alex Certify Karnataka | Kannada Dunia | Kannada News | Karnataka News | India News - Part 661
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕಕ್ಕೆ ಧ್ವನಿಮತದ ಅಂಗೀಕಾರ

ಬೆಂಗಳೂರು : ಆರ್ಥಿಕವಾಗಿ ದುರ್ಬಲವಾದ ಜನರ ಪ್ರಕರಣಗಳನ್ನು ಆರು ತಿಂಗಳ ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕ ಅಂಗೀಕಾರಗೊಂಡಿದೆ. ಈ ಬಗ್ಗೆ ಸದನದಲ್ಲಿ ಮಾತನಾಡಿದ Read more…

BIG NEWS : ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ ಗಳು ಪತ್ತೆ : ಸಿಸಿಬಿ ಜಂಟಿ ಆಯುಕ್ತ ಶರಣಪ್ಪ

ಬೆಂಗಳೂರು : ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ಗಳು ಪತ್ತೆಯಾಗಿದೆ ಎಂದು ಸಿಸಿಬಿ ಜಂಟಿ Read more…

BREAKING : ಗೃಹಲಕ್ಷ್ಮೀ ಯೋಜನೆಗೂ `ಸರ್ವರ್ ಸಮಸ್ಯೆ’ : ಅರ್ಜಿ ಸಲ್ಲಿಕೆಗೆ ಮಹಿಳೆಯರ ಪರದಾಟ!

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,ಹಲವಡೆ ಸರ್ವರ್ ಸಮಸ್ಯೆ ಎದುರಾಗಿದ್ದು, ಮಹಿಳೆಯರು ಪರದಾಡುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ವಿದ್ಯಾರ್ಥಿಗಳ ಗಮನಕ್ಕೆ : ಕರಾಮುವಿ ಪರೀಕ್ಷಾ ಶುಲ್ಕ ಪಾವತಿ ಕುರಿತು ಇಲ್ಲಿದೆ ಮಾಹಿತಿ

ಉಡುಪಿ : ಜುಲೈ ಆವೃತ್ತಿಯಲ್ಲಿ ಪ್ರವೇಶಾತಿ ಪಡೆದಿರುವ ಸ್ನಾತಕೋತ್ತರ ಕಾರ್ಯಕ್ರಮಗಳ ವಾರ್ಷಿಕ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ ಆಗಸ್ಟ್ 14 ಮತ್ತು ರೂ. 200 ದಂಡ Read more…

ನವೋದಯ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ: 10-08-2023 Read more…

ಶಾಸಕರ ಅಮಾನತು : ಪ್ರತಿಭಟನೆಗೆ ಸಾಥ್ ನೀಡುವಂತೆ ‘HDK’ ಗೆ ಕರೆ ಮಾಡಿದ ಬೊಮ್ಮಾಯಿ

ಬೆಂಗಳೂರು : ಬಿಜೆಪಿ ಸದಸ್ಯರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆಗಿಳಿದಿದ್ದು, ಪ್ರತಿಭಟನೆಗೆ ಸಾಥ್ ನೀಡುವಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಕೂಡ ಬಿಜೆಪಿ ಆಹ್ವಾನ ನೀಡಿದೆ. ರಾಜ್ಯ ಸರ್ಕಾರದ ವಿರುದ್ಧ Read more…

BIG NEWS : ಬಿಜೆಪಿ ದೂರಿಗೆ ಮುನ್ನವೇ ಅಲರ್ಟ್ ಆದ ಸ್ಪೀಕರ್ : ರಾಜ್ಯಪಾಲರಿಗೆ ಅಮಾನತು ವರದಿ ಸಲ್ಲಿಕೆ

ಬೆಂಗಳೂರು : ಬಿಜೆಪಿ ದೂರು ನೀಡುವ ಮುನ್ನವೇ ಸ್ಪೀಕರ್ ಯುಟಿ ಖಾದರ್ ಅಲರ್ಟ್ ಆಗಿದ್ದು, ರಾಜ್ಯಪಾಲರಿಗೆ 10 ಬಿಜೆಪಿ ಸದಸ್ಯರ ಅಮಾನತು ವರದಿ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ಸದಸ್ಯರ Read more…

BIGG NEWS : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ `ಗೌರವ ಡಾಕ್ಟರೇಟ್’ ಘೋಷಣೆ : ನಾಳೆ ಕೃಷಿ ವಿವಿ ಘಟಿಕೋತ್ಸವದಲ್ಲಿ ಪ್ರದಾನ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ Read more…

ಫಸಲ್ ಭೀಮಾ ಯೋಜನೆ: ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಚಿತ್ರದುರ್ಗ : 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ, ಅಧಿಸೂಚಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನಿರ್ಧರಿತ ಬೆಳೆಗಳು Read more…

‘ಶಕ್ತಿ ಯೋಜನೆ’ ಎಫೆಕ್ಟ್ : ಜು.27 ರಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ  ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು  ಸಿಡಿದೆದ್ದಿದ್ದು,  ಜುಲೈ 27 ರಂದು ರಾಜ್ಯಾದ್ಯಂತ Read more…

BREAKING : ಆಸ್ಪತ್ರೆಯಿಂದ ಶಾಸಕ `ಬಸವನಗೌಡ ಪಾಟೀಲ್’ ಯತ್ನಾಳ್ ಡಿಸ್ಚಾರ್ಜ್

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಸದ್ಯ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಬೆಂಗಳೂರಿನ ಫೋರ್ಟಿಸ್ Read more…

CRIME NEWS : ರಾಮನಗರದಲ್ಲಿ ಘೋರ ಘಟನೆ : ಗುದ್ದಲಿಯಿಂದ ಹೊಡೆದು ಮಗಳಿಂದಲೇ ತಂದೆಯ ಹತ್ಯೆ

ರಾಮನಗರ : ಮಗಳೇ ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೃತನನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಮಗಳನ್ನು ಪುಷ್ಪ Read more…

ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಫಲಾನುಭವಿಗಳಿಗೆ ಮಹತ್ವದ ಮಾಹಿತಿ

ಕಂದಾಯ ಇಲಾಖೆಯಿಂದ ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಿಕ ಪಿಂಚಣಿ ಮತ್ತು ಸಹಾಯಧನ ಪಡೆಯುವ ಫಲಾನುಭವಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ತಮ್ಮ ಬ್ಯಾಂಕ್, ಅಂಚೆ ಉಳಿತಾಯ ಖಾತೆಗೆ ಎನ್.ಪಿ.ಸಿ.ಐ ಜೋಡಣೆ Read more…

BREAKING : ಇಂದು ಸಂಜೆ 7 ಗಂಟೆಗೆ ‘ಜೆಡಿಎಸ್’ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಇಂದು ಸಂಜೆ 7 ಗಂಟೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಉಪಸ್ಥಿತರಿರಲಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ Read more…

BIGG NEWS : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ಆರೋಪ : ಪ್ರಮುಖ ಆರೋಪಿ ವಶಕ್ಕೆ ಪಡೆಯಲು ಸಿಸಿಬಿ ಸಿದ್ಧತೆ

ಬೆಂಗಳೂರು : ಬೆಂಗಳೂರಿನಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ಆರೋಪದ ಪ್ರಕರಣದ ಪ್ರಮುಖ ಆರೋಪಿ ಟಿ. ನಜೀರ್ ನನ್ನು ವಶಕ್ಕೆ ಪಡೆಯಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಅಗ್ರಹಾರ Read more…

BREAKING NEWS : ವಿಧಾನಸೌಧದ ಪತ್ರಗಾರ ಇಲಾಖೆ ಕೊಠಡಿಯಲ್ಲಿ ಕೆರೆಹಾವು ಪತ್ತೆ

ಬೆಂಗಳೂರು : ವಿಧಾನಸೌಧದ ಪತ್ರಗಾರ ಇಲಾಖೆ ಕೊಠಡಿಯಲ್ಲಿ ಕೆರೆಹಾವು ಪತ್ತೆಯಾಗಿದ್ದು, ನಂತರ ಉರಗ ತಜ್ಞರನ್ನು ಕರೆಯಿಸಿ ಹಾವನ್ನು ಹಿಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಹತ್ವದ ದಾಖಲೆಗಳಿರುವ ವಿಧಾನಸೌಧದ ಪತ್ರಗಾರ Read more…

BIG NEWS : ನಿನ್ನೆಯ ಬೆಳವಣಿಗೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ : ಮಾಜಿ ಸಿಎಂ HDK ಕಿಡಿ

ಬೆಂಗಳೂರು : ವಿಧಾನಸಭೆಯಲ್ಲಿ ನಿನ್ನೆ ನಡೆದ ಬೆಳವಣಿಗೆಗೆ ಆಡಳಿತ ಪಕ್ಷದ ನಡವಳಿಕೆಯೇ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಐಎಎಸ್ ಅಧಿಕಾರಿಗಳ ದುರುಪಯೋಗ ಬಗ್ಗೆ ನಿನ್ನೆ ಸದನದಲ್ಲಿ Read more…

ಬಿಜೆಪಿ ಶಾಸಕರು ಹತಾಶೆಯಿಂದ ಗೂಂಡಾವರ್ತನೆ ತೋರಿದ್ದಾರೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಬಿಜೆಪಿ ಶಾಸಕರು ಹತಾಶೆಯಿಂದ ಗೂಂಡಾವರ್ತನೆ ತೋರಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಡೆಪ್ಯುಟಿ ಸ್ಪೀಕರ್ ಮೇಲೆ ಪೇಪರ್ ಚೂರು ಎಸೆದಿದ್ದಾರೆ. ಬಿಜೆಪಿಯವರು ಮಹಾಭಾರತ ನಾಟಕವನ್ನೇ Read more…

ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ : ಸ್ಪೀಕರ್ ಕ್ರಮಕ್ಕೆ ಆರ್. ಅಶೋಕ್ ಕಿಡಿ

ಬೆಂಗಳೂರು : ಸ್ಪೀಕರ್ ಪೀಠಕ್ಕೆ ಯು.ಟಿ. ಖಾದರ್ ಅಗೌರವ ತೋರಿದ್ದಾರೆ. ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ ಎಂದು ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಗಮನಿಸಿ : ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದಿಯೋ, ಇಲ್ವೋ ಎಂದು ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು : ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಈಗಾಗಲೇ Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆ ನೋಂದಣಿಗೆ ನಿನ್ನೆ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಜಿ Read more…

BIG NEWS : ‘ಶಕ್ತಿ ಯೋಜನೆ’ ವಿರುದ್ಧ ಸಿಡಿದೆದ್ದ ಖಾಸಗಿ ಬಸ್, ಆಟೋ ಸಂಘಟನೆ : ಜು.27 ರಂದು ಬಂದ್ ಗೆ ಕರೆ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ‘ಶಕ್ತಿ ಯೋಜನೆ’ ವಿರುದ್ಧ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಸಂಘಟನೆಗಳು ಸಿಡಿದೆದ್ದಿವೆ. ಈ ಹಿನ್ನೆಲೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ Read more…

BIG NEWS : ಅಮಾನತಾದ 10 ಬಿಜೆಪಿ ಶಾಸಕರಿಗೆ ವಿಧಾನಸಭೆ ಪ್ರವೇಶ ನಿರ್ಬಂಧ

ಬೆಂಗಳೂರು :  ವಿಧಾನಸಭೆಯಲ್ಲಿ ಅಗೌರವ ತೋರಿದ 10 ಮಂದಿ ಬಿಜೆಪಿ ಶಾಸಕರಿಗೆ ವಿಧಾನಸಭೆ ಪ್ರವೇಶ ನಿರ್ಬಂಧಿಸಲಾಗಿದೆ. ವಿಧಾನಸಭೆಯಲ್ಲಿ ಅಸಭ್ಯ ವರ್ತನೆ, ಅಗೌರವ ತೋರಿದ 10 ಮಂದಿ ಬಿಜೆಪಿ ಶಾಸಕರನ್ನು Read more…

BIGG NEWS : ರಾಜ್ಯದ 361 ಪ್ರೌಢಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ತಡೆ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ  ರಾಜ್ಯದ 361 ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪವನ್ನು ಸರ್ಕಾರ ತಡೆಹಿಡಿದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ Read more…

chamarajanagara : ಕಲುಷಿತ ಆಹಾರ ಸೇವಿಸಿ 24 ವಿದ್ಯಾರ್ಥಿಗಳು ಅಸ್ವಸ್ಥ : ಪ್ರಾಂಶುಪಾಲ ಅಮಾನತು

ಚಾಮರಾಜನಗರ : ಕಲುಷಿತ ಆಹಾರ ಸೇವಿಸಿ 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ. ಚಾಮರಾಜನಗರದ ಯಡವನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕುಮಾರಸ್ವಾಮಿ Read more…

ಹಿಂಬಾಲಕರಿಲ್ಲದೆ ವಿಧಾನಸೌಧಕ್ಕೆ ಬಂದ ಶಾಸಕರನ್ನು ಕಂಡು ಭದ್ರತಾ ಸಿಬ್ಬಂದಿಗೆ ಅಚ್ಚರಿ…!

ಚುನಾಯಿತ ಪ್ರತಿನಿಧಿಗಳ ಜೊತೆ ಯಾವಾಗಲೂ ಹಿಂಬಾಲಕರು ಇರುವುದು ಸಾಮಾನ್ಯ ಸಂಗತಿ. ಹಾಗೆ ಅವರ ಹಿಂದೆ ಜಾಸ್ತಿ ಜನ ಇದ್ದಷ್ಟು ಅದಕ್ಕೊಂದು ತೂಕ ಎಂಬ ಮಾತಿದೆ. ಆದರೆ ಇದಕ್ಕೆ ಅಪವಾದವೆಂಬಂತೆ Read more…

BIG NEWS : ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ‘ಮೊಹರಂ’ ಹಬ್ಬ ನಿಷೇಧಿಸಿ ತಹಶೀಲ್ದಾರ್ ಆದೇಶ

ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ತಹಶೀಲ್ದಾರ್   ಸಂಜಯ್ ಕಾಂಬ್ಳೆ  ಆದೇಶ ಹೊರಡಿಸಿದ್ದಾರೆ. ಜುಲೈ 29ರವರೆಗೆ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ Read more…

BIG NEWS : ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯ ಸ್ಥಿರ, ಇಂದು ಮಧ್ಯಾಹ್ನ ಡಿಸ್ಚಾರ್ಜ್

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಸವನಗೌಡ ಪಾಟೀಲ್ ಬಿಪಿ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `SSC’ 1198 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು: ಭಾರತ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗ(ಎಸ್.ಎಸ್.ಸಿ)ವು ಖಾಲಿ ಇರುವ ತಾಂತ್ರಿಕೇತರ ಬಹುಕಾರ್ಯ ಹುದ್ದೆಗಳು(ಮಲ್ಟಿ ಟಾಸ್ಕಿಂಗ್ ಸ್ಟಾಫ್) ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗಾಗಿ ಮೆಟ್ರಿಕ್ಯುಲೇಷನ್(ಎಸ್.ಎಸ್.ಎಲ್.ಸಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ Read more…

ಮನೆಯ ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಯ ಯಜಮಾನಿ ಮಹಿಳೆಗೆ ಮಾಸಿಕ 2,000 ರೂ. ನೆರವು ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...