alex Certify Karnataka | Kannada Dunia | Kannada News | Karnataka News | India News - Part 638
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾರಂಟಿ ಯೋಜನೆ ಜಾರಿ, ಬರ ಪರಿಸ್ಥಿತಿ ಬಗ್ಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ, ಬರ ಪರಿಸ್ಥಿತಿಯಿಂದ ಎದುರಾದ ಸಮಸ್ಯೆಗಳು ಸೇರಿ ಸರ್ಕಾರದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ Read more…

ಶ್ರೀರಾಮನ ಭಕ್ತರಿಗೆ ಗುಡ್ ನ್ಯೂಸ್ : ಅಯೋಧ್ಯೆಗೆ ಬೆಂಗಳೂರು ಸೇರಿ 8 ನಗರಗಳಿಂದ ವಿಮಾನ ಸಂಚಾರ ಆರಂಭ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು 2024 ರ ಫೆಬ್ರವರಿ 1 ರಿಂದ ನಗರಕ್ಕೆ ವಿಮಾನ ಸಂಪರ್ಕವನ್ನು ಹೆಚ್ಚಿಸಲು ಉತ್ತರ ಪ್ರದೇಶದ ಅಯೋಧ್ಯೆಗೆ ಎಂಟು ಹೊಸ ವಿಮಾನ ಮಾರ್ಗಗಳನ್ನು ಪ್ರಾರಂಭಿಸಲು Read more…

Shocking News : ತುಮಕೂರಿನಲ್ಲಿ ಹೇಯ ಕೃತ್ಯ : ಯುವಕನಿಂದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಕೊರಟಗೆರೆ : ಕುಡಿದ ಮತ್ತಿನಲ್ಲಿ ಯುವಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ Read more…

BIG NEWS : ಇನ್ಮುಂದೆ ʻಪಿಎಚ್ ಡಿʼಗೂ ʻCETʼ ಪರೀಕ್ಷೆ : ಉನ್ನತ ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಇನ್ಮುಂದೆ ಪಿಎಚ್‌ ಡಿಗೂ ಸಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಿದೆ. ವೃತ್ತಿಪರ ಕೋರ್ಸ್‌ ಗಳು ಹಾಗೂ ವಿವಿಧ ಪದವಿ, Read more…

ಗಮನಿಸಿ : ʻNPSʼ ನಿಂದ ʻFASTagʼ ವರೆಗೆ ನಾಳೆಯಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು

ನವದೆಹಲಿ : ಫೆಬ್ರವರಿ 2024 ರಿಂದ ಹಣದ ನಿಯಮಗಳು ಬದಲಾಗುತ್ತಿವೆ: ಜನವರಿ ತಿಂಗಳು ಇಂದು ಕೊನೆಗೊಳ್ಳಲಿದೆ ಮತ್ತು ನಾಳೆಯಿಂದ ಫೆಬ್ರವರಿ ಪ್ರಾರಂಭವಾಗಲಿದೆ. ಹೊಸ ತಿಂಗಳೊಂದಿಗೆ, ಅನೇಕ ನಿಯಮಗಳಲ್ಲಿ ಬದಲಾವಣೆಯಾಗಲಿವೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಸರ್ವೇಯರ್ ಸೇರಿ 2,000 ಹುದ್ದೆಗಳ ಭರ್ತಿಗೆ ಪ್ರಸ್ತಾವನೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸರ್ವೇಯರ್‌ ಸೇರಿದಂತೆ 2,000 ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಕಂದಾಯ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯದಲ್ಲಿ ಖಾಲಿ ಇರುವ Read more…

Alert : ʻUPIʼ ಬಳಸುವಾಗ ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಖಾತೆ ಖಾಲಿಯಾಗೋದು ಪಕ್ಕಾ!

ಇಂದಿನ ದಿನಗಳಲ್ಲಿ ಹೆಚ್ಚಿನ ಜನರು ಯುಪಿಐ ಅಪ್ಲಿಕೇಶನ್ ಮೂಲಕ ಹಣವನ್ನು ಪಾವತಿಸುತ್ತಾರೆ. ಪಾವತಿಯು ಒಂದು ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವಾಗಿರಲಿ, ಬಹುತೇಕ ಎಲ್ಲರೂ ಯುಪಿಐ ಮೂಲಕ ಪಾವತಿಸಲು Read more…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಪಹಣಿ ಲೋಪ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’

ಬೆಂಗಳೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜನಸಾಮಾನ್ಯರ ಎಲ್ಲಾ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಜ್ಯಾದ್ಯಂತ ಕಂದಾಯ ಅದಾಲತ್ ಗೆ ಮರು ಚಾಲನೆ ನೀಡಲಾಗುವುದು ಎಂದು ಕಂದಾಯ Read more…

BREAKING: ವಿಜಯಪುರ ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು

ವಿಜಯಪುರ: ವಿಜಯಪುರ ಡಿಡಿಪಿಐ ಮತ್ತು ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. IEDSS ಯೋಜನೆ ಅನುಷ್ಠಾನ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್ ನಾಗೂರ Read more…

ʻBSNLʼ ಗ್ರಾಹಕರ ಗಮನಕ್ಕೆ : ಫೈಬರ್ (FTTH ) ಗೆ ನವೀಕರಿಸಿಕೊಳ್ಳಲು ಮನವಿ

ಬಿ.ಎಸ್.ಎನ್.ಎಲ್ ಟೆಲಿಕಾಂ ಎಫ್.ಟಿ.ಟಿ.ಎಚ್ ವೇಗದ ಪರಿವರ್ತನೆಗೆ ಹೊಸ ಉಪಕ್ರಮದ ಲ್ಯಾಂಡ್‌ಲೈನ್‌ನೊಂದಿಗೆ ಬಂದಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಗ್ರಾಹಕರು ತಮ್ಮ ಅಸ್ತಿತ್ವದಲ್ಲಿರುವ ಕಾಪರ್ ಲೈನ್ ಅನ್ನು ಯಾವುದೇ ಆರಂಭಿಕ Read more…

ರಾಯಚೂರಿನಲ್ಲಿ ʻಏಮ್ಸ್ʼ ಸ್ಥಾಪನೆ : ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಂಬರುವ ಬಜೆಟ್ ನಲ್ಲಿ ರಾಯಚೂರು ಜಿಲ್ಲೆಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸೇರಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ Read more…

ರಾಜ್ಯಾದ್ಯಂತ ʻಕಂದಾಯ ಅದಾಲತ್ ಗೆ ಮರು ಚಾಲನೆ : ಒಂದೇ ಸೂರಿನಡಿ ಈ ಎಲ್ಲಾ ಸಮಸ್ಯೆಗೆ ಸಿಗಲಿದೆ ಪರಿಹಾರ

ಬೆಂಗಳೂರು : ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್‌ ಆಂದೋಲನ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.  ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪಹಣಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಲು Read more…

ರಾಜ್ಯದ ಹಿಂದುಳಿದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾಸಿರಿ, ಶುಲ್ಕ ವಿನಾಯಿತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ Read more…

ಪದವೀಧರ ಮಹಿಳೆಯರೇ ಗಮನಿಸಿ : ಉದ್ಯಮಶೀಲತಾ ತರಬೇತಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ 50 ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಉದ್ಯಮಶೀಲತಾ ತರಬೇತಿ ನೀಡಲು ಈಗಾಗಲೇ  ಆನ್‍ಲೈನ್ ಮೂಲಕ ಅರ್ಜಿ Read more…

BIG NEWS : ಕೆರಗೋಡು ‘ಹನುಮ ಧ್ವಜ’ ವಿವಾದಕ್ಕೆ ಟ್ವಿಸ್ಟ್ : ಮುಚ್ಚಳಿಕೆ ಪತ್ರ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಮಂಡ್ಯ : ಕೆರಗೋಡು ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮುಚ್ಚಳಿಕೆ ಪತ್ರ ಹಂಚಿಕೊಂಡಿದ್ದಾರೆ. ಕೆಲವು ವಿಚಾರಗಳನ್ನು ಉಲ್ಲೇಖಿಸಿ ಮುಚ್ಚಳಿಕೆ ಪತ್ರದೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. Read more…

BIGG NEWS : ಚಾರಣ ಪ್ರಿಯರೇ ಇತ್ತ ಗಮನಿಸಿ : ಟ್ರಕ್ಕಿಂಗ್ ಗೆ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ನಿರ್ಬಂಧ..!

ಬೆಂಗಳೂರು : ಅನಧಿಕೃತ ಟ್ರೆಕ್ಕಿಂಗ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣಕ್ಕೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ. Read more…

BIG NEWS: ಯಾವ ಧ್ವಜವಿತ್ತೋ ಅದೇ ಧ್ವಜವನ್ನು ಅಲ್ಲಿ ಹಾರಿಸಲಿ; ಇಲ್ಲವಾದರೆ ಉಗ್ರ ಹೋರಾಟ; ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಪಕ್ಷ Read more…

BREAKING : ಕರ್ನಾಟಕದ ರಣಜಿ ಕ್ಯಾಪ್ಟನ್, ಕ್ರಿಕೆಟಿಗ ‘ಮಯಾಂಕ್ ಅಗರ್ವಾಲ್ ಅಸ್ವಸ್ಥ’, ಐಸಿಯುನಲ್ಲಿ ಚಿಕಿತ್ಸೆ

ಕರ್ನಾಟಕದ ರಣಜಿ ಕ್ಯಾಪ್ಟನ್,   ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದ ರಣಜಿ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್  ತ್ರಿಪುರಾದಲ್ಲಿ ಪಂದ್ಯ ಆಡಲು ತೆರಳಿದ್ದಾಗ Read more…

BIG UPDATE : ಕೆರಗೋಡು ‘ಹನುಮ ಧ್ವಜ’ ವಿವಾದಕ್ಕೆ ಬಿಗ್ ಟ್ವಿಸ್ಟ್ : ಗ್ರಾಮ ಪಂಚಾಯ್ತಿ ‘ನಡವಳಿ ಪುಸ್ತಕ’ವೇ ನಾಪತ್ತೆ

ಮಂಡ್ಯ : ಮಂಡ್ಯದಲ್ಲಿ ‘ಹನುಮಾನ್ ಧ್ವಜ’ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರೆಗೋಡು ಗ್ರಾಮ ಪಂಚಾಯಿತಿಯ ನಡಾವಳಿ ಪುಸ್ತಕವೇ ನಾಪತ್ತೆಯಾಗಿದೆ. ಮಂಡ್ಯದಲ್ಲಿ ‘ಹನುಮಾನ್ ಧ್ವಜ’ ವಿವಾದ ರಾಜಕೀಯ ದಂಗಲ್ ಗೆ Read more…

ALERT : ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ‘ಸಿಸಿಟಿವಿ’ ಅಳವಡಿಕೆ ಕಡ್ಡಾಯ : ರಾಜ್ಯ ಸರ್ಕಾರ

ಬೆಂಗಳೂರು : ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದ್ದು, ರಾಜ್ಯ ಸರ್ಕಾರದ ಮಹತ್ವದ ಸೂಚನೆ ನೀಡಿದೆ. ನಾಗರಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಬಲಪಡಿಸಲು ಆದ್ಯತೆ ನೀಡಲಾಗಿದ್ದು, Read more…

BIG NEWS: ಉತ್ತರ ಕನ್ನಡಕ್ಕೂ ಕಾಲಿಟ್ಟ ಧ್ವಜ ವಿವಾದ; ಸಾವರ್ಕರ್ ವೃತ್ತದ ಭಗವಾಧ್ವಜ ತೆರವು

ಕಾರವಾರ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿರುವ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಗೂ ಧ್ವಜ ವಿವಾದ ಕಾಲಿಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ Read more…

SHOCKING : ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆ

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆಯಾದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಬಸವಾನಿ ಸಮೀಪದ ಕಾಡೊಂದರಲ್ಲಿ ಬಾಲಕಿ ಶವ ಪತ್ತೆಯಾಗಿದ್ದು, ನೇಣು Read more…

BREAKING NEWS: ಧ್ವಜ ವಿವಾದ: ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರ ಮೇಲೂ ಕೇಸ್ ದಾಖಲು

ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಪ್ರತಿಭಟನಾಕಾರರಿಗೆ ಮತ್ತೊಂದು ಶಾಕ್ ನೀಡಲಾಗಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರ ಮೇಲೂ ಕೇಸ್ ದಾಖಲಾಗಿದೆ. ಕೆರಗೋಡು ಗ್ರಾಮದಲ್ಲಿ ಹನುಮ Read more…

ಚಾಮರಾಜನಗರ : ಉಳುಮೆ ಮಾಡುವಾಗ ಟ್ರಾಕ್ಟರ್ ಪಲ್ಟಿ , ಸ್ಥಳದಲ್ಲೇ ರೈತ ಸಾವು

ಚಾಮರಾಜನಗರ : ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ರೈತ ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಾದಪ್ಪ (58) ಎಂದು ಗುರುತಿಸಲಾಗಿದೆ. Read more…

BIG NEWS: ಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತಿದ್ದೇಕೆ? ಬಿಜೆಪಿ ನಾಯಕರಿಗೆ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಮಂಡ್ಯದಲ್ಲಿ ಧ್ವಜ ವಿವಾದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಂತಿ ಕದಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ. Read more…

‘ಜೈ ಶ್ರೀರಾಮ್’ ಎಂಬುದು ಬಿಜೆಪಿಯವರ ಸ್ವತ್ತಲ್ಲ, ಗಾಂಧೀಜಿಯೇ ‘ಹೇ ರಾಮ್’ ಎಂದು ಹೇಳಿದ್ರು-CM ಸಿದ್ದರಾಮಯ್ಯ

ಬೆಂಗಳೂರು : ‘ಜೈ ಶ್ರೀರಾಮ್’ ಎಂಬುದು ಬಿಜೆಪಿಯವರ ಸ್ವತ್ತಲ್ಲ, ಮಹಾತ್ಮ ಗಾಂಧೀಜಿಯವರೇ ‘ಹೇ ರಾಮ್’ ಎಂದು ಹೇಳಿದ್ರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬೆಂಗಳೂರಿನ KPCC ಕಚೇರಿಯಲ್ಲಿ Read more…

BREAKING : ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 218 ‘PSI’ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಿದ್ದು, 218 ಪಿಎಸ್ ಐ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ Read more…

BIG NEWS: ರಾಷ್ಟ್ರ ಧ್ವಜಕ್ಕೆ ಅಪಮಾನ; ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ಎಸ್ ಪಿಗೆ ದೂರು

ಮಂಡ್ಯ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ದೂರು ನೀಡಲಾಗಿದೆ. ಕೆರಗೋಡು ಗ್ರಮದಲ್ಲಿ ಹನುಮ ಧ್ವಜ ಇಳಿಸಿ ರಾಷ್ಟ್ರಧ್ವಜ ಹಾರಿಸಿದ್ದ Read more…

BREAKING : ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಿಸಿದ್ದ ‘ಹಸಿರು ಬಾವುಟ’ ತೆರವು

ಬೆಂಗಳೂರು : ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಿಸಿದ್ದ ಹಸಿರು ಬಾವುಟವನ್ನು ತೆರವು ಮಾಡಲಾಗಿದೆ,ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಸಿರು ಬಾವುಟವನ್ನು ತೆರವುಗೊಳಿಸಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿ ಹಾಕಲಾಗಿದ್ದ Read more…

‘ಜೂನಿ’ ಚಿತ್ರದ ಟ್ರೇಲರ್ ರಿಲೀಸ್ : ಶೆಫ್ ಪಾತ್ರದಲ್ಲಿ ‘ಪ್ರಥ್ವಿ ಅಂಬರ್’ |Watch Trailer

ಅಂಬರ್ ಪ್ರಥ್ವಿ ನಟನೆಯ ದಿಯಾ ಸಿನಿಮಾ ಎಲ್ಲರ ಗಮನ ಸೆಳೆದಿತ್ತು, ಇದೀಗ ಪೃಥ್ವಿ ಅಂಬರ್ ‘ಜೂನಿ’ ಕ್ಯಾರೆಕ್ಟರ್ ಸಿನಿಮಾದಲ್ಲಿ ನಟಿಸಿದ್ದು, ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾದಲ್ಲಿ ಪೃಥ್ವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...