alex Certify Karnataka | Kannada Dunia | Kannada News | Karnataka News | India News - Part 656
ಕನ್ನಡ ದುನಿಯಾ
    Dailyhunt JioNews

Kannada Duniya

‘ದೇಗುಲ ಕಟ್ಟಿಸಿ, ತಮ್ಮ ಹೆಸರು ಕೆತ್ತಿಸಿ’ : ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ನಟ ಕಿಶೋರ್ ಪೋಸ್ಟ್ ವೈರಲ್..!

ಬೆಂಗಳೂರು : ಪ್ರಸ್ತುತ ವಿಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ನಟ ಕಿಶೋರ್ ಇದೀಗ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಬೆನ್ನಲ್ಲೇ ಹೊಸ ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ Read more…

ಕೊಬ್ಬರಿ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಬೆಂಬಲ ಬೆಲೆ 1500 ರೂ ಹೆಚ್ಚಳ

ಬೆಂಗಳೂರು : ಕೊಬ್ಬರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬೆಂಬಲ ಬೆಲೆ 1500 ರೂ ಹೆಚ್ಚಳ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ Read more…

BREAKING : ಬೆಂಗಳೂರಲ್ಲಿ ಮತ್ತೊಂದು ರಾಮ ಮಂದಿರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ಪೂರ್ವ ತಾಲೂಕಿನ ಹಿರಂಡಹಳ್ಳಿ ಗ್ರಾಮದಲ್ಲಿರುವ ಶ್ರೀರಾಮ ಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉದ್ಘಾಟಿಸಿದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದು, ಬಿದರಹಳ್ಳಿ Read more…

BIG NEWS : ನಾನು ನಾಸ್ತಿಕನಲ್ಲ-ಆಸ್ತಿಕ : ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ನಾಸ್ತಿಕನಲ್ಲ – ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, Read more…

BREAKING : ರಾಮಮಂದಿರ ಉದ್ಘಾಟನೆ ದಿನದಂದೇ ಪ್ಯಾನ್-ಇಂಡಿಯಾ ಸಿನಿಮಾ ಘೋಷಣೆ, ಪೋಸ್ಟರ್ ರಿಲೀಸ್

ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಪ್ರತಿಷ್ಠಾಪನಾ ಸಮಾರಂಭ ಇಂದು (ಜನವರಿ 22) ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಾಣ ಪ್ರತಿಷ್ಠಾಪನೆ ನೆರವೇರಿಸುತ್ತಿದ್ದಂತೆ ರಾಷ್ಟ್ರವು ಜೈ ಶ್ರೀ Read more…

BIG NEWS : ಲೋಕಸಭಾ ಚುನಾವಣೆಗೆ ‘BBMP’ ಯಿಂದ ಹೊಸ ಮತದಾರರ ಪಟ್ಟಿ ಬಿಡುಗಡೆ, 98 ಲಕ್ಷ ಅರ್ಹ ಮತದಾರರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈ ವರ್ಷದ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಮತದಾರರ ಪಟ್ಟಿಯ ವಿಶೇಷ ಸಾರಾಂಶ ಪರಿಷ್ಕರಣೆಯ ನಂತರ ಅಂತಿಮ ಮತದಾರರ Read more…

ಭೀಕರ ಅಪಘಾತ; ಗಾಲ್ಫ್ ಕ್ಲಬ್ ಕೋಚ್ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಲ್ಫ್ ಕ್ಲಬ್ ಕೋಚ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದ್ರಶೇಖರ್ (40) Read more…

BIG NEWS : ʻPSIʼ ನೇಮಕಾತಿ ಅಕ್ರಮ : ಸಿಎಂ ಸಿದ್ದರಾಮಯ್ಯಗೆ ವರದಿ ನೀಡಿದ ಆಯೋಗ

ಬೆಂಗಳೂರು : ಪಿಎಸ್‌ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ Read more…

BREAKING : ರಾಮಲಲ್ಲಾ ಪ್ರತಿಷ್ಟಾಪನೆ ; ಶಿವಮೊಗ್ಗದಲ್ಲಿ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಪೊಲೀಸ್ ವಶಕ್ಕೆ

ಶಿವಮೊಗ್ಗ : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದ್ದು, ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದ ಹಿನ್ನೆಲೆ ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ Read more…

BIG NEWS: ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಪ್ರತಾಪ್ ಸಿಂಹಗೆ ಘೇರಾವ್; ಕಾರ್ಯಕ್ರಮದಿಂದ ಹೊರ ನಡೆದ ಸಂಸದ

ಮೈಸೂರು: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗ ಮೈಸೂರಿನ ಹಾರೋಹಳ್ಳಿ ಗಯಜ್ಜೆಗೌಡನಪುರದಲ್ಲಿ ಇಂದು ರಾಮ ಮಂದಿರ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ನಡೆಯುತ್ತಿದೆ. ರಾಮಲಲ್ಲಾ Read more…

ʻಜೈ ಶ್ರೀರಾಮ್ ಮಂತ್ರ ಪಠಿಸಿʼ ಡೈಲಿಹಂಟ್, ಜೋಶ್ ನಿಂದ ಪ್ರಮಾಣಪತ್ರ ಪಡೆಯಿರಿ!

ಬೆಂಗಳೂರು : ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮತ್ತು ಹೆಚ್ಚು ತೊಡಗಿಸಿಕೊಂಡಿರುವ ಕಿರು-ವಿಡಿಯೋ ಅಪ್ಲಿಕೇಶನ್ ಜೋಶ್ ಮತ್ತು ಭಾರತದ ನಂ. 1 ಸ್ಥಳೀಯ ಭಾಷೆಯ ವಿಷಯ ಅನ್ವೇಷಣಾ ವೇದಿಕೆಯಾದ Read more…

BIG NEWS: ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವಧಿ ಮುಕ್ತಾಯ; ಯಾರಾಗಲಿದ್ದಾರೆ ನೂತನ ನಿರ್ದೇಶಕರು?

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಖ್ಯಾತ ಆಸ್ಪತ್ರೆ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಅವಧಿ ಜನವರಿ 31ರಂದು ಮುಕ್ತಾಯವಾಗಲಿದ್ದು, ನೂತನ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಟ್ರೀಟ್ Read more…

BREAKING : ‘ಬಿಗ್ ಬಾಸ್’ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಸಂಕಷ್ಟ : ಕೋರ್ಟ್ ನಿಂದ ‘ಸಮನ್ಸ್’ ಜಾರಿ

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಸಂಕಷ್ಟ ಎದುರಾಗಿದ್ದು, ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿದೆ. ಹೌದು, ಬಿಗ್ ಬಾಸ್’ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ Read more…

BIGG NEWS : ‘ರಾಮರಾಜ್ಯದ ಕನಸು ಗ್ಯಾರಂಟಿಗಳಿಂದ ನನಸು’ ; ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಶುಭಹಾರೈಸಿದ ಡಿಸಿಎಂ ಡಿಕೆಶಿ

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ Read more…

‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಹನುಮನ ದರ್ಶನ’ : ಅಯೋಧ್ಯೆಯಿಂದ ಫೋಟೋ ಹಂಚಿಕೊಂಡ ನಟ ರಿಷಬ್ ಶೆಟ್ಟಿ

ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ಭಾರತ ಮತ್ತು ವಿಶ್ವದಾದ್ಯಂತದ ಭಕ್ತರು ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಕರ್ನಾಟಕದಿಂದ ಹಲವು ಗಣ್ಯರು ಅಯೋಧ್ಯೆಗೆ ತೆರಳಿದ್ದಾರೆ. ನಟ , ನಿರ್ಮಾಪಕ Read more…

BIG NEWS: ಹೊಯ್ಸಳರ ಕಾಲದ ಅಪರೂಪದ ಶಿಲಾ ಶಾಸನ ಪತ್ತೆ

ಮಂಡ್ಯ: ಹೊಯ್ಸಳರ ಕಾಲದ ಶಿಲಾ ಶಾಸನವೊಂದು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾಚಲಘಟ್ಟ ಕುಗ್ರಾಮದ ಮಲ್ಲೇಶ್ವರ ದೇವಸ್ಥಾನದ ಬಳಿ ನಡೆದಿದೆ. ಶಾಸನಗಳು ಹಾಗೂ ರೇಖಾಚಿತ್ರಗಳು ಇರುವ Read more…

BIG NEWS: ದತ್ತಪೀಠದಲ್ಲಿ ರಾಮತಾರಕ ಹೋಮಕ್ಕೆ ನಿರ್ಬಂಧ

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದಲ್ಲಿ ರಾಮತಾರಕ ಹೋಮಕ್ಕೆ ಸಿದ್ಧತೆ ನಡೆಸಲಾಗಿತ್ತು. ಆದರೆ ಹೋಮಕ್ಕೆ Read more…

ಉದ್ಯೋಗಕ್ಕಾಗಿ ಅಂಕಪಟ್ಟಿ ತಿದ್ದಿ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದ 25 ಅಭ್ಯರ್ಥಿಗಳ ವಿರುದ್ಧ ಕೇಸ್ ದಾಖಲು

ಕಲಬುರಗಿ: ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕರ ಹುದ್ದೆ ಪಡೆಯಲು SSLC ಅಂಕ ಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಪ್ರಮಾಣಪತ್ರ ಸಲ್ಲಿಸಿದ 25 ಅಭ್ಯರ್ಥಿಗಳು ವಿರುದ್ಧ ಕಲಬುರಗಿಯ ಬ್ರಹ್ಮಪುರ Read more…

Viral Video: ಟ್ರಾಫಿಕ್ ನಿಯಮ ಉಲ್ಲಂಘಿಸಿದವರಿಗೆ ನಯವಾಗಿ ಬುದ್ಧಿ ಹೇಳಿದ ಪೊಲೀಸ್; ಮನ ಮುಟ್ಟುವಂತಿದೆ ಅಧಿಕಾರಿಯ ಒಂದೊಂದು ಮಾತು

ಪೊಲೀಸರು, ಅದರಲ್ಲಿಯೂ ಟ್ರಾಫಿಕ್ ಪೊಲೀಸರ ಬಗ್ಗೆ ಒಳ್ಳೆಯ ಅಭಿಪ್ರಾಯ ಇರುವುದು ಜನಸಾಮಾನ್ಯರಿಗೆ ಕಡಿಮೆ. ಆದರೆ ಇಲ್ಲೋರ್ವ ಟ್ರಾಫಿಕ್ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಇರುವ ತಾಳ್ಮೆ, ವಾಹನ ಸವಾರರ ತಪ್ಪನ್ನು ಮಾತಲ್ಲೇ Read more…

ಕ್ವಿಂಟಲ್ ಗೆ 10,000 ರೂ. ಗಡಿ ದಾಟಿ ರೈತರಿಗೆ ಖುಷಿ ತಂದ ತೊಗರಿ ದರ

ಕಲಬುರಗಿ: ಇಳಿಕೆ ಹಾದಿಯಲ್ಲಿದ್ದ ತೊಗರಿ ದರ ಸಂಕ್ರಾಂತಿ ನಂತರ ಏರಿಕೆ ಕಾಣತೊಡಗಿದೆ. ಕಳೆದ ವರ್ಷ ಕಠಾವಿನ ನಂತರ 9ರಿಂದ 10 ಸಾವಿರ ರೂ.ವರೆಗೂ ಇದ್ದ ಕ್ವಿಂಟಲ್ ತೊಗರಿ ದರ Read more…

ʻರಾಮಮಂದಿರ‌ʼದ ಮೇಲೆ ಪಾಕಿಸ್ತಾನ ಧ್ವಜದ ಎಡಿಟ್ ಫೋಟೋ ‌ : ಗದಗದಲ್ಲಿ ಯುವಕ ಅರೆಸ್ಟ್

ಗದಗ: ಅಯೋಧ್ಯೆಯ ರಾಮಂದಿರದಲ್ಲಿ ಇಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯುತ್ತಿದ್ದು, ಈ ನಡುವೆ ಕಿಡಿಗೇಡಿ ಯುವಕನೊಬ್ಬ ಅಯೋಧ್ಯೆಯ ರಾಮಮಂದಿರದ ಮೇಲೆ ಪಾಕಿಸ್ತಾನದ ಧ್ವಜ ಹಾಕಿ ಸೋಶಿಯಲ್‌ ಮೀಡಿಯಾದಲ್ಲಿ ಆಕ್ಷೇಪಾರ್ಯ Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ: ಹೋರಿ ತಿವಿದು ಯುವಕ ಸಾವು, ಇಬ್ಬರಿಗೆ ತೀವ್ರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಈಸೂರು Read more…

ಗ್ಯಾರಂಟಿ ಯೋಜನೆಗಳ ಮೇಲ್ವಿಚಾರಣೆಗೆ ಜಿಲ್ಲಾ ಮಟ್ಟದಲ್ಲೂ ಸಮಿತಿ ರಚನೆ

ಗದಗ: ಗ್ಯಾರಂಟಿ ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಿದ್ದು, ಇದರೊಂದಿಗೆ ಜಿಲ್ಲಾ ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್ Read more…

ಎನ್‌ಪಿಎಸ್ ರದ್ದು, ವೇತನ ಪರಿಷ್ಕರಣೆಗೆ ಆಗ್ರಹಿಸಿ ಫೆಬ್ರವರಿ 16 ರಂದು ಸರ್ಕಾರಿ ನೌಕರರ ಮುಷ್ಕರ

ಗದಗ: ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಸೇರಿದಂತೆ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 16ರಂದು ರಾಷ್ಟ್ರವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ Read more…

ರಾಮ ಮಂದಿರ ಪ್ರಾಣ ಪ್ರತಿಷ್ಠೆ: ಇಂದು ಜನಿಸುವ ಮಗುವಿಗೆ 5000 ರೂ.

ಬಾಗಲಕೋಟೆ: ಅಯೋಧ್ಯೆ ಶ್ರೀ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ದಿನವಾದ ಜನವರಿ 22ರ ಸೋಮವಾರ ಗುಳೇದಗುಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಪ್ರತಿ ಮಗುವಿನ ಹೆಸರಿನಲ್ಲಿ 5000 ರೂ. Read more…

ಪರಿಶಿಷ್ಟ ಪಂಗಡಕ್ಕೆ ಗಂಗಾಮತಸ್ಥರು ಸೇರ್ಪಡೆ: ಸಚಿವ ಶಿವರಾಜ್ ತಂಗಡಗಿ ಭರವಸೆ

ಬೆಂಗಳೂರು: ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ Read more…

BREAKING : ಬೀದರ್ ನಲ್ಲಿ ವಿಷಾನಿಲ ಸೋರಿಕೆಯಾಗಿ ಘೋರ ದುರಂತ : ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಬೀದರ್‌ : ಬೀದರ್‌ ಜಿಲ್ಲೆಯಲ್ಲಿ ವಿಷಾನಿಲ ಸೋರಿಕೆಯಾಗಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌ ಜಿಲ್ಲೆಯ ಹುಮನಾಬಾದ್‌ ಪಟ್ಟಣದ ಹೊರವಲಯದಲ್ಲಿರುವ ಕೈಗಾರಿಕಾ Read more…

ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುವ ದೇವಾಲಯಗಳ ಉಸ್ತುವಾರಿಗೆ ಪ್ರಾಧಿಕಾರ ರಚನೆ

ಉಡುಪಿ: ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುವ ದೇವಾಲಯಗಳು ಉಸ್ತುವಾರಿಗೆ ಪ್ರಾಧಿಕಾರ ರಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ರಾಜ್ಯ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ Read more…

ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳಗಾರರಿಗೆ 1500 ರೂ.ಬೆಂಬಲ ಬೆಲೆ : ಸಿಎಂ ಸಿದ್ದರಾಮಯ್ಯ

ತುಮಕೂರು :  ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ  ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12,000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಸಿಎಂ Read more…

ಇಂದು ಬೆಂಗಳೂರಿನಲ್ಲಿ ʻಸೀತಾರಾಮʼ ಮಂದಿರ ಉದ್ಘಾಟಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ಅಯೋಧ್ಯೆಯಲ್ಲಿ ಭಗವಾನ್‌ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಶ್ರೀ ಸೀತಾರಾಮ ಲಕ್ಷಣಸ್ವಾಮಿ ದೇವಸ್ಥಾನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ ಮಹದೇವಪುರ ಕ್ಷೇತ್ರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...