alex Certify Karnataka | Kannada Dunia | Kannada News | Karnataka News | India News - Part 640
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವರಿಗೆ ಹೊಸ ವಾಹನ: ಅಂಬೇಡ್ಕರ್ ಜನ್ಮ ದಿನಾಂಕ ನೋಂದಣಿ ಸಂಖ್ಯೆ ಪಡೆದ ಸತೀಶ್ ಜಾರಕಿಹೊಳಿ

ಬೆಂಗಳೂರು: ಸರ್ಕಾರದ ವತಿಯಿಂದ ಸಚಿವರ ಸಂಚಾರಕ್ಕೆ 33 ಹೊಸ ಇನೋವಾ ಕಾರ್ ಗಳನ್ನು ಖರೀದಿಸಿದ್ದು, ವಿತರಣೆ ಕಾರ್ಯ ಆರಂಭಿಸಿದೆ. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ತಮಗೆ ನೀಡಲಾದ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಅನ್ನಭಾಗ್ಯ’ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ತಕ್ಷಣ ಹಣ ವರ್ಗಾವಣೆಗೆ ಸೂಚನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅಧಿಕಾರಿಗಳಿಗೆ Read more…

ಜನಸಾಮಾನ್ಯರಿಗೆ ಬಿಗ್ ಶಾಕ್ : ಬರದ ನಡುವೆ `ಆಹಾರ ಧಾನ್ಯ’ಗಳ ಬೆಲೆ ಗಗನಕ್ಕೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭೀಕರ ಬರದ ನಡುವೆ ರಾಜ್ಯದಲ್ಲಿ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಬೆಳೆಗಳಿಗೆ ಸಂಕಷ್ಟ Read more…

ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೇರಳ ಸಿಎಂ ಒಪ್ಪಿಗೆ : ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಯು-ಟರ್ನ್

ಬೆಂಗಳೂರು :  ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯೊಂದಿಗೆ ಮುಂದುವರಿಯಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂಪೂರ್ಣ ಒಪ್ಪಿಗೆ ನೀಡಿದ್ದಾರೆ ಎಂದು ಹೇಳುವ ಮೂಲಕ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದ ಕೆಲವೇ ಗಂಟೆಗಳ Read more…

ಪಡಿತರ ಚೀಟಿದಾರರೇ ಗಮನಿಸಿ : `APL-BPL’ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಇಂದು ಕೊನೆಯ ದಿನ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ ನೀಡಿದ್ದು, ಹೆಸರು ಸೇರ್ಪಡೆ, ತಿದ್ದುಪಡಿಗೆ ಅಕ್ಟೋಬರ್ 21 ಇಂದು ಕೊನೆಯ ಅವಕಾಶವಾಗಿದೆ. Read more…

BIG NEWS: ಪರಿಶಿಷ್ಟ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂ.ಗೆ ಹೆಚ್ಚಳ: ಪೌರಾಡಳಿತ ಇಲಾಖೆ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂಪಾಯಿ ಹೆಚ್ಚಳ ಮಾಡಲಾಗಿದೆ. ಶೇ. 24.10 ಮೀಸಲಾತಿ ಅನ್ವಯ ನಿಗದಿಪಡಿಸಲಾದ ಕಾಮಗಾರಿಗಳ ಮೊತ್ತವನ್ನು 50 ಲಕ್ಷ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15,078 ಹುದ್ದೆ ಭರ್ತಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 15,078 ಖಾಲಿ ಹುದ್ದೆಗಳ ಭರ್ತಿ ಮಾಡಲು ಸಚಿವರು ಹಾಗೂ ಮುಖ್ಯಮಂತ್ರಿಗಳು ಹೊಂದಿರುವ ಖಾತೆಗಳ Read more…

BREAKING: 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಬಲೆಗೆ: ಇನ್ಸ್ ಪೆಕ್ಟರ್ ಗಾಗಿ ಹುಡುಕಾಟ

ಬೆಂಗಳೂರು: ಪ್ರಕರಣವೊಂದರ ಸಂಬಂಧ ಬಿ ರಿಪೋರ್ಟ್ ಸಲ್ಲಿಸಲು ಇನ್ಸ್ ಪೆಕ್ಟರ್, ಪಿಎಸ್ಐ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಲಂಚದ ಹಣ ಸ್ವೀಕರಿಸುವಾಗ ರಾಜಾಜಿನಗರ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ Read more…

ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆ ಕಡ್ಡಾಯ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ಸರ್ಕಾರ ಆದೇಶ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ Read more…

ಪಿಂಚಾಣಿದಾರರೇ ಗಮನಿಸಿ : ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು  : ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ ನೊಂದಿಗೆ ಫಲಾನುಭವಿಗಳು ತಾವು ಖಾತೆ ಹೊಂದಿರುವ ಬ್ಯಾಂಕ್‍ಗೆ ಸಂಪರ್ಕಿಸಿ ಎನ್.ಪಿ.ಸಿ.ಐ Read more…

ರಾಜ್ಯ ಸರ್ಕಾರದಿಂದ ವಿಚ್ಚೇದಿತ, ಅವಿವಾಹಿತ ಮಹಿಳೆಯರಿಗೆ ಗುಡ್ ನ್ಯೂಸ್ : `ಮನಸ್ವಿನಿ’ ಯೋಜನೆಯಡಿ 500 ರೂ. ಮಾಸಾಶನ

  ಬೆಂಗಳೂರು : ರಾಜ್ಯ ಸರ್ಕಾರವು ವಿಚ್ಚೇದಿತ ಹಾಗೂ ಅವಿವಾಹಿತ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಮನಸ್ವಿನಿ ಯೋಜನೆಯಡಿ ಮಾಸಿಕ 500 ರೂ. ನೀಡಲು ಮುಂದಾಗಿದೆ. ಈ ಕುರಿತು ಸಚಿವೆ Read more…

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಕೌನ್ಸಿಲಿಂಗ್ ಪ್ರಕ್ರಿಯೆಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಸೂಚನೆಗಳು

ಬೆಂಗಳೂರು : 2022ರ ಪದವೀಧರ ಪ್ರಾಥಮಿಕ ಶಿಕ್ಷಕ (6-8ನೇ ತರಗತಿ) ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಇಂದು ನಡೆಯಲಿದೆ. ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ Read more…

ಕೂಲಿ ಕೇಳಿದ್ದಕ್ಕೆ ಯುವಕನ ಕಟ್ಟಿ ಹಾಕಿ ಹಲ್ಲೆ: ಇಬ್ಬರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ಕೂಲಿ ಹಣ ಕೇಳಿದ ಪರಿಶಿಷ್ಟ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. 29 ವರ್ಷದ ಯುವಕ ಗಾರೆ ಕೆಲಸ Read more…

ಗುತ್ತಿಗೆದಾರನ ಅಪಹರಿಸಿ 3 ಕೋಟಿ ರೂ.ಗೆ ಬೇಡಿಕೆ: ಬಿಬಿಎಂಪಿ ಮಾಜಿ ಸದಸ್ಯ ಅರೆಸ್ಟ್

ಬೆಂಗಳೂರು: ಗುತ್ತಿಗೆದಾರನನ್ನು ಅಪಹರಿಸಿ 3 ಕೋಟಿ ರೂ.ಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಿ.ಕೆ. ವೆಂಕಟೇಶ್ ಅವರನ್ನು ಯಶವಂತಪುರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಯಶವಂತಪುರ Read more…

ಕಾವೇರಿ, ಮೇಕೆದಾಟು ಸೇರಿ ನಾಡಿನ ಹಿತರಕ್ಷಣೆ ‘ಹೋರಾಟ’ಗಾರರ ಮೇಲಿನ ಕೇಸ್ ಹಿಂಪಡೆಯಲು ಕ್ರಮ: ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಕಾವೇರಿ, ಮೇಕೆದಾಟು ಪಾದಯಾತ್ರೆ, ನಾಡಿನ ಹಿತರಕ್ಷಣಾ ಹೋರಾಟದಲ್ಲಿ ಭಾಗವಹಿಸಿದವರ ಮೇಲಿನ ಕೇಸ್ ವಾಪಸ್ ಪಡೆಯಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

‘ಅನ್ನಭಾಗ್ಯ’ ಫಲಾನುಭವಿಗಳಿಗೆ ಸಿಹಿ ಸುದ್ದಿ: 10 ಕೆಜಿ ಅಕ್ಕಿ ಸಿಗುವವರೆಗೂ ‘ಖಾತೆಗೆ ಹಣ’ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಖಾತೆಗೆ ಹಣ ಪಾವತಿಸಲಾಗುತ್ತಿದೆ. ಎಲ್ಲಿಯವರೆಗೂ ಅಕ್ಕಿ ಸಿಗುವುದಿಲ್ಲವೋ ಅಲ್ಲಿಯವರೆಗೂ ಖಾತೆಗೆ Read more…

BIG NEWS: ಎಲ್ಲಾ ಎಟಿಎಂ ಅವರದ್ದೇ ಬಿಜೆಪಿಗೆ ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ್ದ ಬಿಜೆಪಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ನಾನೂ ಕೂಡ ಅಧಿಕಾರಿಗಳಿಗೆ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ತೇನೆ ಎಂದ ಕಾಂಗ್ರೆಸ್ ಶಾಸಕ

ಚಿಕ್ಕಮಗಳೂರು: ನಾನು ಕೂಡ ಕೆಲಸ ಮಾಡಿಸಿಕೊಳ್ಳಲು ಅಧಿಕಾರಿಗಳಿಗೆ ದುಡ್ಡು ಕೊಡ್ತೇನೆ. ಯಾರೂ ಕೂಡ ಸುಮ್ಮನೇ ಕೆಲಸ ಮಾಡಲ್ಲ ಎಂದು ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. Read more…

ಕರ್ನಾಟಕವನ್ನು ಕತ್ತಲೆಗೆ ದೂಡಲು ಬಿಜೆಪಿಯೇ ಕಾರಣ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು :  ಕರ್ನಾಟಕವನ್ನು ಕತ್ತಲೆಗೆ  ದೂಡಲು ಈ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ Read more…

ಚಲಿಸುತ್ತಿದ್ದ ಬೈಕ್​ನಲ್ಲಿ ಕುಳಿತು ಲ್ಯಾಪ್​ಟಾಪ್​ ನಲ್ಲಿ ಯುವತಿ ಕೆಲಸ; ನೆಟ್ಟಿಗರು ಶಾಕ್​

ಆಧುನಿಕ ಜೀವನದ ಜಂಜಾಟದಲ್ಲಿ ವೈಯಕ್ತಿಕ ಜೀವನ ಹಾಗೂ ವೃತ್ತಿ ಕ್ಷೇತ್ರವನ್ನು ಸರಿದೂಗಿಸುವುದೇ ಒಂದು ಸವಾಲಿನ ಕೆಲಸವಾಗಿದೆ. ಈ ಮಾತಿಗೆ ಸ್ಪಷ್ಟ ಉದಾಹರಣೆ ಎಂಬಂಥ ಘಟನೆಯೊಂದು ಬೆಂಗಳೂರಿನ ಬೀದಿಯೊಂದರಲ್ಲಿ ಕಂಡು Read more…

ಕಿತ್ತೂರು ಉತ್ಸವ: `ವೀರಜ್ಯೋತಿ’ಗೆ ಬೆಳಗಾವಿ ನಗರದಲ್ಲಿ ಅದ್ಧೂರಿ ಸ್ವಾಗತ

ಬೆಳಗಾವಿ : ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸೀಪ್ (ರಾಜು) ಸೇಠ್ ಅವರು ವೀರಜ್ಯೋತಿಗೆ ಪೂಜೆ Read more…

BIG NEWS: ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆ ಪರವಾನಿಗಿ ನವೀಕರಣ ಮಾಡಲು ಲಂಚ ಪಡೆಯುತ್ತಿದ್ದಾಗಲೇ ಡಿಡಿಪಿಐ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ Read more…

BIG NEWS: ಜೋಕಾಲಿಯಾಡುತ್ತಿದ್ದಾಗ ದುರಂತ; ಕಟ್ಟಡದ ಮೇಲಿಂದ ಬಿದ್ದು ಶಿಕ್ಷಕಿ ದುರ್ಮರಣ

ಚಾಮರಾಜನಗರ: ಶಿಕ್ಷಕಿಯೊಬ್ಬರು ಮಹಡಿ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದೆ. ಜೆ.ಪಿ.ಮಲ್ಲಪ್ಪಪುರಂ ಬಡಾವಣೆಯ ಪುಟ್ಟಿ ಮೃತ ಶಿಕ್ಷಕಿ. ಮನೆಯ ಮೇಲೆ ಕಟ್ಟಿದ್ದ ಜೋಕಾಲಿ Read more…

BIG NEWS: ಬಿಜೆಪಿ ಮತ್ತೊಂದು ಶಾಕ್; ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಎರಡೂ ಪಕ್ಷಗಳ ಸಾಲು ಸಾಲು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ Read more…

ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಜಾರಿ : ಹೆಸರು ನೊಂದಾಯಿಸಲು ರೈತರಿಗೆ ಅವಕಾಶ

ಧಾರವಾಡ : ಕರ್ನಾಟಕ ಸರ್ಕಾರವು 2023-24 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲೂಕಿನ Read more…

BIG NEWS: ಸಚಿವ ಸಂಪುಟ ಬದಲಾವಣೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಮುಖ್ಯ ಸಚೇತಕ ಅಶೋಕ್ ಪಟ್ಟಣ್

ಬೆಂಗಳೂರು: ಸರ್ಕಾರದ ಸಚಿವರು, ಶಾಸಕರುಗಳ ನಡುವೆಯೇ ಅಸಮಾಧಾನ, ಮುಖ್ಯಮಂತ್ರಿಗಳಿಗೆ ದೂರು ಈ ಎಲ್ಲಾ ಬೆಳವಣಿಗಗಳ ನಡುವೆ ಇದೀಗ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸಚಿವ ಸಂಪುಟ ಬದಲಾವಣೆ ವಿಚಾರವಾಗಿ Read more…

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ರಾಜ್ಯ ಸರ್ಕಾರ ಆದೇಶ

ತುಮಕೂರು : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು Read more…

BREAKING : `ನಮ್ಮ ಮೆಟ್ರೋ ವಿಸ್ತೃತ ಮಾರ್ಗ’ ಉದ್ಘಾಟಿಸಿದ ಪ್ರಧಾನಿ | PM Modi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ Read more…

ಕಾರ್ಮಿಕರೇ ಗಮನಿಸಿ : `PMSBY’ ಯೋಜನೆಯಡಿ 2 ಲಕ್ಷ ರೂ. ಅಪಘಾತ ಪರಿಹಾರ

ಬೆಂಗಳೂರು : ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 Read more…

ATM ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್; ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ BJP

ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ಐಟಿ ದಾಳಿಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೊಪ ಮಾಡಿರುವ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...