alex Certify Karnataka | Kannada Dunia | Kannada News | Karnataka News | India News - Part 635
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭಾ ಚುನಾವಣೆಗೂ ಮುನ್ನ ಪಂಚಮಸಾಲಿಗೆ ಶೇ.15ರಷ್ಟು ಮೀಸಲಾತಿ ಕೊಡಿ : ಜಯ ಮೃತ್ಯುಂಜಯ ಶ್ರೀ ಒತ್ತಾಯ

ಬೆಂಗಳೂರು: ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಮುನ್ನ 2ಎ ಪ್ರವರ್ಗದಡಿ ಶೇ 15ರಷ್ಟು ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಲಿಂಗಾಯತ ಸಮುದಾಯ ರಾಜ್ಯ ಸರ್ಕಾರವನ್ನು Read more…

BIG NEWS: ಕುಣಿಯಲಾರದವರು ನೆಲಡೊಂಕು ಎಂದರಂತೆ…..HDK ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಮೈತ್ರಿ ಸರ್ಕಾರ ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಮಾಜಿ ಸಿಎಂ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು Read more…

BIG NEWS: ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ; ಪಟ್ಟದ ಆನೆ, ಕುದುರೆ, ಹಸುಗಳಿಗೆ ಪೂಜೆ

ಮೈಸೂರು: ನಾಡಿನೆಲ್ಲೆಡೆ ನವರಾತ್ರಿ, ದಸರಾ ಮಹೋತ್ಸವದ ಸಡಗರ ಸಂಭ್ರಮ ಮನೆ ಮಾಡಿದೆ. ಅದರಲ್ಲಿಯೂ ಸಾಂಸ್ಕೃತಿಕ ನಗರಿ ಮೈಸೂರು ಅರಮನೆಯಲ್ಲಿ ಇಂದು ಆಯುಧಪೂಜೆ ಸಂಭ್ರಮ. ಅಂಬಾವಿಲಾಸ ಅರಮನೆಯಲ್ಲಿ ರಾಜ ಯದುವೀರ Read more…

Raju Kage : ನರ್ಸ್ ಗಳ ಸೌಂದರ್ಯ ಬಣ್ಣಿಸಿ ಕ್ಷಮೆಯಾಚಿಸಿದ ಶಾಸಕ ರಾಜು ಕಾಗೆ

ಬೆಂಗಳೂರು : ನರ್ಸ್ ಗಳ ಸೌಂದರ್ಯ ಬಣ್ಣಿಸಿದ್ದ ಮಾತನಾಡಿದ್ದ ಶಾಸಕ ರಾಜು ಕಾಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದಲ್ಲಿ Read more…

ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕೊರಳಿನಲ್ಲಿ `ಹುಲಿ ಉಗುರು’ : ಒರಿಜಿನಲ್ ಆದ್ರೆ 7 ವರ್ಷ ಜೈಲು ಶಿಕ್ಷೆ?

  ಬೆಂಗಳೂರು : ಕನ್ನಡದ ಬಿಗ್ ಬಾಸ್ ಸೀಜನ್-10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಹುಲಿ ಉಗುರು ಧರಿಸಿರುವ ಆರೋಪದ Read more…

ಕಾವೇರಿ ನಿವಾಸದಲ್ಲೇ ‘ಮೈತ್ರಿ’ ಬೀಳಿಸಲು ಸ್ಕೆಚ್ ಹಾಕಿದ್ರು : HDK ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಕಾವೇರಿ ನಿವಾಸದಲ್ಲೇ ‘ಮೈತ್ರಿ’ ಸರ್ಕಾರ ಬೀಳಿಸಲು ಸ್ಕೆಚ್ ಹಾಕಿದ್ರು ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಮೈಸೂರಿಗೆ ಹೊರಡುವ ಮುನ್ನ Read more…

BIG UPDATE : ‘ನನ್ನ ಬಳಿ ಇರೋದು ಒರಿಜಿನಲ್ ಹುಲಿ ಉಗುರು’ : ತಪ್ಪೊಪ್ಪಿಕೊಂಡ ವರ್ತೂರು ಸಂತೋಷ್..!

ಬೆಂಗಳೂರು : ನನ್ನ ಬಳಿ ಇರೋದು ಒರಿಜಿನಲ್ ಹುಲಿ ಉಗುರು ಎಂದು ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆದುಕೊಂಡು Read more…

BIG NEWS: ಉತ್ತರ ಕನ್ನಡದಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೋರ್ವ ಬಲಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಡೆಂಗ್ಯೂ ಜ್ವರಕ್ಕೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮೊಹಮ್ಮದ್ ಮೀರಾನ್ ಸಾದಾ (77) ಮೃತರು. ಉತ್ತರ Read more…

Mysore Dasara : ಇಂದಿನಿಂದ 3 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಇಂದಿನಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಪ್ರಯಾಣ ಆರಂಭಿಸಿ Read more…

ಬೆಂಗಳೂರು : ಮಧ್ಯರಾತ್ರಿಯಲ್ಲಿ ಪೆಟ್ರೋಲ್ ಖಾಲಿಯಾಗಿ ನಿಂತಿದ್ದ ವ್ಯಕ್ತಿಗೆ ಸಹಾಯ ಮಾಡಿದ ಡೆಲಿವರಿ ಬಾಯ್ : ಹೃದಯಸ್ಪರ್ಶಿ ಪೋಸ್ಟ್ ವೈರಲ್

ಬೆಂಗಳೂರು : ಮಧ್ಯರಾತ್ರಿಯಲ್ಲಿ ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ಸಿಲುಕಿಕೊಂಡಾಗ ಸ್ವಿಗ್ಗಿ ಡೆಲಿವರಿ ಬಾಯ್ ಹೇಗೆ ಸಹಾಯ ಮಾಡಿದರು ಎಂಬುದನ್ನು ವ್ಯಕ್ತಿಯೊಬ್ಬರು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಹಂಚಿಕೊಂಡಿದ್ದಾರೆ. ಶ್ರವಣ್ Read more…

Bengaluru : ಪ್ರಿಯಕರನ ಜೊತೆ ಓಡಿಹೋದ ಪುತ್ರಿ : ಮನನೊಂದು ತಂದೆ ಆತ್ಮಹತ್ಯೆ

ಬೆಂಗಳೂರು: ಮಗಳು ಪ್ರಿಯಕರನೊಂದಿಗೆ ಓಡಿಹೋದಳು ಎಂಬ ಕಾರಣಕ್ಕೆ ಆನೇಕಲ್ ತಾಲೂಕಿನ ನಾರಾಯಣಪುರ ಗ್ರಾಮದ ನಿವಾಸಿಯೊಬ್ಬರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ನಗರದಲ್ಲಿ ನೇಕಾರನಾಗಿ ಕೆಲಸ ಮಾಡುತ್ತಿದ್ದ ಗೋಪಾಲ್ ಎಂದು Read more…

‘ಸಾಲುಮರದ ತಿಮ್ಮಕ್ಕ’ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ Read more…

ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ BMW ಕಾರು

ಮೈಸೂರು: ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಬಿಎಂಡಬ್ಲ್ಯು ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಕಾರು ಹೊತ್ತಿ ಉರಿದಿದೆ. Read more…

‘ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ’ : ಆಯುಧ ಪೂಜೆ , ವಿಜಯದಶಮಿ ಶುಭಾಶಯ ಕೋರಿದ ಡಿಬಾಸ್

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಜಯದಶಮಿ, ಹಾಗೂ ಆಯುಧಪೂಜೆಯ ಶುಭಾಶಯ ಕೋರಿದ್ದಾರೆ. ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಎಂದು ನಾಡಹಬ್ಬ ದಸರಾ Read more…

Power Cut : ಹಬ್ಬದ ಹೊತ್ತಲ್ಲೇ ಬೆಂಗಳೂರಿಗರಿಗೆ `ಪವರ್ ಶಾಕ್’ : ಇಂದಿನಿಂದ 5 ದಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರವು ಈ ವಾರದ ಬಹುಪಾಲು ನಿಗದಿತ ವಿದ್ಯುತ್ ಕಡಿತಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

BIG NEWS: ಮೈಸೂರು ದಸರಾ ಜೊತೆಗೆ ಬೆಂಗಳೂರು ದಸರಾ ಹಬ್ಬಕ್ಕೂ ಭಾರಿ ಭದ್ರತೆ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜೊತೆಗೆ ಬೆಂಗಳೂರು ದಸರಾ ಹಬ್ಬಕ್ಕೂ ಭದ್ರತೆ ಕಲ್ಪಿಸಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ಅದ್ದೂರಿ ದಸರಾ ರಥಗಳ ಮೆರವಣಿಗೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. Read more…

Navaratri 2023 : ನವರಾತ್ರಿ ಮಹಾನವಮಿ ಪೂಜಾ ವಿಧಾನ, ಮುಹೂರ್ತ, ಮಹತ್ವದ ಬಗ್ಗೆ ತಿಳಿಯಿರಿ

ನವರಾತ್ರಿಯ ಒಂಬತ್ತನೇ ದಿನದಂದು ತಾಯಿ ಸಿದ್ಧಿಧಾತ್ರಿಯನ್ನು ಪೂಜಿಸುವ ಸಂಪ್ರದಾಯವಿದೆ. ದುರ್ಗಾ ದೇವಿಯ ಈ ರೂಪವನ್ನು ಪೂಜಿಸುವ ಮೂಲಕ, ಪ್ರತಿಯೊಂದು ಆಸೆಯೂ ಈಡೇರುತ್ತದೆ ಎಂದು ನಂಬಲಾಗಿದೆ. ಅನೇಕ ಜನರು ನವಮಿ Read more…

ಶಕ್ತಿ ಯೋಜನೆ ಶಾಕ್: ಸಂಚಾರ ಸ್ಥಗಿತಗೊಳಿಸಿದ 20 ಸಾವಿರ ಖಾಸಗಿ ಬಸ್: ಸಂಕಷ್ಟದಲ್ಲಿ 70 ಸಾವಿರ ಕುಟುಂಬ

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ಜಾರಿಯಾದ ನಂತರ ರಾಜ್ಯದಲ್ಲಿ 20,000 ಖಾಸಗಿ ಬಸ್ ಗಳು ಸಂಚಾರ ಸ್ಥಗಿತಗೊಳಿಸಿವೆ. Read more…

BIG UPDATE : ‘ವರ್ತೂರು ಸಂತೋಷ್’ ಧರಿಸಿದ್ದು ‘ಹುಲಿ ಉಗುರು’ ಎಂದು ಸಾಬೀತಾಗಿದೆ : ಡಿಸಿಎಫ್ ರವೀಂದ್ರ ಸ್ಪಷ್ಟನೆ

ಬೆಂಗಳೂರು : ಇತಿಹಾಸದಲ್ಲೇ ಇದೇ ಮೊದಲು ಕನ್ನಡದ ಬಿಗ್ ಬಾಸ್ ಸೀಜನ್-10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಹುಲಿ Read more…

BIG NEWS: ಮೈಸೂರು ದಸರಾ: ಮಾವುತರು, ಕವಾಡಿಗರಿಗೆ ಉಪಹಾರ ಬಡಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾವುತರು ಹಾಗೂ ಕಾವಾಡಿಗರಿಗೆ ಉಪಹಾರ ಬಡಿಸಿದ್ದಾರೆ. ದಸರಾ ಮಹೋತ್ವವ ಹಿನ್ನೆಲೆಯಲ್ಲಿ ದಸರಾ ಕೇಂದ್ರ Read more…

ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಗಂಗಾ Read more…

BIG NEWS : ಸಿಡಿಮದ್ದು ತಾಲೀಮು ವೇಳೆ ಅವಘಡ : ಸಿಬ್ಬಂದಿ ಆಸ್ಪತ್ರೆಗೆ ದಾಖಲು

ಮೈಸೂರು : ಮೈಸೂರು ದಸರಾ ಬಹಳ ವಿಜೃಂಭಣೆಯಾಗಿ ನಡೆಯುತ್ತಿದ್ದು, ಸಿಡಿಮದ್ದು ತಾಲೀಮು ವೇಳೆ ಅವಘಡವೊಂದು ನಡೆದಿದೆ. ಸಿಡಿಮದ್ದು ಸಿಡಿದು ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. Read more…

ಆಯುಧಪೂಜೆ, ವಿಜಯದಶಮಿ ಶುಭಾಶಯ ಕೋರಿದ ಮಾಜಿ ಪ್ರಧಾನಿ HDD

ಬೆಂಗಳೂರು : ಇಂದು ನಾಡಿನಾದ್ಯಂತ ವಿಜಯದಶಮಿ, ಆಯುಧ ಪೂಜೆ ಸಂಭ್ರಮ. ಈ ಹಿನ್ನೆಲೆ ನಾಡಿನ ಸಮಸ್ತ ಜನತೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಯುಧಪೂಜೆ, ವಿಜಯದಶಮಿ ಶುಭಾಶಯ ಕೋರಿದ್ದಾರೆ. Read more…

Mysore Dasara : ಇಂದು ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ : ಸಿಎಂ ಸಿದ್ದರಾಮಯ್ಯ ಭಾಗಿ

ಮೈಸೂರು : ರಾಜ್ಯದಲ್ಲಿ ಇಂದು ಆಯುಧಪೂಜೆ ಸಡಗರ ಸಂಭ್ರಮ ಮನೆ ಮಾಡಿದ್ದು, ಅರಮನೆಯಲ್ಲಿ ಆಯುಧ ಪೂಜೆ ನಡೆಯುತ್ತಿದೆ. ಇಂದು ಸಂಜೆ 4 ಗಂಟೆಗೆ ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದ್ದು, Read more…

BREAKING : ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ ಅರೆಸ್ಟ್

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಜನ್-10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು Read more…

JOB ALERT : ಗುತ್ತಿಗೆ ಆಧಾರಿತ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಮಂಡಳಿ ವಿರುದ್ಧ ದಾಖಲಾಗುವ ಪ್ರಕರಣದಲ್ಲಿ ಮಂಡಳಿ ಪರವಾಗಿ ಹಾಜರಾಗಿ ವಾದ ಮಂಡಿಸಲು ಗುತ್ತಿಗೆ ಆಧಾರಿತ ಕಾನೂನು Read more…

ರಾಜ್ಯ ಸರ್ಕಾರದಿಂದ `ಆಸಿಡ್ ದಾಳಿ ಸಂತ್ರಸ್ತ ಮಹಿಳೆ’ಯರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ

ಬೆಂಗಳೂರು : ಆ್ಯಸಿಡ್ ಸಂತ್ರಸ್ತ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು,  ಆಸಿಡ್ ದಾಳಿ ಸಂತ್ರಸ್ತರಿಗೆ ಬಡ್ಡಿ ರಹಿತ 5 ಲಕ್ಷ ರೂ. ಸಾಲ ಸೌಲಭ್ಯ ನೀಡಲಾಗುವುದು ಎಂದು Read more…

ಬರಗಾಲದಲ್ಲಿ ವರದಾನ: ನರೇಗಾ ವೈಯಕ್ತಿಕ ಕಾಮಗಾರಿ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯದ ಮೊತ್ತವನ್ನು 2.50 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. Read more…

GOOD NEWS: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 8 ವರ್ಷಗಳ ಬಳಿಕ ರಾಜ್ಯ ಸಾರಿಗೆ ನಿಗಮದಲ್ಲಿ ನೇಮಕಾತಿ ಆರಂಭ

ಬೆಂಗಳೂರು: ನಾಲ್ಕು ಸಾರಿಗೆ ನಿಗಮಗಳಲ್ಲಿ 13,000 ಚಾಲಕ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 2016ರ ಬಳಿಕ 8 ವರ್ಷಗಳ ನಂತರ ಸಾರಿಗೆ ನಿಗಮಗಳಿಗೆ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಆಗಸ್ಟ್-ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗಸ್ಟ್-ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ ಮಾಡಲಾಗಿದೆ. 2023-24ನೇ ಸಾಲಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...