alex Certify Karnataka | Kannada Dunia | Kannada News | Karnataka News | India News - Part 634
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಿಗ್ ಬಾಸ್’ ಬಳಿಕ ಮತ್ತೊಂದು ರಿಯಾಲಿಟಿ ಶೋಗೆ ಆಯ್ಕೆಯಾದ ‘ಡ್ರೋನ್ ಪ್ರತಾಪ್’..!

ಬೆಂಗಳೂರು : ‘ಬಿಗ್ ಬಾಸ್’-10 ರಿಯಾಲಿಟಿ ಶೋ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ ಡ್ರೋನ್ ಪ್ರತಾಪ್ ಇದೀಗ ಮತ್ತೊಂದು ರಿಯಾಲಿಟಿ ಶೋಗೆ ಆಯ್ಕೆಯಾಗಿದ್ದಾರೆ. ಹೌದು, ಕಲರ್ಸ್ ಕನ್ನಡ ವಾಹಿನಿಯ Read more…

ಭಾರತದಲ್ಲಿ ನಿರುದ್ಯೋಗ ಸಮಸ್ಯೆ ತಾರಕಕ್ಕೇರಿದೆ; ಕರ್ನಾಟಕಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೊಡುಗೆಯಾದರೂ ಏನು?; ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಮಧ್ಯಂತರ ಬಜೆಟ್ ಬಗ್ಗೆ ನಮಗೆ ಯಾವುದೇ ನಿರೀಕ್ಷೆಗಳಿಲ್ಲ. ಕಳೆದ ಹತ್ತು ವರ್ಷಗಳಿಂದ ಕರ್ನಾಟಕಕ್ಕೆ, ಕನ್ನಡಿಗರಿಗೆ ಕೇವಲ ಅನ್ಯಾಯವಾಗುತ್ತಿದೆ ಎಂದು Read more…

D.K Suresh : ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿ.ಕೆ ಸುರೇಶ್

ನವದೆಹಲಿ : ಬಜೆಟ್ ಘೋಷಣೆ ಬೆನ್ನಲ್ಲೇ ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ದಕ್ಷಿಣ ಭಾರತದ ಹಣವನ್ನು Read more…

BIG NEWS : ಸಾರ್ವಜನಿಕರ ಗಮನಕ್ಕೆ : ಫೆ.8 ರಂದು ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆಬ್ರವರಿ 8 ರಂದು ವಿಧಾನಸೌಧ ಆವರಣದಲ್ಲಿ ರಾಜ್ಯಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ಜನಸ್ಪಂದನದ ಮೂಲಕ ಜನರ ಅಹವಾಲುಗಳಿಗೆ ಸ್ಥಳದಲ್ಲೇ ಅಥವಾ Read more…

BIG NEWS : ರಾಜ್ಯ ಸರ್ಕಾರದ ‘ಗೃಹಜ್ಯೋತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ 1.65 ಕೋಟಿ ಕುಟುಂಬಗಳ ನೋಂದಣಿ

ಬೆಂಗಳೂರು : ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ 1.65 ಕೋಟಿ ಕುಟುಂಬಗಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹಜ್ಯೋತಿ’ಯ ಲಾಭವನ್ನು Read more…

BIG NEWS : ‘ಗೃಹಜ್ಯೋತಿ’ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್

ಬೆಂಗಳೂರು : ಗೃಹಜ್ಯೋತಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ 10% ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್ ನೀಡಲಿದೆ. ಈ Read more…

BIG NEWS: ಕೆರಗೋಡು ಧ್ವಜ ವಿವಾದ; ಶಾಸಕ ಗಣಿಗ ರವಿ ನೇರ ಕಾರಣ; ಮಾಜಿ ಸಚಿವ ಆರೋಪ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾದಯಾತ್ರೆಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಜೆಡಿಎಸ್ ಕಾರಣ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಆರೋಪಕ್ಕೆ ಇದೀಗ Read more…

BIG NEWS : ಈ ಬಾರಿ ಸರಳ ಹಂಪಿ ಉತ್ಸವ, ಫೆ.2 ರಂದು ಸಿಎಂ ಸಿದ್ದರಾಮಯ್ಯ ಚಾಲನೆ |Hampi Utsava

ಬೆಂಗಳೂರು : ಮೂರು ದಿನಗಳ ಕಾಲ ನಡೆಯುವ ಹಂಪಿ ಉತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 2ರಂದು ಉದ್ಘಾಟಿಸಲಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಹಂಪಿ ಉತ್ಸವವನ್ನು ಸರಳವಾಗಿ Read more…

ದೇವರ ಮನೆಯಲ್ಲಿ ದೀಪ ಹಚ್ಚುವಾಗ ಇರಲಿ ಎಚ್ಚರ…..! ಬೆಂಕಿ ಅವಘಡಕ್ಕೆ ಹೊತ್ತಿ ಉರಿದ ಇಡೀ ಮನೆ

ದಾವಣಗೆರೆ: ದೇವರ ಮನೆಯಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಅವಘಡ ಸಂಭವಿಸಿ ಇಡೀ ಮನೆಯೇ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ನಡೆದಿದೆ. ಬಡಪ್ಪ Read more…

ಗಮನಿಸಿ : ‘KCET’ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಫೆ. 20 ರವರೆಗೆ ಅವಕಾಶ |KCET 2024

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ನೋಂದಣಿ ದಿನಾಂಕವನ್ನು ವಿಸ್ತರಿಸಿದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಫೆಬ್ರವರಿ 20 ರವರೆಗೆ Read more…

ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಮತ್ತೊಂದು ಹೊಸ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು : ನಟ ಶಿವರಾಜ್ ಕುಮಾರ್ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಶಿವಣ್ಣ ನಟನೆಯ ಹೊಸ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಶಿವರಾಜ್ ಕುಮಾರ್ ಅಭಿನಯದ Read more…

SHOCKING NEWS: 12 ವರ್ಷಗಳ ಕಾಲ ಪತ್ನಿಯನ್ನು ಗೃಹ ಬಂಧನದಲ್ಲಿಟ್ಟಿದ್ದ ಪತಿ; ಮೈಸೂರಿನಲ್ಲಿ ಅಮಾನವೀಯ ಕೃತ್ಯ ಬೆಳಕಿಗೆ

ಮೈಸೂರು: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಬರೋಬ್ಬರಿ 12 ವರ್ಷಗಳ ಕಾಲ ಗೃಹ ಬಂಧನದಲ್ಲಿ ಇರಿಸಿದ್ದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. 12 ವರ್ಷಗಳ ಬಳಿಕ Read more…

ಫೆ. 7 ರಂದು ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಹನುಮ ಧ್ವಜ ತೆರವು ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಶಾಂತಿ ಸೌಹಾರ್ದತೆಗೆ ಧಕ್ಕೆ ತಂದ ಶಕ್ತಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಫೆಬ್ರವರಿ 7ರಂದು ಮಂಡ್ಯ ಬಂದ್ ಗೆ ಪ್ರಗತಿಪರ Read more…

BIG NEWS: ತುಮಕೂರು ಕ್ಷೇತ್ರಕ್ಕೆ ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಸ್ಪರ್ಧಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪುಸ್ತಕಗಳ ಭಾರ ಇಳಿಸಲು ಹೊಸ ಪ್ರಯೋಗ

ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳ ಹೊರೆ ತಗ್ಗಿಸಲು ಸರ್ಕಾರ ವಿನೂತನ ಕ್ರಮ ಕೈಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

BIG NEWS: ಬಿಲ್ ಪಾವತಿಸದ ಹಿನ್ನೆಲೆ; ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಂದ್

ಬಳ್ಳಾರಿ: ಬಾಕಿ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಾಗಿಲು ಮುಚ್ಚಿವೆ. ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ ಬಡವರಿಗೆ ಕಡಿಮೆ ಬೆಲೆಯಲ್ಲಿ Read more…

ರಾಜ್ಯ ಸರ್ಕಾರದಿಂದ ʻಗ್ಯಾರಂಟಿʼ ಅನುಷ್ಠಾನಕ್ಕೆ ʻಪ್ರಗತಿ ಮೊಬೈಲ್ ಅಪ್ಲಿಕೇಶನ್ʼ : ಸಿಎಂ ಸಿದ್ದರಾಮಯ್ಯ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಮಹತ್ವದ ಕ್ರಮ ಕೈಗೊಂಡಿದ್ದು,  ʻಪ್ರಗತಿ ಮೊಬೈಲ್‌ ಅಪ್ಲಿಕೇಶನ್‌ ಅನ್ನು  ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ. ಪ್ರಗತಿ ಮೊಬೈಲ್ ಅಪ್ಲಿಕೇಶನ್ Read more…

BIG NEWS : ರಾಜ್ಯದ 31 ತಾಲೂಕುಗಳಲ್ಲಿ ʻಭೂಸುರಕ್ಷಾ ಯೋಜನೆʼ ಜಾರಿ : ಸಚಿವ ಕೃಷ್ಣ ಬೈರೇಗೌಡ ಘೋಷಣೆ

ಹುಬ್ಬಳ್ಳಿ : ರಾಜ್ಯದ 31 ತಾಲೂಕುಗಳಲ್ಲಿ ಭೂ ಸುರಕ್ಷಾ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ 31 ತಾಲೂಕಿನ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಮಂಡಳಿ ಹೆಸರು ತಪ್ಪಾಗಿದ್ದರೂ ಅರ್ಜಿ ಸ್ವೀಕೃತ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳಲ್ಲಿ ತಾವು ಓದಿದ ಶಾಲಾ ಶಿಕ್ಷಣ ಮಂಡಳಿಗಳಿಗೆ ಸಂಬಂಧಿಸಿದಂತೆ ತಪ್ಪಾಗಿದ್ದರೂ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಕರ್ನಾಟಕ Read more…

BREAKING : ಹಾಸನದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಹಾಸನ : ಹಾಸನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.  ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರ Read more…

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್. ದಿನೇಶ್ ಕುಮಾರ್ ನೇಮಕ: ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರಪತಿ ಭವನದಿಂದ ಅಧಿಕೃತ Read more…

KRS ಸುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ

ಮೈಸೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆ(ಕೆಆರ್‌ಎಸ್) ಸುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಇತರ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಡೆಸದಂತೆ ನಿಷೇಧಿಸಲಾಗಿದೆ. ಹೈಕೋರ್ಟ್ Read more…

ಹರಡುತ್ತಿರುವ ಮಂಗನ ಕಾಯಿಲೆ: ಒಂದೇ ದಿನ 10 ಜನರಲ್ಲಿ ಸೋಂಕು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನ 10 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ. ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಿಡ್ಡಿ Read more…

ಮೆಟ್ರೋದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ರೆ 10 ಸಾವಿರ ರೂ. ದಂಡ!

ಬೆಂಗಳೂರು : ಮೆಟ್ರೋ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ನೀಡುವವರಿಗೆ ಬರೋಬ್ಬರಿ 10,000 ರೂ. ದಂಡ ವಿಧಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿರ್ಧರಿಸಿದೆ. ನಮ್ಮ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಇಂದಿನಿಂದ ಬಿಯರ್ ದರ 12 ರೂ.ವರೆಗೆ ಹೆಚ್ಚಳ

ಬೆಂಗಳೂರು: ಇಂದಿನಿಂದ ಬಿಯರ್ ದರ ದುಬಾರಿಯಾಗಲಿದೆ. ಪ್ರತಿ ಬಾಟಲಿಗೆ 5 ರೂ. ನಿಂದ 12 ರೂಪಾಯಿವರೆಗೆ ಬಿಯರ್ ದರ ಹೆಚ್ಚಳವಾಗಿದೆ. ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇಕಡ Read more…

BIG NEWS: ರಾಜ್ಯದ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ಸರ್ಕಾರ ವಸ್ತ್ರ ಸಂಹಿತೆ ಜಾರಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜೀವಮಾನ Read more…

ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್ಟಾಪ್ ತಯಾರಿಕಾ ಘಟಕ ಆರಂಭಕ್ಕೆ ವಿಸ್ಟ್ರಾನ್ ಒಪ್ಪಂದ: 3 ಸಾವಿರಕ್ಕೂ ಅಧಿಕ ಉದ್ಯೋಗ, 1500 ಕೋಟಿ ರೂ. ಹೂಡಿಕೆ

ಬೆಂಗಳೂರು: ತೈವಾನ್ ಮೂಲದ ವಿಸ್ಟ್ರಾನ್ ಕಂಪನಿ ರಾಜ್ಯದಲ್ಲಿ ಲ್ಯಾಪ್ಟಾಪ್ ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ. 1,500 ಕೋಟಿ ರೂ. ಹೂಡಿಕೆ ಮಾಡಲಿದೆ. ಈ ಸಂಬಂಧ ವಿಸ್ಟ್ರಾನ್ ಅಧ್ಯಕ್ಷರು ರಾಜ್ಯ Read more…

ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ವಾರದೊಳಗೆ ʻಚಿಕಿತ್ಸೆ ಬಿಲ್ʼ ಪಾವತಿ ವ್ಯವಸ್ಥೆ

ಬೆಂಗಳೂರು : ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಯಶಸ್ವಿನಿ ಯೋಜನೆಯಡಿ 1 ವಾರದೊಳಗೆ ಚಿಕಿತ್ಸೆ ಬಿಲ್‌ ಪಾವತಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು Read more…

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು ಮನೆ ವಿತರಣೆ

ಬೆಂಗಳೂರು: ಮುಂದಿನ ತಿಂಗಳು ಫಲಾನುಭವಿಗಳಿಗೆ ವಿತರಣೆ ಆಗುವ ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳ ಕಾಮಗಾರಿಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಪರಿಶೀಲಿಸಿದ್ದಾರೆ. ಕೆಆರ್ ಪುರದ ನಾಗೇನಹಳ್ಳಿಯಲ್ಲಿ ನಿರ್ಮಿಸುತ್ತಿರುವ 800, Read more…

ಗೃಹಜ್ಯೋತಿ ಗ್ರಾಹಕರಿಗೆ ಸಿಹಿ ಸುದ್ದಿ: ಸಿಗಲಿದೆ ಇನ್ನಷ್ಟು ಲಾಭ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಮಾಸಿಕ ಅರ್ಹ 48 ಯೂನಿಟ್ ಗಳಿಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಶೇಕಡ 10 ರಷ್ಟು ಹೆಚ್ಚುವರಿ ವಿದ್ಯುತ್ ಗೆ ಬದಲಾಗಿ 10 ಯೂನಿಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...