alex Certify Karnataka | Kannada Dunia | Kannada News | Karnataka News | India News - Part 627
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ನಡೆದಿದೆ. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ Read more…

BIG NEWS: ತಂದೆಯ ಆಸ್ತಿ ಪಾಲು ಸಿಕ್ಕಂತೆ ಅವರಿಗೆ ಅಧ್ಯಕ್ಷ ಸ್ಥಾನ ಸಿಕ್ಕಿದೆ; ಬಿ.ವೈ.ವಿಜಯೇಂದ್ರಗೆ ಡಿಸಿಎಂ ಟಾಂಗ್

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಒಂದು ದಿನವೂ ಕೇಂದ್ರ ಸರ್ಕಾರದ ಬಳಿ ಸಭೆ ಮಾಡದ ಬಿಜೆಪಿ ನಾಯಕರು ನಮ್ಮ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. Read more…

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ  :   ಪಾದಚಾರಿಗಳ ಮೇಲೆ ಟ್ರಾಕ್ಟರ್ ಪಲ್ಟಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ  ನಡೆದಿದೆ. ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ಈ ಘಟನೆ ನಡೆದಿದೆ.  ಕೃಷಿ ಕೆಲಸ ಮುಗಿಸಿ Read more…

ಬಿಜೆಪಿ ಸರ್ಕಾರ ತನ್ನ ದಿನಗಳನ್ನು ಎಣಿಸಲಿ, ನಾವು ಜಾತಿ ಗಣತಿ ಮಾಡುತ್ತೇವೆ : ಕಾಂಗ್ರೆಸ್

ಬೆಂಗಳೂರು : ಬಿಜೆಪಿ ಸರ್ಕಾರ ತನ್ನ ದಿನಗಳನ್ನು ಎಣಿಸಲಿ, ನಾವು ಜಾತಿ ಗಣತಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ನಲ್ಲಿ ಉಲ್ಲೇಖಿಸಿದ ಕಾಂಗ್ರೆಸ್ Read more…

BIG NEWS: ಕೆರಗೋಡು ಬಳಿಕ ಬೆಳಗಾವಿಗೂ ಕಾಲಿಟ್ಟ ಧ್ವಜ ವಿವಾದ; ಸ್ಥಳಕ್ಕೆ ಭೇಟಿ ನೀಡಿದ ಎಸ್ ಪಿ

ಬೆಳಗಾವಿ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿಯೂ ಧ್ವಜ ವಿವಾದ ಆರಂಭವಾಗಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ Read more…

BIG NEWS: ದೇವಾಲಯದ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಬರೆದ ಕಿಡಿಗೇಡಿಗಳು

ಶಿರಸಿ: ದೇವಾಲಯದ ಗರ್ಭಗುಡಿಯಲ್ಲಿದ್ದ ಶಿವಲಿಂಗದ ಮೇಲೆ ಕಿಡಿಗೇಡಿಗಳು ಚಾಕ್ ಪೀಸ್ ನಿಂದ ಬರೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರಬೈಲ್ ಗ್ರಾಮದ ಪ್ರಸಿದ್ಧ Read more…

ಮಹಿಳೆ ಹತ್ಯೆಗೈದು ವಿದೇಶಕ್ಕೆ ಹಾರಿದ್ದ ಆರೋಪಿ; 3 ವರ್ಷಗಳ ಬಳಿಕ ಏರ್ ಪೋರ್ಟ್ ನಲ್ಲಿ ಅರೆಸ್ಟ್; ಸಿಕ್ಕಿಬಿದ್ದ ಕಥೆಯೇ ರೋಚಕ

ಉಡುಪಿ: 2021ರಲ್ಲಿ ಉಡುಪಿಯ ಬ್ರಹ್ಮಾರದ ಕುಮ್ರಗೋಡುವಿನ ಮನೆಯಲ್ಲಿ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಕೇಪ್ ಆಗಿದ್ದ ಓರ್ವ ಆರೋಪಿ ಈಗ ಮೂರು ವರ್ಷಗಳ ಬಳಿಕ ಲಖನೌ ಏರ್ ಪೋರ್ಟ್ Read more…

BIG NEWS: ನಿಗೂಢ ಕೆಲಸಕ್ಕೆಂದು ಬೆಂಗಳೂರಿಗೆ ಹೊರಟಿದ್ದ ಯುವಕರ ಗುಂಪು ಅರೆಸ್ಟ್

ಮಂಗಳೂರು: ಕೆಲಸವನ್ನು ಹುಡುಕಿಕೊಂಡು ದಕ್ಷಿಣ ಕನ್ನಡದ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ಗುಂಪನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಿಗೂಢ ಕೆಲಸಕ್ಕೆಂದು ಯುವಕರ ತಂಡ ಬೆಂಗಳೂರಿಗೆ ಹೊರಟಿತ್ತು. ಯುವಕರ Read more…

BREAKING : ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ‘ಏಕರೂಪದ ದರ’ ನಿಗದಿ : ಸಾರಿಗೆ ಇಲಾಖೆ ಆದೇಶ

ಬೆಂಗಳೂರು : ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ‘ಏಕರೂಪದ ದರ’ ನಿಗದಿ ಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್ಸ್ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ Read more…

BREAKING : ಕಾರು ಅಪಘಾತ : ಬಿಗ್ ಬಾಸ್ ಮಾಜಿ ಸ್ಪರ್ಧಿ ‘ಸೋನು ಗೌಡ’ ಆಸ್ಪತ್ರೆಗೆ ದಾಖಲು

ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನುಗೌಡ ಕಾರು ಅಪಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಾರ್ಟ್ ಮೆಂಟ್ ನಲ್ಲಿ ನಿಲ್ಲಿಸಿದ್ದ ಕಾರು ತೆಗೆಯಲು ಹೋಗಿ Read more…

SC, ST ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ssp.postmatric.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ Read more…

BIG NEWS: ಮಂಗನ ಕಾಯಿಲೆಗೆ ವೃದ್ಧ ಬಲಿ; ಚಿಕ್ಕಮಗಳೂರಿನಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಓರ್ವ ಬಲಿಯಾಗಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಿದೆ. ಚಿಕ್ಕಮಗಳೂರಿನಲ್ಲಿ ಮೂವರಲ್ಲಿ ಮಂಗನ Read more…

ಗುರುಪ್ರಸಾದ್ ಚಿತ್ರದಲ್ಲಿ ‘ಮೀಟೂ ಶೃತಿ’ : ವಿವಾದ ಸೃಷ್ಟಿಸಿದ ‘ರಂಗನಾಯಕ’ ಹಾಡು..!

ಬೆಂಗಳೂರು : ಗುರುಪ್ರಸಾದ್ ಹಾಗೂ ಜಗ್ಗೇಶ್ ಕಾಂಬಿನೇಷನ್ ನಲ್ಲಿ ಬರುತ್ತಿರುವ ಹೊಸ ಸಿನಿಮಾ ರಂಗನಾಯಕ ಚಿತ್ರದ ಹಾಡೊಂದರಲ್ಲಿ ‘ಮೀಟೂ ಶೃತಿ’ ಎಂಬ ಪದ ಬಳಕೆ ಮಾಡಲಾಗಿದ್ದು, ವಿವಾದ ಸೃಷ್ಟಿಯಾಗಿದೆ. Read more…

HDK ಹೆಸರಲ್ಲಿ ಚುನಾವಣಾ ಟಿಕೆಟ್ ಕೊಡಿಸುವುದಾಗಿ ವಂಚನೆ : ‘ಡ್ರೋನ್ ಪ್ರತಾಪ್’ ವಿರುದ್ಧ ದೂರು ನೀಡಲು ‘JDS’ ಸಿದ್ದತೆ

ಬೆಂಗಳೂರು : ಡ್ರೋನ್ ಪ್ರತಾಪ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ದೂರು ನೀಡಲು ಜೆಡಿಎಸ್ ಸಿದ್ದತೆ ನಡೆಸಿದೆ. ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯತ್ ಟಿಕೆಟ್ Read more…

BIG NEWS: ಮಹಿಳೆಗೆ ಹೆಲ್ಮೆಟ್ ನಿಂದ ಹೊಡೆದು ಚಿನ್ನದ ಸರ ಕದ್ದೊಯ್ದ ಖದೀಮ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸರಗಳ್ಳತನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಹಿಳೆಯರು ಓಡಾಡಲು ಆತಂಕಪಡುವ ಸ್ಥಿತಿ ನಿರ್ಮಾಣವಾಗಿದೆ. ಬೈಕ್ ನಲ್ಲಿ ಬಂದ ಕಳ್ಳ ಮಹಿಳೆಯನ್ನು ಹೆಲ್ಮೆಟ್ ನಿಂದ ಹೊಡೆದು Read more…

BREAKING : ದೇಶವಿಭಜನೆ ಬಗ್ಗೆ ನಾನು ಹೇಳಿಕೆ ನೀಡಿಲ್ಲ : ಸಂಸದ ಡಿ.ಕೆ ಸುರೇಶ್ ಯೂ ಟರ್ನ್

ಬೆಂಗಳೂರು : ದೇಶವಿಭಜನೆ ಬಗ್ಗೆ ನಾನು ಹೇಳಿಲ್ಲ ಎಂದು ಸಂಸದ ಡಿಕೆ ಸುರೇಶ್ ( D.K Suresh ) ಯೂ ಟರ್ನ್ ಹೊಡೆದಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

ವಿಶ್ವಕ್ಯಾನ್ಸರ್ ದಿನ : ಬೆಂಗಳೂರಿನಲ್ಲಿ ʻಕ್ಯಾನ್ ವಾಕ್ʼ ಜಾಗೃತಿ ನಡಿಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಬೆಂಗಳೂರು : ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ‘ಕ್ಯಾನ್ ವಾಕ್’ ಜಾಗೃತಿ ನಡಿಗೆ ಕಾರ್ಯಕ್ರಮಕ್ಕೆ ಇಂದು Read more…

BIG NEWS: ಸಂಸದ ಡಿ.ಕೆ.ಸುರೇಶ್ ನಿವಾಸಕ್ಕೆ ಮುತ್ತಿಗೆ ಯತ್ನ; ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ದೇಶ ವಿಭಜನೆ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು Read more…

SHOCKING : ಕಾಫಿನಾಡಿನಲ್ಲಿ ಅಮಾನವೀಯ ಘಟನೆ : ಸಾಲ ವಾಪಸ್ ನೀಡದ ಯುವಕನ ಕೈ ಕಾಲು ಕಟ್ಟಿ ಹಲ್ಲೆ ನಡೆಸಿದ ಗುಂಪು..!

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಸಾಲ ವಾಪಸ್ ನೀಡದ ಯುವಕನ ಕೈ ಕಾಲು ಕಟ್ಟಿ ಥಳಿಸಿದ ಘಟನೆ ನಡೆದಿದೆ. 5 ಸಾವಿರ ರೂಪಾಯಿ ಸಾಲ Read more…

BIG NEWS : ಗಂಗಾ ಕಲ್ಯಾಣ ಯೋಜನೆಯ ʻಕೊಳವೆ ಬಾವಿ ಟೆಂಡರ್ ರದ್ದು : ಹೈಕೋರ್ಟ್ ಆದೇಶ

ಬೆಂಗಳೂರು : 2023-24 ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿ ಕೊರೆಯಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕರೆದಿದ್ದ ಟೆಂಡರ್‌ ಅನ್ನು ಹೈಕೋರ್ಟ್‌ ರದ್ದು ಪಡಿಸಿ Read more…

ಈ ಒಂದು App ಇದ್ದರೆ ಸಾಕು ಪ್ರಯಾಣದ ಸಮಯದಲ್ಲಿ ದಾಖಲೆಗಳನ್ನು ಇಟ್ಟುಕೊಳ್ಳಬೇಕಾಗಿಲ್ಲ…!

ಭಾರತ ಸರ್ಕಾರ ನಾಗರಿಕರಿಗಾಗಿ ಅನೇಕ ಹೊಸ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಿದೆ. ಅವುಗಳಲ್ಲೊಂದು mParivahan ಅಪ್ಲಿಕೇಶನ್. ಈ ಅಪ್ಲಿಕೇಶನ್ ಮೂಲಕ ನಾಗರಿಕರು ವಿವಿಧ ಸಾರಿಗೆ ಸಂಬಂಧಿತ ಸೇವೆಗಳನ್ನು ಪಡೆದುಕೊಳ್ಳಬಹುದು.ಈ ಅಪ್ಲಿಕೇಶನ್ ಅನ್ನು Read more…

BREAKING NEWS: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಗದಗ: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕುಳುಹಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ Read more…

BREAKING NEWS: ಮಾಜಿ ಶಾಸಕ ವಿ.ಎಸ್.ಪಾಟೀಲ್ ಪುತ್ರ ಅರೆಸ್ಟ್

ಕಾರವಾರ: ಮಾಜಿ ಶಾಸಕ ವಿ.ಎಸ್.ಪಾಟೀಲ್ ಪುತ್ರ ಬಾಪುಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಎಎಸ್ಐ ಮೇಲೆ ಹಲ್ಲೆ, ನಿಂದನೆ ಹಾಗೂ Read more…

ಬೆಂಗಳೂರಿನಲ್ಲಿ ಫೆ.14 ರಿಂದ 3 ದಿನ ‘ಮದ್ಯ’ ಮಾರಾಟ ನಿಷೇಧ, ಜಿಲ್ಲಾಡಳಿತ ಆದೇಶ

ಬೆಂಗಳೂರು : ಫೆ.14 ರಿಂದ ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ Read more…

BIG NEWS: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು; ಮೂವರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಕೆ.ಆರ್.ಪೇಟೆ Read more…

ರಾಜ್ಯಮಟ್ಟದ ʻSSLCʼ ಪೂರ್ವ ಸಿದ್ಧತಾ ಪರೀಕ್ಷೆ : ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬೆಂಗಳೂರು : 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಮತ್ತು ಮಾರ್ಗಸೂಚಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2023-24ನೇ ಸಾಲಿನ ಎಸ್.ಎಸ್.ಎಲ್.ಸಿ Read more…

BREAKING NEWS: ಠಾಣೆ ಆವರಣದಲ್ಲಿಯೇ ಲಂಚಕ್ಕೆ ಕೈಯೊಡ್ಡಿದ್ದ ಹಿರಿಯ ಪೊಲೀಸ್ ಪೇದೆ; ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ಟೇಬಲ್

ದಾವಣಗೆರೆ: ಲಂಚಕ್ಕೆ ಕೈಯೊಡ್ಡಿದಾಗಲೇ ಹೆಡ್ ಕಾನ್ಸ್ಟೇಬಲ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಠಾಣೆಯ ಹೆಡ್ ಕಾನ್ಸ್ಟೇಬಲ್ ಹೊನ್ನೂರಸ್ವಾಮಿ ಲೋಕಾಯುಕ್ತ Read more…

BIG NEWS: ಪಿಎಸ್ಐ, ಕಾನ್ಸ್ಟೇಬಲ್ ರಿಂದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್; ಕಿರುಕುಳಕ್ಕೆ ನೊಂದು ಎಸ್ ಪಿಗೆ ದೂರು

ಗದಗ: ಪಿಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಇಬ್ಬರೂ ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ರವಾನಿಸಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ Read more…

ರಾಜ್ಯದ 1-8 ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬೇಸಿಗೆಯಲ್ಲೂ ಸಿಗಲಿದೆ ʻಬಿಸಿಯೂಟʼ

ಬೆಂಗಳೂರು : ರಾಜ್ಯದ ಬರಪೀಡಿತ ತಾಲೂಕುಗಳಲ್ಲಿರುವ ಮಕ್ಕಳು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯು ಮುಂಬರುವ ಏಪ್ರಿಲ್- ಮೇ ತಿಂಗಳಿನಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಿದೆ. Read more…

BREAKING NEWS: ಶಾಲಾ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ ಹಾಗೂ ಮನೆ ಗೋಡೆಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...