alex Certify Karnataka | Kannada Dunia | Kannada News | Karnataka News | India News - Part 64
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘PG-Medical’ ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : PGMedical-24 ಮಾಪ್ ಅಪ್ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಲು ಫೆ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಫೆ.8ರೊಳಗೆ ಪ್ರವೇಶ Read more…

BIG NEWS : ರಾಜ್ಯ ಬಜೆಟ್ ಗೆ ‘CM ಸಿದ್ದರಾಮಯ್ಯ’ ಸಿದ್ದತೆ , ಇಂದಿನಿಂದ ಮಹತ್ವದ ಸಭೆ ಆರಂಭ |Karnataka Budget 2025

ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ಇಂದಿನಿಂದ 5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಪೂರ್ವಭಾವಿ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಬೆಂಗಳೂರು ‘ಬೆಸ್ಕಾಂ’ ನಲ್ಲಿ 510 ಹುದ್ದೆಗಳಿಗೆ ಅರ್ಜಿ ಆಹ್ವಾನ |BESCOM Recruitment 2025

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2025 ರಲ್ಲಿ ಲಭ್ಯವಿರುವ ಒಟ್ಟು ಹುದ್ದೆಗಳ ಸಂಖ್ಯೆ Read more…

SHOCKING : ಬಿಸಿ ಚಮಚದಿಂದ ಬಾಲಕಿ ಕೆನ್ನೆಗೆ ಬರೆ ಹಾಕಿ ವಿಕೃತಿ ಮೆರೆದ ಅಂಗನವಾಡಿ ಕಾರ್ಯಕರ್ತೆ.!

ಅಮಾನವೀಯ ಘಟನೆಯೊಂದು ನಡೆದಿದ್ದು, ಅಂಗನವಾಡಿ ಸಹಾಯಕಿಯೊಬ್ಬಳು ಚಮಚ ಕಾಸಿ ಬಾಲಕಿ ಕೆನ್ನೆಗೆ ಬರೆ ಹಾಕಿದ ಘಟನೆ ಬಾಗಲಕೋಟೆ ಜಿಲ್ಲೆಯ ಗುಲಗಾಲಜಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರೀತಿ ಎಂಬ ಬಾಲಕಿ ಆಸ್ಪತ್ರೆಯಲ್ಲಿ Read more…

ಪೋಷಕರೇ ಗಮನಿಸಿ : ‘ಅಬ್ದುಲ್ ಕಲಾಂ’ ವಸತಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ Read more…

ಬೇಡಿದ ವರವನ್ನ ನೀಡುವ ಅಮೃತಪುರದ ಅಮೃತೇಶ್ವರ ದೇವಾಲಯದ ಬಗ್ಗೆ ಇಲ್ಲಿದೆ ಮಾಹಿತಿ

ಕಾಫಿ ನಾಡು ಚಿಕ್ಕಮಗಳೂರು ತನ್ನ ಮಡಿಲಿನಲ್ಲಿ ಸಾಕಷ್ಟು ಪ್ರವಾಸಿ ತಾಣಗಳನ್ನ ಐತಿಹಾಸಿಕ ಸ್ಥಳಗಳನ್ನ ಇರಿಸಿಕೊಂಡಿದೆ. ಹೀಗಾಗಿಯೇ ಎಲ್ಲಾ ಕಾಲದಲ್ಲಿಯೂ ಪ್ರವಾಸಿಗರಿಗೆ ಸೂಕ್ತ ಎನಿಸುವ ಸ್ಥಳ ನಿಮಗೆ ಚಿಕ್ಕಮಗಳೂರಿನಲ್ಲಿ ಸಿಗುತ್ತೆ. Read more…

‌ʼಸಂಚಾರ ನಿಯಮʼ ಉಲ್ಲಂಘನೆ: ಸ್ಕೂಟರ್ ಬೆಲೆಗಿಂತ ಹೆಚ್ಚು ದಂಡ ಕಟ್ಟಿದ ವಾಹನ ಸವಾರ‌ | Photo

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಬರೋಬ್ಬರಿ 1.61 ಲಕ್ಷ ರೂಪಾಯಿ ದಂಡ ಕಟ್ಟಿದ್ದಾರೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು X (ಟ್ವಿಟರ್) ನಲ್ಲಿ Read more…

ಭಿನ್ನಮತೀಯರನ್ನು ಬಿಜೆಪಿಯಿಂದ ಉಚ್ಛಾಟಿಸಿ: ವರಿಷ್ಠರಿಗೆ ವಿಜಯೇಂದ್ರ ಬಣದ ಆಗ್ರಹ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿರುವ ಶಾಸಕ ಯತ್ನಾಳ್ ಬಣಕ್ಕೆ ವಿಜಯೇಂದ್ರ ಬಣದ ಸದಸ್ಯರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಭಿನ್ನಮತೀಯ ಚಟುವಟಿಕೆಯಲ್ಲಿ Read more…

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿಬಿದ್ದ ಕಾರು: ಐವರು ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಚಲಿಸುತ್ತಿದ್ದ ಕಾರಿನ ಟೈರ್ ಪಂಕ್ಚರ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಬಿದ್ದು, ಐವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಳಿ Read more…

ಗಂಡನ ಮೇಲಿನ ಕೋಪಕ್ಕೆ 8 ವರ್ಷದ ಮಗನಿಗೆ ಬರೆ ಎಳೆದ ಪತ್ನಿ; ಬಾಲಕನ ಕೈ-ಕಾಲುಗಳ ಮೇಲೆ ಸುಟ್ಟ ಗಾಯ

ಚಿತ್ರದುರ್ಗ: ಗಂಡನ ಮೇಲಿನ ಕೋಪಕ್ಕೆ 8 ವರ್ಷದ ಮಗನಿಗೆ ಬರೆ ಎಳೆದು ತಾಯಿಯೇ ಚಿತ್ರಹಿಂಸೆ ನೀಡಿರುವ ಘಟನೆ ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ನಡೆದಿದೆ. ಏಳು ವರ್ಷಗಳ ಹಿಂದೆ ಪತಿಯಿಂದ ವಿಛ್ಛೇದನ Read more…

BIG UPDATE: ಯಾದಗಿರಿಯಲ್ಲಿ ಭೀಕರ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 5ಕ್ಕೇರಿಕೆ;ಒಂದೇ ಕುಟುಂಬದ ಐವರು ಬಲಿ!

ಯಾದಗಿರಿ: ಯಾದಗಿರಿಯಲ್ಲಿ ಸಂಭವಿಸಿದ ಬಸ್ ಹಾಗೂ ಬೈಕ್ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ Read more…

BREAKING NEWS: ಥಿನ್ನರ್ ಕುಡಿದು 3 ವರ್ಷದ ಬಾಲಕ ಸಾವು

ರಾಯಚೂರು: ಮನೆಯ ಪೇಂಟಿಂಗ್ ಗೆಂದು ತಂದಿದ್ದ ಥಿನ್ನರ್ ಕುಡಿದು 3 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ಹಿರೇಕೋಟ್ನೇಕರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಾತ್ರೆ Read more…

BREAKING NEWS: ಆನ್ ಲೈನ್ ಗೇಮ್ ಗೆ ಸ್ಟಾಫ್ ನರ್ಸ್ ಬಲಿ: 20 ಲಕ್ಷ ರೂಪಾಯಿ ಕಳೆದುಕೊಂಡು ಆತ್ಮಹತ್ಯೆ!

ಧಾರವಾಡ: ಆನ್ ಲೈನ್ ಗೇಮ್ ಯುವಜನತೆಯನ್ನೇ ಬಲಿ ಪಡೆಯುತ್ತಿರುವ ಘಟನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆನ್ ಲೈನ್ ಗೇಮ್ ಹಿಂದೆ ಬಿದ್ದ ಸ್ಟಾಫ್ ನರ್ಸ್ ಓರ್ವ ಸಾಲದ ಸುಳಿಗೆ Read more…

ವಿಜಯೇಂದ್ರರನ್ನು ಟೀಕಿಸಿದ್ರೆ ಮೋದಿಯನ್ನು ಟೀಕಿಸಿದಂತೆ; ರಾಜ್ಯಾಧ್ಯಕ್ಷರನ್ನು ಬದಲಿಸಿದರೆ ಬಿಜೆಪಿಗೆ 10 ಸೀಟು ಬರಲ್ಲ: ರೇಣುಕಾಚಾರ್ಯ ಕಿಡಿ

ಬೆಂಗಳೂರು: ಬಿ.ವೈ.ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಲಗಿಳಿಸಿದರೆ ಬಿಜೆಪಿಗೆ 10 ಸೀಟು ಬರಲ್ಲ ಎಂದು ಮಜೈ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ನಮ್ಮ ಆಂತರಿಕ ಕಲಹದಿಂದಾಗಿಯೇ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆ ಹೆಸರು ಬದಲಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರಲು ಮುಂದಾಗಿದೆ. ಇದೀಗ ಸುಗ್ರೀವಾಜ್ಞೆಯ ಹೆಸರನ್ನು ಬದಲಿಸಲು Read more…

BREAKING : ‘ಬಿಟ್ ಕಾಯಿನ್ ‘ಕೇಸ್ : ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ‘SIT’ ನೋಟಿಸ್.!

ಬೆಂಗಳೂರು : ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ ನೋಟಿಸ್ ನೀಡಿದೆ. ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ Read more…

BREAKING NEWS: ಕಂದಾಯ ಅಧಿಕಾರಿಗಳ ನಡೆಗೆ ನೊಂದ ರೈತ: ತಾಲೂಕು ಕಚೇರಿ ಮುಂಭಾಗದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ತುಮಕೂರು: ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಕಂದಾಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿ ರೈತರೊಬ್ಬರು ತಾಲೂಕು ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆ Read more…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!

ಯಾದಗಿರಿ : ಯಾದಗಿರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಯಾದರಿಗಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿಯಲ್ಲಿ ಈ ಘಟನೆ ನಡೆದಿದೆ. ಸಾರಿಗೆ Read more…

BIG NEWS: ಪಕ್ಷದಲ್ಲಿನ ವಿದ್ಯಮಾನ ನನಗೂ ಬೇಸರ ತಂದಿದೆ ಎಂದ ಆರ್.ಅಶೋಕ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ತಾರಕಕ್ಕೇರಿದ್ದು, ಹೈಕಮಾಂಡ್ ಅಂಗಳ ತಲುಪಿದೆ. ಪಕ್ಷದಲ್ಲಿನ ಈ ಬೆಳವಣಿಗೆ ನಮಗೂ ಬೇಸರ ತಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಮುಖ್ಯಮಂತ್ರಿ ‘ಸಿದ್ದರಾಮಯ್ಯ’ ಅವರನ್ನು ಬದಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ : ಸಚಿವ ಕೆ.ಹೆಚ್.ಮುನಿಯಪ್ಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಅವರನ್ನು ಬದಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬುಧವಾರ Read more…

ಬೈಂದೂರು ಏತ ನೀರಾವರಿ ಸಭೆ ವೇಳೆ ಗಲಾಟೆ; ಕೈಕೈ ಮಿಲಾಯಿಸಿಕೊಂಡ ರೈತ ಮುಖಂಡರು

ಉಡುಪಿ: ಬೈಂದೂರು ಏತ ನೀರಾವರಿ ಸಭೆ ವೇಳೆ ಗಲಾಟೆ ನಡೆದಿದ್ದು, ರೈತ ಮುಖಂದರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕು Read more…

BREAKING : ಬ್ಯಾಂಕುಗಳು ಬಾಕಿಗಿಂತ ಹೆಚ್ಚು ಹಣ ವಸೂಲಿ ಮಾಡಿದೆ ; ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್ ಮಲ್ಯಾ.!

ಬೆಂಗಳೂರು : ಕಿಂಗ್ ಫಿಶರ್ ಏರ್ ಲೈನ್ಸ್ ನ ಸಾಲ ವಸೂಲಾತಿ ಪ್ರಕ್ರಿಯೆಯನ್ನು ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಿಂಗ್ಫಿಶರ್ ಏರ್ಲೈನ್ಸ್ ಸುಮಾರು 6,200 Read more…

ಅನುಮಾನಾಸ್ಪದವಾಗಿ ಮಹಿಳೆ ಸಾವು: ಪತಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ: ಗೃಹಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ನಡೆದಿದೆ. ಶಭನಮ್ ಮೃತ ಮಹಿಳೆ. ನಿನ್ನೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅಣ್ಣಿಗೇರಿ ಸರ್ಕಾರಿ ಆಸ್ಪತ್ರೆಗೆ Read more…

BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸರ್ಕಾರದ ಕ್ರಮ, ಈ ನಿಯಮಗಳ ಪಾಲನೆ ಕಡ್ಡಾಯ

ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ Read more…

BIG NEWS : ‘PG-Medical’ ಸೀಟು ಪಡೆದ ಅಭ್ಯರ್ಥಿಗಳೇ ಗಮನಿಸಿ : ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆ.!

ಬೆಂಗಳೂರು : PGMedical-24 ಮಾಪ್ ಅಪ್ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಲು ಫೆ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಫೆ.8ರೊಳಗೆ ಪ್ರವೇಶ Read more…

‘ಗೋ ಹತ್ಯೆ’ ಮಾಡಿದ್ರೆ ಸರ್ಕಲ್’ನಲ್ಲಿ ನಿಲ್ಲಿಸಿ ಗುಂಡು ಹಾಕುತ್ತೇವೆ : ಸಚಿವ ಮಂಕಾಳು ವೈದ್ಯ ಹೇಳಿಕೆಗೆ ಬಿಜೆಪಿ ಪ್ರಶಂಸೆ.!

ಬೆಂಗಳೂರು : ‘ಗೋ ಹತ್ಯೆ’ ಮಾಡಿದರೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾಕುತ್ತೇವೆ ಎಂಬ ಸಚಿವ ಮಂಕಾಳು ವೈದ್ಯ ಹೇಳಿಕೆಗೆ ಬಿಜೆಪಿ ಪ್ರಶಂಸೆ ವ್ಯಕ್ತಪಡಿಸಿದೆ. ಗೋ ಹತ್ಯೆ ಮಾಡಿದರೆ ಸರ್ಕಲ್ನಲ್ಲಿ Read more…

ಹೂಡಿಕೆ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್

ವಿಜಯನಗರ: ಹೂಡಿಕೆ ಮಾಡಿದರೆ ಅತ್ಯಧಿಕ ಬಡ್ಡಿಯೊಂದಿಗೆ ಹಣ ಹಿಂದಿರುಗಿಸುವುದಾಗಿ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಹೊಸಪೇಟೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಮಹಿಳೆಯರು Read more…

BREAKING : 2023-24ನೇ ಸಾಲಿನ ‘RTE’ ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸುವ ದಿನಾಂಕ ವಿಸ್ತರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

ಬೆಂಗಳೂರು : ಶಿಕ್ಷಣ ಹಕ್ಕು ಕಾಯಿದೆ 2009ರ ಸೆಕ್ಷನ್ 12(1)(ಸಿ) ಅಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾದ ಮಕ್ಕಳ 2023-24ನೇ ಸಾಲಿನ ಪ್ರಥಮ ಕಂತಿನ ಶುಲ್ಕ ಮರುಪಾವತಿಗೆ ಸಂಬಂಧಿಸಿದ Read more…

BIG NEWS : ಚಾರ್ಮಡಿ ಘಾಟ್ ನಲ್ಲಿ ಕಾಡ್ಗಿಚ್ಚು : ತನಿಖೆಯಲ್ಲಿ ಅಸಲಿ ಸತ್ಯ ಬಯಲು.!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಡಿ ಘಾಟ್ ನಲ್ಲಿ ಸಂಭವಿಸಿದ್ದ ಕಾಡ್ಗಿಚ್ಚು ಪ್ರಕರಣದ ಕಾರಣ ತನಿಖೆಯಲ್ಲಿ ಬಯಲಾಗಿದೆ. ಚಾರ್ಮಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು Read more…

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ; ನಡುರಸ್ತೆಯಲ್ಲೇ ಪತ್ನಿಗೆ ಚಾಕು ಇರಿದು ಕೊಂದ ಪಾಪಿ ಪತಿ.!

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಪತಿಯೋರ್ವ ನಡುರಸ್ತೆಯಲ್ಲೇ  ಪತ್ನಿಗೆ ಚಾಕು ಇರಿದು ಕೊಂದ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ   ಅನೇಕಲ್ ತಾಲೂಕಿನ   ಹೆಬ್ಬಗೋಡಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...