alex Certify Karnataka | Kannada Dunia | Kannada News | Karnataka News | India News - Part 664
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮಗಾರಿ ನಿರ್ವಹಿಸದೆ, ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ: ಅಧಿಕಾರಿಗಳ ಅಮಾನತು

ಬೀದರ್: ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಇಂಜಿನಿಯರ್ Read more…

ರೈತರಿಗೆ ಸಚಿವ ಕೃಷ್ಣ ಬೈರೇಗೌಡ ಗುಡ್ ನ್ಯೂಸ್: ರಾಜ್ಯದೆಲ್ಲೆಡೆ ಪೌತಿ ಖಾತೆ ಆಂದೋಲನ

ಮೈಸೂರು: ಪೌತಿ ಖಾತೆ ಪಡೆದುಕೊಳ್ಳಲು ಸಾಧ್ಯವಾಗದೆ ಸಾಕಷ್ಟು ಜನರಿಗೆ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ರಾಜ್ಯದಲ್ಲೇ ಪೌತಿ ಖಾತೆ ಆಂದೋಲನ ನಡೆಸಲು ಉದ್ದೇಶಸಲಾಗಿದೆ ಎಂದು ಕಂದಾಯ Read more…

ರಾಜ್ಯದ ʻST-STʼ ಸಮುದಾಯವರಿಗೆ ಗುಡ್ ನ್ಯೂಸ್ : ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

  ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 27,000 ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವುದು, ಜೊತೆಗೆ ಖಾಸಗಿ Read more…

Alert : ಮೊಬೈಲ್ ಬಳಕೆದಾರರೇ ಎಚ್ಚರ : ʻಬ್ಯಾಕ್ ಕವರ್ʼ ಹಾಕಿ ಚಾರ್ಜ್ ಮಾಡಿದ್ರೆ ʻಫೋನ್ʼ ಸ್ಪೋಟಗೊಳ್ಳಬಹುದು!

ಸ್ಮಾರ್ಟ್‌ ಫೋನ್‌ ಗೆ ಬ್ಯಾಟರಿ ಒಂದು ಪ್ರಮುಖ ಭಾಗವಾಗಿದೆ. ಅನೇಕ ಬಾರಿ ನಾವು ಚಾರ್ಜಿಂಗ್ ಸಮಯದಲ್ಲಿ ಅಂತಹ ಕೆಲವು ತಪ್ಪುಗಳನ್ನು ಮಾಡುತ್ತಿದ್ದೇವೆ. ಇದು ಫೋನ್ ನ ಕಾರ್ಯಕ್ಷಮತೆಯ ಮೇಲೆ Read more…

ಇಂದಿನಿಂದ ʻಲಾಲ್ ಬಾಗ್ ಫಲಪುಷ್ಪ ಪ್ರದರ್ಶನʼ : 12ನೇ ಶತಮಾನದ ʻಅನುಭವ ಮಂಟಪʼದ ಅನಾವರಣ

ಬೆಂಗಳೂರು : ಗಣರಾಜ್ಯೋತ್ಸವದ ಪ್ರಯುಕ್ತ ತೋಟಗಾರಿಕೆ ಇಲಾಖೆಯು ಜನವರಿ 18 ರ ಇಂದಿನಿಂದ 28 ರವರೆಗೆ ಲಾಲ್ ಬಾಗ್ ನಲ್ಲಿ 215ನೇ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಈ ಬಾರಿಯ Read more…

ಪೋಷಕರೇ ಗಮನಿಸಿ : ʻಆದರ್ಶ ವಿದ್ಯಾಲಯʼ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. 2024-25ನೇ ಸಾಲಿನ ಪ್ರತಿ ಆದರ್ಶ ವಿದ್ಯಾಲಯದ 6ನೇ ತರಗತಿಗೆ 120 Read more…

ಜ. 23 ಕ್ಕೆ 545 ʻPSIʼ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ : ʻಪ್ರವೇಶ ಪತ್ರʼ ಡೌನ್ಲೋಡ್ ಮಾಡಲು ಜಸ್ಟ್ ʻಸ್ಕ್ಯಾನ್ʼ ಮಾಡಿ

ಬೆಂಗಳೂರು : ಪೊಲೀಸ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) 545 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇದೇ 23ರಂದು ಮರು ಲಿಖಿತ ಪರೀಕ್ಷೆ ನಡೆಸಲಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸ್ವಂತ ಉದ್ಯಮ ಆರಂಭಿಸಲು ʻಉದ್ಯಮಶೀಲತಾʼ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರು ಸ್ವಂತ ಉದ್ಯಮ ಆರಂಭಿಸಲು ಸಹಕಾರಿಗುವಂತೆ ಐಐಎಂ-ಬೆಂಗಳೂರು ಸಂಸ್ಥೆಯ ಮೂಲಕ ನೀಡಲಾಗುವ ʼಉದ್ಯಮಶೀಲತಾ ತರಬೇತಿʼಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯ ನಂತರ ಉದ್ಯಮ Read more…

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಜ. 22ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಬದಲು ನೇರ ಪ್ರಸಾರಕ್ಕೆ ಅವಕಾಶ ನೀಡಲು ಸಲಹೆ

ಬೆಂಗಳೂರು: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ದಿನವಾದ ಜನವರಿ 22ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ನೀಡುವ ಬದಲಿಗೆ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರಕ್ಕೆ Read more…

ಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ

ಕೋಲಾರ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳಿಂದ ಅಳವಡಿಸಿದ್ದ ಶ್ರೀ ರಾಮನ ಬ್ಯಾನರ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ ಘಟನೆ ಮುಳಬಾಗಿಲು ಪಟ್ಟಣದ ಗುಣಿಗಂಟೆ Read more…

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ| Power Cut

ಬೆಂಗಳೂರು : ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ Read more…

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 1,500 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಹಿತಿ Read more…

ಕ್ರಿಮಿನಲ್ ಕೇಸ್ ಖುಲಾಸೆ, ರದ್ದಾಗಿದ್ದರೂ ನಾಮಪತ್ರ ಸಲ್ಲಿಕೆ ವೇಳೆ ಮಾಹಿತಿ ಸಲ್ಲಿಕೆ ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿ ನಾಮಪತ್ರದೊಂದಿಗೆ ಪ್ರಮಾಣ ಪತ್ರ ಸಲ್ಲಿಸುವಾಗ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಕೇಸ್ ಗಳ ಪೈಕಿ ಖುಲಾಸೆ ಮತ್ತು ರದ್ದಾದ ಪ್ರಕರಣಗಳ ಮಾಹಿತಿಯನ್ನು ಸಹ ಕಡ್ಡಾಯವಾಗಿ Read more…

ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ : ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65 ರಷ್ಟು ಸೀಟು ಹಂಚಿಕೆಗೆ ಕ್ರಮ

ಬೆಳಗಾವಿ : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ Read more…

ಮಾರ್ಚ್ 1 ಕ್ಕೆ ʻದ್ವಿತೀಯ ಪಿಯುಸಿʼ, ಮಾ.25 ರಿಂದ ʻSSLCʼ ಪರೀಕ್ಷೆ : ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು : 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ನ್ನು ದಿನಾಂಕ: 25.03.2024 ರಿಂದ 06.04.2024ರವರೆಗೆ ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆ-Iನ್ನು ದಿನಾಂಕ: 01.03.2024 ರಿಂದ 22.03.2024ರವರೆಗೆ ನಡೆಸಲು ತೀರ್ಮಾನಿಸಿ, ಅಂತಿಮ ವೇಳಾಪಟ್ಟಿಗಳನ್ನು Read more…

ರಾಜ್ಯದಲ್ಲಿ ಕೋವಿಡ್ ಇಳಿಕೆ: ಆದ್ರೂ ಮುನ್ನೆಚ್ಚರಿಕೆ ಪಾಲಿಸಲು ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಮುನ್ನೆಚ್ಚರಿಕೆ ಪಾಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ದೀರ್ಘಕಾಲದ ಅನಾರೋಗ್ಯ ಇರುವವರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು Read more…

ರಾಜ್ಯದಲ್ಲಿ 672 ಜನರಲ್ಲಿ ಕೊರೋನಾ ಸಕ್ರಿಯ: 165 ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 87 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ 38 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ ಸರಸ್ವತಿ(27), ಪುತ್ರಿಯರಾದ Read more…

BREAKING NEWS: ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ -1ರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ ಪರೀಕ್ಷೆ ಆರಂಭವಾಗಲಿದ್ದು, Read more…

BREAKING : ‘SSLC’ ಮುಖ್ಯ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |Karnataka SSLC Exam 2024

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2024-25ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. SSLC  ವಾರ್ಷಿಕ ಪರೀಕ್ಷೆಯನ್ನು ದಿನಾಂಕ 25-03-2024 Read more…

‘ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್’ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್,  ದೇಶಭಕ್ತರಂತೆ ಫೋಸು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ Read more…

ಶಿವಮೊಗ್ಗ : ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ

ಶಿವಮೊಗ್ಗ : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 21/01/2024 ರ ಭಾನುವಾರದಂದು 2023-24 ನೇ ಸಾಲಿನ ನೀರಿನ Read more…

ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯ : ಸಾರ್ವಜನಿಕ ಚರ್ಚೆಗೆ ನಾನು ಸಿದ್ದ-CM ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ Read more…

ಪುರುಷರೇ ಎಚ್ಚರ : ಮಹಿಳೆಯರಿಗೆ ಮೀಸಲಾದ ಸೀಟ್‌ನಲ್ಲಿ ಕುಳಿತರೆ ಬೀಳುತ್ತೆ ಭಾರೀ ದಂಡ |BMTC

ಬೆಂಗಳೂರು : ಪುರುಷರೇ ಎಚ್ಚರ…ನೀವು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುವಾಗ ಅಪ್ಪಿ ತಪ್ಪಿ ಕೂಡ ಮಹಿಳೆಯರ ಸೀಟಿನಲ್ಲಿ ಕೂರಬೇಡಿ..ಕುಳಿತರೆ ಬೀಳುತ್ತೆ ಭಾರಿ ದಂಡ. ಹೌದು, ಮಹಿಳೆಯರ ಸೀಟಿನಲ್ಲಿ ಕುಳಿತ Read more…

ಗಮನಿಸಿ : ಜ.28 ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : 2022-23ನೇ ಸಾಲಿನ ಮಿಕ್ಕುಳಿದ ವೃಂದ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಜ.28 Read more…

BREAKING : ಹಾನಗಲ್ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ : ಮುಸ್ಲಿಂ ಯುವಕನ ಜೊತೆ ಗೋವಾದಲ್ಲಿ ಹಿಂದೂ ಯುವತಿ ಪತ್ತೆ!

ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕಿಡ್ನ್ಯಾಪ್ ಪ್ರಕರಣ ದಾಖಲಾಗಿತ್ತು. ಕಾಲೇಜಿಗೆ ಹೋಗಿದ್ದ ಮಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ Read more…

BIG NEWS : ‘ಸಂವಿಧಾನ ಜಾಗೃತಿ ಜಾಥ ’ ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಗೆ 25 ಲಕ್ಷ ಅನುದಾನ ಬಿಡುಗಡೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ‘ಸಂವಿಧಾನ ಜಾಗೃತಿ ಜಾಥ ’ ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಗೆ 25 ಲಕ್ಷ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಡೆದ ಸಚಿವ ಸಂಪುಟ Read more…

BIG NEWS: ಯತೀಂದ್ರ ಹೇಳಿಕೆಗೆ ಬೇರೆ ರೀತಿಯ ಟ್ವಿಸ್ಟ್ ಯಾಕೆ? ಸಹಕಾರ ಕೊಡೋಣ ಎಂದ ಡಿಸಿಎಂ ಹೇಳಿದ್ದೇನು?

ಬೆಂಗಳೂರು: ಎಂಪಿ ಚುನಾವಣೆಯಲ್ಲಿ ಅತಿಹೆಚ್ಚು ಸೀಟು ಗೆದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯತೀಂದ್ರ ಸೂಕ್ಷ್ಮ Read more…

BIG NEWS: ಯುದ್ಧಭೂಮಿಯಲ್ಲಿ ನಿಂತು ಶಾಸ್ತ್ರೀಯ ಸಂಗೀತ, ಭರತನಾಟ್ಯ ಮಾಡಲು ಆಗತ್ತಾ? ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ

ಕಿತ್ತೂರು: ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ನನ್ನ ಅಮ್ಮ ನನಗೆ ಎದೆಹಾಲು ಕೊಟ್ಟು ಬೆಳೆಸಿದ್ದಾಳೆ ಬಾಟಲಿ ಹಾಲಲ್ಲ ಎಂದು ಸಂಸದ ಅನಂತ ಕುಮಾರ್ ಹೆಗಡೆ ಕಿಡಿಕಾರಿದ್ದರೆ. ಬೆಳಗಾವಿ Read more…

BREAKING : ‘RSS’ ಮುಖಂಡ ‘ಕಲ್ಲಡ್ಕ ಪ್ರಭಾಕರ್ ಭಟ್’ ಗೆ ಜಾಮೀನು ಮಂಜೂರು

ಬೆಂಗಳೂರು :  ಮುಸ್ಲಿಂ ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ್ದ   ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಜಾಮೀನು ಮಂಜೂರು ಮಾಡಿ ಶ್ರೀರಂಗಪಟ್ಟಣ ಕೋರ್ಟ್ ಆದೇಶ ಹೊರಡಿಸಿದೆ. ಶ್ರೀರಂಗಪಟ್ಟಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...