alex Certify Karnataka | Kannada Dunia | Kannada News | Karnataka News | India News - Part 641
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ಕಿಡ್ನಿ ರೋಗಿಗಳಿಗೆ ಉಚಿತ ಸೇವೆ : ರಾಜ್ಯಾದ್ಯಂತ 800 ಡಯಾಲಿಸಿಸ್ ಯಂತ್ರ ಅಳವಡಿಕೆ

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಸೇವೆ ವಿಸ್ತರಿಸುವ ಉದ್ದೇಶದಿಂದ ರಾಜ್ಯಾದ್ಯಂತ 219 ಡಯಾಲಿಸಿಸ್ ಕೇಂದ್ರಗಳಲ್ಲಿ 800 ಹೊಸ ಏಕಬಳಕೆಯ ಡಯಾಲಿಸಿಸ್ ಯಂತ್ರಗಳ Read more…

ಶಿವಮೊಗ್ಗ : ಮೂತ್ರ ವಿಸರ್ಜನೆಗೆ ಹೋದಾಗ ಸ್ಲ್ಯಾಬ್ ಬಿದ್ದು ಅವಘಡ ; ಸ್ಥಳದಲ್ಲೇ ವ್ಯಕ್ತಿ ಸಾವು

ಶಿವಮೊಗ್ಗ : ಮೂತ್ರ ವಿಸರ್ಜನೆಗೆ ಹೋದ ವ್ಯಕ್ತಿಯ ಮೇಲೆ ಸಿಮೆಂಟ್ ಸ್ಲ್ಯಾಬ್ ಬಿದ್ದು ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ 3 ನೇ ಕ್ರಾಸ್ ರೈಲ್ವೇ Read more…

ಹೆಸರಿನಲ್ಲಿ ‘ರಾಮ’ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು : ಸಿಎಂ ಸಿದ್ಧರಾಮಯ್ಯಗೆ HDK ಟಾಂಗ್

ಬೆಂಗಳೂರು : ಹೆಸರಿನಲ್ಲಿ ‘ರಾಮ’ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು ಎಂದು ಸಿಎಂ ಸಿದ್ಧರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ Read more…

ಮಂಡ್ಯದಲ್ಲಿ ‘ಹನುಮಾನ್ ಧ್ವಜ’ ದಂಗಲ್ : ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ ಮಾಜಿ ಸಿಎಂ HDK

ಮಂಡ್ಯ : ಮಂಡ್ಯದಲ್ಲಿ ನಡೆಯುತ್ತಿರುವ ‘ಹನುಮಾನ್ ಧ್ವಜ’ ದಂಗಲ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್ ನೀಡಿದ್ದು, ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿ ಪ್ರತಿಭಟನೆ Read more…

R. ಅಶೋಕ್, H.D ಕುಮಾರಸ್ವಾಮಿಗೆ ಧಮ್ ಇದ್ರೆ ಈ ಪ್ರಶ್ನೆಗಳಿಗೆ ಉತ್ತರಿಸಿ : ವಿಪಕ್ಷಗಳಿಗೆ ಕಾಂಗ್ರೆಸ್ ಕೌಂಟರ್

ಬೆಂಗಳೂರು : ಆರ್. ಅಶೋಕ್, ಹೆಚ್.ಡಿ. ಕುಮಾರಸ್ವಾಮಿಗೆ ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು ವಿಪಕ್ಷಗಳಿಗೆ ಕಾಂಗ್ರೆಸ್ ಕೌಂಟರ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಲೋಕಸಭಾ Read more…

‘ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ’-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು .ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ಫೆ.15 ರ ವರೆಗೆ ವಿಸ್ತರಣೆ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದ್ದು, Read more…

ಗಮನಿಸಿ : ರಾಜ್ಯ ಸರ್ಕಾರದಿಂದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದ ವತಿಯಿಂದ ಸ್ವಂತ ಉದ್ಯೋಗ Read more…

BREAKING : ಮಂಡ್ಯದಲ್ಲಿ ಹನುಮಾನ್ ಧ್ವಜ ದಂಗಲ್ : ಕೇಸರಿ ಶಾಲು ಧರಿಸಿ ಪ್ರತಿಭಟನೆಯಲ್ಲಿ ಭಾಗಿಯಾದ ಮಾಜಿ ಸಿಎಂ HDK

ಮಂಡ್ಯ : ಮಂಡ್ಯದಲ್ಲಿ ಹನುಮಾನ್ ಧ್ವಜ ದಂಗಲ್ ತಾರಕಕ್ಕೇರಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹನುಮಾನ್ ಧ್ವಜ ತೆರವು ವಿರೋಧಿಸಿ ಮಂಡ್ಯದ ಜಿಲ್ಲಾಧಿಕಾರಿಗಳ Read more…

BREAKING : ಮಂಡ್ಯದಲ್ಲಿ ತಾರಕಕ್ಕೇರಿದ ‘ಹನುಮಾನ್ ಧ್ವಜ’ ದಂಗಲ್ : BJP ಕಾರ್ಯಕರ್ತರ ಮೇಲೆ ಲಾಠಿಚಾರ್ಜ್, ಹಲವರಿಗೆ ಗಾಯ

ಮಂಡ್ಯ : ಮಂಡ್ಯದಲ್ಲಿ ಹನುಮಾನ್ ಧ್ವಜ ದಂಗಲ್ ಭುಗಿಲೆದ್ದಿದ್ದು, ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಪೊಲೀಸರು ಲಾಠಿ ಬೀಸಿದ ಪರಿಣಾಮ ಇಬ್ಬರು Read more…

BREAKING : ಬಾಗಲಕೋಟೆ ಶಾಲಾ ಬಸ್ ಅಪಘಾತದಲ್ಲಿ ನಾಲ್ವರು ಮಕ್ಕಳು ಸಾವು : ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಶಾಲಾ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ Read more…

ರಾಜ್ಯದ ಮಹಿಳೆಯರೇ ಗಮನಿಸಿ : ʼಉದ್ಯಮಶೀಲತಾ ತರಬೇತಿʼಗೆ ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನ

ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರು ಸ್ವಂತ ಉದ್ಯಮ ಆರಂಭಿಸಲು ಸಹಕಾರಿಯಾಗುವಂತೆ ಐಐಎಂ-ಬೆಂಗಳೂರು ಸಂಸ್ಥೆಯ ಮೂಲಕ ನೀಡಲಾಗುವ ʼಉದ್ಯಮಶೀಲತಾ ತರಬೇತಿʼಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇದೇ ಜನವರಿ 31ರ ಒಳಗಾಗಿ Read more…

Bengaluru : ಬಿಡಿಎ ನೂತನ ಅಧ್ಯಕ್ಷರಾಗಿ ಎನ್.ಎ ಹ್ಯಾರಿಸ್ ಅಧಿಕಾರ ಸ್ವೀಕಾರ

ಬೆಂಗಳೂರು : ಬಿಡಿಎ (ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ) ನೂತನ ಅಧ್ಯಕ್ಷರಾಗಿ ಎನ್ ಎ ಹ್ಯಾರಿಸ್ ಇಂದು ಅಧಿಕಾರ ಸ್ವೀಕರಿಸಿದರು. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಸೋಶಿಯಲ್ ಮೀಡಿಯಾದಲ್ಲಿ Read more…

‘ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲ್ಲ’ : ಕೇಂದ್ರ ಸರ್ಕಾರದ ವಿರುದ್ಧ ‘CM ಸಿದ್ದರಾಮಯ್ಯ’ ವಾಗ್ಧಾಳಿ

ಬೆಂಗಳೂರು : ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲಾರ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ರಾಜ್ಯದ ಬಿಜೆಪಿ ನಾಯಕರಿಗೆ ಕರ್ನಾಟಕದ ನೆಲದ Read more…

ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ : ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ Read more…

Power Cut : ಇಂದಿನಿಂದ 3 ದಿನ ಈ ಪ್ರದೇಶಗಳಲ್ಲಿ ʻವಿದ್ಯುತ್ ಕಡಿತʼ

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಮುಂಬರುವ ಹಲವಾರು ಯೋಜನೆಗಳನ್ನು ಪೂರ್ಣಗೊಳಿಸುವ ಹಂತದಲ್ಲಿರುವುದರಿಂದ ಬೆಂಗಳೂರು ತಿಂಗಳ Read more…

BREAKING : ಹನುಮಾನ್ ಧ್ವಜ ವಿವಾದ : ರಾಜ್ಯಾದ್ಯಂತ ಭುಗಿಲೆದ್ದ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಬೆಂಗಳೂರು : ಮಂಡ್ಯ ಜಿಲ್ಲೆಯ ಕರೇಗೋಡು ಗ್ರಾಮದಲ್ಲಿ 108 ಅಡಿ ಎತ್ತರದ ಧ್ವಜಸ್ತಂಭದಿಂದ ಹನುಮಾನ್ ಧ್ವಜವನ್ನು ತೆಗೆದುಹಾಕಿದ ರಾಜ್ಯ ಸರ್ಕಾರದ ವಿರುದ್ಧ ಸಾವಿರಾರು ಬಿಜೆಪಿ, ಜೆಡಿಎಸ್ ಮತ್ತು ಹಿಂದೂ Read more…

BIG NEWS : ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಏಕವಚನ ಬಳಕೆ : ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಅಂಕೆ Read more…

BIG NEWS : ಪ್ರಧಾನಿ ಮೋದಿಗೆ ಬೆಂಬಲ ಘೋಷಿಸಿದ ‘ಜನಾರ್ದನ ರೆಡ್ಡಿ’ : ಕುತೂಹಲ ಮೂಡಿಸಿದ ಗಣಿಧಣಿ ರಾಜಕೀಯ ನಡೆ..!

ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಪಕ್ಷಕ್ಕೆ ಕರೆತರುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಈ ಬೆನ್ನಲ್ಲೇ ಹಲವರಿಗೆ ಬಿಜೆಪಿ ಗಾಳ ಹಾಕುತ್ತಿದೆ ಎನ್ನಲಾಗಿದೆ. ಇದರ Read more…

ಫೆ. 8 ರಿಂದ ರಾಜ್ಯಮಟ್ಟದ ʻಪ್ರತಿಭಾ ಕಾರಂಜಿ ಸ್ಪರ್ಧೆʼ : ಪಾಲಿಸಬೇಕಾದ ನಿಯಮಗಳು ಇಲ್ಲಿದೆ

2023-24 ನೆಯ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಆಯೋಜಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಾಣಿಸಿದ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2023-24 Read more…

BIGGBOSS-10 : ‘ಬಿಗ್ ಬಾಸ್’ ವಿನ್ನರ್ ಕಾರ್ತಿಕ್ ಗೆ 50 ಲಕ್ಷದಲ್ಲಿ ಸಿಗೋದು ಎಷ್ಟು ಲಕ್ಷ ಗೊತ್ತಾ..?

ಬೆಂಗಳೂರು : ಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡ 10 ರ ಗ್ರ್ಯಾಂಡ್ ಫಿನಾಲೆ ಜನವರಿ 28 ರಂದು ಪ್ರಸಾರವಾಗಿದ್ದು, ನಟ ಕಾರ್ತಿಕ್ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ವಾರಗಳ Read more…

‘ಜೈ ಶ್ರೀ ರಾಮ್’ ಎಂದರೆ ಜೈಲಿಗೆ ಹಾಕ್ತಾರೆ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಘಟನೆ ಸಂಬಂಧ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಈ ಕುರಿತು Read more…

ALERT : ಮಕ್ಕಳಲ್ಲಿ ಹೆಚ್ಚುತ್ತಿದೆ ‘ಮಂಗನ ಬಾವು’ ಕಾಯಿಲೆ, ಪೋಷಕರೇ ಇರಲಿ ಈ ಎಚ್ಚರ..!

ಬೆಂಗಳೂರು : ಚಳಿಗಾಲದಲ್ಲಿ ಎಷ್ಟು ಎಚ್ಚರ ಇದ್ದರೂ ಸಾಲದು, ವಿವಿಧ ರೀತಿಯ ರೋಗಗಳು ನಮ್ಮನ್ನು ಕಾಡಲು ಶುರುವಾಗುತ್ತದೆ. ಈ ವರ್ಷ ಹೆಚ್ಚಿನ ಮಕ್ಕಳು ಮಂಫ್ಸ್ ಸೋಂಕಿಗೆ ತುತ್ತಾಗಿದ್ದಾರೆ. ಮಂಫ್ಸ್ Read more…

BIG NEWS: ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವು

ಬೆಳಗಾವಿ: ಬೆಳಗಾವಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿಯ ಬಸವನಗಲ್ಲಿ ಮನೆಯಲ್ಲಿ ಜನವರಿ 28ರಂದು ಮಧ್ಯಾಹ್ನ Read more…

ವಿಕಲಚೇತನರಿಗೆ ಮುಖ್ಯ ಮಾಹಿತಿ : ರಾಜ್ಯ ಸರ್ಕಾರದ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು : ವಿಕಲಚೇತನರಿಗೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು (ಜನವರಿ 30) ನಾಳೆ ಕೊನೆಯ ದಿನವಾಗಿದೆ. ವಿಕಲಚೇತನರ ಹಾಗೂ Read more…

BIGGBOSS : ‘ಬಿಗ್ ಬಾಸ್’ ಟ್ರೋಫಿಗೆ ಮುತ್ತಿಟ್ಟಿದ್ದು ಒಬ್ಬರಲ್ಲ ಇಬ್ಬರು..ಏನಿದು ಅಸಲಿ ವಿಷ್ಯ..?

ಕನ್ನಡದ ಬಿಗ್ ಬಾಸ್-10 ನಿನ್ನೆಗೆ ಅಂತ್ಯಗೊಂಡಿದ್ದು, ಕಾರ್ತಿಕ್ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಸಂಗೀತಾ ಶೃಂಗೇರಿ ಮತ್ತು ಡ್ರೋನ್ ಪ್ರತಾಪ್ ಅವರೊಂದಿಗಿನ ಕಠಿಣ ಸ್ಪರ್ಧೆಯ ನಡುವೆಯೂ ಕಾರ್ತಿಕ್ ಮಹೇಶ್ Read more…

BIG NEWS: ಮಂಡ್ಯದಲ್ಲಿ ಹಿಂದೂ ಸಂಘಟನೆ ಬೃಹತ್ ಪಾದಯಾತ್ರೆ; ಮಾಜಿ ಸಚಿವ ಜನಾರ್ಧನ ರೆಡ್ಡಿ ಭಾಗಿ

ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಕೆರಗೋಡು ಗ್ರಾಮದಿಂದ ಮಂಡ್ಯದವರೆಗೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬೃಹತ್ ಪಾದಯಾತ್ರೆ ಆರಂಭಿಸಿದ್ದಾರೆ. ಕೆರಗೋಡು Read more…

ವಾಹನ ಮಾಲೀಕರ ಗಮನಕ್ಕೆ : ʻFASTagʼ ಕೆವೈಸಿ ನವೀಕರಿಸುವುದು ಹೇಗೆ? ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ

ಬೆಂಗಳೂರು : ಅಪೂರ್ಣ ಕೆವೈಸಿ ಹೊಂದಿರುವ ಎಲ್ಲಾ ಫಾಸ್ಟ್ಟ್ಯಾಗ್ಗಳನ್ನು ಜನವರಿ 31 ರ ನಂತರ ನಿಷ್ಕ್ರಿಯಗೊಳಿಸುತ್ತವೆ ಅಥವಾ ಕಪ್ಪುಪಟ್ಟಿಗೆ ಸೇರಿಸುತ್ತವೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಪ್ರಕಟಿಸಿದೆ. Read more…

ಬೆಂಗಳೂರಲ್ಲಿ ಟ್ರಾಫಿಕ್ ಗೋಳು : ಕಾರು ಬಿಟ್ಟು ಮೆಟ್ರೋ ಏರಿದ ಮಧುಮಗಳು |Video Viral

ಬೆಂಗಳೂರು : ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಎಲ್ಲರಿಗೂ ಸಾಕಾಗಿ ಹೋಗಿದೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಜನರು ಟ್ರಾಫಿಕ್ ಕಿರಿಕಿರಿಗೆ ಬೇಸತ್ತು ಹೋಗಿದ್ದಾರೆ. ಟ್ರಾಫಿಕ್ ನಿಂದ ಅಂದುಕೊಂಡಂತೆ ಸರಿಯಾದ ಸಮಯಕ್ಕೆ ಹೋಗುವುದಕ್ಕೆ Read more…

BIG NEWS : ಬೆಂಗಳೂರಿನ ಪಿ.ಜಿ ಗಳಿಗೆ ‘ಪೊಲೀಸ್ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಬೆಂಗಳೂರಿನಲ್ಲಿರುವ ಪೇಯಿಂಗ್ ಗೆಸ್ಟ್ (ಪಿಜಿ)ಗಳಿಗೆ ಪೊಲೀಸ್ ಇಲಾಖೆಯಿಂದ ಕೆಲವು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಒಂದು ವೇಳೆ ಮಾರ್ಗಸೂಚಿಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...