alex Certify Karnataka | Kannada Dunia | Kannada News | Karnataka News | India News - Part 653
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಅನ್ಯಕೋಮಿನ ಯುವಕನ ವಿರುದ್ಧ ‘FIR’ ದಾಖಲು

ಹಾವೇರಿ : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಹಿನ್ನೆಲೆ ಯುವಕನ ವಿರುದ್ಧ FIR ದಾಖಲಾಗಿದೆ. ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಾಯ್ಸ್ ಮೆಸೇಜ್ ಕಳುಹಿಸಿದ Read more…

BREAKING : ‘ಲೋಕಾಯುಕ್ತ’ ಸಂಸ್ಥೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ‘ವಿಶೇಷ ಭತ್ಯೆ’ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿಶೇಷ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. Read more…

BREAKING : ತುಮಕೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ

ತುಮಕೂರು : ತುಮಕೂರಿನಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆಯಾಗಿರುವ ಘಟನೆ ನಡೆದಿದೆ. ತುಮಕೂರಿನ ಎಪಿಎಂಸಿ ಯಾರ್ಡ್‌ ನಲ್ಲಿ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟನೆ  ಕಾರ್ಯಕ್ರಮದಲ್ಲಿ Read more…

ಬೆಂಗಳೂರಿಗರೇ ಗಮನಿಸಿ : ಗಣರಾಜ್ಯೋತ್ಸವದಂದು ಈ ರಸ್ತೆಗಳು ಬಂದ್, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರಿನಲ್ಲಿ ಜ.26 ರಂದು ಗಣರಾಜ್ಯೋತ್ಸವ ನಡೆಯುವ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗೂ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಿ ಸಂಚಾರಿ ಪೊಲೀಸರು Read more…

ಬೆಂಗಳೂರಿನಲ್ಲಿ ʻಟ್ರಾಫಿಕ್ ರೂಲ್ಸ್ʼ ಬ್ರೇಕ್ : ಬೈಕ್ ಸವಾರನಿಗೆ ಬಿತ್ತು1.25 ಲಕ್ಷ ರೂ. ದಂಡ!

ಬೆಂಗಳೂರು : ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಬೈಕ್ ಸವಾರಿನಿಗೆ ಸಂಚಾರಿ ಪೊಲೀಸರು ಭಾರೀ ದಂಡ ವಿಧಿಸಿರುವ ಘಟನೆ ನಡೆದಿದೆ. ಬರೊಬ್ಬರಿ 240 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ Read more…

BIG NEWS : ಮೇಲುಕೋಟೆ ಶಿಕ್ಷಕಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ಅಕ್ಕ…ಅಕ್ಕ ಅಂತ ಕೊಲೆಗೆ ಮುಹೂರ್ತ ಇಟ್ಟ ಹಂತಕ..!

ಮಂಡ್ಯ : ಮಂಡ್ಯ ಜಿಲ್ಲೆಯ ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅಕ್ಕ ಅಕ್ಕ ಎಂದು ಹಿಂದೆ ಹೋಗಿದ್ದ ತಮ್ಮನೇ ಕೊಲೆಗೆ ಮುಹೂರ್ತ ಇಟ್ಟಿದ್ದ ಎಂಬ ಶಂಕೆ Read more…

ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ -ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ನಾನು ಯಾವ ಧೈವ ಭಕ್ತನೂ ಅಲ್ಲ,ನಾನು ಸಂವಿಧಾನದ ಭಕ್ತ,ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ Read more…

BREAKING : ಮೈಸೂರಿನಲ್ಲಿ ಘೋರ ಕೃತ್ಯ : ಹೆತ್ತ ತಾಯಿ, ತಂಗಿಯನ್ನು ಕೆರೆಗೆ ತಳ್ಳಿ ಕೊಂದ ಪಾಪಿ ಅಣ್ಣ!

ಮೈಸೂರು : ಮೈಸೂರಿನಲ್ಲಿ ಹೆತ್ತ ತಾಯಿ, ಸಹೋದರಿಯನ್ನು ಕರೆಗೆ ತಳ್ಳಿ ಪಾಪಿ ಅಣ್ಣನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, Read more…

ಹಿರೇಮಗಳೂರು ಕಣ್ಣನ್ ಗೆ ನೋಟಿಸ್ ವಿಚಾರ : ತಹಶೀಲ್ದಾರ್ ರಿಂದಲೇ ಬಾಕಿ ಹಣ ವಸೂಲಿ -CM ಸಿದ್ದರಾಮಯ್ಯ

ಬೆಂಗಳೂರು : ಹಿರೇಮಗಳೂರು ಕಣ್ಣನ್ ಅವರಿಗೆ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ Read more…

BREAKING : ಹಳೇ ವೈಷಮ್ಯ ; ಮನೆಗೆ ನುಗ್ಗಿ ರೌಡಿ ಶೀಟರ್ ಬರ್ಬರ ಕೊಲೆ

ಬೆಂಗಳೂರು : ಮನೆಗೆ ನುಗ್ಗಿ ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಮಾಯಾ ಬಜಾರ ಸ್ಲಂ ನಲ್ಲಿ ನಡೆದಿದೆ. ಕೊಲೆಯಾದ ರೌಡಿಶೀಟರ್ ನನ್ನು Read more…

BREAKING : ರಸ್ತೆ ತಡೆದು ಪಂಜಿನ ಮೆರವಣಿಗೆ : ‘ಮೊಹಮ್ಮದ್ ನಲಪಾಡ್’ ಸೇರಿ 25 ಮಂದಿ ವಿರುದ್ಧ ‘FIR’ ದಾಖಲು

ಬೆಂಗಳೂರು : ರಸ್ತೆ ಸಂಚಾರ ತಡೆದು ಪಂಜಿನ ಮೆರವಣಿಗೆ ನಡೆಸಿದ ಆರೋಪದ ಹಿನ್ನೆಲೆ  ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಸೇರಿ 25 ಮಂದಿ ವಿರುದ್ಧ ಎಫ್ ಐ Read more…

Bengaluru : ನಾಪತ್ತೆಯಾಗಿದ್ದ ಬಾಲಕ ಪ್ರಣವ್ ಹೈದರಾಬಾದ್ ನಲ್ಲಿ ಪತ್ತೆ

ಬೆಂಗಳೂರು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್ ನನ್ನು ಹೈದರಾಬಾದ್ ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದು, ಪೋಷಕರು ನೆಮ್ಮದಿಯ ನಿಟ್ಟುಸಿರು Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಇರುವ ಕಾರಣ ಈ ಕೆಳಕಂಡ ಪ್ರದೇಶಗಳಲ್ಲಿ ಜ.25 Read more…

ರೈತರೇ ಗಮನಿಸಿ : ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಜಿಲ್ಲಾ ಕೃಷಿ ಇಲಾಖೆಯು ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ Read more…

BREAKING : ಬೆಂಗಳೂರಲ್ಲಿ ಘೋರ ಘಟನೆ : 29 ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ

ಬೆಂಗಳೂರು : 29 ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ . ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಕಾಲೇಜುಗಳಲ್ಲಿ ಉಚಿತ ನೀಟ್ ತರಬೇತಿ

ಚಿತ್ರದುರ್ಗ: ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ Read more…

BIGGBOSS-10 : ಮಿಡ್ ವೀಕ್ ಎಲಿಮಿನೇಷನ್ : ‘ಬಿಗ್ ಬಾಸ್’ ಮನೆಯಿಂದ ‘ಡ್ರೋನ್ ಪ್ರತಾಪ್’ ಔಟ್ ..!

ಬೆಂಗಳೂರು : ಕನ್ನಡದ ಬಿಗ್ ಬಾಸ್ -10 ರಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆದಿದ್ದು, ಬಿಗ್ ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ ಹೊರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಬಿಗ್ ಬಾಸ್ Read more…

ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಂಭ್ರಮದ ಹೊತ್ತಲ್ಲೇ ಕೋಮು ಭಾವನೆ ಕೆರಳಿಸುವ ಪ್ರಚೋದನಾಕಾರಿ ಪೋಸ್ಟ್ ಹಾಕಿದ ವಿದ್ಯಾರ್ಥಿ

ಕಾರವಾರ: ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಎಲ್ಲೆಡೆ ಸಂಭ್ರಮಾಚರಣೆ ನಡೆಯುವಾಗ ಕೋಮ ಭಾವನೆ ಕೆರಳಿಸುವ ಪೋಸ್ಟ್ ಹಂಚಿಕೊಂಡ ಪಿಯುಸಿ ವಿದ್ಯಾರ್ಥಿ ವಿರುದ್ಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ಹಿರೇಮಗಳೂರು ಕಣ್ಣನ್ ಗೆ ಹೆಚ್ಚು ಹಣ ಪಾವತಿಸಿದ್ದ ಅಧಿಕಾರಿ, ಸಿಬ್ಬಂದಿಯಿಂದಲೇ ಹಣ ವಸೂಲಿಗೆ ಸೂಚನೆ

ಚಿಕ್ಕಮಗಳೂರು: ಹಿರೇಮಗಳೂರು ಕಣ್ಣನ್ ಅವರಿಗೆ ಮಂಜೂರಾದ ತಸ್ತೀಕ್ ಹಣಕ್ಕಿಂತ ಹೆಚ್ಚು ಪಾವತಿಸಿದ್ದ ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ನೀಡಿ ಅವರಿಂದಲೇ ಹಣ ವಸೂಲಿ ಮಾಡುವಂತೆ ಮುಜರಾಯಿ ಇಲಾಖೆ ಜಿಲ್ಲಾಧಿಕಾರಿಗಳಿಗೆ Read more…

ಗಳಿಕೆ ರಜೆ ನಗದೀಕರಣಕ್ಕೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಉಪ ಪ್ರಾಚಾರ್ಯ

ಬೆಳಗಾವಿ: ಗಳಿಕೆ ರಜೆ ನಗದೀಕರಣಕ್ಕೆ ಠರಾವು ಪ್ರತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ ಪ್ರಾಚಾರ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನ ಬಸವೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವೀಂದ್ರ Read more…

ಫೆ. 3, 4 ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನ

ದಾವಣಗೆರೆ: ಫೆಬ್ರವರಿ 3, 4 ರಂದು ಪತ್ರಕರ್ತರ 38ನೇ ರಾಜ್ಯ ಮಟ್ಟದ ಸಮ್ಮೇಳನ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ Read more…

ಬಿಟ್ ಕಾಯಿನ್ ಹಗರಣಕ್ಕೆ ಮರು ಜೀವ: ಎಸ್ಐಟಿಗೆ ಬಾಲರಾಜ್ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಉಪ ವಿಭಾಗ -ಎ ಡಿವೈಎಸ್ಪಿ ಬಾಲರಾಜ್ ಅವರನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ. ಎಸ್ಐಟಿಯ ಬಿಟ್ ಕಾಯಿನ್ ಹಗರಣದ ತನಿಖೆಗೆ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಡೆಯಾಜ್ಞೆ ತೆರವು

ಬೆಂಗಳೂರು: ಆರರಿಂದ ಎಂಟನೇ ತರಗತಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಯಥಾಸ್ಥಿತಿ ಕಾಪಾಡುವಂತೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ನೇಮಕಾತಿ ಗೊಂದಲಕ್ಕೆ ತೆರೆ ಬಿದ್ದಿದೆ. ವಿವಾಹಿತ Read more…

ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ʻಸುಕನ್ಯಾ ಸಮೃದ್ಧಿ ಯೋಜನೆʼ : ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಹೆಣ್ಣುಮಕ್ಕಳ ಭವಿಷ್ಯ ಮತ್ತು ಅವರ ಶಿಕ್ಷಣವನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಿದ ಮೊತ್ತದ ಮೇಲೆ ಖಾತರಿಯ ಬಡ್ಡಿ ಇದೆ. ಇಲ್ಲಿ Read more…

ಕ್ರಷರ್ ನಿಂದ ಉರುಳಿ ಬಿದ್ದ ಬಂಡೆಯಡಿ ಸಿಲುಕಿ ಇಬ್ಬರು ಕಾರ್ಮಿಕರು ಸಾವು

ತುಮಕೂರು: ಕ್ರಷರ್ ನಿಂದ ಬಂಡೆ ಉರುಳಿ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕೌತಮಾರನಹಳ್ಳಿಯಲ್ಲಿ ಘಟನೆ ನಡೆದಿದೆ. ಬಿಹಾರದ ಮಹಮದ್ ಅಬ್ದುಲ್(29), ಛತ್ತೀಸ್ ಗಢದ ಮೋನು(24) ಮೃತಪಟ್ಟವರು ಎಂದು ಹೇಳಲಾಗಿದೆ. Read more…

Alert : ʻUPIʼ ಬಳಕೆದಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ!

ಬೆಂಗಳೂರು : ವಿಶ್ವಾದ್ಯಂತ ಸೈಬರ್ ಅಪರಾಧ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ವಂಚಕರು ನಕಲಿ ಕ್ಯೂಆರ್ ಕೋಡ್‌ ಗಳ ಮೂಲಕ ಬಳಕೆದಾರರನ್ನು ವಂಚಿಸುತ್ತಿದ್ದಾರೆ. ಈ ರೀತಿಯ ಅಪರಾಧದಲ್ಲಿ, ಹಣಕ್ಕೆ ಸಂಬಂಧಿಸಿದ Read more…

ರೈತರಿಗೆ ಸಿಹಿ ಸುದ್ದಿ: 3 ಎಕರೆಗಿಂತ ಕಡಿಮೆ ಜಮೀನು ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ: ಸಚಿವ ಖಂಡ್ರೆ ಮಾಹಿತಿ

ಮೈಸೂರು: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮೊದಲು ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಇಲಾಖೆ ಸಚಿವ Read more…

ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದ ಅಪ್ರಾಪ್ತ: ಬೈಕ್ ಕೊಟ್ಟವನಿಗೆ ಬಿಗ್ ಶಾಕ್

ಬೆಂಗಳೂರು: ವ್ಹೀಲಿಂಗ್ ಮಾಡಿ ಅಪ್ರಾಪ್ತ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟವನನ್ನು ದೋಷಿ ಎಂದು ಪರಿಗಣಿಸಿದ ಕೋರ್ಟ್ 25,000 ರೂ. ದಂಡ ವಿಧಿಸಿದೆ. ಕಾಮಾಕ್ಷಿಪಾಳ್ಯದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ Read more…

BIG NEWS : ಮುಂದಿನ ಶೈಕ್ಷಣಿಕ ವರ್ಷದಿಂದ ʻKPSʼ ಶಾಲೆಗಳಲ್ಲಿ ʻLKG,UKGʼ ಶಿಕ್ಷಣ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ : ಪ್ರಸಕ್ತ ವರ್ಷದಲ್ಲಿ ರಾಜ್ಯಾದ್ಯಂತ 500 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಬರುವ ಶೈಕ್ಷಣಿಕ ವರ್ಷದಿಂದ ಕೆಪಿಎಸ್‌ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿಯಿಂದ Read more…

ಮೋದಿ 11 ದಿನ ಉಪವಾಸ ಮಾಡಿದ್ದು ಡೌಟು: ಮಾಜಿ ಸಿಎಂ ಮೊಯ್ಲಿ ಹೇಳಿಕೆಗೆ ಸಿ.ಟಿ. ರವಿ ಆಕ್ರೋಶ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ 11 ದಿನ ಉಪವಾಸ ಮಾಡಿರುವುದು ಡೌಟು. 11 ದಿನ ಉಪವಾಸ ಮಾಡಿದರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದು ಮೋದಿ ಅವರ ವ್ರತದ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...