22 ರಿಂದ 24ರ ವರೆಗೆ ಸರಳವಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಕ್ರೀಡಾ ಮೇಳ, ಗೋಷ್ಠಿ, ವಿಜ್ಞಾನ ಮೇಳ, ಪೀಠದ ಸಂಸ್ಥಾಪಕರಾದ Read more…

ರಾಜ್ಯದ ʻSC-STʼ ವಿದ್ಯಾರ್ಥಿಗಳೇ ಗಮನಿಸಿ : ʻವಿದ್ಯಾರ್ಥಿ ವೇತನʼಕ್ಕೆ ಈ ದಾಖಲೆಗಳು ಕಡ್ಡಾಯ

ಬೆಂಗಳೂರು:  ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿಯ Read more…

ರಾಜ್ಯದಲ್ಲಿ ತಾಪಮಾನ ಏರಿಕೆ : ಈ ವರ್ಷ ನಾಲ್ಕು ತಿಂಗಳು ರಣ ಬಿಸಿಲು!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ಜಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯದಲ್ಲಿ ಈ ವರ್ಷ ಬರೋಬ್ಬರಿ ನಾಲ್ಕು ತಿಂಗಳು ರಣಬಿಸಿಲು ಇರಲಿದೆ Read more…

ವಿಲೇವಾರಿಗೆ 1.37 ಲಕ್ಷಕ್ಕೂ ಹೆಚ್ಚು ಕಡತ ಬಾಕಿ: ತಕ್ಷಣ ಕ್ರಮಕ್ಕೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ 16,155, ಕಂದಾಯ ಇಲಾಖೆಯ 13,632 ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 1.37 ಲಕ್ಷಕ್ಕೂ ಹೆಚ್ಚು ಕಡತಗಳು ವಿಲೇವಾರಿಗೆ ಬಾಕಿ ಇದ್ದು, ತಕ್ಷಣ ವಿಲೇವಾರಿ Read more…

ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ಅನರ್ಹರಿಗೆ ಬಿಗ್ ಶಾಕ್‌!

ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ಅನರ್ಹರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ಶೀಘ್ರವೇ ಅನರ್ಹರರ ವಶದಲ್ಲಿರುವ ಜಮೀನುಗಳನ್ನು ಸ್ವಾಧೀನಕ್ಕೆ ಪಡೆಯಲು ನಿರ್ಧರಿಸಿಲಾಗಿದೆ. ರಾಜ್ಯದಲ್ಲಿ ಅನಧಿಕೃತ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಜಿ ತಿದ್ದುಪಡಿಗೆ ಫೆ. 10ರ ನಂತರ ಅವಕಾಶ

ಬೆಂಗಳೂರು: ಸಿಇಟಿ 2024ಕ್ಕೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ತಿದ್ದುಪಡಿಗೆ ಫೆಬ್ರವರಿ 10ರ ನಂತರ ಅವಕಾಶ ಕಲ್ಪಿಸಲಾಗುವುದು. ಅಭ್ಯರ್ಥಿಗಳು ಆತಂಕಪಡಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

11,494 ಪದವೀಧರ ಶಿಕ್ಷಕರ ನೇಮಕಾತಿ: ಸ್ವೀಕೃತಿ ಪತ್ರ ಪಡೆಯಲು ಸೂಚನೆ

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರರಿಂದ ಸ್ವೀಕೃತಿ ಪತ್ರ ಪಡೆಯಲು ಡಿಡಿಪಿಐಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸುಪ್ರೀಂಕೋರ್ಟ್ ತೀರ್ಪಿನ ಷರತ್ತಿಗೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದು ʻKSRTCʼ ಯಿಂದ ‌ʻಅಶ್ವಮೇಧʼ ಸೇವೆಗೆ ಚಾಲನೆ

ಮೈಸೂರು : ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ ಆರ್‌ ಟಿಸಿ ಫೆಬ್ರವರಿ 5 ರ ಇಂದು ‘ಅಶ್ವಮೇಧ’ ಪಾಯಿಂಟ್-ಟು-ಪಾಯಿಂಟ್ ಎಕ್ಸ್‌ ಪ್ರೆಸ್ ಬಸ್ ಸೇವೆಯನ್ನು ಪ್ರಾರಂಭಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಮೂಲ ಸ್ಥಳದಲ್ಲೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕಲಬುರಗಿ: ಮೂಲ ಸ್ಥಳದಲ್ಲಿಯೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಲಬುರಗಿಯ ಸೈಯದ್ ಮೊಯ್ಸಿನ್ ಫೈಸಲ್(21) ವಿರುದ್ಧ ಪೊಲೀಸರು ಕೇಸ್ Read more…

ವಿದ್ಯಾರ್ಥಿಗಳೇ ಗಮನಿಸಿ : 5,8,9ನೇ ತರಗತಿ ಮೌಲ್ಯಾಂಕನ (SA-2) ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು : 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ Read more…

ಟ್ವಿಟರ್ ನಲ್ಲಿ ʻನನ್ನ ತೆರಿಗೆ ನನ್ನ ಹಕ್ಕುʼ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ

ಬೆಂಗಳೂರು : ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ Read more…

ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿ ಪಾಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕಾರಣಿಯಲ್ಲಿ Read more…

ಪ್ರಯಾಣಿಕರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

ಬೆಂಗಳೂರು : ಟ್ಯಾಕ್ಸಿ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಬಿಗ್‌ ಶಾಕ್‌ ನೀಡಿದೆ. ರಾಜ್ಯಾದ್ಯಂತ ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ ಮಾಡಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಸಾರಿಗೆ ಇಲಾಖೆಯು Read more…

ಭರವಸೆಯ ಭವಿಷ್ಯಕ್ಕಾಗಿ ಫೆ. 16ರಂದು ದೂರದೃಷ್ಟಿಯ ಬಜೆಟ್ ಮಂಡನೆ: ಸಿಎಂ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಜೆ ದಿನ ಭಾನುವಾರ ಕೂಡ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿ ಬಜೆಟ್ ಮಂಡಿಸುವುದಾಗಿ ಸಿಎಂ Read more…

ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್‌ ನ್ಯೂಸ್‌ : ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಶೇ.2 ರಷ್ಟು ಮೀಸಲಾತಿಗೆ ಕ್ರಮ

ಬೆಂಗಳೂರು : ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಶೇ. 2 ರಷ್ಟು ಮೀಸಲಾತಿಯನ್ನುಒದಗಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ Read more…

ರಾಜ್ಯಾದ್ಯಂತ ಟ್ಯಾಕ್ಸಿ, ಸಾಗಣೆ ದರ ಏರಿಕೆ: ಏಕರೂಪ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ

ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಮಾದರಿಯ ಟ್ಯಾಕ್ಸಿ ಪ್ರಯಾಣದರ, ಸಾಗಣೆ ದರ ಏರಿಕೆ ಮಾಡಲಾಗಿದೆ. ರಾಜ್ಯದಾದ್ಯಂತ ಏಕರೂಪ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ Read more…

ಫೆ. 10 ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ: ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ ಬಗ್ಗೆ …?

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 10ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸುತ್ತೂರು ಜಾತ್ರೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು Read more…

ಕನ್ನಡಿಗರ ‘ ನನ್ನ ತೆರಿಗೆ ನನ್ನ ಹಕ್ಕು’ ಟ್ವಿಟರ್ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ-CM ಸಿದ್ದರಾಮಯ್ಯ

ಬೆಂಗಳೂರು : ಕನ್ನಡಿಗರು ನಡೆಸುತ್ತಿರುವ ‘ನನ್ನತೆರಿಗೆ ನನ್ನಹಕ್ಕು’ ಟ್ವಿಟರ್ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ  ”ತೆರಿಗೆ Read more…

ಸಂಸದ ಡಿ.ಕೆ ಸುರೇಶ್ ದೇಶ ವಿಭಜನೆಯ ಮಾತನಾಡಿ ಕರ್ನಾಟಕಕ್ಕೆ ಕಪ್ಪು ಮಸಿ ಬಳಿದಿದ್ದಾರೆ : ಬಿ.ವೈ ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು : ಡಿ.ಕೆ ಸುರೇಶ್ ದೇಶ ವಿಭಜನೆಯ ಮಾತನಾಡಿ ಕರ್ನಾಟಕಕ್ಕೆ ಕಪ್ಪು ಮಸಿ ಬಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ Read more…

BREAKING NEWS: ಮತ್ತೊಂದು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಸೈನಿಕ ತರಬೇತಿ ಶಾಲೆಗೆ ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕ್ರೂಸರ್ ಹಾಗೂ ಬೈಕ್ ಮುಖಾ ಮುಖಿ ಡಿಕ್ಕಿಯಾಗಿ ಯುವಕರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Read more…

BREAKING : ‘ಹಿಂದುʼ ಅಶ್ಲೀಲ ಪದ ಎಂದಿದ್ದ ಸತೀಶ್ ಜಾರಕಿಹೊಳಿಗೆ ಸಂಕಷ್ಟ : ‘ಕ್ರಿಮಿನಲ್ ಕೇಸ್’ ದಾಖಲಿಸಲು ಕೋರ್ಟ್ ಒಪ್ಪಿಗೆ

ಬೆಂಗಳೂರು : ‘ಹಿಂದುʼ ಅಶ್ಲೀಲ ಪದ ಎಂದಿದ್ದ ಸತೀಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದ್ದು, ಕ್ರಿಮಿನಲ್ ಕೇಸ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದೆ. ಸತೀಶ್ ಜಾರಕಿಹೊಳಿ Read more…

BREAKING NEWS: ಹಂಪಿ ಉತ್ಸವದ ಮುಖ್ಯ ವೇದಿಕೆ ಬಳಿ ಬೆಂಕಿ ಅವಘಡ

ವಿಜಯನಗರ: ವಿಶ್ವ ವಿಖ್ಯಾತ ಹಂಪಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಹಂಪಿ ಉತ್ಸವದ ಮುಖ್ಯ ವೇದಿಕೆಯ ಹಿಂಭಾಗ ಬೆಂಕಿ ಬಿದ್ದಿದ್ದು, ತಕ್ಷಣ ಅಗ್ನಿಶಾಮಕ Read more…

BIG NEWS: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ನಡೆದಿದೆ. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ Read more…

BIG NEWS: ತಂದೆಯ ಆಸ್ತಿ ಪಾಲು ಸಿಕ್ಕಂತೆ ಅವರಿಗೆ ಅಧ್ಯಕ್ಷ ಸ್ಥಾನ ಸಿಕ್ಕಿದೆ; ಬಿ.ವೈ.ವಿಜಯೇಂದ್ರಗೆ ಡಿಸಿಎಂ ಟಾಂಗ್

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಒಂದು ದಿನವೂ ಕೇಂದ್ರ ಸರ್ಕಾರದ ಬಳಿ ಸಭೆ ಮಾಡದ ಬಿಜೆಪಿ ನಾಯಕರು ನಮ್ಮ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. Read more…

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ  :   ಪಾದಚಾರಿಗಳ ಮೇಲೆ ಟ್ರಾಕ್ಟರ್ ಪಲ್ಟಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ  ನಡೆದಿದೆ. ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ಈ ಘಟನೆ ನಡೆದಿದೆ.  ಕೃಷಿ ಕೆಲಸ ಮುಗಿಸಿ Read more…

ಬಿಜೆಪಿ ಸರ್ಕಾರ ತನ್ನ ದಿನಗಳನ್ನು ಎಣಿಸಲಿ, ನಾವು ಜಾತಿ ಗಣತಿ ಮಾಡುತ್ತೇವೆ : ಕಾಂಗ್ರೆಸ್

ಬೆಂಗಳೂರು : ಬಿಜೆಪಿ ಸರ್ಕಾರ ತನ್ನ ದಿನಗಳನ್ನು ಎಣಿಸಲಿ, ನಾವು ಜಾತಿ ಗಣತಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ನಲ್ಲಿ ಉಲ್ಲೇಖಿಸಿದ ಕಾಂಗ್ರೆಸ್ Read more…

BIG NEWS: ಕೆರಗೋಡು ಬಳಿಕ ಬೆಳಗಾವಿಗೂ ಕಾಲಿಟ್ಟ ಧ್ವಜ ವಿವಾದ; ಸ್ಥಳಕ್ಕೆ ಭೇಟಿ ನೀಡಿದ ಎಸ್ ಪಿ

ಬೆಳಗಾವಿ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿಯೂ ಧ್ವಜ ವಿವಾದ ಆರಂಭವಾಗಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ Read more…

BIG NEWS: ದೇವಾಲಯದ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಬರೆದ ಕಿಡಿಗೇಡಿಗಳು

ಶಿರಸಿ: ದೇವಾಲಯದ ಗರ್ಭಗುಡಿಯಲ್ಲಿದ್ದ ಶಿವಲಿಂಗದ ಮೇಲೆ ಕಿಡಿಗೇಡಿಗಳು ಚಾಕ್ ಪೀಸ್ ನಿಂದ ಬರೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರಬೈಲ್ ಗ್ರಾಮದ ಪ್ರಸಿದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...