alex Certify Karnataka | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ಸಮುದಾಯದ B.Ed & D.Ed ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಬಿಇಡಿ ಮತ್ತು ಡಿಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ Read more…

ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗುತ್ತಿದ್ದ ಹಂತಕ ಅರೆಸ್ಟ್

ಬೆಂಗಳೂರು: ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗಲು ಮುಂದಾಗಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಬಿಹಾರ Read more…

BREAKING: ಮಾರಾಟ ಮಾಡಿದ್ದ ಪಾರಿವಾಳ ಹಾರಿ ಹೋಗಿದ್ದಕ್ಕೆ ಚಾಕು ಇರಿತ

ಬೆಳಗಾವಿ: ಮಾರಾಟ ಮಾಡಿದ್ದ ಪಾರಿವಾಳ ಹಾರಿ ಹೋಗಿದ್ದಕ್ಕೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿಯ ಬಸವನ ಕುಡಚಿ ಗ್ರಾಮದಲ್ಲಿ ನಡೆದಿದೆ. ಆದಿತ್ಯ ಪಾಟೀಲ್ ಎಂಬಾತನಿಗೆ ದರ್ಶನ್ ಎಂಬಾತ 1500 ರೂಪಾಯಿಗೆ Read more…

BREAKING: ಕಾರ್ ಟಾಪ್ ನಲ್ಲಿ ನಾಯಿಗಳ ಕೂರಿಸಿಕೊಂಡು ಚಾಲನೆ: ಆರೋಪಿ ಅರೆಸ್ಟ್

ಬೆಂಗಳೂರು: ಕಾರಿನ ಟಾಪ್ ಮೇಲೆ ನಾಯಿಗಳನ್ನು ಕೂರಿಸಿಕೊಂಡು ಚಾಲನೆ ಮಾಡಿದ್ದ ಆರೋಪಿ ಚಾಲಕ ಹರೀಶ್(36) ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಯಾವುದೇ ಸುರಕ್ಷತೆ ಇಲ್ಲದೆ ನಾಯಿಗಳನ್ನು ಟಾಪ್ ಮೇಲೆ ಕೂರಿಸಿದ್ದ Read more…

ಬಾಣಂತಿಯರ ಸರಣಿ ಸಾವಿನಿಂದ ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು

ಬಳ್ಳಾರಿ: ಬಾಣಂತಿಯರ ಸರಣಿ ಸಾವಿನಿಂದ ಸಾಕಷ್ಟು ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ. ನವೆಂಬರ್ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಕೃಷಿ ಇಲಾಖೆಯಿಂದ ಮುಖ್ಯ ಮಾಹಿತಿ: ವಿವಿಧ ಬೆಳೆಗಳಿಗೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ Read more…

BIG NEWS: ಬೆಂಗಳೂರಿಗೆ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರ: 6 ಸಾವಿರ ಎಕರೆ ಭೂಮಿ ಅಂತಿಮ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರದಲ್ಲೇ ಬರಲಿದೆ. ಭೂ ಸಮೀಕ್ಷೆಯ ನಂತರ 6,000 ಎಕರೆ ಭೂಮಿಯನ್ನು ಅಂತಿಮಗೊಳಿಸಿರುವುದರಿಂದ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ Read more…

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಸ್ಕಾಂಗಳಿಂದ ಕೆಇಆರ್‌ಸಿಗೆ ಪ್ರಸ್ತಾವನೆ

ಬೆಂಗಳೂರು: ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳ ಶಾಕ್ ನೀಡಲು ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂಗಳು ಮುಂದಾಗಿವೆ. ಪ್ರತಿ ಯೂನಿಟ್ ಗೆ 60 ಪೈಸೆಯಿಂದ 1 ರೂ.ವರೆಗೆ ಹೆಚ್ಚಳಕ್ಕೆ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 25 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಬಿಇಡಿ ಮತ್ತು ಡಿಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ Read more…

PDO ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಭಾನುವಾರ ಮುಂಜಾನೆ 5.30ಕ್ಕೆ ಮೆಟ್ರೋ ರೈಲು ಸೇವೆ

ಬೆಂಗಳೂರು: ಪಿಡಿಒ ಪರೀಕ್ಷಾರ್ಥಿಗಳಿಗೆ ಬಿಎಂಆರ್‌ಸಿಎಲ್ ನಿಂದ ಸಿಹಿ ಸುದ್ದಿ ನೀಡಲಾಗಿದೆ. ಡಿಸೆಂಬರ್ 8ರಂದು ಪಿಡಿಒ ಪರೀಕ್ಷೆ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ 7 Read more…

BREAKING: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೈದ್ಯ ಸಾವು, ಆತ್ಮಹತ್ಯೆ ಶಂಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಸಮೀಪ ರೈಲಿಗೆ ಸಿಲುಕಿ ಸರ್ಕಾರಿ ಆಸ್ಪತ್ರೆಯ ವೈದ್ಯ ಸಾವನ್ನಪ್ಪಿದ್ದಾರೆ. ಕಟ್ಟೆಹೊಳೆ ಗ್ರಾಮದ ಬಳಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಉತ್ತಮ್(27) Read more…

‘ಪುಷ್ಪ 2’ ನೋಡಲು ಹೋಗಿದ್ದ ಅಭಿಮಾನಿ ರೈಲಿಗೆ ಸಿಲುಕಿ ಸಾವು

ಚಿಕ್ಕಬಳ್ಳಾಪುರ: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2 ದಿ ರೂಲ್’ ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಎಲ್ಲೆಡೆ ಅಭಿಮಾನಿಗಳು ಮುಗಿಬಿದ್ದು ಚಿತ್ರ ವೀಕ್ಷಿಸುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲಿ Read more…

ಕಂಪ್ಯೂಟರ್ ಸ್ವಿಚ್ ಆಫ್ ಮಾಡುವಾಗಲೇ ಸಿಡಿಲಾಘಾತ: ಪಿಡಿಒ ಅಸ್ವಸ್ಥ

ಮಂಗಳೂರು: ಸಿಡಿಲಿನ ಆರ್ಭಟದ ವೇಳೆಯಲ್ಲಿ ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ಪಿಡಿಒ ಸಿಡಿಲಾಘಾತದಿಂದಾಗಿ ಅಸ್ವಸ್ಥಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ಬನ್ನೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ Read more…

BIG NEWS: ಜನವರಿಯಿಂದ ಶಾಲೆಗಳ ಮೇಲ್ವಿಚಾರಣೆಗೆ ಶಾಸಕರ ನೇತೃತ್ವದ ಸಮಿತಿ ಅಸ್ತಿತ್ವಕ್ಕೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲ್ವಿಚಾರಣೆಗೆ ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ನೂತನ ಸಮಿತಿಗಳು ಜನವರಿಯಿಂದಲೇ ಅಸ್ತಿತ್ವಕ್ಕೆ ಬರಲಿದೆ ಎಂದು ಶಾಲಾ ಶಿಕ್ಷಣ ಸಚಿವ Read more…

ಮನೆಗೆ ನುಗ್ಗಿ ಹತ್ಯೆ: 48 ಗಂಟೆಯಲ್ಲೇ ಆರೋಪಿಗಳು ಅರೆಸ್ಟ್

ಧಾರವಾಡ: ಧಾರವಾಡದ ಜಿಲ್ಲೆಯ ಗರಗ ಗ್ರಾಮದಲ್ಲಿ ಡಿಸೆಂಬರ್ 3 ರಂದು ಮಧ್ಯಾಹ್ನ ಮನೆಗೆ ನುಗ್ಗಿ ವ್ಯಕ್ತಿಯನ್ನು ಹತ್ಯೆಗೈದ ಆರೋಪಿಗಳನ್ನು ಕೃತ್ಯ ನಡೆದ 48 ಗಂಟೆಯೊಳಗೆ ಬಂಧಿಸಲಾಗಿದೆ. ಗರಗ ಗ್ರಾಮದ Read more…

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು

ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ Read more…

BREAKING: ಶಿವಕುಮಾರ ಸ್ವಾಮೀಜಿ ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಶಿವಕುಮಾರ ಸ್ವಾಮೀಜಿ ಪ್ರತಿಮೆ ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ನವೆಂಬರ್ 30ರಂದು ಗಿರಿನಗರ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಘಟನೆ ನಡೆದಿದ್ದು, ಮಧ್ಯರಾತ್ರಿ ಉದ್ಧವಾದ Read more…

ಬಚ್ಚೇಗೌಡ, ಬೈರೇಗೌಡ ಸೇರಿ ಎಷ್ಟೋ ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ದೇವೇಗೌಡರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ Read more…

BREAKING: ಡಿ. ಉಮಾಪತಿಗೆ ರಾಜ್ಯ ಸರ್ಕಾರದ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಘೋಷಣೆ

ಬೆಂಗಳೂರು: ಪತ್ರಕರ್ತ ಡಿ. ಉಮಾಪತಿ ಅವರಿಗೆ ರಾಜ್ಯ ಸರ್ಕಾರದ “ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ Read more…

ಹೊಸ ವರ್ಷಕ್ಕೆ IRCTC ಬಂಪರ್ ಆಫರ್‌; ಬೆಂಗಳೂರು To ಥೈಲ್ಯಾಂಡ್ ಗೆ ́ಟೂರ್ ಪ್ಯಾಕೇಜ್‌ʼ

ಬೆರಗುಗೊಳಿಸುವ ಕಡಲತೀರ, ವಿಶಿಷ್ಟ ಸಂಸ್ಕೃತಿ ಮತ್ತು ಮರೆಯಲಾಗದ ಅನುಭವಗಳ ಭೂಮಿಯಾದ ಥೈಲ್ಯಾಂಡ್‌ಗೆ ರೋಮಾಂಚಕಾರಿ ಪ್ರಯಾಣದೊಂದಿಗೆ ಹೊಸ ವರ್ಷವನ್ನು ಆಚರಿಸಲು ಐ.ಆರ್.ಸಿ.ಟಿ.ಸಿ. ಬಂಪರ್‌ ಆಫರ್‌ ಘೋಷಿಸಿದೆ. “ಹೊಸ ವರ್ಷದ ಗೆಟ್‌ಅವೇ Read more…

ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವತಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡ-03 ಘಟಕಗಳಿಗೆ (10+01) ಕುರಿ, ಮೇಕೆ ಘಟಕಗಳ ಶೇಕಡ 90 Read more…

BREAKING : 2025-26ನೇ ಸಾಲಿನ ಕರ್ನಾಟಕದ ಶಾಲಾ ರಜಾದಿನಗಳ ಪಟ್ಟಿ ಬಿಡುಗಡೆ, ಇಲ್ಲಿದೆ ಮಾಹಿತಿ |Karnataka School Holiday List

ಬೆಂಗಳೂರು : 2025-26ನೇ ಸಾಲಿನ ಕರ್ನಾಟಕ ಶಾಲಾ ರಜಾದಿನಗಳ ಪಟ್ಟಿ ಬಿಡುಗಡೆಯಾಗಿದೆ. ಶಾಲಾ ವರ್ಷದಲ್ಲಿ ರಜಾದಿನಗಳನ್ನು ಯಾವಾಗ ಯೋಜಿಸಲಾಗಿದೆ ಎಂದು ಪ್ರತಿಯೊಬ್ಬರೂ ತಿಳಿಯಲು ಬಯಸುತ್ತಾರೆ, ಮುಖ್ಯವಾಗಿ 2025 ಹತ್ತಿರದಲ್ಲಿದೆ. Read more…

BREAKING : 2028 ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ : DCM ಡಿಕೆ ಶಿವಕುಮಾರ್ ವಿಶ್ವಾಸ

ಹಾಸನ : 2028 ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ನಡೆದ ಜನಕಲ್ಯಾಣ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ Read more…

‘ಗೃಹಲಕ್ಷ್ಮಿ’ ಯೋಜನೆಗೆ ಎಷ್ಟು ಮಂದಿ ನೋಂದಣಿ, ಎಷ್ಟು ಹಣ ಪಾವತಿ ಆಗಿದೆ..! ಇಲ್ಲಿದೆ ಮಾಹಿತಿ

ಬಳ್ಳಾರಿ :   ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಬಡ ಕುಟುಂಬಗಳ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದು, ಸಂಕಷ್ಟದಲ್ಲಿದ್ದವರಿಗೆ ನೆರವಾಗುವುದು, Read more…

ರೈತರೇ ಗಮನಿಸಿ : ವಿವಿಧ ಬೆಳೆಗಳ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ : ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ Read more…

BREAKING : ಹಾಸನದ ಕಾಂಗ್ರೆಸ್ ಸಮಾವೇಶದಲ್ಲಿ ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ CM ಸಿದ್ದರಾಮಯ್ಯ.!

ಹಾಸನ : ಕಾಂಗ್ರೆಸ್ ಸಮಾವೇಶದಲ್ಲಿ ಕಾಲಿಗೆ ಕೇಬಲ್ ಸಿಲುಕಿ ಸಿಎಂ ಸಿದ್ದರಾಮಯ್ಯ ಮುಗ್ಗರಿಸಿದ ಘಟನೆ ನಡೆಸಿದೆ. ವೇದಿಕೆ ಮೇಲೆ ಬಂದು ಅಭಿಮಾನಿಗಳತ್ತ ಕೈ ಬೀಸುವಾಗ ಸಿದ್ದರಾಮಯ್ಯ ಕಾಲಿಗೆ ಕೇಬಲ್ Read more…

BREAKING : ಹಾಸನದಲ್ಲಿ ‘ಕಾಂಗ್ರೆಸ್’ ಶಕ್ತಿ ಪ್ರದರ್ಶನ ; ಬೃಹತ್ ‘ಜನಕಲ್ಯಾಣ ಸಮಾವೇಶ’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ.!

ಹಾಸನ : ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸುತ್ತಿದೆ. ಹಾಸನದಲ್ಲಿ ಇಂದು ಆಯೋಜಿಸಲಾದ  ಜನಕಲ್ಯಾಣ  ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಮಾವೇಶದಲ್ಲಿ ಡಿಸಿಎಂ ಡಿಕೆ Read more…

BREAKING : ಹಾಸನ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವ ಕೆ.ಹೆಚ್ ಮುನಿಯಪ್ಪ ಕಾರು ಅಪಘಾತ

ಹಾಸನ : ಕಾಂಗ್ರೆಸ್  ಸಮಾವೇಶಕ್ಕೆ ಹೋಗುತ್ತಿದ್ದ ಸಚಿವ ಕೆ.ಹೆಚ್ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದೆ. ಹೆಚ್ಚಿನ ಅನಾಹುತ ಆಗಿಲ್ಲ ಎಂಬುದು ಸದ್ಯಕ್ಕೆ ತಿಳಿದು ಬಂದಿದೆ. ಸಚಿವರಿದ್ದ ಕಾರಿಗೆ  ಹಿಂಬದಿಯಿಂದ ಬಂದ Read more…

BREAKING : ‘ಮುಡಾ’ ಹಗರಣ ; ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಜ.25 ಕ್ಕೆ ನಿಗದಿಪಡಿಸಿದ ಹೈಕೋರ್ಟ್.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಹೈಕೋರ್ಟ್ ಜ.25 Read more…

BIG NEWS : ಪಠ್ಯ ಪುಸ್ತಕಗಳಿಗೆ ಬೇಡಿಕೆ ಸಲ್ಲಿಸುವ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ.!

ಬೆಂಗಳೂರು : ಪಠ್ಯ ಪುಸ್ತಕಗಳಿಗೆ ಬೇಡಿಕೆ ಸಲ್ಲಿಸುವ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. 2025-26 ನೇ ಶೈಕ್ಷಣಿಕ ಸಾಲಿಗೆ ಪಠ್ಯಪುಸ್ತಕಗಳನ್ನು ಶಾಲೆಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...