alex Certify Karnataka | Kannada Dunia | Kannada News | Karnataka News | India News - Part 647
ಕನ್ನಡ ದುನಿಯಾ
    Dailyhunt JioNews

Kannada Duniya

ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ: ಸ್ಥಳಕ್ಕೆ ಪೊಲೀಸರ ದೌಡು

ರಾಮನಗರ: ರಾಮನಗರದ ಜಿಲ್ಲಾ ಕ್ರೀಡಾಂಗಣದ ಹಿಂದಿನ ರೈಲು ಹಳಿ ಬಳಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಶೀರಹಳ್ಳ ಬಳಿಯ ನಿರ್ಜನ ಪ್ರದೇಶದಲ್ಲಿ ಮೃತ ದೇಹ ಕಂಡು ಬಂದಿದೆ. Read more…

ಸಂಸದ ಸಿದ್ದೇಶ್ವರ್ ಗೆ ಟಿಕೆಟ್ ಕೊಡದಂತೆ ಬಿ.ವೈ. ವಿಜಯೇಂದ್ರಗೆ ಬಿಜೆಪಿ ಮುಖಂಡರ ಆಗ್ರಹ

ಬೆಂಗಳೂರು: ಕಾರ್ಯಕರ್ತರನ್ನು ಕಡೆಗಣಿಸಿದ, ಅಭಿವೃದ್ಧಿ ಕಾರ್ಯ ಮಾಡದ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿದಂತೆ ಪಕ್ಷದ ಮುಖಂಡರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷ Read more…

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲದ ಹೂವು ಹಿಡಿದು ಶಾಲಾ ಮಕ್ಕಳ ನೃತ್ಯ: ಪಕ್ಷದ ಸಂಕೇತ ಎಂದು ಶಾಸಕ ಶಿವಲಿಂಗೇಗೌಡ ಗರಂ

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಕಮಲದ ಹೂವು ಹಿಡಿದು ನೃತ್ಯ ಮಾಡಿದ್ದಕ್ಕೆ ಶಾಸಕ ಶಿವಲಿಂಗೇಗೌಡ ವಿರೋಧ ವ್ಯಕ್ತಪಡಿಸಿದ್ದು, Read more…

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ತಪ್ಪದೇ ಮಾರ್ಚ್ 3ರಂದು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ

ಪೋಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಕೊಪ್ಪಳ Read more…

ಭೂಕಂಪ, ಬಾಂಬ್ ಸ್ಫೋಟ, ಯುದ್ಧ ಭೀತಿ, ಅಕಾಲಿಕ ಮಳೆ, ಜಲಕಂಠಕದಿಂದ ಜನ ತಲ್ಲಣ: ಕೋಡಿಮಠ ಸ್ವಾಮೀಜಿ ಸ್ಪೋಟಕ ಭವಿಷ್ಯ

ಗದಗ: 2024ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳು ಇಲ್ಲ. ಬಾಂಬ್ ಸ್ಪೋಟಿಸುವ ಸಂಭವ ಇದೆ. ಯುದ್ಧ ಭೀತಿ ಆವರಿಸಲಿದೆ. ಭೂಕಂಪ ಜಲಕಂಠಕವೂ ಇದ್ದು, ಜನ ತಲ್ಲಣಗೊಳ್ಳುತ್ತಾರೆ ಎಂದು Read more…

BIG NEWS : ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು : ಡಿಸಿಎಂಗೂ ರಾಜಕೀಯ ಸಲಹೆಗಾರರ ನೇಮಕ

ಬೆಂಗಳೂರು : ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಗಳಿಗೂ ರಾಜಕೀಯ ಸಲಹೆಗಾರರನ್ನು ನೇಮಕ ಮಾಡಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನಿಗಮ-ಮಂಡಳಿ ನೇಮಕ ಪಟ್ಟಿ ಬಿಡುಗಡೆ Read more…

BREAKING : ರಾಜ್ಯ , ಜಿಲ್ಲಾ, ತಾಲೂಕು ಮಟ್ಟದಲ್ಲಿ ‘ಗ್ಯಾರಂಟಿ ಯೋಜನೆ’ ಅನುಷ್ಠಾನ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ , ಜಿಲ್ಲಾ, ತಾಲೂಕು ಮಟ್ಟದಲ್ಲಿ ‘ಗ್ಯಾರಂಟಿ ಯೋಜನೆ’ ಅನುಷ್ಠಾನ ಸಮಿತಿ ರಚಿಸುವಂತೆ Read more…

ಪ್ರಧಾನಿ ಮೋದಿ ‘RSS’ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಆರ್ ಎಸ್ ಎಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಸಂಘಟನೆ ಮತ್ತು ಬಿಜೆಪಿ Read more…

BREAKING : ರಾಜ್ಯದ 32 ಶಾಸಕರಿಗೆ ‘ನಿಗಮ ಮಂಡಳಿ’ ಅಧ್ಯಕ್ಷ ಸ್ಥಾನ ನೀಡಿ ಆದೇಶ , ಹೀಗಿದೆ ಪಟ್ಟಿ

ಬೆಂಗಳೂರು : ಭಾರೀ ಕುತೂಹಲಕ್ಕೆ ಕಾರಣವಾಗಿದ್ದ  ರಾಜ್ಯ ಸರ್ಕಾರದ  ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 32 ಕಾಂಗ್ರೆಸ್ ಶಾಸಕರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ Read more…

BREAKING NEWS: 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ; ಇಲ್ಲಿದೆ ಪಟ್ಟಿ

ಬೆಂಗಳೂರು: 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ Read more…

BIG NEWS : ಗಣರಾಜ್ಯೋತ್ಸವದ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ ; ಕೆಲಕಾಲ ಆತಂಕ ಸೃಷ್ಟಿ

ದಾವಣಗೆರೆ : ಗಣರಾಜ್ಯೋತ್ಸವ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ದಾವಣಗೆರೆ ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಈ Read more…

BIG NEWS: ಮಗ ತಿರುಗಿ ಮನೆಗೆ ಬರಲಿ ಎಂದು ಬಿಜೆಪಿಯಿಂದ ಒತ್ತಡವಿದೆ; ಹೊಸ ಬಾಂಬ್ ಸಿಡಿಸಿದ ಲಕ್ಷ್ಮಣ ಸವದಿ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಘರ್ ವಾಪ್ಸಿ ಬಗ್ಗೆ ಭಾರಿ ಚರ್ಚೆ ನಡೆದಿರುವಾಗಲೇ ಬಿಜೆಪಿಯಿಂದ ನನಗೆ ಬಹಳ Read more…

Republic Day : ನೃತ್ಯದಲ್ಲಿ ಕಮಲದ ಹೂ ಬಳಸಿದ ಮಕ್ಕಳು : ಶಿಕ್ಷಕಿ ವಿರುದ್ಧ ರೊಚ್ಚಿಗೆದ್ದ ‘ಕೈ’ ಶಾಸಕ ಶಿವಲಿಂಗೇಗೌಡ

ಹಾಸನ : ಶಾಲಾ ಮಕ್ಕಳ ನೃತ್ಯ ಪ್ರದರ್ಶನ ವೇಳೆ ಮಕ್ಕಳ ಕೈಯಲ್ಲಿ ಶಿಕ್ಷಕಿ ಕಮಲದ ಹೂ ನೀಡಿದ್ದಕ್ಕೆ ಶಿಕ್ಷಕಿ ವಿರುದ್ಧ ಕಾಂಗ್ರೆಸ್ ಪಕ್ಷದ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಗರಂ Read more…

BIG NEWS: ಸವದಿ ದೈಹಿಕವಾಗಿ ಕಾಂಗ್ರೆಸ್ ನಲ್ಲಿದ್ದರೂ ಮಾನಸಿಕವಾಗಿ ಬಿಜೆಪಿಯಲ್ಲಿದ್ದಾರೆ; ಬಿ.ವೈ.ವಿಜಯೇಂದ್ರ ಅಚ್ಚರಿ ಹೇಳಿಕೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಳಿಕ ಇದೀಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನೂ ಬಿಜೆಪಿಗೆ ವಾಪಾಸ್ ಕರೆತಲು ಯತ್ನಗಳು ನಡೆಯುತ್ತಿವೆ ಎಂಬ ಬಗ್ಗೆ ರಾಜ್ಯ ರಾಜಕೀಯ Read more…

BIG NEWS : ರಾಜ್ಯ ಸರ್ಕಾರದಿಂದ ‘ಬ್ರಾಹ್ಮಣ ಸಮುದಾಯ’ ಕ್ಕೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ‘ಸಹಾಯಧನ’

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಲಾಭವನ್ನು ಪಡೆದುಕೊಳ್ಳಿ ಎಂದು Read more…

BIG NEWS: ಡ್ರಂಕ್ & ಡ್ರೈವ್: 9 ಬಸ್ ಚಾಲಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ಡ್ರಂಕ್ & ಡ್ರೈವ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುತ್ತಿದ್ದಾರೆ. ಪ್ರಮುಖವಾಗಿ Read more…

ಜ.28 ರಂದು ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

 2022-23 ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜನವರಿ, 28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಡಿಕೇರಿ ನಗರದ Read more…

BIG NEWS : ಪತಿ, ಕುಟುಂಬದಿಂದ ವರದಕ್ಷಿಣೆ ಕಿರುಕುಳ : ಮೈಸೂರಿನಲ್ಲಿ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

ಮೈಸೂರು : ಪತಿ, ಕುಟುಂಬದಿಂದ ವರದಕ್ಷಿಣೆ ಕಿರುಕುಳ ಕಿರುಕುಳಕ್ಕೆ  ಬೇಸತ್ತ ಮಹಿಳೆಯೊಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ. ಆತ್ಮಹತ್ಯೆ Read more…

BIG NEWS: ಶಂಕಿತ ಉಗ್ರನ ಜೊತೆ ಪ್ರೀತಿ-ಪ್ರೇಮ; NIAಯಿಂದ ಭಟ್ಕಳದ ಯುವತಿಯ ವಿಚಾರಣೆ

ಕಾರವಾರ: ಐಸಿಸ್ ಜೊತೆ ಸಂಪರ್ಕ ಹೊಂದಿರುವ ಶಂಕಿತ ಉಗ್ರನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಯುವತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ತೀವ್ರ Read more…

Republic Day : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ ರಾಜ್ಯಪಾಲರು

ಬೆಂಗಳೂರು :  ಕರ್ನಾಟಕದ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್  ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹೃತೂರ್ವಕ ಶುಭಾಶಯಗಳನ್ನು ಕೋರಿ, ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಐತಿಹಾಸಿಕ Read more…

BIG NEWS: ಧ್ವಜಾರೋಹಣದ ವೇಳೆ ಫೈರಿಂಗ್; ಗ್ರಾಮ ಪಂಚಾಯಿತಿ ಅಧ್ಯಕ್ಷಗೆ ತಗುಲಿದ ಗುಂಡೇಟು

ವಿಜಯಪುರ: 75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ. ಇಂಡಿ ತಾಲೂಕಿನ ಹಿರೇರು ಗ್ರಾಮದಲ್ಲಿ Read more…

BIGBOSS-10 : ‘ಬಿಗ್ ಬಾಸ್’ ಟ್ರೋಫಿ ಗೆಲ್ಲೋರು ಯಾರು? : ಇವರೇ ವಿನ್ನರ್ ಅಂತಿದ್ದಾರೆ ಪ್ರೇಕ್ಷಕರು…!

ಬಿಗ್ ಬಾಸ್ ಕನ್ನಡ ಸೀಸನ್ 10’ ಅಂತಿಮ ಘಟಕ್ಕೆ ಬಂದು ತಲುಪಿದೆ. ಮೊದಲು ಬಹಳ ನಿರಾಸೆ ಮೂಡಿಸಿದ್ದ ರಿಯಾಲಿಟಿ ಶೋ ಬರು ಬರುತ್ತಾ ಬಹಳ ಕುತೂಹಲ ಮೂಡಿಸಿತ್ತು. ಈ Read more…

BIG NEWS : ಬಿಜೆಪಿ, ಜೆಡಿಎಸ್ ನಿಂದ 30 ಜನ ಕಾಂಗ್ರೆಸ್ ಗೆ ಬರ್ತಾರೆ : ಸಚಿವ ಚೆಲುವರಾಯಸ್ವಾಮಿ ಸ್ಪೋಟಕ ಹೇಳಿಕೆ

ಮಂಡ್ಯ : ಬಿಜೆಪಿ, ಜೆಡಿಎಸ್ ನಿಂದ 30 ಜನ ಕಾಂಗ್ರೆಸ್ ಗೆ ಬರ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಸಚಿವ Read more…

BIG NEWS: ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ; ದಿಗ್ಭ್ರಮೆ ತಂದಿದೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಏಕಾಏಕಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿರುವುದು ಅಚ್ಚರಿ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read more…

BREAKING : ‘KAS’ ಪರೀಕ್ಷೆ ಬರೆಯುವವರಿಗೆ ಗುಡ್ ನ್ಯೂಸ್ : ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕೆಎಎಸ್ ಪರೀಕ್ಷೆ ಬರೆಯುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023-24 ನೇ ಸಾಲಿನಲ್ಲಿ ಕೆಎಎಸ್ Read more…

BREAKING : ಕಲಬುರಗಿಯಲ್ಲಿ ಅಮಾನವೀಯ ಘಟನೆ : ಬಾಲಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಸಹಪಾಠಿಗಳು

ಕಲಬುರಗಿ : ಕಲಬುರಗಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಸಹಪಾಠಿಗಳು ಬಾಲಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕಲಬುರ್ಗಿಯ ಹಾಸ್ಟೆಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ಡಾಕ್ಟರ್ Read more…

BIG NEWS: ಮುನಿಸಿಕೊಂಡು ಪಕ್ಷವನ್ನೇ ತೊರೆದು ಹೋಗಿದ್ದರು; ಶಟ್ಟರ್ ವಾಪಾಸ್ ಕರೆತಂದ ಹೈಕಮಾಂಡ್ ನಿರ್ಧಾರ ಸ್ವಾಗತಾರ್ಹ; ವಿ.ಸೋಮಣ್ಣ ಸಂತಸ

ಬೆಂಗಳೂರು: ಯಾವುದೋ ಕಾರಣಕ್ಕೆ ಬಿಜೆಪಿ ವಿರುದ್ಧ ಮುನಿಸಿಕೊಂಡು ಪಕ್ಷವನ್ನೇ ಬಿಟ್ಟು ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ವರಿಷ್ಠರು ಮತ್ತೆ ಕರೆತಂದಿದ್ದು ಸಂತಸದ ವಿಚಾರ ಎಂದು Read more…

ʻಪಂಚಭಾಗ್ಯʼ ಜಾರಿಯಿಂದ ಬಡವರು ಹಾಗೂ ಮಹಿಳೆಯರು ಮುಖ್ಯ ವಾಹಿನಿಗೆ : ಸಚಿವ ಡಿ.ಸುಧಾಕರ್

ಚಿತ್ರದುರ್ಗ :   ದೇಶದಲ್ಲಿಯೇ ಮೊದಲು ಜಾರಿಗೆ ತಂದಿರುವ ರಾಜ್ಯದ ಪಂಚಭಾಗ್ಯ ಯೋಜನೆಗಳು ಬಡವರನ್ನು, ಕೆಳವರ್ಗದ ಜನರನ್ನು, ಮಹಿಳೆಯರನ್ನು ಸಬಲೀಕರಣಗೊಳಿಸಿ ಮುಖ್ಯ ವಾಹಿನಿಗೆ ತರಲು ಯಶಸ್ವಿಯಾಗುತ್ತಿವೆ ಎಂದು ಯೋಜನೆ ಮತ್ತು Read more…

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ‘ಸಂಗೊಳ್ಳಿ ರಾಯಣ್ಣ’ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ : CM ಸಿದ್ದರಾಮಯ್ಯ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ Read more…

BIG NEWS: ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗಿದ್ದೇ ಒಳ್ಳೆಯದಾಯ್ತು; ಡಿಸಿಎಂ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಶಟ್ಟರ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...