alex Certify Karnataka | Kannada Dunia | Kannada News | Karnataka News | India News - Part 63
ಕನ್ನಡ ದುನಿಯಾ
    Dailyhunt JioNews

Kannada Duniya

ತಲೆ ಮೇಲೆ ಕಲ್ಲು ಹೊತ್ತು ನಗರಸಭೆ ಮುಂದೆ ಪ್ರತಿಭಟನೆ ಕುಳಿತ ಬಿಜೆಪಿ ಸದಸ್ಯ

ಕೊಪ್ಪಳ: ನಗರಸಭೆ ಬಿಜೆಪಿ ಸದಸ್ಯರೊಬ್ಬರು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆಗೆ ಕುಳಿತಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ವಾರ್ಡ್ ಗಳಿಗೆ ಮೂಲಸೌಕರ್ಯ ಕಲ್ಪಿಸುತ್ತಿಲ್ಲ. ಹಲವುಬಾರಿ ಅಧ್ಯಕ್ಷ, ಪೌರಾಯುಕ್ತ, ಜಿಲ್ಲಾಧಿಕಾರಿಗಳಿಗೆ Read more…

SHOCKING : ಗೆಳತಿಯ ‘ಖಾಸಗಿ ವಿಡಿಯೋ’ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ; ಬೆಂಗಳೂರಲ್ಲಿ 2.5 ಕೋಟಿ ರೂ. ಸುಲಿಗೆ ಮಾಡಿದ ವ್ಯಕ್ತಿ ಅರೆಸ್ಟ್.!

ಬೆಂಗಳೂರು: ಪ್ರಿಯಕರ ಬ್ಲ್ಯಾಕ್ಮೇಲ್ ವಂಚನೆಗೆ ಒಳಗಾದ ಬೆಂಗಳೂರಿನ 20 ವರ್ಷದ ಯುವತಿಯೊಬ್ಬಳು ತನ್ನ ಕುಟುಂಬದ 2.5 ಕೋಟಿ ರೂ.ಹಣಗಳನ್ನು ಕಳೆದುಕೊಂಡಿದ್ದಾಳೆ. ಪ್ರಿಯಕರನು ಸಂತ್ರಸ್ತೆಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಹಣ, ಆಭರಣಗಳು, Read more…

BIG NEWS: ಅಧಿಕಾರ ಹಂಚಿಕೆ ವಿಚಾರ: ನನಗಿಂತ ಮುನಿಯಪ್ಪನವರಿಗೆ ಹೆಚ್ಚು ಗೊತ್ತಿರಬಹುದು ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್ ನಡುವೆ ಅಧಿಕಾರ ಹಸ್ತಾಂತರದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಿಕೆ ನೀಡಿದ್ದು, ಮುನಿಯಪ್ಪ ಹೇಳಿಕೆ ರಾಜ್ಯ ಕಾಂಗ್ರೆಸ್ Read more…

ಜೈಲಿನಲ್ಲಿಯೇ ಕೈದಿಗಳ ಎಣ್ಣೆ ಪಾರ್ಟಿ: ನಟೋರಿಯಸ್ ಕೈದಿಗಳ ಸ್ಥಳಾಂತರ ಬೆನ್ನಲ್ಲೇ ಕಲಬುರಗಿ ಜೈಲಿನ ಮತ್ತೊಂದು ವಿಡಿಯೋ ವೈರಲ್

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ನಟೋರಿಯಸ್ ಕೈದಿಗಳನ್ನು ಸ್ಥಳಾಂತರ ಮಾಡಿದ ಬೆನ್ನಲ್ಲೇ ಕೈದಿಗಳು ಜೈಲಿನಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿರುವ ಹಳೇ ವಿಡಿಯೋವನ್ನು ಹರಿಬಿಟ್ಟಿದ್ದು, ಭಾರಿ ವೈರಲ್ ಆಗಿದೆ. ಕಲಬುರಗಿ Read more…

BREAKING : ರಾಜ್ಯ ಸರ್ಕಾರದಿಂದ 20 ಮಂದಿ ‘ಪೊಲೀಸ್ ಇನ್ಸ್ ಪೆಕ್ಟರ್’ ಗಳ ವರ್ಗಾವಣೆ ಮಾಡಿ ಆದೇಶ.!

ಬೆಂಗಳೂರು :ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು, 20 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ Read more…

BIG NEWS: ಬೆಳಗಾವಿ ಅಧಿವೇಶನಕ್ಕೆ ಸಿದ್ಧತೆ: ಭದ್ರತೆಗಾಗಿ 6000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: ಕಮಿಷನರ್ ಯಡಾ ಮಾರ್ಟಿನ್ ಮಾಹಿತಿ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅಧಿವೇಶನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. Read more…

BREAKING : ಬಾಣಂತಿಯರ ಸರಣಿ ಸಾವಿನ ತನಿಖೆಗೆ ಇಳಿದ ಲೋಕಾಯಕ್ತ ; ‘ಬಳ್ಳಾರಿ ಬಿಮ್ಸ್’ ಆಸ್ಪತ್ರೆಯಲ್ಲಿ ತನಿಖೆ |Lokayukta

ಬಳ್ಳಾರಿ : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ತನಿಖೆಗೆ ಲೋಕಾಯಕ್ತ ಮುಂದಾಗಿದೆ. ಹೌದು, ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದು, ಆಸ್ಪತ್ರೆಗೆ ಭೇಟಿ ನೀಡಿರುವ ಲೋಕಾಯುಕ್ತ ತಂಡ Read more…

BREAKING : ಪ್ರಧಾನಿ ಮೋದಿ ಅಂಗಳ ತಲುಪಿದ ‘ಮುಡಾ’ ಹಗರಣ ಕೇಸ್ : 296 ಪುಟಗಳ ದಾಖಲೆ ಸಮೇತ ದೂರು ಸಲ್ಲಿಕೆ.!

ಬೆಂಗಳೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಗೆ 296 ಪುಟಗಳ ದೂರು ಸಲ್ಲಿಕೆಯಾಗಿದೆ. 100 ಕೋಟಿಗೂ ಅಧಿಕ ನಷ್ಟ ಆಗಿದೆ, ಸಿಬಿಐ ತನಿಖೆ ನಡೆಸಿ ಎಂದು Read more…

SHOCKING : ಈ ವರ್ಷ ರಾಜ್ಯದಲ್ಲಿ 327 ಬಾಣಂತಿಯರು ಸಾವು ; ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಬೆಂಗಳೂರು :  ರಾಜ್ಯದಲ್ಲಿ ಈ ವರ್ಷ  ರಾಜ್ಯದಲ್ಲಿ 327 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ.ರಾಜ್ಯದಲ್ಲಿ ಈ ವರ್ಷ 327 ಮಹಿಳೆಯರು Read more…

BREAKING NEWS: ಪಿಎಸ್ಐ ಅವಿನಾಶ್ ಕಾಂಬ್ಳೆ ಸಸ್ಪೆಂಡ್

ರಾಯಚೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್ಐ ಅವಿನಾಶ್ ಕಾಂಬ್ಳೆ ಅವರನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಎಸ್ ಪಿ ಎಸ್ .ಪುಟ್ಟಮಾದಯ್ಯ ಆದೇಶ ಹೊರಡಿಸಿದ್ದಾರೆ. ಅವಿನಾಶ್ ಕಾಂಬ್ಳೆ ರಾಯಚೂರು Read more…

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ನಿವೃತ್ತಿ ವೇತನ’ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

ಬೆಂಗಳೂರು : ಪ್ರತಿಯೊಂದು ದೇಶದಲ್ಲೂ ಕೂಡ ಸರ್ಕಾರಿ ಸೇವೆಯಿಂದ ನಿವೃತ್ತರಾದವರಿಗೆ ಅವರ ಇಳಿವಯಸ್ಸಿನಲ್ಲಿ ಪರಿಹಾರವಾಗಿ ಮಾಸಿಕ ಮೊಬಲಗು ಅಥವಾ ಹಿಡಿಗಂಟಾಗಿ ಹಣವನ್ನು ಪಾವತಿದಲಾಗುತ್ತಿದೆ. ಇದಕ್ಕಾಗಿ ಅಯವ್ಯಯದಲ್ಲಿ ಸರ್ಕಾರ ಹಣವನ್ನು Read more…

ಅಪ್ಪ ಬೈಕ್ ಕೊಡಿಸಿಲ್ಲ ಎಂದು ನೊಂದ ಯುವಕ ಆತ್ಮಹತ್ಯೆಗೆ ಶರಣು

ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಯುವಕ, ಯುವತಿಯರು ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರಗಳನ್ನು ಕೈಗೊಂಡು ಬುದಕನ್ನೇ ಕೊನೆಗಾಣಿಸಿಕೊಳ್ಳುತ್ತಿರುವುದು ದುರಂತ. ಇಲ್ಲೋರ್ವ ಯುವಕ ತನಗೆ ಅಪ್ಪ ಬೈಕ್ ಕೊಡಿಸಿಲ್ಲ ಎಂಬ Read more…

ಇ-ಖಾತಾ ಸಮಸ್ಯೆ ನಿವಾರಣೆಗೆ ಮತ್ತೊಂದು ಕ್ರಮ: ನಾಗರಿಕ ಸಹಾಯವಾಣಿ ಆರಂಭಿಸಿದ ಬಿಬಿಎಂಪಿ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆ ಬಗ್ಗೆ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ನಾಗರಿಕ ಸಹಾಯವಾಣಿ ಆರಂಭಿಸಲಾಗಿದೆ. ಇ-ಖಾತಾ ಪಡೆಯಲು ಹಲವು ಸಮಸ್ಯೆಗಳ ಬಗ್ಗೆ ದೂರು Read more…

BREAKING : ತುಮಕೂರಿನಲ್ಲಿ ಘೋರ ಘಟನೆ : ಪ್ರೇಯಸಿ ಮನೆ ಮುಂದೆಯೇ ನೇಣು ಬಿಗಿದುಕೊಂಡು ಪ್ರಿಯಕರ ಆತ್ಮಹತ್ಯೆ.!

ತುಮಕೂರು :  ಹುಡುಗಿ  ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಹುಡುಗಿ ಮನೆ ಮುಂದೆ ಯುವಕ ನೇಣಿಗೆ ಶರಣಾದ ಘಟನೆ ಜಯನಗರದಲ್ಲಿ ನಡೆದಿದೆ. ಮಂಜುನಾಥ್ ಎಂಬ ಯುವಕ ನಿನ್ನೆ ತಡರಾತ್ರಿ Read more…

ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ವಂಚನೆ: ಓರ್ವ ಆರೋಪಿ ಅರೆಸ್ಟ್

ಬೆಂಗಳೂರು: ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ಹೆಸರಲ್ಲಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಂಗಳೂರು ಆಗ್ನೇಯ Read more…

ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ದರ: ಗ್ರಾಹಕರು ಕಂಗಾಲು

ಬೆಂಗಳೂರು: ಮಾರುಕಟ್ಟೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ದರ ಮತ್ತೆ ಗಗನಕ್ಕೇರಿದ್ದು ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆಜಿಗೆ 500 ರಿಂದ 550 ರೂಪಾಯಿ Read more…

150 ‘PDO’ ಹುದ್ದೆಗಳಿಗೆ ರಾಜ್ಯಾದ್ಯಂತ ನಾಳೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ಭಾನುವಾರ ಪರೀಕ್ಷೆ ನಡೆಯಲಿದೆ. ಕರ್ನಾಟಕ ಲೋಕಸೇವಾ Read more…

BIG NEWS: ಮುಡಾದಲ್ಲಿ ಮತ್ತೊಂದು ಮಹಾ ಭ್ರಷ್ಟಾಚಾರ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ನಷ್ಟ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದರಮೇಲೊಂದರಂತೆ ಅಕ್ರಮಗಳು ಬಲಯಾಗುತ್ತಿದೆ. ಕೇವಲ 3000 ರೂಪಾಯಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಒಂದು ಕೋಟಿ ರೂಪಾಯಿಗೂ ಅಧಿಕ Read more…

ಸುಳ್ಳು ಭರವಸೆ ನೀಡಿ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯವಾಗಿದ್ದ ಪುರುಷನ ವಿರುದ್ಧ ವಿವಾಹಿತೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ Read more…

‘ಮ್ಯಾನುವೆಲ್ ಸ್ಕಾವೆಂಜರ್ಸ್’ ಅಧಿಕಾರೇತರ ಸದಸ್ಯತ್ವ ಸ್ಥಾನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ತಾಲ್ಲೂಕು ಹಾಗೂ ಪೂರ್ವ ತಾಲ್ಲೂಕುಗಳ ಮ್ಯಾನುವೆಲ್ ಸ್ಕಾವೆಂಜರ್ಸ್ ವೃತ್ತಿಯಲ್ಲಿ ತೊಡಗಿರುವ ಸಮೂದಾಯದವರ Read more…

ಬಿಎಡ್ ಕೋರ್ಸ್ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಸರ್ಕಾರಿ ಕೋಟಾ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: B.ed ಕೋರ್ಸ್ ವ್ಯಾಸಂಗಕ್ಕಾಗಿ 2024 -25 ನೇ ಸಾಲಿನ ಸರ್ಕಾರಿ ಕೋಟಾ ಸೀಟುಗಳ ದಾಖಲಾತಿ ಪ್ರಕ್ರಿಯೆ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆಯ Read more…

BREAKING : ರಾಜ್ಯದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ : ಅಮಲು ಪದಾರ್ಥ ನೀಡಿ ಯುವತಿ ಮೇಲೆ ಅತ್ಯಾಚಾರ.!

ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಮಲು ಪದಾರ್ಥ ನೀಡಿ ಯುವತಿ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತೆ Read more…

ಸ್ವಾತಂತ್ರ್ಯ ಹೋರಾಟಗಾರರ ಹೆಸರಲ್ಲಿ ಗೌರವಧನ ಪಡೆದವರಿಗೆ ಶಾಕ್: ‘ನಕಲಿ’ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರ ಹೆಸರಲ್ಲಿ ಸರ್ಕಾರದಿಂದ ಗೌರವಧನ ಪಡೆಯಲು ಯತ್ನಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಹೈಕೋರ್ಟ್ ಆದೇಶಿಸಿದೆ. ಸ್ವಾತಂತ್ರ್ಯ ಹೋರಾಟಗಾರ ಎಂದು ಹಲವು ವರ್ಷ ಗೌರವಧನ ಪಡೆದ Read more…

BIG NEWS : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ |Karnataka Cabinet Meeting

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಕುರಿತಾದ ಸಂಪೂರ್ಣ ವರದಿ ಇಲ್ಲಿದೆ. ಕರ್ನಾಟಕ Read more…

ಲಂಚ ಪ್ರಕರಣ: ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಸಾಯನಿಕ ಪೂರೈಕೆ ಟೆಂಡರ್ ನೀಡಲು ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ್ ಕುಮಾರ್ ಲಂಚ Read more…

BIG NEWS : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಕೇಸ್ ; ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್’ ವಿರುದ್ಧ ಪ್ರಾಸಿಕ್ಯೂಷನ್’ಗೆ ಸರ್ಕಾರ ಆದೇಶ

ಬೆಂಗಳೂರು : ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂದು ಕsರ್ನಾಟಕ ರಾಜ್ಯ ಡ್ರಗ್ಸ್ Read more…

ಗಮನಿಸಿ: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಬೆಳಗಾವಿ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು Read more…

‘ಮರಣ ಪ್ರಮಾಣ ಪತ್ರ’ ಷರತ್ತು ರದ್ದು: ಜನನ ಮತ್ತು ಮರಣ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ಒಂದು ವರ್ಷಕ್ಕಿಂತ ಹಿಂದಿನ ಸಾವಿನ ಪ್ರಕರಣಗಳಲ್ಲಿ ಮರಣ ಪ್ರಮಾಣ ಪತ್ರ ಪಡೆಯಲು ಇನ್ನು ನ್ಯಾಯಾಲಯದ ಮೊರೆ ಹೋಗಬೇಕಿಲ್ಲ. ಒಂದು ವರ್ಷದ ಹಿಂದೆ ಸಾವಾಗಿದ್ದಲ್ಲಿ ಕೋರ್ಟ್ ಮೊರೆ ಕಡ್ಡಾಯ Read more…

150 ಪಿಡಿಒ ಹುದ್ದೆಗೆ 3.86 ಲಕ್ಷ ಅಭ್ಯರ್ಥಿಗಳಿಂದ ಅರ್ಜಿ, ನಾಳೆ ಬಿಗಿ ಭದ್ರತೆಯಲ್ಲಿ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ಭಾನುವಾರ ಪರೀಕ್ಷೆ ನಡೆಯಲಿದೆ. ಕರ್ನಾಟಕ Read more…

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಚಿತ್ರದುರ್ಗ: ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...