alex Certify Karnataka | Kannada Dunia | Kannada News | Karnataka News | India News - Part 629
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನ’ಕ್ಕೆ ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ

ದಾವಣಗೆರೆ : ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು Read more…

BREAKING : ಮಾಜಿ ಸಿಎಂ ಕುಮಾರಸ್ವಾಮಿ ಹೆಸರಿನಲ್ಲಿ 2 ಲಕ್ಷ ವಂಚನೆ : ‘ಡ್ರೋನ್ ಪ್ರತಾಪ್’ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು : ಡ್ರೋನ್ ಪ್ರತಾಪ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ಸಲ್ಲಿಕೆಯಾಗಿದೆ. ಜಿಲ್ಲಾ  ಪಂಚಾಯಿತಿ ಟಿಕೆಟ್ ಕೊಡಿಸುತ್ತೇನೆ ಎಂದು ನಂಬಿಸಿ ಡ್ರೋನ್ Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗನಿಗೆ ಲೋಕಸಭಾ ಟಿಕೆಟ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ದಾವಣಗೆರೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಆರಂಭವಾಗಿದೆ. ಈ ನಡುವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪುತ್ರ ಮೃಣಾಲ್ Read more…

BIG NEWS: ಅಡ್ವಾಣಿಗೆ ‘ಭಾರತ ರತ್ನ’ ನೀಡಿದ್ದಕ್ಕೆ ನಮ್ಮ ತಕರಾರಿಲ್ಲ; ಆದರೆ ಸಿದ್ಧಗಂಗಾ ಶ್ರೀಗಳಿಗೂ ಕೊಡಿ; ಡಿಸಿಎಂ ಆಗ್ರಹ

ವಿಜಯಪುರ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ ಕೊಟ್ಟಿದ್ದಕ್ಕೆ ನಮ್ಮದೇನೂ ತಕರಾರಿಲ್ಲ. ಅವರು ದೇಶದ ಹಿರಿಯ ರಾಜಕಾರಣಿ. ಅವರಿಗೆ ಅಭಿನಂದನೆಗಳು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. Read more…

BREAKING : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ದಾವಣಗೆರೆ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ದಾವಣಗೆರೆಯಲ್ಲಿ ನಡೆದ  ರಾಜ್ಯ  ಪತ್ರಕರ್ತರ ಸಮ್ಮೇಳನದಲ್ಲಿ Read more…

ಗಮನಿಸಿ : K-SET ಪರೀಕ್ಷೆಯ ಕೀ ಉತ್ತರ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಫೆ.7 ಕೊನೆಯ ದಿನ

ಬೆಂಗಳೂರು : ಜನವರಿ 13 ರಂದು ನಡೆದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಈಗಾಗಲೇ ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು Read more…

BIG NEWS: ಕಾಮಗಾರಿಯ ಬಿಲ್ ಪಾಸ್ ಮಾಡಲು ಅಧಿಕಾರಿಗಳಿಂದ ತೊಂದರೆ; ದೂರು ನೀಡಿದರೆ ಕ್ರಮ; ಸಿಎಂ ಭರವಸೆ

ದಾವಣಗೆರೆ: ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸ್ ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆಯಲ್ಲಿ Read more…

BIG NEWS : ಸಿದ್ದಗಂಗಾ ಶ್ರೀಗಳಿಗೆ ‘ಭಾರತ ರತ್ನ’ ಕೊಡಿ ಅಂತ ಪತ್ರ ಬರೆದಿದ್ದೆವು : ಸಿಎಂ ಸಿದ್ದರಾಮಯ್ಯ

ದಾವಣಗೆರೆ : ಸಿದ್ದಗಂಗಾ ಶ್ರೀಗಳಿಗೆ ‘ಭಾರತ ರತ್ನ’ ಕೊಡಿ ಅಂತ ಪತ್ರ ಬರೆದಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ Read more…

BIG NEWS: ರಾಜ್ಯದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡ್ತಾರೆ; ನಿರ್ದೇಶಕ ಅಗ್ನಿಶ್ರೀಧರ್ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ನರಬಲಿ ಪದ್ಧತಿ ಇನ್ನೂ ಇದೆ. ಹೆಣ್ಣುಮಕ್ಕಳ ಬಲಿ, ನರಬಲಿ ಈಗಲೂ ನಡೆಯುತ್ತಿದೆ. ಕಾಮಾಕ್ಯದಿಂದ ಕೇರಳದವರೆಗೂ ನರಬಲಿ ನಡೆಯುತ್ತದೆ ಎಂದು ನಿರ್ದೇಶಕ ಅಗ್ನಿ ಶ್ರೀಧರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

SHOCKING : ಅಣ್ಣ-ತಂಗಿಯ ವರಸೆ ಪ್ರೀತಿಗೆ ಒಪ್ಪದ ಪೋಷಕರು : ಮನನೊಂದು ಪ್ರೇಮಿಗಳು ಆತ್ಮಹತ್ಯೆ

ಕಲಬುರಗಿ : ಅಣ್ಣ ತಂಗಿಯ ವರಸೆ ಪ್ರೀತಿಗೆ ಪೋಷಕರು ಒಪ್ಪಿಗೆ ಕೊಡದಿದ್ದಕ್ಕೆ ಮನನೊಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ Read more…

ಸಿದ್ದರಾಮಯ್ಯ ಕುಂಕುಮ ಇಡಲ್ಲ ಅಂತ ಯಾರು ಹೇಳಿದ್ದು? ಅಲರ್ಜಿ ಕಾರಣಕ್ಕೆ ಕೆಲ ಸಂದರ್ಭದಲ್ಲಿ ನಿರಾಕರಿಸಿರಬಹುದು; ಡಿಸಿಎಂ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಕ ಇಟ್ಟುಕೊಳ್ಳದ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಕುಂಕುಮ Read more…

ಫೆ.8, 9 ರಂದು ʻವಾಲ್ಮೀಕಿ ಜಾತ್ರೆʼ : ಭಕ್ತಾಧಿಗಳಿಗೆ ಮುಖ್ಯ ಮಾಹಿತಿ

ದಾವಣಗೆರೆ : ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದ್ದು ಜಾತ್ರೆಯನ್ನು ತುಂಬಾ ಅಚ್ಚುಕಟ್ಟಾಗಿ ಮತ್ತು Read more…

BIG NEWS : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ‘ಪಿ.ಎಸ್ ದಿನೇಶ್ ಕುಮಾರ್’ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ’ಯಾಗಿ ‘ಪಿ.ಎಸ್ ದಿನೇಶ್ ಕುಮಾರ್’ ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. ನ್ಯಾಯಮೂರ್ತಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಅವರು ಕರ್ನಾಟಕ ಉಚ್ಛ Read more…

JOB ALERT : ರಾಜ್ಯ ಸರ್ಕಾರದಿಂದ ‘KAS’ ಹಲವು ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ , ಇಲ್ಲಿದೆ ಮಾಹಿತಿ

ಬೆಂಗಳೂರು : 2023-24ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರುಗಳ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 2023-24ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ Read more…

‘ಡಿ ಬಾಸ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಒಟಿಟಿಯಲ್ಲಿ ‘ಕಾಟೇರ’ ರಿಲೀಸ್ ಗೆ ಡೇಟ್ ಫಿಕ್ಸ್..!

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಕಾಟೇರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ವಿವಾದಗಳಿಗೂ ಕಾರಣವಾಗಿದ್ದ ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಇದೀಗ ಒಟಿಟಿಗೆ Read more…

BIG NEWS : ಬಿಜೆಪಿ ಭೀಷ್ಮ ಎಲ್.ಕೆ ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ : ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ HDK

ಬೆಂಗಳೂರು : ಬಿಜೆಪಿ ಭೀಷ್ಮ ಎಲ್.ಕೆ ಅಡ್ವಾಣಿಗೆ ಪ್ರಧಾನಿ ಮೋದಿ ಭಾರತ ರತ್ನ ಘೋಷಣೆ ಮಾಡಿದ್ದು, ಹಿರಿಯ ನಾಯಕರು ಅಡ್ವಾಣಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರ. ಇದೀಗ ಮಾಜಿ ಸಿಎಂ Read more…

ಎಲ್.ಕೆ ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ : ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ BSY

ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಭಾರತ ರತ್ನ ಘೋಷಣೆ ಮಾಡಲಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಹಿರಿಯ ನೇತಾರ, Read more…

ಹಂಪಿ ಉತ್ಸವದಲ್ಲಿ ‘ಶೇಕ್ ಇಟ್ ಪುಷ್ಪವತಿ’ ಡಾನ್ಸ್ ಮಾಡಲಿದ್ದಾರೆ ನಟಿ ನಿಮಿಕಾ ರತ್ನಾಕರ್ !

ವಿಶ್ವವಿಖ್ಯಾತ ಹಂಪಿಯಲ್ಲಿ ಸರಳ ಉತ್ಸವ ಆರಂಭವಾಗಿದ್ದು, ಶುಕ್ರವಾರ ರಾತ್ರಿ 8 ಗಂಟೆಗೆ ಸಿಎಂ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರು Read more…

ಬೆಂಗಳೂರಿನ ಪಿ.ಜಿ ಗಳಿಗೆ ಪೊಲೀಸರಿಂದ ಹೊಸ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ಪೇಯಿಂಗ್ ಗೆಸ್ಟ್ ಹೌಸ್ ನಡೆಸುವವರಿಗೆ ನಗರ ಪೊಲೀಸರು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 34 (ಡಿ) ಮತ್ತು ಸೆಕ್ಷನ್ 70 ರ ಅಡಿಯಲ್ಲಿ ಮಾರ್ಗಸೂಚಿಗಳನ್ನು Read more…

ಮಂಡ್ಯದಲ್ಲಿ87ನೇ ʻಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನʼಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು : ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮಂಡ್ಯದಲ್ಲಿ ಜೂನ್‌ 7, 8 Read more…

BIG NEWS : ಬೆಂಗಳೂರಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ : ‘BMTC’ ಚಾಲಕರಿಗೆ ವಿಶೇಷ ತರಬೇತಿ ಆರಂಭಿಸಿದ ಪೊಲೀಸರು

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಚಾಲಕರಿಗೆ ನಗರ ಸಂಚಾರ ಪೊಲೀಸರು ವಿಶೇಷ ತರಬೇತಿ ಆರಂಭಿಸಿದ್ದಾರೆ. ಸಂಚಾರ ಇಲಾಖೆಯು ದಿನಕ್ಕೆ 50 ಚಾಲಕರಿಗೆ ತರಬೇತಿ Read more…

‘ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ : ಕೇಂದ್ರದ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ

ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ’ ಎಂಬಂತಹ ಕೇಂದ್ರ ಬಿಜೆಪಿ ಸರ್ಕಾರದ ತೆರಿಗೆ ಹಂಚಿಕೆಯ ನೀತಿಗಳಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಆರ್ಥಿಕ ಅನ್ಯಾಯವಾಗುತ್ತಿದೆ. ಸಹಜವಾಗಿಯೇ Read more…

BREAKING : ಶೀಘ್ರವೇ ಎಂಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು : ಶೀಘ್ರವೇ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್‌, ಶೀಘ್ರವೇ ಲೋಕಸಭೆ ಚುನಾವಣೆಗೆ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಬರಲಿದೆ ಹೊಸ ‘QR ಕೋಡ್’ ಆ್ಯಪ್

ಬೆಂಗಳೂರು : ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಿರುವ ನಮ್ಮ ಮೆಟ್ರೋ ಹೊಸದೊಂದು ಆ್ಯಪ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ನಮ್ಮ ಮೆಟ್ರೋದಲ್ಲಿ ಈಗಿರುವ ಕ್ಯೂಆರ್ ಕೋಡ್ ವ್ಯವಸ್ಥೆ ಎಲ್ಲ ಆ್ಯಪ್ಗಳಿಗೂ Read more…

JOB ALERT : ‘ಆಯುಷ್ಮಾನ್’ ಆರೋಗ್ಯ ಮಂದಿರಗಳಿಗೆ ಯೋಗ ತರಬೇತುದಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಆಯುಷ್ಮಾನ್ ಆರೋಗ್ಯ ಮಂದಿರಗಳಿಗೆ ಅರೆಕಾಲಿಕ ಯೋಗ ತರಬೇತುದಾರರನ್ನು ನೇಮಿಸಲು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಗಳಾದ ಹೊಸನಗರ ತಾಲ್ಲೂಕಿನ ಹರತಾಳು, ಪುರಪ್ಪೆಮನೆ, ಭದ್ರಾವತಿ Read more…

ರಾಜ್ಯದ ಮುಜರಾಯಿ ದೇಗುಲಗಳಿಗೆ ‘ಡಿಜಿಟಲ್ ಸ್ಪರ್ಶʼ : ʻಪೂಜಾ ಸೇವೆʼಗಳನ್ನು ಕಾಯ್ದಿರಿಸಲು ಹೊಸ ʻಆಯಪ್ʼ ಬಿಡುಗಡೆ

ಬೆಂಗಳೂರು : ರಾಜ್ಯದ ಮುಜರಾಯಿ ದೇವಾಲಯಗಳಿಗೆ ಡಿಜಿಟಲ್ ಸೌಲಭ್ಯದ ಸ್ಪರ್ಶವಾಗಿದೆ. ದೇಗುಲಗಳು ಆಧುನಿಕತೆಯ ಹಾದಿಯಲ್ಲಿ ಸಾಗಿದ್ದು, ಇದೀಗ ಆನ್‌ಲೈನ್ ಮೂಲಕ ಹಾಗೂ ಮೊಬೈಲ್ ಮೂಲಕ ಕಾಯ್ದಿರಿಸಲು ಪೋರ್ಟಲ್, ಮೊಬೈಲ್ Read more…

BREAKING : ಬೆಂಗಳೂರಿಗೆ ಅಂಚೆ ಮೂಲಕ ಬಂತು 6.51 ಲಕ್ಷ ಮೌಲ್ಯದ ಡ್ರಗ್ಸ್ , ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿಗೆ ಅಂಚೆ ಮೂಲಕವೇ 6.51 ಲಕ್ಷ ಮೌಲ್ಯದ ಡ್ರಗ್ಸ್ ರವಾನೆ ಮಾಡಲಾಗಿದ್ದು, ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗಿಫ್ಟ್ ಬಾಕ್ಸ್ ನಲ್ಲಿ ಚರಸ್ ಇಟ್ಟು ಇಂಡಿಯಾ Read more…

BIG NEWS : ಜನರ ಬಳಿಗೆ ಸರ್ಕಾರ : ಫೆ.8 ರಂದು ಮುಖ್ಯಮಂತ್ರಿಗಳ ಜನಸ್ಪಂದನಾ ಕಾರ್ಯಕ್ರಮ

ಬೆಂಗಳೂರು : ಫೆಬ್ರವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಹೌದು, ವಿಧಾನಸೌಧದ ಮುಂಭಾಗ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ Read more…

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ, ಸ್ಥಳದಲ್ಲೇ ರೈತ ಸಾವು

ಮೈಸೂರು : ಕಾಡಾನೆ ದಾಳಿಗೆ ರೈತ ಬಲಿಯಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುದಗನೂರು ಗ್ರಾಮದಲ್ಲಿ ನಡೆದಿದೆ. ಜಮೀನಿನನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕಾಡಾನೆ ಏಕಾಏಕಿ Read more…

S.C ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ/ಬಾಲಕಿಯರ ವಿದಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.20ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...