alex Certify Karnataka | Kannada Dunia | Kannada News | Karnataka News | India News - Part 660
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `SSC’ 1198 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು: ಭಾರತ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗ(ಎಸ್.ಎಸ್.ಸಿ)ವು ಖಾಲಿ ಇರುವ ತಾಂತ್ರಿಕೇತರ ಬಹುಕಾರ್ಯ ಹುದ್ದೆಗಳು(ಮಲ್ಟಿ ಟಾಸ್ಕಿಂಗ್ ಸ್ಟಾಫ್) ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗಾಗಿ ಮೆಟ್ರಿಕ್ಯುಲೇಷನ್(ಎಸ್.ಎಸ್.ಎಲ್.ಸಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ Read more…

Bangaluru : ಕಾರಿನ ಚಕ್ರಕ್ಕೆ ಕ್ಲಾಂಪ್ ಹಾಕಿದ್ದಕ್ಕೆ ಕಾರು ಮಾಲೀಕನ ದರ್ಪ, ಕಾನ್ ಸ್ಟೇಬಲ್ ಮೇಲೆ ಹಲ್ಲೆ

ಬೆಂಗಳೂರು : ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಕಾರಿನ ಚಕ್ರಕ್ಕೆ ಕ್ಲಾಂಪ್ ಹಾಕಿದ್ದಕ್ಕೆ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಕ್ರಕ್ಕೆ ಕ್ಯಾಂಪ್ ಹಾಕಿದಕ್ಕೆ  Read more…

ಮೌಲ್ಯಮಾಪಕರಿಗೆ ಗುಡ್ ನ್ಯೂಸ್: ಮೌಲ್ಯಮಾಪನ ಬಾಕಿ ಬಿಡುಗಡೆ ಶೀಘ್ರ

ಬೆಂಗಳೂರು: ಪಿಯು ಮೌಲ್ಯಮಾಪಕರ ಬಾಕಿ ಶೀಘ್ರ ಬಿಡುಗಡೆ ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ವಾರ್ಷಿಕ ಪರೀಕ್ಷೆ, Read more…

ಶಾಲೆಯಲ್ಲೇ ಆಘಾತಕಾರಿ ಘಟನೆ: ಸಾಂಬಾರ್ ಚೆಲ್ಲಿದ್ದಕ್ಕೆ ಜಗಳ, ವಿದ್ಯಾರ್ಥಿಗೆ ಚಾಕುವಿನಿಂದ ಹಲ್ಲೆ

ಮಂಗಳೂರು: ಶಾಲೆಯಲ್ಲಿ ಸಾಂಬಾರ್ ಚೆಲ್ಲಿದ ವಿಚಾರಕ್ಕೆ ಜಗಳವಾಗಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಲಾಗಿದೆ. ಮಂಗಳೂರಿನ ಮುಡಿಪು ಸಮೀಪದ ನರಿಂಗಾನ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ Read more…

BIG NEWS : ‘NEET UG’ ಅರ್ಹತೆ ಪಡೆದ ಅಭ್ಯರ್ಥಿಗಳ ಗಮನಕ್ಕೆ : ಜು.24 ರಿಂದ ದಾಖಲೆ ಪರಿಶೀಲನೆ ಆರಂಭ

ಬೆಂಗಳೂರು:  ‘NEET’ ಯುಜಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪ್ರಕ್ರಿಯೆ ಜುಲೈ 24 ರಿಂದ ಆರಂಭವಾಗಲಿದೆ. 2023 ನೇ ಸಾಲಿನ ಯುಜಿ ನೀಟ್ ವೈದ್ಯಕೀಯ, ಆಯು ರ್ವೇದ, Read more…

ರೈತರು, ಬಡವರಿಗೆ ಗುಡ್ ನ್ಯೂಸ್: 6 ತಿಂಗಳ ಕಾಲಮಿತಿಯಲ್ಲಿ ಕೋರ್ಟ್ ಕೇಸ್ ಇತ್ಯರ್ಥ ಮಸೂದೆ ಅಂಗೀಕಾರ

ಬೆಂಗಳೂರು: ಸಿವಿಲ್ ಪ್ರಕ್ರಿಯ ಸಂಹಿತೆ ಕರ್ನಾಟಕ(ತಿದ್ದುಪಡಿ) ವಿಧೇಯಕ -2023 ಅನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ವಿಪಕ್ಷಗಳ ಸದಸ್ಯರ ಗೈರು ಹಾಜರಿ ನಡುವೆ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿದ್ದ Read more…

‘ಶಕ್ತಿ ಯೋಜನೆ’ ಎಫೆಕ್ಟ್ : ಜು.27 ರಂದು ಆಟೋ, ಕ್ಯಾಬ್, ಖಾಸಗಿ ಬಸ್ ಗಳ ಮುಷ್ಕರ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ಮುಷ್ಕರಕ್ಕೆ Read more…

Gruha Lakshmi Scheme : ‘ಗೃಹಲಕ್ಷ್ಮಿ’ ಯೋಜನೆಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ : 60 ಸಾವಿರಕ್ಕೂ ಅಧಿಕ ಮಹಿಳೆಯರ ನೋಂದಣಿ

ಬೆಂಗಳೂರು: ‘ಗೃಹಲಕ್ಷ್ಮಿ’ ಯೋಜನೆಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, 60 ಸಾವಿರಕ್ಕೂ ಅಧಿಕ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೊಬೈಲ್ ಆ್ಯಪ್ ಮೂಲಕ 15,276 Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆ ನೆರವು ಹೆಚ್ಚಳ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ನೀಡುವ ಮೊತ್ತವನ್ನು 3.5 ಲಕ್ಷ ರೂ.ಗೆ ಹೆಚ್ಚಳ ಮಾಡುವಂತೆ ಸಚಿವ ಶಿವರಾಜ ತಂಗಡಗಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ನಿನ್ನೆ ತಮ್ಮ ಕೊಠಡಿಯಲ್ಲಿ ವಿವಿಧ Read more…

ಭಾರಿ ಮಳೆ ಹಿನ್ನಲೆ ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಇಂದು Read more…

JOB ALERT : ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 458 `ITBP’ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಪೋರ್ಸ್ (ITBP) ಭರ್ಜರಿ ಸಿಹಿಸುದ್ದಿ ನೀಡಿದ್ದು, 458 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಬಿಪಿ ತನ್ನ ಅಧಿಕೃತ ವೆಬ್ಸೈಟ್ನಲ್ಲಿ Read more…

ದಾರುಣ ಘಟನೆ: ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ಮಂಗಳೂರು: ಮಂಗಳೂರು ನಗರದ ಕಾವೂರಿನಲ್ಲಿ ನೀರಿನ ಬಕೆಟ್ ಗೆ ಬಿದ್ದು ಮಗು ಮೃತಪಟ್ಟ ದಾರುಣ ಘಟನೆ ನಡೆದಿದೆ. ಒಂದು ವರ್ಷ ಎಂಟು ತಿಂಗಳ ಆಯಿಷಾ ಮೃತಪಟ್ಟ ಮಗು ಎಂದು Read more…

BIG NEWS : ‘KMF’ ಜೊತೆ ಇಂದು ಸಿಎಂ ಮಹತ್ವದ ಸಭೆ : ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು : ‘ಕೆಎಂಎಫ್’ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹಾಲಿನ Read more…

ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸದ್ಯಕ್ಕಿಲ್ಲ ಹೊಸ ರೇಷನ್ ಕಾರ್ಡ್

ಬೆಂಗಳೂರು: ಹೊಸ ಪಡಿತರ ಚೀಟಿ ಸದ್ಯಕ್ಕೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಡಾರಿಯವರ ಪ್ರಶ್ನೆಗೆ ಸಚಿವರು Read more…

Liquor Price Hike : ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಇಂದಿನಿಂದಲೇ ಶೇ. 20 ರಷ್ಟು ದರ ಹೆಚ್ಚಳ

ಬೆಂಗಳೂರು: ದುಬಾರಿ ದುನಿಯಾದಲ್ಲಿ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, (ಜುಲೈ 21) ಇಂದಿನಿಂದಲೇ ಮದ್ಯದ ದರ ದುಬಾರಿಯಾಗಲಿದೆ. ಹೌದು. 2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ Read more…

ಯಜಮಾನಿ ಖಾತೆಗೆ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ ಮೊದಲ ದಿನವೇ 60 ಸಾವಿರಕ್ಕೂ ಅಧಿಕ ಮಹಿಳೆಯರ ನೋಂದಣಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 16 ರಿಂದ ಪ್ರತಿ ಕುಟುಂಬದ ಯಜಮಾನಿ ಖಾತೆಗೆ ತಿಂಗಳಿಗೆ 2,000 ರೂ. ಜಮಾ ಮಾಡಲಾಗುವುದು. ನಿನ್ನೆಯಷ್ಟೇ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ರೈತರಿಗೆ ಗುಡ್ ನ್ಯೂಸ್: ಗಂಗಾ ಕಲ್ಯಾಣ ಯೋಜನೆ ನೆರವು ಹೆಚ್ಚಳ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ನೀಡುವ ಮೊತ್ತವನ್ನು 3.5 ಲಕ್ಷ ರೂ.ಗೆ ಹೆಚ್ಚಳ ಮಾಡುವಂತೆ ಸಚಿವ ಶಿವರಾಜ ತಂಗಡಗಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿವಿಧ ನಿಗಮ Read more…

‘ಗೃಹಲಕ್ಷ್ಮಿ’ಗೆ ಅರ್ಜಿ ಹಾಕಿದ್ರಾ? ನಂಬರ್ ಕೊಡ್ತೇನೆ ಬೇಗ ಅರ್ಜಿ ಹಾಕಿ: ಡಿ ಗ್ರೂಪ್ ನೌಕರರ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದೀರಾ? ನಂಬರ್ ಕೊಡ್ತೇನೆ, ಬೇಗ ಅರ್ಜಿ ಹಾಕಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾಳಜಿ Read more…

ಬಿಜೆಪಿ ಲೆಟರ್ ಹೆಡ್ ನಲ್ಲಿ ಸಹಿ ಹಾಕಿದ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಐಎಎಸ್ ಅಧಿಕಾರಿಗಳ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ವತಿಯಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ. Read more…

BIG NEWS : ‘ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು, ಅನಾಗರಿಕರು’ : ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು, ಅನಾಗರಿಕರು ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು, ಅವರಿಗೆ ಸದನದಲ್ಲಿ ಹೇಗೆ Read more…

SCHOLARSHIP : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮಡಿಕೇರಿ : ಕೊಡಗು ಜಿಲ್ಲೆಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2022-23 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ Read more…

ವಿಪಕ್ಷದವರಿಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಪಕ್ಷದವರು ಇಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ನಿನ್ನೆ ವಿಧಾನಸಭೆಯಲ್ಲಿ Read more…

BIG NEWS : ಪೊಲೀಸರೇ ನಮ್ಮ ಮನೆಯಲ್ಲಿ ‘ಗ್ರೆನೇಡ್’ ತಂದಿಟ್ಟಿದ್ದಾರೆ : ಶಂಕಿತ ಉಗ್ರ ಜಾಹಿದ್ ಸಹೋದರನ ಆರೋಪ

ಬೆಂಗಳೂರು : ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ ಗಳು ಪತ್ತೆಯಾಗಿದೆ. ಈ ಬಗ್ಗೆ Read more…

BIG NEWS : ಅಷ್ಟೊಂದು ‘ದಲಿತ ಪ್ರೇಮ’ ಇದ್ದರೆ ದಲಿತರನ್ನೇ ಸಿಎಂ ಮಾಡಲಿ : ಕಾಂಗ್ರೆಸ್ ಗೆ HDK ಸವಾಲ್

ಬೆಂಗಳೂರು : ಅಷ್ಟೊಂದು ದಲಿತ ಪ್ರೇಮ ಇದ್ದರೆ ದಲಿತರನ್ನೇ ಸಿಎಂ ಮಾಡಲಿ ನೋಡೋಣ ಎಂದು ಕಾಂಗ್ರೆಸ್ ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ. ಈ Read more…

ಶಿವಮೊಗ್ಗಕ್ಕೆ ನಾಳೆ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಆಗಮನ : 2 ದಿನ ಜಿಲ್ಲಾ ಪ್ರವಾಸ

ಶಿವಮೊಗ್ಗ : ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಇವರು ಜು.21 ಮತ್ತು 22 ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 2 ದಿನ ಶಿವಮೊಗ್ಗ Read more…

Ballari Crime : ಮಗನ ಹುಟ್ಟುಹಬ್ಬದ ದಿನವೇ ತಂದೆ ಎದೆಗೆ ಚಾಕು ಇರಿದು ಬರ್ಬರ ಹತ್ಯೆ

ಬಳ್ಳಾರಿ : ಮಗನ ಹುಟ್ಟುಹಬ್ಬದ ದಿನವೇ ತಂದೆ ಎದೆಗೆ ಚಾಕು ಇರಿದು ದುಷ್ಕರ್ಮಿಯೋರ್ವ ಬರ್ಬರ ಹತ್ಯೆ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಗುಗ್ಗರಹಟ್ಟಿಯ ಕೃಷ್ಣಾ ಕಾಲೋನಿಯಲ್ಲಿ ಈ Read more…

BREAKING NEWS : ‘ಹಾಸ್ಟೆಲ್ ಹುಡುಗರ’ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಮೋಹಕ ತಾರೆ ರಮ್ಯಾಗೆ ಹಿನ್ನಡೆ

ಬೆಂಗಳೂರು : ಟ್ರೇಲರ್ ನಿಂದ  ಸಿನಿಪ್ರಿಯರ ಗಮನ ಸೆಳೆಯುತ್ತಿರುವ ಬಹು ನಿರೀಕ್ಷಿತ ಸಿನಿಮಾ ‘ಹಾಸ್ಟೆಲ್ ಹುಡುಗರು’ ಚಿತ್ರಕ್ಕೆ ಕೊನೆಗೂ ಗೆಲುವು ಸಿಕ್ಕಿದ್ದು, ನಾಳೆ ಸಿನಿಮಾ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನನ್ನ Read more…

‘ಟಾಪ್ ಕ್ಲಾಸ್’ ವಿದ್ಯಾರ್ಥಿವೇತನ : ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಟಾಪ್ ಕ್ಲಾಸ್ ವಿದ್ಯಾರ್ಥಿವೇತನಕ್ಕಾಗಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಕೇಂದ್ರ Read more…

BIG NEWS : ಶಾಸಕರ ಅಮಾನತು : HDK ಜೊತೆ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು : 10 ಬಿಜೆಪಿ ಸದಸ್ಯರ ಅಮಾನತು ವಿರೋಧಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಹೋಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಿಧಾನಸಭೆಯಲ್ಲಿ Read more…

BREAKING : ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ : ಹೋಟೆಲ್ ಗೆ ನುಗ್ಗಿ ಕ್ಯಾಶಿಯರ್ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ ನಡೆದಿದ್ದು, ಹೋಟೆಲ್ ಗೆ ನುಗ್ಗಿ ಕ್ಯಾಶಿಯರ್ ಬರ್ಬರ ಹತ್ಯೆ ಮಾಡಿದ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಜೀವನ್ ಭೀಮಾ ನಗರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...