alex Certify Karnataka | Kannada Dunia | Kannada News | Karnataka News | India News - Part 639
ಕನ್ನಡ ದುನಿಯಾ
    Dailyhunt JioNews

Kannada Duniya

ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ :  ಉಚಿತ ಉಪಕರಣಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳಾದ ಬಡಗಿ, ಗಾರೆ, Read more…

ಪಾಕಿಸ್ತಾನ ಬೆಂಬಲಿಸಲು ಸಿಎಂ, ಡಿಸಿಎಂ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ರಾ..? : ಮಾಜಿ ಸಿಎಂ ‘HDK’ ಗರಂ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ಆಸ್ಟ್ರೇಲಿಯಾ – ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಿದ್ದಾರೆ. Read more…

ಸರ್ಕಾರಿ ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `KEA’ ವಿವಿಧ ಇಲಾಖೆಗಳ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು :  ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಸೇರಿದಂತೆ ವಿವಿಧ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಕ್ಟೋಬರ್ 28 Read more…

BIG NEWS : ಸದ್ಯಕ್ಕೆ ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಸದ್ಯಕ್ಕೆ ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಜೆಡಿಎಸ್ ಮುಖ್ಯ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ Read more…

ರೀಲ್ ಅಲ್ಲಾ ರಿಯಲ್ : ಪತಿಯನ್ನು ಬಂಪರ್ ಆಫರ್ ನಲ್ಲಿ ಮಾರಿದ ಹೆಂಡ್ತಿ, ದಸರಾ ಆಫರ್ ನಲ್ಲಿ ಖರೀದಿಸಿದ ಗೆಳತಿ..!

ಬೆಂಗಳೂರು/ ಮಂಡ್ಯ : ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ವಿವಾಹವಾಗಿದ್ದ ಪತಿ, ಪತ್ನಿ ಮದುವೆಯಾಗಿ ಸಂಭ್ರಮದಿಂದ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಪತಿ ವಿವಾಹಿತ ಮಹಿಳೆಯೊಂದಿಗೆ ಅಕ್ರಮ Read more…

ಪರಶುರಾಮನ ಮೂರ್ತಿ ಕಂಚಿನದ್ದು ಎಂದು 14 ಕೋಟಿಗೆ ಉಂಡೆ ನಾಮ ತಿಕ್ಕಿದೆ ಬಿಜೆಪಿ : ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು : ಪರಶುರಾಮನ ಮೂರ್ತಿ ಕಂಚಿನದ್ದು ಎಂದು ಹೇಳಿ ಸರ್ಕಾರದ 14 ಕೋಟಿಗೆ ಉಂಡೆ ನಾಮ ತಿಕ್ಕಿದೆ ಬಿಜೆಪಿ ಎಂದು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ಕುರಿತು Read more…

ಸುಳ್ಳು ಸುದ್ದಿ ಹಬ್ಬಿಸುವವರಿಗೆ ಸಿಎಂ ಖಡಕ್ ವಾರ್ನಿಂಗ್ : `ಫ್ಯಾಕ್ಟ್ ಚೆಕ್’ ಮಾಡಿ ಕ್ರಮಕ್ಕೆ ಸೂಚನೆ

ಬೆಂಗಳೂರು : ಸುಳ್ಳು ಸುದ್ದಿ ಹರಡುವವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದು, ಸುಳ್ಳು ಸುದ್ದಿಗಳನ್ನು ಫ್ಯಾಕ್ಟ್ ಚೆಕ್ ಮಾಡಿ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಹೇಳಿದ್ದಾರೆ. ಪೊಲೀಸ್ Read more…

ನ. 5ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್)-454 ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ 2023ರ ನವಂಬರ್ 5ರಂದು ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 Read more…

BREAKING : ನಕಲಿ ‘ವೋಟರ್ ಐಡಿ’ ಮುದ್ರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತ ‘CCB’ ವಶಕ್ಕೆ

ಬೆಂಗಳೂರು : ನಕಲಿ ಗುರುತಿನ ಚೀಟಿ ಮುದ್ರಿಸುತ್ತಿದ್ದ ಸಚಿವ ಬೈರತಿ ಸುರೇಶ್ ಆಪ್ತ ಹಾಗೂ ಇನ್ನಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೈರತಿ ಸುರೇಶ್ ಅವರ ಆಪ್ತ ಮೌನೇಶ್ ಕುಮಾರ್ Read more…

Mysore Dasara : ಅ.25 ರಂದು ಮೈಸೂರು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಮೈಸೂರು : ದಸರಾ ಹಿನ್ನೆಲೆ ಅ.25 ರಂದು ಹೆಚ್ಚಿನ ಜನಸಂದಣಿ ಇರುವುದರಿಂದ ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ದಿನಾಂಕ: 24/10/2023 ರಂದು Read more…

ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಸೇರಿದರೂ ಅಚ್ಚರಿ ಪಡಬೇಕಾಗಿಲ್ಲ : ಸಚಿವ ಎಂಬಿ ಪಾಟೀಲ್

ಬೆಂಗಳೂರು : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಸೇರಿದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಬಿ Read more…

BIG NEWS : ಶೀಘ್ರದಲ್ಲೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: B.Y ವಿಜಯೇಂದ್ರ

ಬೆಂಗಳೂರು : ಶೀಘ್ರದಲ್ಲೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ನಡೆಯಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಬಿ.ವೈ ವಿಜಯೇಂದ್ರ Read more…

Navaratri 2023 : ನವರಾತ್ರಿ ವೇಳೆ ಎಂದಿಗೂ ಈ ತಪ್ಪು ಮಾಡಬೇಡಿ, ದೇವಿ ಕೋಪಿಸಿಕೊಳ್ಳುತ್ತಾಳಂತೆ..!

ದಸರಾ ನವರಾತ್ರಿಯನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ದುರ್ಗಾ ದೇವಿಯನ್ನು ಒಂಬತ್ತು ದಿನಗಳಲ್ಲಿ ಒಂಬತ್ತು ರೂಪಗಳೊಂದಿಗೆ ಪೂಜಿಸಲಾಗುತ್ತದೆ. ಶಾರದಾ ನವರಾತ್ರಿ ಎಂದೂ ಕರೆಯಲ್ಪಡುವ ಎರಡನೇ ನವರಾತ್ರಿ ಈ ವರ್ಷ ಅಕ್ಟೋಬರ್ 15 Read more…

Kisan Credit Card : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ. ರೈತರಿಗೆ ಆದಾಯ ಮತ್ತು ಆರ್ಥಿಕ ಪ್ರಯೋಜನಗಳನ್ನು ನೀಡಲು ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಕೂಡ ಒಂದು.ಇದರಲ್ಲಿ, ರೈತರು ಕಾರ್ಡ್ Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಮಹಿಳೆಯರೇ ಗಮನಿಸಿ : ಪ್ರಧಾನಮಂತ್ರಿ ‘ಮಾತೃವಂದನಾ ಯೋಜನೆ’ ನೋಂದಣಿಗೆ ಸೂಚನೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ. Read more…

Bengaluru : ವಾಹನ ಸವಾರರೇ ಇತ್ತ ಗಮನಿಸಿ : ಇಂದಿನಿಂದ 4 ತಿಂಗಳು ‘ಸಿಲ್ಕ್ ಬೋರ್ಡ್’ ಫ್ಲೈ ಓವರ್ ಬಂದ್

ಬೆಂಗಳೂರು : ಮೆಟ್ರೋ ಕಾಮಗಾರಿ ನಡೆಯುವ ಹಿನ್ನೆಲೆ ಇಂದಿನಿಂದ 4 ತಿಂಗಳು ಸಿಲ್ಕ್ ಬೋರ್ಡ್ ಫ್ಲೈ ಓವರ್ ಬಂದ್ ಆಗಲಿದ್ದು, ವಾಹನ ಸವಾರರು ಸಹಕರಿಸುವಂತೆ ಬಿಎಂಆರ್ ಸಿಎಲ್ ಪ್ರಕಟಣೆ Read more…

ಮದ್ಯ ಪ್ರಿಯರೇ ಗಮನಿಸಿ : ಅ.24 ರಂದು ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಮಡಿಕೇರಿ : ದಸರಾ ಆಚರಣೆ ಹಿನ್ನಲೆಯಲ್ಲಿ ಮಡಿಕೇರಿ ನಗರದ ಹಲವು ಕಡೆ ಅಕ್ಟೋಬರ್, 24 ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 25 ರ ಬೆಳಗ್ಗೆ 10 ಗಂಟೆಯವರೆಗೆ Read more…

BREAKING : 35 ‘PSI’ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 35 ಪಿಎಸ್ಐಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ( Karnataka Government) ಆದೇಶ ಹೊರಡಿಸಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ Read more…

JOB ALERT : ವೈದ್ಯಕೀಯ-ಅರೆವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್ಹೆಚ್ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು Read more…

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಕಲಬುರಗಿ : ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಅಫಜಲಪುರ ತಾಲೂಕಿನ ಸಿಧನೂರ ಗ್ರಾಮದಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ Read more…

GOOD NEWS : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ Read more…

ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ : ವ್ಯಕ್ತಿ ವಿರುದ್ಧ `FIR’ ದಾಖಲು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರಿತು ಅವಹೇಳನ ಮಾಡಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ಮೇಲೆ ಎಫ್ ಐಆರ್ ದಾಖಲಾಗಿದೆ. ತುಮಕೂರಿನ ಶ್ರೀನಿವಾಸಮೂರ್ತಿ ಎಂಬಾತನ ವಿರುದ್ಧ ಎಫ್ಐಆರ್  ದಾಖಲಾಗಿದೆ. ಸಿಎಂ Read more…

ಕೋಮುಗಲಭೆ, ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಸಾಂತ್ವನ ಯೋಜನೆಯಡಿ 5 ಲಕ್ಷ ರೂ. ಸಾಲ: 2.50 ಲಕ್ಷ ರೂ. ಸಬ್ಸಿಡಿ

ಬೆಂಗಳೂರು: ಕೋಮುಗಲಭೆ, ಅಗ್ನಿ ದುರಂತ, ಪ್ರವಾಹ, ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಸಾಂತ್ವನ ಯೋಜನೆ ಆರಂಭಿಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ Read more…

ಮತ್ತೆ ಮುನ್ನೆಲೆಗೆ ಬಂದ ಅಧಿಕಾರ ಹಂಚಿಕೆ ಸೂತ್ರ: ಸಂಪುಟ ಪುನಾರಚನೆ, ಹೊಸಬರಿಗೆ ಅವಕಾಶ ನಿರೀಕ್ಷೆ

ಬೆಂಗಳೂರು: ತೆರೆಮರೆಗೆ ಸರಿದಿದ್ದ ಅಧಿಕಾರ ಹಂಚಿಕೆ ಸೂತ್ರ ಮತ್ತೆ ಮುನ್ನೆಲೆಗೆ ಬಂದಿದೆ. 30 ತಿಂಗಳ ಬಳಿಕ ಸಂಪುಟ ಪುನಾರಚನೆಯಾಗಲಿದೆ. ಹೊಸಬರಿಗೆ ಅವಕಾಶ ಸಿಗಲಿದೆ ಎನ್ನುವ ನಿರೀಕ್ಷೆ ಆಕಾಂಕ್ಷಿಗಳಲ್ಲಿದೆ. ವಿಧಾನಸಭೆಯಲ್ಲಿ Read more…

ಇನ್ನು ಪ್ರೌಢಶಾಲೆಯಲ್ಲಿ ಕನ್ನಡ ಜತೆಗೆ ಇಂಗ್ಲಿಷ್ ಭಾಷೆಯಲ್ಲೂ ವಿಜ್ಞಾನ ಪಠ್ಯ ಕಲಿಕೆ

ಬೆಂಗಳೂರು: ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ವಿಜ್ಞಾನ ಪಠ್ಯ ಕಲಿಸಲು ಚಿಂತನೆ ನಡೆದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆ ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ Read more…

ಈ ಕಂಪನಿಗಳ `ಫೋನ್’ ಇಟ್ಟುಕೊಂಡಿದ್ದೀರಾ? ಎಚ್ಚರ ಈ ಮಾರಕ ಕಾಯಿಲೆ ಬರಬಹುದು!

ಇಂದಿನ ದಿನಗಳಲ್ಲಿ ಮೊಬೈಲ್ ಫೋನ್ ಗಳು ಜಗತ್ತಿಗೆ ಗಂಭೀರ ಕಾಯಿಲೆಯಾಗಿ ಮಾರ್ಪಟ್ಟಿವೆ. ಜನರು ತಮ್ಮ ಜೀವನದ ಬಹುಭಾಗವನ್ನು ಮೊಬೈಲ್ ನಲ್ಲೇ ಕಳೆಯುತ್ತಿದ್ದಾರೆ. ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುವ ಜನರು Read more…

ಹೃದಯಾಘಾತ, ಪಾರ್ಶ್ವವಾಯು ಅಪಾಯ ತಡೆಗೆ ಮಹತ್ವದ ಕ್ರಮ: ದುಬಾರಿ ಬೆಲೆಯ ಇಂಜೆಕ್ಷನ್ ಉಚಿತ

ಬೆಂಗಳೂರು: ಪಾರ್ಶ್ವವಾಯು, ಹೃದಯಾಘಾತದ ಅಪಾಯ ತಡೆಗೆ ಆರೋಗ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ದುಬಾರಿ ಬೆಲೆಯ ಚುಚ್ಚುಮದ್ದುಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುವುದು. ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ಒಳಗಾದ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 21 ರ ಇಂದು ಮತ್ತು ಅಕ್ಟೋಬರ್ 22 ರ ನಾಳೆ ವಿದ್ಯುತ್ Read more…

`KPTCL’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಿಎಂ ಅಸ್ತು

ಬೆಂಗಳೂರು : ರಾಜ್ಯ ಸರ್ಕಾರವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತಿ (KPTCL) ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 622 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...