alex Certify Karnataka | Kannada Dunia | Kannada News | Karnataka News | India News - Part 651
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಮತ್ತು ನಾಳೆ ವಿಶೇಷ ದೀಪಾಲಂಕಾರ ಮಾಡಿ’ : ರಾಜ್ಯ ಸರ್ಕಾರ ಸುತ್ತೋಲೆ

ಬೆಂಗಳೂರು : ಕರ್ನಾಟಕದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಸರ್ಕಾರ ಪ್ರತಿ ಜಿಲ್ಲೆಗಳು ಹಾಗೂ ತಾಲೂಕಿಗೆ ಅನುದಾನ ಬಿಡುಗಡೆ ಮಾಡಿದೆ. 75ನೇ ಗಣರಾಜ್ಯೋತ್ಸವದ ಹಿನ್ನೆಲೆ ಹಿಂದೂ ಧಾರ್ಮಿಕ Read more…

BIG NEWS : ಮುಂದಿನ 7 ದಿನಗಳಲ್ಲಿ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ

ಬೆಂಗಳೂರು : ಜಾತಿ ಗಣತಿ ವರದಿಗೆ ಎರಡು ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗರ ವಿರೋಧದ ಮಧ್ಯೆ, ಕರ್ನಾಟಕ ರಾಜ್ಯ ಇತರ ಹಿಂದುಳಿದ ವರ್ಗಗಳ ಆಯೋಗ (ಒಬಿಸಿ) ಜನವರಿ Read more…

BIG NEWS: ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಾಸ್ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ವಾಪಾಸ್ ಕರೆತರಲು ಯತ್ನಿಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೇ ಕಳೆದೊಂದು ವಾರದಿಂದ Read more…

ʻಸುಕನ್ಯಾ ಸಮೃದ್ಧಿ ಯೋಜನೆʼ ಖಾತೆ ತೆರೆಯುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ) ಹೆಣ್ಣು ಮಗುವಿನ ಪೋಷಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ಯೋಜನೆಯಾಗಿದೆ. ಹೆಣ್ಣು ಮಗುವಿನ ಉನ್ನತ ಶಿಕ್ಷಣದ ಅಗತ್ಯತೆಗಳ ಜೊತೆಗೆ ಮದುವೆಯ ಸಂದರ್ಭದಲ್ಲಿ ಆರ್ಥಿಕ ಭದ್ರತೆಯನ್ನು Read more…

BREAKING : ‘ಡ್ರೋನ್ ಪ್ರತಾಪ್’ ಗೆ ಮತ್ತೊಂದು ಸಂಕಷ್ಟ : ಕ್ವಾಲಿಟಿ ಇಲ್ಲದ ಡ್ರೋನ್ ಕೊಟ್ಟು ಲಕ್ಷಾಂತರ ರೂ. ದೋಖಾ ಆರೋಪ..!

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ‘ಡ್ರೋನ್ ಪ್ರತಾಪ್’ ಮತ್ತೊಂದು ದೋಖಾ ಕಹಾನಿ ಬಯಲಾಗಿದ್ದು, ಕ್ವಾಲಿಟಿ ಇಲ್ಲದ ಡ್ರೋನ್ ಕೊಟ್ಟು ಲಕ್ಷಾಂತರ ಹಣ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. Read more…

BIG NEWS: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ; ಶರವೇಗದಲ್ಲಿ ಬಂದು ಯುವಕನ ಹೊಟ್ಟೆಗೆ ತಿವಿದ ಹೋರಿ; ಚಿಕಿತ್ಸೆ ಫಲಿಸದೇ ಯುವಕ ಸಾವು

ಶಿವಮೊಗ್ಗ: ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತವೊಂದು ಸಂಭವಿಸಿದೆ. ಸ್ಪರ್ಧೆ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲುಕಿನಲ್ಲಿ ನಡೆದಿದೆ. ಇತ್ತೀಚಿನ Read more…

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ನಾಳೆಯಿಂದ 3 ದಿನ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು : ನಮ್ಮ ಮೆಟ್ರೋ ಹಸಿರು ಮಾರ್ಗದ ಪೀಣ್ಯ ಕೈಗಾರಿಕಾ ಪ್ರದೇಶ-ನಾಗಸಂದ್ರ ನಿಲ್ದಾಣಗಳ ನಡುವೆ ಜನವರಿ 26 ರಿಂದ 28 ರವರೆಗೆ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು Read more…

BREAKING : ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ನಾಲ್ವರು ದುರ್ಮರಣ

ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ನಾಲ್ಕು ಮಂದಿ ಮೃತಪಟ್ಟ ಘಟನೆ ಚಳ್ಳಕೆರೆ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಎಂಬಲ್ಲಿ ಅಪಘಾತ Read more…

ನಟ ವಿಷ್ಣುವರ್ಧನ್ ಪುತ್ಥಳಿ ತಯಾರಿಸಿದ್ದೂ ‘ಕರ್ನಾಟಕದ ಶಿಲ್ಪಿ’ ಅರುಣ್ ಯೋಗಿರಾಜ್

ಬೆಂಗಳೂರು : ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಈಗ ನ್ಯಾಷನಲ್ ಸ್ಟಾರ್ ಎಲ್ಲೆಲ್ಲೂ ಅರುಣ್ ಯೋಗಿರಾಜ್ ಅವರದ್ದೇ ಗುಣಗಾನ. ಹೌದು, ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ Read more…

BIG NEWS: ತುರೇಮಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಪತಿ ಮಹಾಶಯ ತನ್ನ ಪತ್ನಿಯನ್ನು ತುರೇಮಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. Read more…

ಸಾರ್ವಜನಿಕರೇ ಗಮನಿಸಿ : ಫೆಬ್ರವರಿ 1 ರಿಂದ ಇ-ಕಚೇರಿಯಲ್ಲಿ ಮಾತ್ರ ಅರ್ಜಿ ಸ್ವೀಕಾರ

ಕಲಬುರಗಿ :  ಆಡಳಿತದಲ್ಲಿ ಪಾರದರ್ಶಕತೆ ತರಲು ಇ-ಆಫೀಸ್ ಅನುಷ್ಟಾನಗೊಳಿಸಿದೆ. ಫೆಬ್ರವರಿ 1 ರಿಂದ ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಚೇರಿಯಲ್ಲಿ ಇ-ಕಚೇರಿ ಮೂಲಕವೇ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಸ್ವೀಕೃತಿ ಸಂಖ್ಯೆ Read more…

ಕೋಟೆ ಮಾದರಿಯ ಸೂಪರ್ ಮಾರ್ಕೆಟ್ ಬಸ್ ನಿಲ್ದಾಣ ಲೋಕಾರ್ಪಣೆಗೆ ಕ್ಷಣಗಣನೆ

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಸುಮಾರು 20 ಕೋಟಿ ರೂ. ವೆಚ್ಚದೊಂದಿಗೆ ಕೋಟೆ ಮಾದರಿಯಲ್ಲಿ ಸುಂದರವಾಗಿ ನಿರ್ಮಿಸಲಾಗಿರುವ Read more…

BREAKING : ‘ಬಿಟ್ ಕಾಯಿನ್’ ಅಕ್ರಮ ಪ್ರಕರಣದಲ್ಲಿ ಮೊದಲ ಬಂಧನ : ಇಬ್ಬರು ಅರೆಸ್ಟ್

ಬೆಂಗಳೂರು : ಬಿಟ್ ಕಾಯಿನ್ ಅಕ್ರಮ ಪ್ರಕರಣದಲ್ಲಿ ಮೊದಲ ಬಂಧನವಾಗಿದ್ದು, ಇಬ್ಬರನ್ನು ಎಸ್ ಐ ಟಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್ ಎಂದು Read more…

BIG NEWS: ಕಾನ್ಸ್ಟೇಬಲ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ; ದೂರು ದಾಖಲಿಸಿದ ಯುವತಿ

ವಿಜಯಪುರ: ಪೊಲೀಸ್ ಕಾನ್ಸ್ಟೇಬಲ್ ಓರ್ವರ ವಿರುದ್ಧ ಯುವತಿಗೆ ಪ್ರೀತಿ-ಪ್ರೇಮದ ಹೆಸರಲ್ಲಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವಿಜಯಪುರದ ಗಾಂಧಿಚೌಕ ಪೊಲೀಸ್ ಠಾಣೆಯ Read more…

ಸಿಎಂ ಬಟನ್ ಒತ್ತಿದಾಗ ಚಾಲನೆಯಾಗದ ಯಂತ್ರ: ಹಿರಿಯ ಅಧಿಕಾರಿ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ ಕೆರೆ ತುಂಬಿಸುವ ಕಾರ್ಯಕ್ರಮದ ವೇಳೆ ಬಟನ್ ಒತ್ತಿದಾಗ ಯಂತ್ರ ಚಾಲನೆಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೈಸೂರಿನ Read more…

BIG NEWS: ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ನಟ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ತಪ್ಪು ಸಂದೇಶ ನೀಡುವಂತಹ ಶೀರ್ಷಿಕೆಗಳನ್ನು ಹಾಕಿರುವ ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಎಚ್ಚರಿಕೆ Read more…

BIG NEWS: ಗೋಕರ್ಣ ದೇವಾಲಯ ಸಮಿತಿಗೆ ಹೊಸ ಸದಸ್ಯರ ನೇಮಕ: ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಆಡಳಿತ ನಿರ್ವಹಣೆಗೆ ರಚಿಸಿದ್ದ ಮೇಲ್ವಿಚಾರಣಾ ಸಮಿತಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ ರದ್ದುಪಡಿಸಿ ಅವರ ಬದಲಿಗೆ ಹೊಸ ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದ ರಾಜ್ಯ Read more…

ಹುಣಸೂರಿನಲ್ಲಿ ಮರ್ಯಾದೆಗೇಡು ಹತ್ಯೆ: ಅನ್ಯಕೋಮಿನ ಯುವಕನ ಪ್ರೀತಿಸಿದ ಯುವತಿ ಕೊಲೆ, ರಕ್ಷಿಸಲು ಹೋದ ತಾಯಿಯೂ ಸಾವು

ಮೈಸೂರು: ಅನ್ಯ ಧರ್ಮದ ಯುವಕನ ಪ್ರೀತಿಸುತ್ತಿದ್ದ ಯುವತಿಯನ್ನು ಆಕೆಯ ಅಣ್ಣನೇ ಕೆರೆಗೆ ತಳ್ಳಿ ಕೊಲೆ ಮಾಡಿದ್ದಾನೆ. ಯುವತಿ ರಕ್ಷಿಸಲು ಹೋದ ತಾಯಿ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹುಣಸೂರು Read more…

ಜ.28ರಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ : ಅಭ್ಯರ್ಥಿಗಳು ತಪ್ಪದೇ ಪಾಲಿಸಬೇಕು ಈ ನಿಯಮಗಳು!

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ & ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಇದೇ Read more…

‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ’ ವಿದ್ಯಾರ್ಥಿ ವೇತನ’ಕ್ಕಾಗಿ ಅರ್ಜಿ ಆಹ್ವಾನ

ಪ್ರಸ್ತುತ ಸಾಲಿನ ಧಾರವಾಡ ಜಿಲ್ಲೆಯ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಅರ್ಹ ಸಂಸ್ಥೆಗಳಿಂದ  ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವದಿಯನ್ನು ಜನವರಿ Read more…

BREAKING NEWS: ಸೇತುವೆಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರ್ Read more…

ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಸೆಕ್ಸ್: ಬುದ್ಧಿವಾದ ಹೇಳಿದ ಎಸ್ಐ ಕೊಲೆ ಯತ್ನ

ಬೆಂಗಳೂರು: ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಬೆತ್ತಲಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ, ಯುವತಿಗೆ ಬುದ್ಧಿವಾದ ಹೇಳಲು ಮುಂದಾದ ಎಸ್ಐ ಮೇಲೆ ಕಾರ್ ಹತ್ತಿಸಿ ಕೊಲೆ ಮಾಡಲು Read more…

ಜಂಟಿ ಖಾತೆಗೆ ಬರ ಪರಿಹಾರ ಬಿಡುಗಡೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ

ತುಮಕೂರು: ಬರ ಪರಿಹಾರದಲ್ಲಿ ಕೇಂದ್ರದ ನೀತಿ ಸ್ಪಷ್ಟವಾಗಿದೆ ಎಂದು ಕೇಂದ್ರ ಸರ್ಕಾರದ ನಡೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಇರುವ Read more…

660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪಿಎಸ್ಐ ಮರು ಪರೀಕ್ಷೆ ಸುಗಮವಾಗಿ ನಡೆದಿದೆ. 545 ಮತ್ತು 403 ಪಿಎಸ್ಐ ನೇಮಕಾತಿ ಬಳಿಕ ಮತ್ತೆ 660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭಸುದ್ದಿ : ಶೀಘ್ರವೇ 347 ʻಸರ್ವೇಯರ್ʼ ಹುದ್ದೆಗಳ ನೇಮಕಾತಿ

ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ರಾಜ್ಯದಲ್ಲಿ 347 ಸರ್ವೆಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ Read more…

ʻWEFʼ ಸಭೆಯಲ್ಲಿ ಜಾಗತಿಕ ಕಂಪನಿಗಳೊಂದಿಗೆ ಒಡಂಬಡಿಕೆ :  23,000 ಕೋಟಿ ರೂ.ಗಳ ಹೂಡಿಕೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಸ್ವಿಟ್ಜರ್ಲೆಂಡ್ ನ ದಾವೋಸ್ ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಜಾಗತಿಕ ಕಂಪನಿಗಳೊಂದಿಗೆ ಕರ್ನಾಟಕ ಸರ್ಕಾರ 23,000 ಕೋಟಿ ರೂ.ಗಳ ಎಂಟು ಒಪ್ಪಂದಗಳಿಗೆ ಸಹಿ Read more…

BIG NEWS: ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ: ಶಿವರಾಜ್ ತಂಗಡಗಿ

ಮಂಗಳೂರು: ಕನ್ನಡಿಗರಿಗೆ ಖಾಸಗಿ ವಲಯ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. Read more…

ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಯುವಕ ಅರೆಸ್ಟ್

ಹಾವೇರಿ: ಪ್ರಧಾನಿ ಮೋದಿ ಅವರ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿ ವ್ಯಕ್ತಿಯೊಬ್ಬರಿಗೆ ಮೊಬೈಲ್ ಆಡಿಯೋ ಸಂದೇಶ ಕಳುಹಿಸಿದ್ದ ಅನ್ಯಕೋಮಿನ ಯುವಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೆಡಿಯಾಲ Read more…

ರಾಜ್ಯದ ಅನ್ನದಾತರಿಗೆ ಸಿಎಂ ಗುಡ್ ನ್ಯೂಸ್ : ವಾರದೊಳಗೆ ಬರ ಪರಿಹಾರದ ಹಣ ಖಾತೆಗೆ ಜಮಾ

ಮೈಸೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರೈತರಿಗೆ ವಾರದೊಳಗೆ ಬರ ಪರಿಹಾರದ ಮೊದಲ ಕಂತನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಅವರು, Read more…

ರಾಜ್ಯದ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂ. ಕೈ ಸೇರುವಂತೆ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು :  ರಾಜ್ಯದ ಒಂದು ಕೋಟಿ 30 ಲಕ್ಷ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂಪಾಯಿ ಕೈ ಸೇರುವ ರೀತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...