alex Certify Karnataka | Kannada Dunia | Kannada News | Karnataka News | India News - Part 645
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ 219 ಕೇಂದ್ರಗಳಲ್ಲಿ 800 ʻಡಯಾಲಿಸಿಸ್ ಯಂತ್ರ’ಗಳ ಅಳವಡಿಕೆ : ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ Read more…

ರಾಜ್ಯದ ʻಬ್ರಾಹ್ಮಣ ಸಮುದಾಯʼದವರಿಗೆ ಗುಡ್ ನ್ಯೂಸ್ : ʻಸ್ವಾವಲಂಬಿʼ ಯೋಜನೆಯಡಿ 5 ಲಕ್ಷ ರೂ.ವರೆಗೆ ಸಹಾಯಧನ

ಬೆಂಗಳೂರು : ರಾಜ್ಯ ಸರ್ಕಾರವು ಬ್ರಾಹ್ಮಣ ಸಮುದಾಯದವರಿಗೆ ಸಿಹಿಸುದ್ದಿ ನೀಡಿದ್ದು, ಸ್ವಾವಲಂಬಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಸರ್ಕಾರಿ ಸಹಾಯಧನ ನೀಡಲಾಗುತ್ತಿದೆ. ಈ ಕುರಿತು ಸಚಿವ ಕೃಷ್ಣ ಬೈರೇಗೌಡ Read more…

BIG NEWS: ಮೋದಿ ಮತ್ತೆ ಪ್ರಧಾನಿಯಾಗಲು ಬಿಜೆಪಿ ಜತೆ ಹೊಂದಾಣಿಕೆಗೆ ಸಿದ್ಧ: ಜನಾರ್ದನ ರೆಡ್ಡಿ

ಕೊಪ್ಪಳ: ಮೋದಿ ಮತ್ತೆ ಪ್ರಧಾನಿಯಾಗಲು ಬಿಜೆಪಿ ಜೊತೆ ಕೆ.ಆರ್.ಪಿ.ಪಿ. ಹೊಂದಾಣಿಕೆಗೆ ಸಿದ್ಧವಿದೆ ಎಂದು ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಮತ್ತೆ Read more…

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ  ಜನವರಿ 30 ಮತ್ತು 31 Read more…

ʻಅನ್ನಭಾಗ್ಯ, ಗೃಹಲಕ್ಷ್ಮಿʼ ಸೇರಿ ʻಗ್ಯಾರಂಟಿ ಯೋಜನೆʼ ಫಲಾನುಭವಿಗಳಿಗೆ ಗುಡ್ ನ್ಯೂಸ್

ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಳಿಸಿರುವ ಜನಪರ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ. ಗ್ಯಾರಂಟಿ ಪ್ರಯೋಜನವನ್ನು ಪ್ರತಿ ಅರ್ಹ ಪಲಾನುಭವಿಗೆ ತಲುಪಿಸಲು ಜನರಲ್ಲಿ ಗ್ಯಾರಂಟಿಗಳ ಅರಿವು Read more…

ಆನೆ-ಮಾನವ ಸಂಘರ್ಷ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ರಾಜ್ಯ ಸರ್ಕಾರವು ಆನೆ-ಮಾನವ ಸಂಘರ್ಷ ತಪ್ಪಿಸಲು ಮಹತ್ವದ ಕ್ರಮ ಕೈಗೊಂಡಿದ್ದು, ಆನೆಗಳಿಗೆ ಕಾಡಿನಲ್ಲಿಯೇ ಮೇವು ಒದಗಿಸಲು ನಿರ್ಧರಿಸಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, Read more…

ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ : ಈ ಬಟ್ಟೆಗಳನ್ನು ಧರಿಸಿ ಬಂದ್ರೆ ʻನೋ ಎಂಟ್ರಿʼ

ಬೆಂಗಳೂರು : ಮುಜುರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಬರ್ಮುಡ ಚಡ್ಡಿ, ಜೀನ್ಸ್‌ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ. Read more…

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ʻಆಯುಷ್ಮಾನ್ ಕಾರ್ಡ್ʼ ಮಾಡಲು ಜಸ್ಟ್ ಈ ʻQR ಕೋಡ್ʼ ಸ್ಕ್ಯಾನ್ ಮಾಡಿ

ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಆಯುಷ್ಮಾನ್‌ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್‌ ಒಂದಾಗಿದೆ. ಈ ಕಾರ್ಡ್‌ನಿಂದ ದೇಶದಲ್ಲಿ ಎಲ್ಲೆ ಇದ್ದರೂ ಉಚಿತ ಚಿಕಿತ್ಸೆ ಪಡೆಯಲು ಪೋರ್ಟೆಬಲಿಟಿ ಸೌಲಭ್ಯವಿದೆ. Read more…

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ರಾಜ್ಯಾದ್ಯಂತ ಉಚಿತ ಡಯಾಲಿಸಿಸ್ ವ್ಯವಸ್ಥೆಗೆ ಸಿಎಂ ಚಾಲನೆ

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದಾದ್ಯಂತ ಏಕಬಳಕೆ ಡಯಾಲೈಸರ್ ಗಳ ಕಾರ್ಯಾರಂಭವಾಗಿದೆ. ರಾಜ್ಯದಲ್ಲಿ 800 ಏಕ ಬಳಕೆ ಡಯಾಲೈಸರ್ ಕಾರ್ಯಾಚರಣೆ ಆರಂಭಿಸಲಾಗಿದೆ. Read more…

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದಂತೆ ಬಿಜೆಪಿ ಓಡಿಸುವ ಜವಾಬ್ದಾರಿ ನಮ್ಮ ಮೇಲಿದೆ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ನಾವು ಹೇಗೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದೇವೆಯೋ ಅದೇ ರೀತಿ ಬಿಜೆಪಿಯನ್ನು ದೇಶ ಬಿಟ್ಟು ಓಡಿಸಬೇಕು. ಅಂತಹ ದೊಡ್ಡ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದು ಕಾರ್ಮಿಕ ಸಚಿವ Read more…

ಲೈಂಗಿಕ ಕಿರುಕುಳಕ್ಕೊಳಗಾದ ಹುಡುಗಿ ಗರ್ಭಿಣಿ ಎಂದು ತಿಳಿದು ಆತ್ಮಹತ್ಯೆ

ಮಂಡ್ಯ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹದಿಹರೆಯದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ಬಾಲಕಿ ತಾನು ಗರ್ಭಿಣಿ ಎಂದು ತಿಳಿದ ನಂತರ ಜನವರಿ Read more…

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಕ್ಷೇತ್ರ ಉಸ್ತುವಾರಿ, ರಾಜ್ಯ ಚುನಾವಣಾ ಪ್ರಭಾರಿಗಳ ನೇಮಕ

ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. ರಾಜ್ಯ ಚುನಾವಣಾ ಉಸ್ತುವಾರಿ, ಲೋಕಸಭಾ ಕ್ಷೇತ್ರ ಉಸ್ತುವಾರಿ ಮತ್ತು ಸಂಚಾಲಕರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ Read more…

BIG NEWS: ಸಿಲಿಂಡರ್ ಸ್ಫೋಟ; ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ

ಕಲಬುರ್ಗಿ: ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟವಾ ಗ್ರಾಮದಲ್ಲಿ ನಡೆದಿದೆ. ತಾಯಿ ಅಂಜನಾ ಹಾಗೂ ಮಕ್ಕಳಾದ Read more…

BIG NEWS: ರಾಮ ಮಂದಿರದ ಬಗ್ಗೆ ವಿವಾದಾತ್ಮಕ ಪೋಸ್ಟ್: ಆರೋಪಿ ಅರೆಸ್ಟ್

ಕಾರವಾರ: ರಾಮ ಮಂದಿರದ ಬಗ್ಗೆ ವಿವಾದಾತ್ಮಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಕಿಲ್ ಅಹ್ಮದ್ (23) ಬ್ಂಧಿತ ಆರೋಪಿ. Read more…

BIG NEWS: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ‘ನಾನೇ ಅಭ್ಯರ್ಥಿ’ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾನೇ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ತಿಳಿಸಿದ್ದಾರೆ. ಧಾರವಾಡದಲ್ಲಿ Read more…

BIG NEWS: ಸಂಸದ ರಾಘವೇಂದ್ರ ಮತ್ತೊಮ್ಮೆ ಗೆಲ್ಲಲಿ ಎಂದ ಶಾಮನೂರು ಶಿವಶಂಕರಪ್ಪಗೆ ಡಿಸಿಎಂ ಟಾಂಗ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಮತ್ತೊಮ್ಮೆ ಗೆಲ್ಲಬೇಕು ಎಂದು ಹೇಳಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಲೋಕಸಭಾ Read more…

ʻಭೂಮಿ ಮೇಲೆ ನಿಮ್ಮ ಗುರುತನ್ನೇ ಅಳಿಸಿಹಾಕುತ್ತೇವೆʼ : ʻTTPʼ ಉಗ್ರ ಸಂಘಟನೆಯಿಂದ ಪಾಕಿಸ್ತಾನಕ್ಕೆ ಬೆದರಿಕೆ| Watch video

ಇಸ್ಲಾಮಾಬಾದ್ : ಪಾಕಿಸ್ತಾನ ಮತ್ತು ಟಿಟಿಪಿ (ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ) ನಡುವಿನ ಉದ್ವಿಗ್ನತೆ ಈ ದಿನಗಳಲ್ಲಿ ಹೆಚ್ಚಾಗಿದೆ. ಏತನ್ಮಧ್ಯೆ, ಪಾಕಿಸ್ತಾನವನ್ನು ಭೂಮಿಯಿಂದ ಅಳಿಸಿಹಾಕುತ್ತೇವೆ ಎಂದು ಟಿಟಿಪಿ ಬೆದರಿಕೆ ಹಾಕಿದೆ. ಅಫ್ಘಾನಿಸ್ತಾನವು Read more…

BIG NEWS: ಗಣರಾಜ್ಯೋತ್ಸವ ಪರೇಡ್ ವೇಳೆ ಸಿಎಂ ಬಳಿ ನುಗ್ಗಿದ ವ್ಯಕ್ತಿ; ಆರೋಪಿ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಸಿಎಂ ಸಿದ್ದರಾಮಯ್ಯ ಬಳಿ ಏಕಾಏಕಿ ನುಗ್ಗಿದ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. Read more…

BIG NEWS : ಲೋಕಸಭೆ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ಲೋಕಸಭೆ ಚುನಾವಣೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಇಂದು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ Read more…

ರಾಜ್ಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿʼ ಖರೀದಿಗೆ ಸಹಾಯಧನ 4 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು, `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿʼ ಖರೀದಿಗೆ ಸಹಾಯಧನ 4 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. Read more…

BIG NEWS: ನಿಗಮ-ಮಂಡಳಿ ನೇಮಕಾತಿಯಲ್ಲಿ ಸರ್ಕಾರದ ಎಡವಟ್ಟು; ಕೆಲ ಅಧ್ಯಕ್ಷರ ನೇಮಕದಲ್ಲಿ ತಾಂತ್ರಿಕ ಸಮಸ್ಯೆ

ಬೆಂಗಳೂರು: 34 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆದರೆ ಕೆಲ ನಿಗಮಗಳ ಅಧ್ಯಕ್ಷರ ನೇಮಕದಲ್ಲಿ ಸರ್ಕಾರ ಎಡವಟ್ಟು ಮಾಡಿದೆ. ಕ್ರೀಡಾ Read more…

ಅವೈಜ್ಞಾನಿಕ ನೀರಾವರಿ ಯೋಜನೆ : ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಮಾಡಿದ ರೈತ ನಿಯೋಗ

ಬೆಂಗಳೂರು : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಗ್ರಾಮಪಂಚಾಯ್ತಿಗಳ ಮಟ್ಟದಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಕುಡಿಯುವ ನೀರಿನ ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ರೈತರ ನಿಯೋಗ ಶನಿವಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ Read more…

ಎಂಜಿ ರೋಡ್​​​-ಬೈಯಪ್ಪನಹಳ್ಳಿ ನಡುವೆ ʻನಮ್ಮ ಮೆಟ್ರೋʼ ರೈಲು ಸಂಚಾರ ಪುನರಾರಂಭ!

ಬೆಂಗಳೂರು : ತಾಂತ್ರಿಕ ದೋಷದಿಂದ ಇಂದು ಬೆಳಗ್ಗೆ ನಮ್ಮ ಮೆಟ್ರೊ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸಲಾಗಿದ್ದು, ಸಂಚಾರ ಪುನರಾರಂಭವಾಗಿದೆ. ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷದಿಂದ ಬೆಳಗ್ಗೆ Read more…

BIG NEWS: ಶೃಂಗೇರಿ ಮಠದ ಗುತ್ತಿಗೆದಾರನ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಶೃಂಗೇರಿ ಮಠದ ವತಿಯಿಂದ ನಿರ್ಮಾಣವಾಗುತ್ತಿರುವ ಮಠದ ಬಳಿಯ ಗುಡ್ಡದ ಮೇಲೆ ಬೃಹತ್ ಶಂಕರಾಚಾರ್ಯ ಮೂರ್ತಿ ನಿರ್ಮಾಣ ಕಾಮಗಾರಿಗಾಗಿ ಅರಣ್ಯ ನಾಶಪಡಿಸಿರುವ ಆರೋಪದಲ್ಲಿ ಶೃಂಗೇರಿ ಮಠದ ಗುತ್ತಿಗೆದಾರನ ವಿರುದ್ಧ Read more…

ʻSSLCʼ ಪರೀಕ್ಷೆ : ಖಾಸಗಿ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, Read more…

BIG NEWS: ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ; ಸರ್ಕಾರದ ವಿರುದ್ಧ ಕಿಡಿಕಾರಿದ ಶಾಸಕ ಯತ್ನಾಳ್

ಬೆಂಗಳೂರು: ಪರಿಸರ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್ ನೀಡಿದ್ದು, Read more…

BIG NEWS: ಮೂರು ದಿನಗಳಿಂದ ಹೊತ್ತಿ ಉರಿಯುತ್ತಿದೆ ಬಿಬಿಎಂಪಿ ಕಸದ ಕ್ವಾರಿ; ಸಾರ್ವಜನಿಕರ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಕಸದ ಕ್ವಾರಿಯೊಂದು ಹೊತ್ತಿ ಉರಿಯುತಿದ್ದರೂ ಬಿಬಿಎಂಪಿ ಅಧಿಕಾರಿಗಳು ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ Read more…

ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ : ಬಿ.ವೈ. ವಿಜಯೇಂದ್ರ

ಬೆಂಗಳೂರು : ಏಪ್ರಿಲ್‌ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈಗಿನಿಂದಲೇ ಪಕ್ಷವನ್ನು ಬಲಗೊಳಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ Read more…

BIG NEWS: ಹಂಪಿ ವಿರೂಪಾಕ್ಷ ದೇವಾಲಯದಲ್ಲಿಯೂ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆಗೆ ಮಾತ್ರ ಅವಕಾಶ

ವಿಜಯನಗರ: ವಿಶ್ವ ವಿಖ್ಯಾತ ಹಂಪಿ ವಿರೂಪಾಕ್ಷ ದೇವಾಲಯದಲ್ಲಿಯೂ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ವಿರೂಪಾಕ್ಷ ದರ್ಶನಕ್ಕೆ ಆಗಮಿಸುವ ಭಕ್ತರು, ಪ್ರವಾಸಿಗರು ಕಡ್ಡಾಯವಾಗಿ ಸಾಂಪ್ರದಾಯಿಕ ಉಡುಗೆ ಮಾತ್ರ ಧರಿಸಬೇಕು ಎಂದು Read more…

WhatsApp ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್ : ʻಸ್ಟೇಟಸ್ ಶೇರ್ʼ ನಿಂದ ʻಯೂಸರ್ ನೇಮ್ʼ ವರೆಗೆ 3 ಅದ್ಭುತ ಫೀಚರ್ ಗಳು!

ಮೆಟಾ ಒಡೆತನದ ವಾಟ್ಸಾಪ್ ಅನ್ನು ಇಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಳಸಲಾಗುತ್ತದೆ. ಈ ಮೆಸೇಜಿಂಗ್ ಪ್ಲಾಟ್ಫಾರ್ಮ್ ಈ ಸಮಯದಲ್ಲಿ ಅನೇಕ ಜನರ ಮೊದಲ ಆಯ್ಕೆಯಾಗಿದೆ. ಸಂದೇಶ ಕಳುಹಿಸುವುದರ ಹೊರತಾಗಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...