alex Certify Karnataka | Kannada Dunia | Kannada News | Karnataka News | India News - Part 644
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ವೈ.ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ನಡೆದಿದೆ. ಆಂಧ್ರಪ್ರದೇಶದ ಅದೋನಿ Read more…

BREAKING : ಹನುಮ ಧ್ವಜ ವಿವಾದ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ‘ನಿಷೇಧಾಜ್ಞೆ’ ಜಾರಿ

ಮಂಡ್ಯ : ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದಾರೆ. ಇದರಿಂದ ಪ್ರತಿಭಟನೆಯ ಜೋರಾಗಿದ್ದು, ಜಿಲ್ಲಾಡಳಿತ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿದೆ.  Read more…

BIG NEWS: ಗ್ರಾಮಸ್ಥರ ವಿರೋಧದ ನಡುವೆಯೂ ಹನುಮಧ್ವಜ ತೆರವುಗೊಳಿಸಿದ ಪೊಲೀಸರು

ಮಂಡ್ಯ: ಗ್ರಾಮಸ್ಥರ ತೀವ್ರ ವಿರೋಧ, ಪ್ರತಿಭಟನೆ ನಡುವೆಯೂ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮಧ್ವಜವನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

ಬೆಂಗಳೂರು : ಪ್ರಸಕ್ತ (2023-24) ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ (ಪಿಯುಸಿ, ಡಿಪ್ಲೋಮ, ಪದವಿ, Read more…

BIG NEWS: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ; ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೋಷಕರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ Read more…

BIG NEWS: ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳತನ; ಬಿಜೆಪಿ ಮುಖಂಡನ ಸಹೋದರ ಅರೆಸ್ಟ್

ಯಾದಗಿರಿ: ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರನನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಬಂಧಿಸಿದ್ದಾರೆ. ರಾಜು ರಾಠೋಡ್ Read more…

ಗಮನಿಸಿ : 1137 ಸಿವಿಲ್ ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಲಿಖಿತ ಪರೀಕ್ಷೆ ದಿನಾಂಕ ನಿಗದಿ

ಬೆಂಗಳೂರು : 1137 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ದಿನಾಂಕವನ್ನು ರಾಜ್ಯ ಪೊಲೀಸ್ ಇಲಾಖೆ ನಿಗದಿಪಡಿಸಿದೆ. ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) Read more…

BREAKING NEWS: ಹನುಮನ ಬೃಹತ್ ಧ್ವಜ ತೆರವಿಗೆ ಗ್ರಾಮಸ್ಥರ ವಿರೋಧ: ತೀವ್ರಗೊಂಡ ಪ್ರತಿಭಟನೆ; ಪೊಲೀಸರಿಂದ ಲಾಠಿ ಚಾರ್ಜ್

ಮಂಡ್ಯ: ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮ ಧ್ವಜವನ್ನು ಹಾರಿಸಲಾಗಿತ್ತು. ಇದೀಗ ಧ್ವಜ ತೆರವಿಗೆ ಅಧಿಕಾರಿಗಳು Read more…

BIGGBOSS-10 : ‘ಬಿಗ್ ಬಾಸ್’ ಮನೆಯಿಂದ ‘ತುಕಾಲಿ ಸಂತೋಷ್’ ಔಟ್ : ಐವರಲ್ಲಿ ಗೆಲ್ಲೋರು ಯಾರು..?

ಬೆಂಗಳೂರು : ಬಿಗ್ ಬಾಸ್-10 ಅಂತಿಮ ಘಟ್ಟ ತಲುಪಿದ್ದು, ಇದೀಗ ‘ಬಿಗ್ ಬಾಸ್’ ಮನೆಯಿಂದ ‘ತುಕಾಲಿ ಸಂತೋಷ್’ ಔಟ್ ಆಗಿದ್ದಾರೆ. ಕೊನೆಯಲ್ಲಿ ಉಳಿದುಕೊಂಡ ಆರು ಸ್ಪರ್ಧಿಗಳ ಪೈಕಿ ತುಕಾಲಿ Read more…

ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಸಮೀಪದ ಬೇಡರ Read more…

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಓಲಾ ಇ -ಬೈಕ್ ಸೇವೆ ಆರಂಭ

ನವದೆಹಲಿ: ಕ್ಯಾಬ್ ಸೇವೆ ಒದಗಿಸುವ ಓಲಾ ಕಂಪನಿ ದೆಹಲಿ ಮತ್ತು ಹೈದರಾಬಾದ್ ಗಳಲ್ಲಿ ಇ- ಬೈಕ್ ಟ್ಯಾಕ್ಸಿ ಸೇವೆಗಳನ್ನು ಪ್ರಾರಂಭಿಸಿದೆ. ಕಂಪನಿಯು ಇ- ಬೈಕ್ ಸೇವೆಗಳ ಬೆಲೆಗಳನ್ನು ಕೂಡ Read more…

ಲೋಕಸಭೆ ಚುನಾವಣೆಗೆ ಬಿಜೆಪಿ ಕ್ಷೇತ್ರವಾರು ಕ್ಲಸ್ಟರ್ ರಚನೆ: 8 ಪ್ರಮುಖರ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಉಸ್ತುವಾರಿ, ಸಂಚಾಲಕರನ್ನು ನೇಮಕ ಮಾಡಿದೆ. ಇದರ ಬೆನ್ನಲ್ಲೇ ಲೋಕಸಭೆಗೆ 8 ಕ್ಲಸ್ಟರ್ ಗಳನ್ನು ರಚಿಸಿ ಪ್ರಮುಖರನ್ನು ನೇಮಕ ಮಾಡಲಾಗಿದೆ. ಮಾಜಿ ಸಚಿವ Read more…

ಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿದ್ದಾರೆ. ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ Read more…

ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ʻವಿದ್ಯುತ್ ವ್ಯತ್ಯಯʼ| Power Cut

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಂದಾಗಿ ಭಾರತದ ಬೆಂಗಳೂರಿನಲ್ಲಿ ಭಾನುವಾರ (ಜನವರಿ Read more…

ಯುಜಿಸಿಯಿಂದ ಹೊಸ ನಿಯಮ: ಅನುದಾನ ಪಡೆಯಲು ರೇಟಿಂಗ್ ಕಡ್ಡಾಯ

ನವದೆಹಲಿ: ವಿಶ್ವ ವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ)ದಿಂದ ಅನುದಾನ ಪಡೆಯಲು ಹೊಸ ನಿಯಮ ರೂಪಿಸಲಾಗಿದೆ. ಕಾಲೇಜುಗಳು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ(NAC), ನ್ಯಾಷನಲ್ ಬೋರ್ಡ್ ಆಫ್ ಆಕ್ರಿಡಿಟೇಶನ್(NBA) Read more…

ಡಾ.ಯತೀಂದ್ರ ಸಿದ್ದರಾಮಯ್ಯಗೆ ನಿಂದಿಸಿದ ಯುವಕನ ಬಂಧನ

ಗುಂಡ್ಲುಪೇಟೆ : ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ನಿಂದನೆ ಮಾಡಿದ ಯುವಕನನ್ನು ಬಂಧಿಸಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ಪಟ್ಟಣದಲ್ಲಿ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಯತೀಂದ್ರ Read more…

ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಕಡ್ಡಾಯ

ಚಿಕ್ಕಮಗಳೂರು: ಈಗಾಗಲೇ ಅನೇಕ ದೇವಾಲಯಗಳು ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ದೇವಾಲಯಕ್ಕೆ ಬರುವ ಭಕ್ತರಿಗೆ ಸಭ್ಯ ಉಡುಪು ಧರಿಸುವಂತೆ ಸೂಚನೆ ನೀಡಲಾಗಿದೆ. ಇದೀಗ ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ Read more…

BIG NEWS : 6 ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಫೆ.1 ರಂದು ಅಂಗನವಾಡಿ ನೌಕರರ ಧರಣಿ

ಬೆಂಗಳೂರು : ಗೌರವ ಧನ ಹೆಚ್ಚಳದ ಕುರಿತು ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಒತ್ತಾಯಿಸಿ ಅಂಗನವಾಡಿ ನೌಕರರು ಫೆ.1 ರಂದು ಪ್ರತಿಭಟನೆ ನಡೆಸಲು Read more…

ಸುಳ್ಳು ಆರೋಪ ಮಾಡಿ ಜೈಲಿಗೆ ಕಳಿಸಿದ್ದ ಮಾಜಿ ಪ್ರೇಯಸಿ ವಿರುದ್ಧ ಯುವಕ ದೂರು

ಬೆಂಗಳೂರು: ಸುಳ್ಳು ಆರೋಪ ಮಾಡಿ ಜೈಲಿಗೆ ಕಳಿಸಿದ್ದ ಮಾಜಿ ಪ್ರೇಯಸಿ ವಿರುದ್ಧ ಯುವಕನೊಬ್ಬ ರಾಜರಾಜೇಶ್ವರಿ ನಗರ ಠಾಣೆ ಪೋಲೀಸರಿಗೆ ದೂರು ನೀಡಿದ್ದಾನೆ. ಆರ್.ಆರ್. ನಗರ ನಿವಾಸಿ ಶೆರ್ವಿನ್ ನೀಡಿದ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಯುಗಾದಿ ವೇಳೆಗೆ ನೀರಿಗೆ ಹಾಹಾಕಾರ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು, ಹಿಂಗಾರು ಮಳೆ ತೀವ್ರ ಕುಸಿತ ಪರಿಣಾಮ 236 ತಾಲ್ಲೂಕು ಬರ ಪೀಡಿತ ಎಂದು ಘೋಷಣೆಯಾಗಿದೆ. ಮಳೆ ಇಲ್ಲದ ಪರಿಣಾಮ ಜಲಾಶಯಗಳಲ್ಲಿ ನೀರಿನ Read more…

ಪೋಷಕರೇ ಎಚ್ಚರ : ನಿಮ್ಮ ಮಕ್ಕಳು ʻವೀಡಿಯೊ ಗೇಮ್ʼ ಆಡ್ತಾರಾ? ಹಾಗಿದ್ರೆ ಈ ಸುದ್ದಿ ಓದಿ

ಇಂದಿನ ದಿನಗಳಲ್ಲಿ ಹೆಚ್ಚಾಗಿ ಮಕ್ಕಳು ವೀಡಿಯೋ ಗೇಮ್‌ ಗಳನ್ನು ಆಡುತ್ತಿದ್ದಾರೆ. ದೀರ್ಘಕಾಲದವರೆಗೆ ವೀಡಿಯೊ ಗೇಮ್‌ ಗಳನ್ನು ಆಡುವುದರಿಂದ ಶ್ರವಣ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಶಬ್ದವು ಅವರ Read more…

ಚಿತ್ರದುರ್ಗದಲ್ಲಿ ಇಂದು ಶೋಷಿತರ ಜಾಗೃತಿ ಸಮಾವೇಶ: 5 ಲಕ್ಷಕ್ಕೂ ಅಧಿಕ ಜನ ಭಾಗಿ ಸಾಧ್ಯತೆ

ಚಿತ್ರದುರ್ಗ: ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಇಂದು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ 5 ಲಕ್ಷಕ್ಕೂ Read more…

ಫೆ. 10 ರಿಂದ ಮೂರು ದಿನ ಬಿಜೆಪಿ ‘ಗ್ರಾಮ ಚಲೋ’ ಅಭಿಯಾನ

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಲು ಫೆಬ್ರವರಿ 10 ರಿಂದ ಮೂರು ದಿನಗಳ ಕಾಲ ರಾಜ್ಯ ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ಮಲ ತಂದೆಗೆ 30 ವರ್ಷ ಜೈಲು ಶಿಕ್ಷೆ

ಮೈಸೂರು : 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಲ ತಂದೆಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1.01ಲಕ್ಷ ರೂ. ದಂಡ ವಿಧಿಸಿ Read more…

ರಾಜ್ಯ ಸರ್ಕಾರದಿಂದ ಕಿಡ್ನಿ ರೋಗಿಗಳಿಗೆ ʻಉಚಿತ ಡಯಾಲಿಸಿಸ್ ಸೇವೆʼ : 800 ಡಯಾಲಿಸಿಸ್‌ ಯಂತ್ರಗಳಿಗೆ ಚಾಲನೆ

ಬೆಂಗಳೂರು :ಜನಸೇವೆಯನ್ನೇ ಪ್ರಮುಖ ಗುರಿಯನ್ನಾಗಿಸಿರುವ ನಮ್ಮ ಸರ್ಕಾರವು ರಾಜ್ಯದ ಜನರಿಗೆ ಅತ್ಯುತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯ, ಸೇವೆಗಳನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಡಯಾಲಿಸಿಸ್‌ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಿ Read more…

BIG NEWS : ಕಲ್ಯಾಣ ಕರ್ನಾಟಕದಲ್ಲಿ ʻರಾಜೀವ್ ಪಂಚಾಯತ್ ರಾಜ್ ಫೆಲೋಶಿಪ್ʼ

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದ್ದು, ರಾಜ್ಯದ Read more…

ʻಶಕ್ತಿʼ ಯೋಜನೆಗೆ ಭರ್ಜರಿ ಸಕ್ಸಸ್ : 248 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ಯಶಸ್ಸು ಕಂಡಿದ್ದು, ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ 248 ಕೋಟಿ ಮಹಿಳಾ ಪ್ರಯಾಣಿಕರು ಉಚಿ ಪ್ರಯಾಣ ಮಾಡಿದ್ದಾರೆ. Read more…

BIG NEWS : ʻಗ್ಯಾರಂಟಿʼ ಜಾರಿಗೆ ರಾಜ್ಯ, ಜಿಲ್ಲೆ, ತಾಲೂಕಗಳಲ್ಲಿ ʻಪ್ರಾಧಿಕಾರ ರಚನೆʼ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ಜಾರಿಗೆ ರಾಜ್ಯ ಸರ್ಕಾರವು ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಪ್ರಾಧಿಕಾರ, ತಾಲೂಕು Read more…

ಇಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಲಿಖಿತ ಪರೀಕ್ಷೆ : ಅಭ್ಯರ್ಥಿಗಳು ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು :  ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ ಡಿಎಆರ್) (ಪುರುಷ) (ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ರಾಜ್ಯಾದ್ಯಂತ ಜನವರಿ 28 Read more…

ರಾಜ್ಯದ 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ʻಗೃಹಲಕ್ಷ್ಮಿʼ 2000 ರೂ. ಜೊತೆಗೆ 5 ಅಕ್ಕಿ ಹಣ ಖಾತೆಗೆ ಜಮಾ : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಅಸಮಾನತೆ ಹೋಗಲಾಡಿಸಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...