alex Certify Karnataka | Kannada Dunia | Kannada News | Karnataka News | India News - Part 633
ಕನ್ನಡ ದುನಿಯಾ
    Dailyhunt JioNews

Kannada Duniya

CM ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ʻಸಚಿವ ಸಂಪುಟ ಸಭೆʼಯ ʻಪ್ರಮುಖ ನಿರ್ಣಯಗಳುʼ ಹೀಗಿವೆ

ಬೆಂಗಳೂರು : ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳು ಈ Read more…

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ

ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗ ಭದ್ರಾ ನದಿಗೆ ನೀರು ಹರಿಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು Read more…

3 ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ಹೊಸಪೇಟೆ :ಇಂದಿನಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ(Hampi Utsava) ನಡೆಯಲಿದೆ. ಈ ಹಿನ್ನಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಲ್ಕು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಇಂದು ಸಂಜೆ 7.30 Read more…

ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್ : ʻಸೀರೆʼ ವಿತರಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ ಅಂಗನವಾಡಿ ಕಾರ್ಯಕರ್ತರಿಗೆ ಸೀರೆ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆಯಡಿ Read more…

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. 87ನೇ ಕನ್ನಡ ಸಾಹಿತ್ಯ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯದ ಮಟ್ಟದ ʻಉದ್ಯೋಗ ಮೇಳʼಕ್ಕೆ ಈ ರೀತಿ ನೋಂದಣಿ ಮಾಡಿಕೊಳ್ಳಿ

ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 “ಯುವ ಸಮೃದ್ಧಿ ಸಮ್ಮೇಳನ”ವನ್ನು ದಿನಾಂಕ 19 ಮತ್ತು 20 ಫೆಬ್ರವರಿ 2024 Read more…

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಭರ್ಜರಿ ಗಿಫ್ಟ್: ರೈಲ್ವೇ ಯೋಜನೆಗಳಿಗೆ 7524 ಕೋಟಿ ರೂ.

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ರೈಲ್ವೇ ಯೋಜನೆಗಳಿಗೆ 7524 ಕೋಟಿ ರೂ. ನೀಡಲಾಗಿದೆ. 2024-25ರ ಬಜೆಟ್‌ನಲ್ಲಿ ಇದುವರೆಗಿನ ಅತಿ ಹೆಚ್ಚು Read more…

ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನೂಲಿಗ್ಗೇರಿಯಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಘಟನೆ ವರದಿಯಾದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ನಗರ ಠಾಣೆ ಪೊಲೀಸರ ಕಾರ್ಯಾಚರಣೆಗೆ Read more…

ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ : ʻಕೃಷಿ ಸಂಬಂಧಿತ ಸಾಲಗಳ ಬಡ್ಡಿ ಮನ್ನಾʼಕ್ಕೆ ಅನುಮೋದನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಕೃಷಿ ಸಂಬಂಧಿತ ಸಾಲಗಳ ಬಡ್ಡಿ ಮನ್ನಾದ ಕುರಿತು ಹೊರಡಿಸಿದ್ದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.  ಇಂದು Read more…

‘ಭೀಮಾ ಬ್ರ್ಯಾಂಡ್’ ತೊಗರಿ ಬೇಳೆ ಬೆಳೆಗಾರರಿಗೆ ಶುಭ ಸುದ್ದಿ: ಮಾರುಕಟ್ಟೆ ದರಕ್ಕಿಂತ ‘ಹೆಚ್ಚುವರಿ 300 ರೂ.’

ಬೆಂಗಳೂರು: ಕಲಬುರಗಿಯ ಪಟಕಾ ತೊಗರಿ ಬೇಳೆ ಮಾರಾಟಕ್ಕೆ ಇ- ಕಾಮರ್ಸ್ ಬಲ ನೀಡಲಾಗಿದೆ. ರೈತರಿಗೆ ಪ್ರತಿ ಕ್ವಿಂಟಲ್ ಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚುವರಿಯಾಗಿ 300 ರೂಪಾಯಿ ನೀಡಲಾಗುವುದು. ಇ-ಕಾಮರ್ಸ್‌ Read more…

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ರಾಜ್ಯ ʻಸಿವಿಲ್ ಸೇವೆಗಳ ನೇರ ನೇಮಕಾತಿʼಯಲ್ಲಿ ಶೇ. 2 ರಷ್ಟು ʻಮೀಸಲಾತಿʼ

ಬೆಂಗಳೂರು : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯ ಸಿವಿಲ್‌ ಸೇವೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. Read more…

ರಾಜ್ಯ ಸರ್ಕಾರದಿಂದ ‘ಜಮೀನಿನ ಅಳತೆ, ಸರ್ವೇ, ಪೋಡಿʼ ಸೇರಿ ವಿವಿಧ ಸೇವಾ ಶುಲ್ಕ ಪರಿಷ್ಕರಣೆ : ಇಲ್ಲಿದೆ ಸಂಪೂರ್ಣ ದರಪಟ್ಟಿ

ಬೆಂಗಳೂರು : ರಾಜ್ಯ ಸರ್ಕಾರವು ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕವನ್ನು ಪರಿಷ್ಕರಣೆ ಮಾಡಿ ಆದೇಶವನ್ನು ಹೊರಡಿಸಿದೆ. ಮೋಜಿಣಿ ವ್ಯವಸ್ಥೆ ಅಡಿ ಸಾರ್ವಜನಿಕರು ಅಳತೆ ಕೋರಿ Read more…

ಫೋಷಕರೇ ಗಮನಿಸಿ : ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ʻಪ್ರವೇಶ ಪತ್ರʼ ಬಿಡುಗಡೆ

ನವೋದಯ ವಿದ್ಯಾಲಯದಲ್ಲಿ 9 ಮತ್ತು 11 ನೇ ತರಗತಿಯಲ್ಲಿ ಖಾಲಿಯಿರುವ ಸ್ಥಾನಗಳಿಗೆ ಫೆಬ್ರವರಿ, 10 ರಂದು ಜವಾಹರ್ ನವೋದಯ ವಿದ್ಯಾಲಯದಲ್ಲ್ಲಿ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನಡೆಯಲಿದ್ದು,  ನೋಂದಾಯಿತ Read more…

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವಕಾಶಕ್ಕಾಗಿ ಬಿಜೆಪಿಗೆ ಬಂದಿಲ್ಲ: ವಿಜಯೇಂದ್ರ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರುವುದು ಅವಕಾಶಕ್ಕಾಗಿ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ವಿಧಾನಪರಿಷತ್ ಸದಸ್ಯ Read more…

BIG NEWS : ಕೃಷಿ, ಹೂಡಿಕೆ, ಉದ್ಯೋಗ ಸೃಷ್ಟಿಗೆ ಇದು ಬೆಸ್ಟ್ ಬಜೆಟ್ : ಮಾಜಿ ಸಿಎಂ HDK

ಬೆಂಗಳೂರು : ಇಂದು ಕೇಂದ್ರ ಸರ್ಕಾರ ಮಂಡಿಸಿದ ಮಧ್ಯಂತರ ಬಜೆಟ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಕೃಷಿ, ಹೂಡಿಕೆ, ಉದ್ಯಮ ಸೃಷ್ಟಿಗೆ ಇದು ಬೆಸ್ಟ್ ಬಜೆಟ್ Read more…

JOB ALERT : ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು Read more…

BIG NEWS : ಲೈಸೆನ್ಸ್ ಪಡೆಯದೇ ‘ಡ್ರೋನ್’ ಮಾರಾಟ : ‘ಡ್ರೋನ್ ಪ್ರತಾಪ್’ ವಿರುದ್ಧ ಮತ್ತೊಂದು ದೂರು ದಾಖಲು.!

ಬೆಂಗಳೂರು : ಡ್ರೋನ್ ಪ್ರತಾಪ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಲೈಸೆನ್ಸ್ ಪಡೆಯದೇ ಡ್ರೋನ್ ಮಾರಾಟ ಮಾಡಿದ ಹಿನ್ನೆಲೆ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಡ್ರೋನ್ Read more…

ಕೇಂದ್ರ ಬಜೆಟ್ ಬಡವರ ರಕ್ತ ಬಸಿದು, ಬಲಿಷ್ಠರ ಬದುಕು ಬಂಗಾರ ಮಾಡುವ ಬಜೆಟ್ -ಸಚಿವ ಈಶ್ವರ್ ಖಂಡ್ರೆ ವಾಗ್ಧಾಳಿ

ಬೆಂಗಳೂರು : ಕೇಂದ್ರ ಬಜೆಟ್ ಬಡವರ ರಕ್ತ ಬಸಿದು, ಬಲಿಷ್ಠರ ಬದುಕು ಬಂಗಾರ ಮಾಡುವ ಬಜೆಟ್ ಎಂದು ಸಚಿವ ಈಶ್ವರ್ ಖಂಡ್ರೆ ವಾಗ್ಧಾಳಿ ನಡೆಸಿದ್ದಾರೆ. ಇದು ಮಧ್ಯಂತರ ಬಜೆಟ್ Read more…

ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗೆ ಏರಿಸಿದ ಬಜೆಟ್; ನಿರುದ್ಯೋಗ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಮಾತೇ ಇಲ್ಲ; ಕೇಂದ್ರ ಬಜೆಟ್ ಗೆ ಸಿಎಂ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಮಧ್ಯಂತರ ಬಜೆಟ್ ಚುನಾವಣಾ ಬಜೆಟ್. ಇದು ವಿಕಸಿತ ಬಜೆಟ್ ಅಲ್ಲ, ವಿನಾಶಕಾರಿ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ. ಕೇಂದ್ರ ಬಜೆಟ್ Read more…

BIG NEWS : ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಸಾಲದ ಅಸಲು ಕಟ್ಟಿದ್ದರೆ ಸಂಪೂರ್ಣ ಬಡ್ಡಿ ಮನ್ನಾ

ಬೆಂಗಳೂರು : ರಾಜ್ಯದ ಸಹಕಾರ ಸಂಸ್ಥೆ ಮೂಲಕ ಸಾಲ ಪಡೆದು ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ Read more…

‘ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕ ಎಲೆಕ್ಷನ್ ಬಜೆಟ್’ -CM ಸಿದ್ಧರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕ ಎಲೆಕ್ಷನ್ ಬಜೆಟ್ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕವಾಗಿದೆ, Read more…

GOOD NEWS : ರಾಜ್ಯದಲ್ಲಿ ಮೊದಲ ಬಾರಿಗೆ ‘ಲ್ಯಾಪ್ ಟಾಪ್’ ಉತ್ಪಾದನಾ ಘಟಕ ಆರಂಭ, 3 ಸಾವಿರ ಉದ್ಯೋಗ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಲ್ಯಾಪ್ ಟಾಪ್ ಉತ್ಪಾದನಾ ಘಟಕ ಆರಂಭವಾಗಲಿದ್ದು, 3 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಈ ಬಗ್ಗೆ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದು, Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಫೆ.03 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 03 ರಂದು ಬೆಳಗ್ಗೆ 09-30 ರಿಂದ ಸಂಜೆ 06-00ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ Read more…

GOOD NEWS : ಶೀಘ್ರವೇ ಪ್ರತಿ ಜಿಲ್ಲೆಯಲ್ಲೂ ‘ಭೂ ಸುರಕ್ಷಾ ಯೋಜನೆ’ ಆರಂಭ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಕಂದಾಯ ಇಲಾಖೆ ದಾಖಲೆಗಳ ಡಿಜಿಟಲೀಕರಣ ಮಾಡಲು ಉದ್ದೇಶಿತ ಭೂ ಸುರಕ್ಷತಾ ಯೋಜನೆಯನ್ನು ವಾರದಲ್ಲಿ ಆರಂಭಿಸಲಾಗುವುದು. ಪ್ರಥಮ ಹಂತವಾಗಿ ಪ್ರತಿ ಜಿಲ್ಲೆಯ ತಲಾ ಒಂದೊಂದು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುವುದು Read more…

BIG NEWS: ನನ್ನ ಜೊತೆ ಕಾಂಗ್ರೆಸ್ ಸೇರಿದವರು ವಾಪಾಸ್ ಬಿಜೆಪಿಗೆ ಬರ್ತಾರೆ; ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ ಶೆಟ್ಟರ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿದ್ದ ಹಲವರು ಮತ್ತೆ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್ ಗೆ ಕೈಕೊಟ್ಟು ಬಿಜೆಪಿಗೆ ಮರಳಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೊಸ Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಮತ್ತೆ 13 DYSP, 30 ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, ಮತ್ತೆ 13 ಡಿವೈಎಸ್ಪಿ, 30 ಇನ್ಸ್ಪೆಕ್ಟರ್ ಗಳ  ವರ್ಗಾವಣೆ ಮಾಡಿ ಆದೇಶ Read more…

ವಾಹನ ಸವಾರರ ಗಮನಕ್ಕೆ….. HSRP ನಂಬರ್ ಪ್ಲೇಟ್ ಅಳವಡಿಸದಿದ್ದರೆ ಭಾರಿ ದಂಡ

ಬೆಂಗಳೂರು: ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ‍್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ Read more…

ALERT : ‘ಮಲ ಹೊರುವ ಪದ್ಧತಿ’ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ-CM ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಮಲ ಹೊರುವ ಪದ್ಧತಿ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈ ಪದ್ಧತಿ ಜೀವ ವಿರೋಧಿ ಮಾತ್ರವಲ್ಲ Read more…

BIG NEWS: ಲಕ್ಷ್ಮಣ ಸವದಿ ಮಾತ್ರವಲ್ಲ, ದೇಶ ಮುಖ್ಯ ಎಂಬ ಮನೋಭಾವದವರೆಲ್ಲ ಬಿಜೆಪಿಗೆ ಬರಬೇಕು: ಸಿ.ಟಿ.ರವಿ ಕರೆ

ಬಳ್ಳಾರಿ: ಅಥಣಿ ಕಾಂಗ್ರೆಸ್ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಮರು ಸೇರ್ಪಡೆ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಸಿ.ಟಿ.ರವಿ, ಸವದಿ ಮಾತ್ರವಲ್ಲ, ದೇಶ ಮುಖ್ಯ ಎಂಬ Read more…

ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ವಿಶೇಷ ತರಗತಿ ನಡೆಸಿ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ ಪ್ರತಿದಿನ ಸಂಜೆ ಅಥವಾ ರಜಾ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...