alex Certify Karnataka | Kannada Dunia | Kannada News | Karnataka News | India News - Part 655
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಣ ಪ್ರತಿಷ್ಠೆ ದಿನವೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ: ಮದುವೆಗೆ ಸಾಕ್ಷಿಯಾದ ಶ್ರೀರಾಮ

ದಾವಣಗೆರೆ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಲರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸೋಮವಾರ ನೆರವೇರಿದೆ. ಅದೇ ದಿನ ದಾವಣಗೆರೆಯಲ್ಲಿ ನಡೆದ ಮದುವೆಯಲ್ಲಿಯೂ ಶ್ರೀ ರಾಮನ ಜಪ ಮಾಡಲಾಗಿದೆ. ದಾವಣಗೆರೆಯ ಬಾಪೂಜಿ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

ಪ್ರಸಕ್ತ (2023-24) ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ (ಪಿಯುಸಿ, ಡಿಪ್ಲೋಮ, ಪದವಿ, ಎಂಜಿನಿಯರಿಂಗ್, ವೃತ್ತಿಪರ Read more…

ALERT : ವಾಹನ ಸವಾರರ ಗಮನಕ್ಕೆ : ಜ. 31ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ FASTag ನಿಷ್ಕ್ರಿಯ

ನವದೆಹಲಿ: ಅಪೂರ್ಣ KYC ಹೊಂದಿರುವ ಫಾಸ್ಟ್ ಟ್ಯಾಗ್ ಗಳು ಜನವರಿ 31 ರ ನಂತರ ನಿಷ್ಕ್ರಿಯವಾಗಲಿದೆ ಅಥವಾ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ . ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯ ದಕ್ಷತೆಯನ್ನು Read more…

ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಪ್ರಮಾಣ ಪತ್ರ ಸಲ್ಲಿಸಬೇಕು: ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಗುರಿ

ಬೆಂಗಳೂರು: ನಿರುದ್ಯೋಗಿ ಯುವಕರಿಗೆ ನೆರವು ನೆರುವ ಯುವನಿಧಿ ಯೋಜನೆಗೆ ಒಂದು ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ. ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಗುರಿ ಹೊಂದಲಾಗಿದೆ. ಕೌಶಲ್ಯಾಭಿವೃದ್ಧಿ ಸಚಿವ Read more…

ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ : ಜ. 31ರಿಂದ ವಿಶೇಷ ರೈಲು ಸಂಚಾರ ಆರಂಭ

ಬೆಂಗಳೂರು : ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜ. 31ರಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಿಂದ ಅಯೋಧ್ಯೆಗೆ ತೆರಳಲು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ: ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ವಿವಾಹಿತೆ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ(27) ಶವ ಪತ್ತೆಯಾಗಿದೆ. ಜ್ಞಾನಭಾರತಿ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಘಟನೆ ನಡೆದಿದೆ. ಪತಿ Read more…

BIG NEWS : ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಮತ್ತೆ ‘ಬಿಯರ್’ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ದತೆ

ಬೆಂಗಳೂರು : ಮದ್ಯ ಪ್ರಿಯರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಬಿಯರ್ ದರ 8 ರಿಂದ 10 ರೂ. ಹೆಚ್ಚಳವಾಗಲಿದೆ. ಹೌದು, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ Read more…

KPSC ಯಿಂದ ವಿವಿಧ ಹುದ್ದೆಗಳ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ನಡೆಸಲಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಆಯ್ಕೆ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗಣತಿದಾರರು 13 Read more…

BIG NEWS : ‘ಭಾರತ್ ಜೋಡೋ ನ್ಯಾಯ’ ಯಾತ್ರೆಗೆ ತಡೆ : ರಾಜ್ಯಾದ್ಯಂತ ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಅಸ್ಸಾಂ ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಡೆ ಹಾಗೂ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಕಾಂಗ್ರೆಸ್ ಪ್ರತಿಭಟನೆ Read more…

ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ: ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲು ಲಂಚ ಪಡೆದ ಆರೋಪ: ಅಬಕಾರಿ ಸಚಿವರ ವಿರುದ್ಧ ಇಡಿಗೆ ದೂರು

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ದಂಧೆ ಆರೋಪ ಪ್ರತಿಧ್ವನಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಜಾರಿ ನಿರ್ದೇಶನಾಲಯಕ್ಕೆ ದೂರು Read more…

BIG NEWS : ಮಾಜಿ ಸಚಿವ ಹಾವನೂರು ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು : ಮಾಜಿ ಕಾನೂನು ಸಚಿವ ದಿವಂಗತ ಎಲ್.ಜಿ ಹಾವನೂರು ಅವರ ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಭಾನುವಾರ ನಡೆದಿದೆ. ಆತ್ಮಹತ್ಯೆಗೆ ನಿಖರ Read more…

ಗಮನಿಸಿ : ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ.28 ರಂದು ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ. 28 ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ Read more…

BIG NEWS : 545 ‘PSI’ ಹುದ್ದೆಗೆ ಇಂದು ಮರು ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತಮುತ್ತ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : 545 ಪಿಎಸ್ಐ ನೇರ ನೇಮಕಾತಿ ಸಂಬಂಧ ಮಂಗಳವಾರ ಮರುಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸಕಲ ಸಿದ್ಧತೆ ನಡೆಸಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮೊದಲ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘HAL’ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಇಂದು ನೇರ ಸಂದರ್ಶನ

ತುಮಕೂರು,ಶಿರಾ: ನಗರದ ಸರಕಾರಿ ಐಟಿಐ ಕಾಲೇಜಿನಲ್ಲಿ ಹಿಂದೂ ಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಎಚ್‌ಎಎಲ್) ವತಿಯಿಂದ ಇಂದು ನೇರ ಸಂದರ್ಶನ ನಡೆಯಲಿದೆ. ಬೆಳಿಗ್ಗೆ 9 ಗಂಟೆ ಯಿಂದ ನೇರ ಸಂದರ್ಶನ Read more…

BIG NEWS : 545 ‘PSI’ ಹುದ್ದೆಗೆ ಇಂದು ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 545 ‘PSI’ ಹುದ್ದೆಗೆ ಇಂದು (23-01-2024) ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ., ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ Read more…

ಉದ್ಯೋಗ ವಾರ್ತೆ : ರೈಲ್ವೆ ಇಲಾಖೆಯಲ್ಲಿ 5,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, 5,696 ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿ ಜನವರಿ 19, 2024 ರಂದು ಅಧಿಸೂಚನೆಯನ್ನು Read more…

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯದ ನಿರ್ವಹಣೆ : ರಾಜ್ಯ ಸರ್ಕಾರದಿಂದ 2 ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು 2023-24 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳ ವಾರ್ಷಿಕ ನಿರ್ವಹಣೆಗಾಗಿ 2ನೇ ಕಂತಿನ ಅನುದಾನ Read more…

BREAKING: ರಾಮ ಮಂದಿರ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು: ಗ್ರಾಮಸ್ಥರ ಪ್ರತಿಭಟನೆ

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಹಾಕಲಾಗಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ಗಿಡ್ಡಪ್ಪನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ Read more…

ರಾಜ್ಯದಲ್ಲಿಂದು 161 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 161 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕಳೆದ 24 ಗಂಟೆಯಲ್ಲಿ 4967 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ಯೋಜನೆಗೆ ಅರ್ಜಿ ಸಲ್ಲಿಸಿ ನಿರುದ್ಯೋಗ ಭತ್ಯೆ ಪಡೆಯಿರಿ

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಚಾಲನೆ ನೀಡಲಾಗಿದೆ. 2023 ರಲ್ಲಿ Read more…

BIG NEWS : ಬೆಂಗಳೂರಿನಲ್ಲಿ ʻನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆʼ ಸ್ಥಾಪನೆ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದು ಘೋಷಿಸಿದ್ದು, ಬೆಂಗಳೂರಿನಲ್ಲೇ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ದಾವಣಗೆರೆ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ದ್ವಿತೀಯ ಪಿ.ಯು.ಸಿ.(ವಿಜ್ಞಾನ, ವಾಣಿಜ್ಯ Read more…

ಗ್ರಾಹಕರೇ ಗಮನಿಸಿ : ನೀರಾವರಿ ಪಂಪ್‌ ಸೆಟ್‌ ಸ್ಥಾವರಗಳಿಗೆ ʻಆಧಾರ್‌ʼ ಜೋಡಣೆ ಕಡ್ಡಾಯ

  ಶಿವಮೊಗ್ಗ :ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ನಿರ್ದೇಶನಗಳ ಪ್ರಕಾರ 10 ಹೆಚ್.ಪಿ ಮತ್ತು ಅದಕ್ಕಿಂತ ಕಡಿಮೆ ವಿದ್ಯುತ್ ಹೊಂದಿರುವ ನೀರಾವರಿ ಪಂಪ್ಸೆಟ್ ಗ್ರಾಹಕರು ತಮ್ಮ ಸ್ಥಾವರ ಸಂಖ್ಯೆಗೆ Read more…

BIG NEWS : ಜ.25 ರಂದು ʻರಾಷ್ಟ್ರೀಯ ಮತದಾರ ದಿನಾಚರಣೆʼ : ಎಲ್ಲ ಸರಕಾರಿ ಕಚೇರಿಗಳಲ್ಲಿ ʻಪ್ರತಿಜ್ಞಾವಿಧಿʼ ಸ್ವೀಕರಿಸುವಂತೆ ಸೂಚನೆ

ಬೆಂಗಳೂರು : ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಈ ವರ್ಷವೂ ರಾಜ್ಯ ಮಟ್ಟದಲ್ಲಿ ಜನವರಿ 25, 2024 ರಂದು 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ Read more…

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ : ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಪರಿಶೀಲಿಸಿಕೊಳ್ಳಿ

ಕೊಪ್ಪಳ : ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ 2024ರ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ Read more…

ನಾನೂ ʻರಾಮಭಕ್ತʼ, ಸಮಯ ಸಿಕ್ಕಾಗ ಅಯೋಧ್ಯೆಗೆ ಹೋಗುತ್ತೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶ್ರೀರಾಮಚಂದ್ರ ಎಲ್ಲರ ದೇವರು. ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನಾವೂ ಶ್ರೀರಾಮಚಂದ್ರನ ಭಕ್ತರೇ. ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ ಎಂದು ಸಿಎಂ Read more…

ರಾಜ್ಯ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2023-24ನೇ ಸಾಲಿನ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳ ಆಯೋಜನೆಯ ದಿನಾಂಕ ಮತ್ತು ಸ್ಥಳದ ಕುರಿತಂತೆ ಶಿಕ್ಷಣ ಇಲಾಖೆ ಮಾಹಿತಿ Read more…

ಸಿಲಿಕಾನ್ ಸಿಟಿಯಲ್ಲಿ ಹೆರಿಗೆ ಕ್ರೇಜ್ : ರಾಮಲಲ್ಲಾನ ಪ್ರತಿಷ್ಠಾಪನೆ ದಿನವೇ 60 ಕ್ಕೂ ಹೆಚ್ಚು ಮಕ್ಕಳ ಜನನ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ದಿನವೇ 60 ಕ್ಕೂ ಹೆಚ್ಚು ಮಕ್ಕಳು ಜನಿಸಿದ್ದಾರೆ. ಸುಮಾರು 500 ವರ್ಷಗಳ ಕಾಯುವಿಕೆ ಇಂದು ಅಂತ್ಯಗೊಂಡಿದ್ದು, ಇಂದು ಐತಿಹಾಸಿಕ Read more…

BIG NEWS : ಗಣರಾಜ್ಯೋತ್ಸವ ಆಚರಣೆಗೆ ಪ್ರತಿ ಜಿಲ್ಲೆಗೆ 1 ಲಕ್ಷ ಅನುದಾನ ಬಿಡುಗಡೆ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವ ಆಚರಣೆಗೆ ಪ್ರತಿ ಜಿಲ್ಲೆಗೆ 1 ಲಕ್ಷ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ Read more…

BIG NEWS : ಬಾಬರಿ ಮಸೀದಿ ಧ್ವಂಸದ ಬಳಿಕ ಅಲ್ಲಿ ‘ಸಾರ್ವಜನಿಕ ಶೌಚಾಲಯ’ ನಿರ್ಮಿಸಲು ಕಾನ್ಶಿರಾಮ್ ಪ್ರಸ್ತಾಪಿಸಿದ್ದರು : ನಟ ಚೇತನ್ ಅಹಿಂಸಾ

ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ನಟ ಚೇತನ್ ಅಹಿಂಸಾ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಮಾಡಿ ಹಲವು ಟೀಕೆಗಳಿಗೆ ಗುರಿಯಾಗಿದ್ದಾರೆ. 1992 ರಲ್ಲಿ ಬಾಬರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...