alex Certify Karnataka | Kannada Dunia | Kannada News | Karnataka News | India News - Part 628
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : `ಜವಾಹರ್ ನವೋದಯ ವಿದ್ಯಾಲಯ’ 9 ಮತ್ತು 11 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ Read more…

BIGG NEWS : ಕಾನೂನು, ಧರ್ಮದ ಅಡಿಯಲ್ಲಿ `ಹೆಂಡತಿ -ಮಕ್ಕಳ’ನ್ನು ನೋಡಿಕೊಳ್ಳುವುದು ಗಂಡನ ಕರ್ತವ್ಯ : ಕರ್ನಾಟಕ ಹೈಕೋರ್ಟ್ ಅಭಿಪ್ರಾಯ

ಬೆಂಗಳೂರು : ಕಾನೂನು ಮತ್ತು ಧರ್ಮಗಳೆರಡರಲ್ಲೂ ಹೆಂಡತಿ ಮತ್ತು ಮಕ್ಕಳನ್ನು ನೋಡಿಕೊಳ್ಳುವುದು ಪತಿಯ ಕರ್ತವ್ಯ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತನ್ನ ಪತ್ನಿ ಮತ್ತು ಮಗಳಿಗೆ ಪಾವತಿಸಬೇಕಾದ ಜೀವನಾಂಶವನ್ನು ಕಡಿಮೆ ಮಾಡುವಂತೆ ಕೋರಿ ಹಿಂದೂ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪತಿ ಹೆಂಡತಿ ಮತ್ತು ಮಕ್ಕಳನ್ನು ನೋಡಿಕೊಳ್ಳಲು Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಹಿರಿಯ ನಾಗರಿಕರ ಮನೆ ಬಾಗಿಲಿಗೆ ರೇಷನ್: ಶೀಘ್ರವೇ ಸಿಎಂ ಚಾಲನೆ

ಬೆಂಗಳೂರು: ಆಹಾರ ಇಲಾಖೆಯಿಂದ ಮನೆ ಬಾಗಿಲಿಗೆ ಪಡಿತರ ಪೂರೈಸಲು ‘ಅನ್ನ ಸುವಿಧ’ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ 90 Read more…

454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : 454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸಂಬಂಧ ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. 2022-23 ನೇ ಸಾಲಿನ ಕಲ್ಯಾಣ ಕರ್ನಾಟಕದ   ಪೊಲೀಸ್ ಕಾನ್ಸ್ Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಗು ರಕ್ಷಣೆ ಮಾಡಿದ್ದಾರೆ. ಕೋಲಾರ ಗಡಿ ಭಾಗದ Read more…

ರೈತ ಸಮುದಾಯಕ್ಕೆ ನೆಮ್ಮದಿಯ ಸುದ್ದಿ : ಕೃಷಿ ಪಂಪ್‍ಸೆಟ್ ಮಾರ್ಗಗಳಿಗೆ ಪ್ರತಿದಿನ 5 ಗಂಟೆಗಳ ವಿದ್ಯುತ್

ಚಿತ್ರದುರ್ಗ : ರೈತರ ಬೇಡಿಕೆಗೆ ಅನುಗುಣವಾಗಿ ಪ್ರತಿದಿನ ನಿರಂತರವಾಗಿ 5 ಗಂಟೆ ಅಥವಾ ಹಗಲು ಪಾಳಿಯಲ್ಲಿ 3 ಗಂಟೆ ಮತ್ತು ರಾತ್ರಿ ಪಾಳಿಯಲ್ಲಿ 2 ಗಂಟೆಗಳಂತೆ ಪ್ರತಿದಿನ 05 Read more…

ವಿದ್ಯುತ್ ಕಡಿತ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದು, ವಿದ್ಯುತ್ ಖರೀದಿ ಅವ್ಯವಹಾರ ಆರೋಪಕ್ಕೆ ಕಿಡಿಕಾರಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

ಯಜಮಾನಿಯರೇ ಗಮನಿಸಿ : ಗೃಹಲಕ್ಷ್ಮಿ ಯೋಜನೆಗೆ ‘ ಇ-ಕೆವೈಸಿ’ ಅಪ್ಡೇಟ್‌ ಕಡ್ಡಾಯ

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ Read more…

ಖಾಸಗಿ ವಾಣಿಜ್ಯ ಸಾರಿಗೆ ವಾಹನ ‘ಕಾರ್ಮಿಕ’ರೇ ಗಮನಿಸಿ : ‘ಅಪಘಾತ ಪರಿಹಾರ ಯೋಜನೆ’ಯಡಿ ನೋಂದಣಿ ಆರಂಭ

ಬೆಂಗಳೂರು : ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದ್ದು, ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು Read more…

BIG NEWS: DYSP ಹುದ್ದೆಗಳು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ 30 ಡಿ.ವೈ.ಎಸ್.ಪಿ.ಗಳನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶಿಸಿದೆ. 6 ವಲಯಗಳ ಆಡಳಿತ ವಿಭಾಗ ಸೇರಿದಂತೆ ವಿವಿಧ ಪೊಲೀಸ್ ಘಟಕಗಳಲ್ಲಿರುವ 30 ಡಿ.ವೈ.ಎಸ್.ಪಿ. ಹುದ್ದೆಗಳನ್ನು Read more…

ವರ್ಗಾವಣೆ ಮಾಡಿದ್ರೂ ವರದಿ ಮಾಡಿಕೊಳ್ಳದ ಅಧಿಕಾರಿಗಳಿಗೆ ಬಿಗ್ ಶಾಕ್: ಅಮಾನತುಗೊಳಿಸಿ ಸರ್ಕಾರದ ಆದೇಶ

ಬೆಂಗಳೂರು: ವರ್ಗಾವಣೆಗೆ ಡೋಂಟ್ ಕೇರ್ ಎಂದ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಪಂಚಾಯತ್ ರಾಜ್ ಇಲಾಖೆಯ 27 ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ Read more…

‘ಕುಟುಂಬದ ಯಜಮಾನಿ’ಯರ ಖಾತೆಗೆ 2 ಸಾವಿರ ರೂ. ಪಾವತಿಸುವ ‘ಗೃಹಲಕ್ಷ್ಮಿ’ ಸೌಲಭ್ಯ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್‍ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ. ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು Read more…

ಆಯಾ ಕ್ಷೇತ್ರದವರು ಆಯಾ ಕ್ಷೇತ್ರದಲ್ಲೇ ಸ್ಪರ್ಧಿಸಬೇಕೆಂಬ ಕಾನೂನು ತರಲಿ, ಕಾಂಗ್ರೆಸ್ ನಲ್ಲಿ ಯಾರು ಎಲ್ಲಿ ನಿಂತಿದ್ರು ಎಂದು ಮೊದಲು ಚರ್ಚೆಯಾಗಲಿ: ಸಂಸದ ಪ್ರಜ್ವಲ್ ರೇವಣ್ಣ ಸವಾಲ್

ಹಾಸನ: ಕುಮಾರಸ್ವಾಮಿ ರಾಮನಗರದವರಲ್ಲ, ಹೊಳೆನರಸೀಪುರದವರು ಎಂಬ ಹೇಳಿಕೆ ವಿಚಾರದ ಬಗ್ಗೆ ಹಾಸನದಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಗ್ಗೆ ಮಾತನಾಡುವ ಬದಲು ಕಾಂಗ್ರೆಸ್ ನಲ್ಲಿ Read more…

ಸರ್ಕಾರಿ ಶಾಲೆ ಮಕ್ಕಳು ಅಭಿವೃದ್ಧಿಪಡಿಸಿದ ‘ಪುನೀತ್ ಉಪಗ್ರಹ’ ಮಾರ್ಚ್ ನಲ್ಲಿ ಉಡಾವಣೆ ಸಾಧ್ಯತೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳು ನಟ ಪುನೀತ್ ರಾಜಕುಮಾರ್ ಅವರ ಹೆಸರಲ್ಲಿ ಸಿದ್ಧಪಡಿಸಿರುವ ಉಪಗ್ರಹವನ್ನು 2024ರ ಮಾರ್ಚ್ ನಲ್ಲಿ ಉಡಾವಣೆ ಮಾಡುವ ಸಾಧ್ಯತೆ ಇದೆ. ವಿಜ್ಞಾನ ಮತ್ತು ತಂತ್ರಜ್ಞಾನ Read more…

BIG NEWS: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ: ಹಣ ಕೊಟ್ರೂ ಬೇರೆ ರಾಜ್ಯಗಳಿಂದ ಸಿಗ್ತಿಲ್ಲ ವಿದ್ಯುತ್

ಯಾದಗಿರಿ: ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲೂ ವಿದ್ಯುತ್ ಸಮಸ್ಯೆ ಇದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಯಾದಗಿರಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಸಮಸ್ಯೆ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ

ಬೆಳಗಾವಿ: ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ವಿಭಾಗ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ದಾಕ್ಷಾಯಿಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಿಎಸ್‌ಟಿಗೆ ಸಂಬಂಧಿಸಿದ ಪ್ರಕರಣ ಇತ್ಯರ್ಥಗೊಳಿಸಲು 25,000 ರೂ.ಗೆ ಬೇಡಿಕೆ Read more…

ಶೀಘ್ರದಲ್ಲೇ ಕರ್ನಾಟಕ ‘PGCET’ ಫಲಿತಾಂಶ ಪ್ರಕಟ : ಇಲ್ಲಿದೆ ಚೆಕ್ ಮಾಡುವ ವಿಧಾನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2023ನೇ ಸಾಲಿನ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. ಪಿಜಿಸಿಇಟಿ ಫಲಿತಾಂಶವನ್ನು ಘೋಷಿಸಿದ ನಂತರ, ಅಭ್ಯರ್ಥಿಗಳು Read more…

BREAKING : ‘ಹುಲಿ ಉಗುರು’ ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು : ಹುಲಿ ಉಗುರು ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕಮಗಳೂರು ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ. ಹುಲಿ ಉಗುರು ಇರುವು ಪೆಂಡೆಂಟ್ Read more…

ಗಮನಿಸಿ : ಕಾರ್ಮಿಕರ ಅಪಘಾತ ಪರಿಹಾರ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದ್ದು, ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು Read more…

ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಸಾಲ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2023-24ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. Read more…

BREAKING : ಮಾಜಿ ಬಿಗ್ ಬಾಸ್ ಸ್ಪರ್ಧಿಗೂ ‘ಹುಲಿ ಉಗುರಿನ ಸಂಕಷ್ಟ’ : ಆರ್ಯವರ್ಧನ್ ಗುರೂಜಿ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ

ಬೆಂಗಳೂರು : ಮಾಜಿ ಬಿಗ್ ಬಾಸ್ ಸ್ಪರ್ಧಿ ಆರ್ಯವರ್ಧನ್ ಗುರೂಜಿಗೂ ಹುಲಿ ಉಗುರು ಸಂಕಷ್ಟ ಎದುರಾಗಿದೆ. ಹೌದು, ಆರ್ಯವರ್ಧನ್ ಗುರೂಜಿ ಈ ಹಿಂದೆ ಬಿಗ್ ಬಾಸ್-9 ರ ಸ್ಪರ್ಧಿಯಾಗಿ Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಅಳಿಯನಿಗೂ ಎದುರಾಯ್ತು ಹುಲಿ ಉಗುರು ಸಂಕಷ್ಟ

ಬೆಳಗಾವಿ: ಹುಲಿ ಉಗುರು ಧರಿಸಿದ್ದವರಿಗೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟರು, ನಿರ್ಮಾಪಕರು, Read more…

ಬೆಂಗಳೂರಿಗರೇ ಗಮನಿಸಿ : ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ‘ನಮ್ಮ ಕ್ಲಿನಿಕ್’ ಸೇವೆ..!

ಬೆಂಗಳೂರು : ನಗರದಲ್ಲಿ 100 ನಮ್ಮ ಕ್ಲಿನಿಕ್ ಗಳು ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗಸ್ಟ್ ನಲ್ಲಿ Read more…

BREAKING : ಬೆಂಗಳೂರಲ್ಲಿ ಬಾಯ್ಲರ್ ಸ್ಪೋಟ : ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು

ಬೆಂಗಳೂರು : ಬಾಯ್ಲರ್ ಸ್ಪೋಟಗೊಂಡು ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. Read more…

BREAKING : ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್ ಗೆ ಮತ್ತೆ ಸಂಕಷ್ಟ : ಜಾಮೀನು ನೀಡದಂತೆ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಕೆ

ಬೆಂಗಳೂರು : ವರ್ತೂರು ಸಂತೋಷ್ ಗೆ ಸಂಕಷ್ಟ ಎದುರಾಗಿದ್ದು, ಜಾಮೀನು ನೀಡದಂತೆ ಸರ್ಕಾರಿ ಅಭಿಯೋಜಕರಿಂದ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಕೆಯಾಗಿದೆ. ವರ್ತೂರು ಸಂತೋಷ್ ಧರಿಸಿದ್ದ ಹುಲಿ ಉಗುರು ಹೊಸದಾಗಿದ್ದು, Read more…

BREAKING : ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ‘ದ್ರೌಪದಿ ಮುರ್ಮು’ : ಸ್ವಾಗತ ಕೋರಿದ ರಾಜ್ಯಪಾಲರು

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಇದೀಗ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವರು ಸ್ವಾಗತ ಕೋರಿದ್ದಾರೆ. ದೆಹಲಿಯಿಂದ ಹೆಚ್ಎಎಲ್ ಏರ್ಪೋರ್ಟ್ ಗೆ ಬಂದಿಳಿದ Read more…

BIG NEWS: ಹುಲಿ ಉಗುರು ಆಯ್ತು ಈಗ ಜಿಂಕೆ ಕೊಂಬು ಪತ್ತೆ; ಓರ್ವ ಆರೋಪಿ ಅರೆಸ್ಟ್

ಕಾರವಾರ: ಹುಲಿ ಉಗುರು ಧರಿಸಿದ್ದಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು, ಹುಲಿ ಚರ್ಮ, ಜಿಂಕೆ ಚರ್ಮ, ಕೊಂಬು ಸೇರಿದಂತೆ ವನ್ಯ ಜೀವಿಗೆ Read more…

ALERT : ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನು ಉಲ್ಲಂಘನೆ : ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

ಬೆಂಗಳೂರು : ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ  ಎಚ್ಚರಿಕೆ  ನೀಡಿದರು. ಹುಲಿ ಉಗುರಿನ ಲಾಕೆಟ್ ಸೇರಿದಂತೆ ವನ್ಯಜೀವಿ Read more…

BIG NEWS: ಮಹಿಳಾ ವೈದ್ಯಾಧಿಕಾರಿ ಆತ್ಮಹತ್ಯೆ; ಪತಿಯ ವಿರುದ್ಧ ಗಂಭೀರ ಆರೋಪ

ಗದಗ: ರಾಷ್ಟ್ರೀಯ ಬಾಲ ಸಂಸ್ಥೆ ಕಾರ್ಯಕ್ರಮದ ವೈದ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ವೈದ್ಯೆಯಾಗಿದ್ದ ಡಾ.ಗೀತಾ ಕೋರಿ ಆತ್ಮಹತ್ಯೆಗೆ ಶರಣಾದವರು. ಗದಗ Read more…

BREAKING : ‘ಬಿಗ್ ಬಾಸ್’ ಸ್ಪರ್ಧಿಗೆ ಬೇಲಾ…ಜೈಲಾ..? : ನಾಳೆ ವರ್ತೂರು ಸಂತೋಷ್ ಭವಿಷ್ಯ ನಿರ್ಧಾರ..!

ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದ್ದು, ನಾಳೆಗೆ ಆದೇಶ ಕಾಯ್ದಿರಿಸಲಾಗಿದೆ. ಹುಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...