alex Certify Karnataka | Kannada Dunia | Kannada News | Karnataka News | India News - Part 630
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಹುಲಿ ಉಗುರು’ ಪೆಂಡೆಂಟ್ ಧರಿಸಿದ್ದ ಖಾಂಡ್ಯ ದೇವಸ್ಥಾನದ ಇಬ್ಬರು ಅರ್ಚಕರು ಅರೆಸ್ಟ್

ಚಿಕ್ಕಮಗಳೂರು : ರಾಜ್ಯದಲ್ಲಿ ಅರಣ್ಯಾಧಿಕಾರಿಗಳ ಹುಲಿ ಉಗುರು ಬೇಟೆ ಮುಂದುವರೆದಿದ್ದು, ಇದೀಗ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಖಾಂಡ್ಯದ ಮಾರ್ಕಂಡೇಶ್ವರ ದೇವಲಾಯದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. Read more…

BIG NEWS : ಬೆಂಗಳೂರು ಜಿಲ್ಲೆಗೆ ರಾಮನಗರ ಸೇರ್ಪಡೆ : ದಿಢೀರ್ ಸುದ್ದಿಗೋಷ್ಠಿ‌ ಕರೆದ ಮಾಜಿ ಸಿಎಂ HDK

ಬೆಂಗಳೂರು : ಬೆಂಗಳೂರು ಜಿಲ್ಲೆಗೆ  ರಾಮನಗರ  ಸೇರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಸಂಬಂಧ ಮಾಜಿ ಸಿಎಂ ಕುಮಾಸ್ವಾಮಿ ಸುದ್ದಿಗೋಷ್ಟಿ ಕರೆದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ Read more…

BIG NEWS: ಮತ್ತೊಂದು ಭೀಕರ ಅಪಘಾತ; ವಾಯುಪಡೆ ಅಧಿಕಾರಿ ಪತ್ನಿ ಸ್ಥಳದಲ್ಲೇ ದುರ್ಮರಣ

ಮಥುರಾ: ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವಾಯುಪಡೆ ಅಧಿಕಾರಿಯೊಬ್ಬರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಠುರಾದ ಸುರಿರ್ ಕೊತ್ವಾಲಿ ಪ್ರದೇಶದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ Read more…

ಬೆಂಗಳೂರಿಗರ ಗಮನಕ್ಕೆ : ಇಂದಿನಿಂದ ನ.20 ರವರೆಗೆ ಈ ಮಾರ್ಗದಲ್ಲಿ `ಮೆಮು ರೈಲು’ಗಳ ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 26 ರ ಇಂದಿನಿಂದ ನವೆಂಬರ್ 20 ರವರೆಗೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುವುದು. ಇಂದಿನಿಂದ ನವೆಂಬರ್ 20 ರವರೆಗೆ ಈ Read more…

BIG NEWS: ಹುಲಿ ಉಗುರು ಪ್ರಕರಣ: ಮತ್ತೊಂದು ದಾಳಿಗೆ ಸಜ್ಜಾದ ಅರಣ್ಯಾಧಿಕಾರಿಗಳು

ಬೆಂಗಳೂರು: ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಇಟ್ಟುಕೊಂಡಿರುವ ಸೆಲೆಬ್ರಿಟಿಗಳು, ವಿವಿಧ ಗುರೂಜಿಗಳು, ನಿರ್ಮಾಪಕರು ಸೇರಿದಂತೆ ಹಲವರಿಗೆ Read more…

BIGG UPDATE : ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ : ಸಾವಿನ ಸಂಖ್ಯೆ 12 ಕ್ಕೆ ಏರಿಕೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಸಮೀಪ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

ಬೈಕ್ ಡಿಕ್ಕಿಯಾಗಿ ಪಾದಚಾರಿ, ಸವಾರ ಸಾವು

ಶಿವಮೊಗ್ಗ: ಅಪಘಾತದಲ್ಲಿ ಪಾದಚಾರಿ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪ ನಡೆದಿದೆ. ಶಿವಮೊಗ್ಗ -ಸವಳಂಗ ರಸ್ತೆಯ ಸುತ್ತುಕೋಟೆ ಗ್ರಾಮದ ರಟ್ಟೆಹಳ್ಳಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ಅಪಘಾತ Read more…

ರಾಜ್ಯದಲ್ಲಿ ಚಳಿ ಹೆಚ್ಚಳ : ದಟ್ಟ ಮಂಜಿನಿಂದ ಮನೆಯಿಂದ ಹೊರಬಾರದ ಜನ!

ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ  ಚಳಿ ಹೆಚ್ಚಾಗುತ್ತಲೆ ಇದೆ. ಚಳಿಯಿಂದಾಗಿ ಬೆಳಗ್ಗೆಹಾಸಿಗೆಯಿಂದ ಎದ್ದೇಳೋಕೆ ಆಗದೇ ಇರೋ ಅಷ್ಟು ಚಳಿ ಇದ್ದು, ಜನ ತತ್ತರಿಸಿ ಹೋಗ್ತಾ ಇದ್ದಾರೆ. Read more…

ಭಕ್ತರ ಗಮನಕ್ಕೆ: ಚಂದ್ರಗ್ರಹಣ ಹಿನ್ನೆಲೆ ಕುಕ್ಕೆ ದೇವರ ದರ್ಶನ ಸಮಯ ಬದಲಾವಣೆ

ಮಂಗಳೂರು: ಅಕ್ಟೋಬರ್ 28ರಂದು ಶನಿವಾರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಚಂದ್ರ ಗ್ರಹಣ ನಿಮಿತ್ತ ಅಂದು ರಾತ್ರಿ ನಡೆಯುವ Read more…

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರ Read more…

ಬೆಂಗಳೂರಿಗೆ ಕನಕಪುರ ಸೇರ್ಪಡೆ ಹಿಂದಿನ ರಹಸ್ಯ ಬಹಿರಂಗಪಡಿಸಿದ ಅಶೋಕ್

ಬೆಂಗಳೂರು: ಕನಕಪುರವನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದು ರಾಜಕೀಯ ತಿರುವು ಪಡೆದುಕೊಂಡಿದ್ದು, ಪರ -ವಿರೋಧ ಚರ್ಚೆಗೆ ಕಾರಣವಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ನಡುವೆ Read more…

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ನಾಮಕರಣಕ್ಕೆ ಚಿಂತನೆ : ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು : ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸಲಾಗುವುದು ಎಂಬ ಹೇಳಿಕೆ ಬೆನ್ನಲ್ಲೇ ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ನಾಮಕರಣಕ್ಕೆ ಚಿಂತನೆ Read more…

BIG NEWS: ಕೇಂದ್ರದಿಂದ 17,000 ಕೋಟಿ ರೂ. ಬರ ಪರಿಹಾರ ಅನುದಾನ ಬಿಡುಗಡೆ ಮಾಡುವಂತೆ ಕೋರಿದ ರಾಜ್ಯ ಸರ್ಕಾರ

ನವದೆಹಲಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರ ಸಂಕಷ್ಟ ನಿವಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 17,901 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿ Read more…

ರೈತ ಸಮುದಾಯಕ್ಕೆ `RBI’ ಗುಡ್ ನ್ಯೂಸ್ : ಕೃಷಿ ಸಂಬಂಧಿತ ಇತರ ಚಟುವಟಿಕೆಗೂ ಬಡ್ಡಿ ಸಹಾಯಧನ

ಬೆಂಗಳುರು : ರೈತ ಸಮುದಾಯಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಹಿಸುದ್ದಿ ನೀಡಿದ್ದು, ರೈತರ ಬಡ್ಡಿ ಸಹಾಯಧನದ ಬೆಳೆಸಾಲ ಯೋಜನೆಯನ್ನು ಕೃಷಿ ಸಂಬಂಧಿತ ಇತರ ಚಟುವಟಿಕೆಗಳಿಗೂ ವಿಸ್ತರಣೆ ಮಾಡಿದೆ. Read more…

ಪ್ರಧಾನಿ ಮೋದಿ ಕರೆ `ಮೀಸಲು ವಿರೋಧ’ಕ್ಕೆ ಪ್ರಚೋದನೆ : ಸಿಎಂ ಸಿದ್ದರಾಮಯ್ಯ

  ಬೆಂಗಳೂರು : ಪ್ರಧಾನಿ ಮೋದಿ ಅವರು ಜಾತಿಯತೆ ತೊಡೆದುಹಾಕಲು ಕರೆ ನೀಡಿರುವುದು ಮೀಸಲು ವಿರೋಧಿಸಲು ಪ್ರಜೋಚನೆಯಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು Read more…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ಕೊರತೆ ನೀಗಿಸಲು ಸರ್ಕಾರದಿಂದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಿ, ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರದಿಂದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ Read more…

BIGG NEWS : ನ.4 ರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ನವೆಂಬರ್ 4 ರಿಂದ 7 ದಿನಗಳ ಕಾಲ ಸಮೀಕ್ಷೆ ನಡೆಸುವಂತೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು, ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 26 ಇಂದು ಮತ್ತು ಅಕ್ಟೋಬರ್ 27 ರ ನಾಳೆ ವಿದ್ಯುತ್ ವ್ಯತ್ಯಯವಾಗುವ Read more…

3 ಹುದ್ದೆಗಳಿಗೆ ಒಂದೇ ದಿನ KPSC ಪರೀಕ್ಷೆ ನಿಗದಿ: ದಿನಾಂಕ ಬದಲಿಸಿ ಬೇರೆ ದಿನಗಳಲ್ಲಿ ಪರೀಕ್ಷೆ ನಡೆಸಲು ಸಿಎಂಗೆ ಸಚಿವ ಖರ್ಗೆ ಮನವಿ

ಬೆಂಗಳೂರು: ಒಂದೇ ದಿನ ಕೆ.ಪಿ.ಎಸ್.ಸಿ. ವತಿಯಿಂದ ಮೂರು ಪರೀಕ್ಷೆಗಳನ್ನು ನಿಗದಿಪಡಿಸಿದ್ದು, ದಿನಾಂಕ ಬದಲಾವಣೆ ಮಾಡುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ Read more…

Gruha Lakshmi Scheme : ಗೃಹಲಕ್ಷ್ಮಿ 2 ನೇ ಕಂತಿನ ಹಣ ಬಿಡುಗಡೆ : ಖಾತೆಗೆ ಜಮಾ ಆಗಿದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ

ಬೆಂಗಳೂರು : ಯಜಮಾನಿ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು,  ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ರಾಜ್ಯದ ಯಜಮಾನಿ ಮಹಿಳೆಯರಿಗೆ Read more…

BIG NEWS: ಹಾನಿಗೊಳಗಾದ ಚಾರ್ಜರ್ ಗೆ ಪರಿಹಾರ ನೀಡದ ವಿಮೆ ಕಂಪನಿಗೆ ದಂಡ

ಶಿವಮೊಗ್ಗ: ಹಾನಿಗೊಳಗಾದ ಚಾರ್ಜರ್ ಗೆ ವಿಮೆ ಪರಿಹಾರ ನೀಡದ ವಿಮೆ ಸಂಸ್ಥೆಗೆ ಗ್ರಾಹಕ ಆಯೋಗ ದಂಡ ವಿಧಿಸಿದೆ. ಶಿವಮೊಗ್ಗದ ಗೋವಿಂದನ್ ನಾಯರ್ ಎಂಬುವವರು ತಮ್ಮ ವಿದ್ಯುತ್ ಚಾಲಿತ ಟಾಟಾ Read more…

ಭಕ್ತರಿಗೆ ಗುಡ್ ನ್ಯೂಸ್: ನ. 2 ರಿಂದ 24 ಗಂಟೆಯೂ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನ ನವೆಂಬರ್ 2ರಿಂದ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ದೇವಾಲಯದ ಗರ್ಭಗುಡಿ ಬಾಗಿಲು ತೆಗೆಯಲಾಗುವುದು ಎಂದು ಜಿಲ್ಲಾಧಿಕಾರಿ Read more…

BIG NEWS: ಪುತ್ರನ ಆಸ್ತಿಯಲ್ಲಿ ತಾಯಿಗೂ ಹಕ್ಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪುತ್ರನ ಆಸ್ತಿಯಲ್ಲಿ ತಾಯಿಗೂ ಹಕ್ಕು ಇದೆ ಎಂದು ಹೈಕೋರ್ಟ್ ಹೇಳಿದ್ದು, ಹಿಂದೂ ಉತ್ತರಾಧಿಕಾರಿ ಕಾಯ್ದೆಯಡಿ ಮೃತ ಪುತ್ರನ ಆಸ್ತಿಗೆ ತಾಯಿ ಮೊದಲನೇ ವರ್ಗದ ವಾರಸುದಾರರು ಎಂದು ಮಹತ್ವದ Read more…

BIG UPDATE : ಹುಲಿ ಉಗುರು ಕೇಸ್ : ನಟ ದರ್ಶನ್, ಜಗ್ಗೇಶ್, ನಿಖಿಲ್ ಮನೆಯಿಂದ ಪೆಂಡೆಂಟ್ ವಶಕ್ಕೆ

ಬೆಂಗಳೂರು : ಹುಲಿ ಉಗುರು ಪ್ರಕರಣ ಸಂಬಂಧ ಅರಣ್ಯಾಧಿಕಾರಿಗಳು ಇಂದು ಸ್ಯಾಂಡಲ್ ವುಡ್ ಸ್ಟಾರ್ ಗಳ ನಿವಾಸಕ್ಕೆ ಲಗ್ಗೆಯಿಟ್ಟಿದ್ದಾರೆ. ನಟ ದರ್ಶನ್, ನಟ ಜಗ್ಗೇಶ್, ನಟ ನಿಖಿಲ್ ಕುಮಾರಸ್ವಾಮಿ, Read more…

ಪ್ರೇಯಸಿಗೆ ಖರ್ಚು ಮಾಡಿದ್ದ ಹಣ ವಾಪಸ್ ಕೊಡುವಂತೆ ಕಿರುಕುಳ ನೀಡಿದ ಯುವಕ : ಮನನೊಂದು ಯುವತಿ ಆತ್ಮಹತ್ಯೆ

ಭಟ್ಕಳ : Instagram ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ಕೊಡಮಕ್ಕಿ ಹಾಡವಳ್ಳಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ನೇತ್ರಾ ಮುತ್ತಯ್ಯ ಗೋವಾಳಿ Read more…

ನಟ ಜಗ್ಗೇಶ್ ಮನೆಯಲ್ಲಿ ನಾವು ಯಾವುದೇ ತಪಾಸಣೆ ಮಾಡಿಲ್ಲ, ಪತ್ನಿ ಲಾಕೆಟ್ ಕೊಟ್ಟಿದ್ದಾರೆ : DFO ರವೀಂದ್ರ ಸ್ಪಷ್ಟನೆ

ಬೆಂಗಳೂರು : ನಟ ಜಗ್ಗೇಶ್ ಮನೆಯಲ್ಲಿ ನಾವು ಯಾವುದೇ ತಪಾಸಣೆ ನಡೆಸಲಿಲ್ಲ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಹೇಳಿದ್ದಾರೆ. ಹುಲಿ ಉಗುರು ಪೆಂಡೆಂಟ್ ಪ್ರಕರಣ ಸಂಬಂಧ ಅರಣ್ಯಾಧಿಕಾರಿಗಳು Read more…

BIG NEWS : ನಾಳೆ ರಾಜ್ಯಕ್ಕೆ ರಾಷ್ಟ್ರಪತಿ ‘ದ್ರೌಪದಿ ಮುರ್ಮು’ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು : ನಾಳೆ ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ( Droupadi Murmu)  ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಮಧ್ಯಾಹ್ನ 3.20ಕ್ಕೆ ದೆಹಲಿಯಿಂದ ಹೆಚ್ಎಎಲ್ ಏರ್ಪೋರ್ಟ್  Read more…

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

BIG NEWS: ಹುಲಿ ಉಗುರು ಸೇರಿ ವನ್ಯಜೀವಿ ಉತ್ಪನ್ನ ಮಾರಾಟ ತಡೆ, ಜಾಗೃತಿ, ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ

ಬೀದರ್: ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ಯಾವುದೇ ಅಂಗಾಂಗದಿಂದ ಪಡೆದ ಉತ್ಪನ್ನ ಮತ್ತು ವಸ್ತುಗಳ ಮಾರಾಟ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಕೆಗೆ ಉನ್ನತ ಮಟ್ಟದ Read more…

BIG NEWS : ನಿಖಿಲ್ ಧರಿಸಿದ್ದು ಹುಲಿ ಉಗುರಿನ ಪೆಂಡೆಂಟ್ ಅಲ್ಲ : ಮಾಜಿ ಸಿಎಂ ‘HDK’ ಸ್ಪಷ್ಟನೆ

ಬೆಂಗಳೂರು : ನಿಖಿಲ್ ಧರಿಸಿದ್ದು ಹುಲಿ ಉಗುರಿನ ಪೆಂಡೆಂಟ್ ಅಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ‘ ಮದುವೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...