alex Certify Karnataka | Kannada Dunia | Kannada News | Karnataka News | India News - Part 665
ಕನ್ನಡ ದುನಿಯಾ
    Dailyhunt JioNews

Kannada Duniya

545 ‘PSI’ ಹುದ್ದೆಗೆ ಜ.23 ರಂದು ಮರು ಪರೀಕ್ಷೆ : ಜಸ್ಟ್ ಹೀಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿ

ಬೆಂಗಳೂರು : 545 PSI ಹುದ್ದೆಗೆ ಜ.23 ರಂದು ಮರು ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರ ಬಿಡುಗಡೆ ಆಗಿದೆ. ಅಭ್ಯರ್ಥಿಗಳು ಸ್ಕ್ಯಾನ್ ಮಾಡುವ ಮೂಲಕ ಪ್ರವೇಶ ಪತ್ರವನ್ನು ಡೌನ್ Read more…

GOOD NEWS : ‘ಸಂಗೊಳ್ಳಿ ರಾಯಣ್ಣ’ ಶಾಲೆಯಲ್ಲಿ ಕನ್ನಡದ ಮಕ್ಕಳಿಗೆ ಶೇ.65 ರಷ್ಟು ಮೀಸಲಾತಿ : ‘CM ಸಿದ್ದರಾಮಯ್ಯ’ ಘೋಷಣೆ

ಬೆಳಗಾವಿ : ‘ ಸಂಗೊಳ್ಳಿ ರಾಯಣ್ಣ’ ಶಾಲೆಯಲ್ಲಿ ಕನ್ನಡದ ಮಕ್ಕಳಿಗೆ ಶೇ.65 ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ Read more…

BREAKING : ಬೆಳಗಾವಿಯಲ್ಲಿ ‘ಸಂಗೊಳ್ಳಿ ರಾಯಣ್ಣ’ ಸೈನಿಕ ಶಾಲೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ಬಳಿ ನಿರ್ಮಾಣಗೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ಶಿವಮೊಗ್ಗ ಬಳಿಕ ಉತ್ತರ ಕನ್ನಡದಲ್ಲಿಯೂ ಮಂಗನ ಕಾಯಿಲೆ ಪತ್ತೆ; 40 ವರ್ಷದ ವ್ಯಕ್ತಿಯಲ್ಲಿ ಸೋಂಕು

ಕಾರವಾರ: ರಾಜ್ಯದಲ್ಲಿ ಕೊರೊನಾ ಸೋಂಕು, ರೂಪಾಂತರ ವೈರಸ್ ಬಳಿಕ ಇದೀಗ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿವೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಯಿಂದ ಯುವತಿ ಬಲಿಯಾದ ಪ್ರಕರಣದ ಬೆನ್ನಲ್ಲೇ ಇದೀಗ ಉತ್ತರ Read more…

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ‘ಬ್ಯಾಚುಲರ್ ಪಾರ್ಟಿ’ ಪಕ್ಕಾ ಕಾಮಿಡಿ ಸಿನಿಮವಾಗಿದ್ದು, ನಟ ದಿಗಂತ್, ಲೂಸ್ ಮಾದ ಯೋಗಿ, Read more…

ಮೃತ ಮೂವರು ಅಭಿಮಾನಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ತಲುಪಿಸಿದ ನಟ ಯಶ್

ನಟ ಯಶ್ ‘ಬರ್ತ್ ಡೇ’ ಕಟೌಟ್ ಕಟ್ಟುವಾಗ ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳ ಕುಟುಂಬಕ್ಕೆ ನಟ ಯಶ್ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ತಲುಪಿಸಿದ್ದಾರೆ. Read more…

ರಾಜ್ಯದಲ್ಲಿ ʻವೆಬ್ ವರ್ಕ್ಸ್ ಕಂಪನಿʼ ಜೊತೆಗೆ 20 ಸಾವಿರ ಕೋಟಿ ರೂ. ಹೂಡಿಕೆ ಒಡಂಬಡಿಕೆಗೆ ಸಹಿ : ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು : ಸ್ವಿಟ್ಜರ್ ಲ್ಯಾಂಡಿನ ದಾವೂಸ್ ನಗರದಲ್ಲಿ ನಡೆಯುತ್ತಿರುವ  ವಿಶ್ವ ಆರ್ಥಿಕ  ಶೃಂಗ ಮೇಳದಲ್ಲಿ  ಪಾಲ್ಗೊಂಡು  ವಿವಿಧ ಕಂಪನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ Read more…

BIG NEWS: ಮೈಸೂರು ಸ್ಯಾಂಡಲ್ ಸೋಪ್ ನಕಲಿಯಲ್ಲಿ ಬಿಜೆಪಿ ಭಾಗಿ; ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ನಕಲಿಯಲ್ಲಿ ಬಿಜೆಪಿ ಭಾಗಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ Read more…

BIG NEWS: ನಿದ್ರೆಗೆ ಸಿದ್ದರಾಮಯ್ಯನವರೇ ಬ್ರ್ಯಾಂಡ್ ಅಂಬಾಸಿಡರ್; ವಿಪಕ್ಷ ನಾಯಕ ಆರ್.ಅಶೋಕ್ ಟಾಂಗ್

ಬೆಂಗಳೂರು: ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಿದ್ದೆಯಲ್ಲಿರುವ ಫೋಟೋ ಹಾಕಿ ಅಧಿಕಾರಕ್ಕೆ ಬಂದು 7ತಿಂಗಳಾದರೂ ಸರ್ಕಾರ ಇನ್ನೂ ನಿದ್ರೆಯಲ್ಲಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ Read more…

Shocking! ಮುಂಬೈ-ಬೆಂಗಳೂರು ವಿಮಾನದ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ : 100 ನಿಮಿಷ ʻಟಾಯ್ಲೆಟ್‌ʼ ನಲ್ಲೇ ಪ್ರಯಾಣ!

ಮುಂಬೈ :ಮುಂಬೈ-ಬೆಂಗಳೂರು ಸ್ಪೈಸ್ ಜೆಟ್ ವಿಮಾನದಲ್ಲಿ ಡೋರ್ ಲಾಕ್ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಪುರುಷ ಪ್ರಯಾಣಿಕನೊಬ್ಬ ಸುಮಾರು 100 ನಿಮಿಷಗಳ ಕಾಲ ವಿಮಾನದ ಶೌಚಾಲಯದೊಳಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. Read more…

ನಾನೂ ರಾಮನ ಭಕ್ತೆ, ಅಯೋಧ್ಯೆಗೆ ಹೋಗ್ತೀನಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ : ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ., ನಾನೂ ಅಯೋಧ್ಯೆಗೆ ಹೋಗ್ತೀನಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನಾನು ಕೂಡ Read more…

BIG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಸಂತ್ರಸ್ತನಿಗೆ ಸರ್ಕಾರದಿಂದ ಪರಿಹಾರ ಹಣ ವಿತರಣೆ

ಮಂಗಳೂರು: ಮಂಗಳೂರಿನ ನಾಗುರಿ ಬಳಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂತ್ರಸ್ತನಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಧನ ವಿತರಿಸಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದ ಆಟೋ Read more…

BIG NEWS: 5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಯತೀಂದ್ರ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ Read more…

BREAKING : ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

ಕೋಲಾರ : ಕೋಲಾರ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. Read more…

ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? : ಬಿಜೆಪಿ ತಿರುಗೇಟು

ಬೆಂಗಳೂರು : ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ಇನ್ನೂ ರಾಜಣ್ಣ ಯಾವ ಲೆಕ್ಕ? ಎಂದು ಬಿಜೆಪಿ ತಿರುಗೇಟು ನೀಡಿದೆ. ಶ್ರೀ ರಾಮನ ಬಗ್ಗೆ ಸಚಿವ Read more…

ಸಿಎಂ ಸಿದ್ದರಾಮಯ್ಯ ‘ಎಡಿಟಿಂಗ್ ಮಾಸ್ಟರ್’ : ಬಿಜೆಪಿಯಿಂದ ಮತ್ತೊಂದು ಪೋಸ್ಟರ್ ಬಿಡುಗಡೆ

ಬೆಂಗಳೂರು : ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿಗಳನ್ನು ಸೃಷ್ಟಿಸುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿಯೇ “ಸಿದ್ದಿ”ಸಿದೆ. ಸಿಎಂ ಸಿದ್ದರಾಮಯ್ಯ ಎಟಿಡಿಂಗ್ ಮಾಸ್ಟರ್ ಎಂದು ಬಿಜೆಪಿ ಟ್ವೀಟ್ Read more…

BREAKING : ಕೋಲಾರದಲ್ಲಿ ಶ್ರೀ ರಾಮನ ಕಟೌಟ್, ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕೋಲಾರದಲ್ಲಿ : ದುಷ್ಕರ್ಮಿಗಳು ಶ್ರೀ ರಾಮನ ಕಟೌಟ್, ಫ್ಲೆಕ್ಸ್ ಹರಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನ ಗುಣಗಂಟೆ ಪಾಳ್ಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಗುಣಗಂಟೆ Read more…

ಸಾರ್ವಜನಿಕರೇ ಗಮನಿಸಿ : ರಾಮಮಂದಿರ ದರ್ಶನದ ಬಗ್ಗೆ ʻWhats Appʼ ನಲ್ಲಿ ಬರುವ ಈ ಸಂದೇಶದ ಬಗ್ಗೆ ಇರಲಿ ಎಚ್ಚರ!

ಬೆಂಗಳೂರು : ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಭಗವಾನ್ ರಾಮನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗುವುದು. ಅಯೋಧ್ಯೆ ಸೇರಿದಂತೆ ಇಡೀ ಎನ್‌ ಸಿ ಆರ್ ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. Read more…

BIG NEWS : ನಾನೇ ‘ಲಕ್ಷ್ಮಣ’, ಅಯೋಧ್ಯೆಗೆ ಈಗ ಹೋಗಲ್ಲ: ಶಾಸಕ ಲಕ್ಷ್ಮಣ ಸವದಿ ಹೇಳಿಕೆ

ಬೆಂಗಳೂರು : ನಾನೇ ‘ಲಕ್ಷ್ಮಣ’, ಹಾಗಾಗಿ ಅಯೋಧ್ಯೆಗೆ ಈಗ ಹೋಗಲ್ಲಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಹೋಗುವ ವಿಚಾರದ ಕುರಿತು ಸುದ್ದಿಗಾರರ ಪ್ರಶ್ನೆಗೆ Read more…

BIG NEWS : ಜ.19 ರಂದು ರಾಜ್ಯಕ್ಕೆ ‘ಪ್ರಧಾನಿ ಮೋದಿ’ ಭೇಟಿ : ಹೀಗಿದೆ ‘ನಮೋ’ ವೇಳಾಪಟ್ಟಿ

ಬೆಂಗಳೂರು : ಏರೋಸ್ಪೇಸ್ ಸಂಬಂಧಿತ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಜನವರಿ 19 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಜಾಗತಿಕ ಏರೋಸ್ಪೇಸ್ ದೈತ್ಯ Read more…

ಫ್ಲೈಟ್ ನಲ್ಲಿ ಶೌಚಾಲಯಕ್ಕೆ ಹೋದಾಗ ಎಡವಟ್ಟು; ಮುಂಬೈನಿಂದ ಬೆಂಗಳೂರುವರೆಗೆ ವಿಮಾನದ ಟಾಯ್ಲೆಟ್ ನಲೇ ಪ್ರಯಾಣಿಸಿದ ವ್ಯಕ್ತಿ

ಬೆಂಗಳೂರು: ವಿಮಾನದಲ್ಲಿ ಶೌಚಾಲಯಕ್ಕೆ ಹೋಗಿದ್ದ ಪ್ರಯಾಣಿಕರೊಬ್ಬರು ಫ್ಲೈಟ್ ಟಾಯ್ಲೆಟ್ ಡೋರ್ ಸ್ಟ್ರಕ್ ಆಗಿ ತಮ್ಮ ಇಡೀ ಪ್ರಯಾಣವನ್ನು ಶೌಚಾಲಯದಲ್ಲಿಯೇ ಕಳೆದ ಘಟನೆ ಸ್ಪೈಸ್ ಜೆಟ್ ನಲ್ಲಿ ನಡೆದಿದೆ. ಮುಂಬೈನಿಂದ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಜನವರಿ 17 ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆಕೋರಮಂಗಲ 5ನೇ Read more…

KSRTC ಬಸ್ ಗಳ ಮೇಲೆ ಪುಂಡರ ಅಟ್ಟಹಾಸ; ಏಕಾಏಕಿ ರಾಡ್, ದೊಣ್ಣೆಗಳಿಂದ ಹೊಡೆದು ಬಸ್ ಗಳ ಗಾಜು ಪುಡಿ ಪುಡಿಗೈದ ಕಿಡಿಗೇಡಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ಕೆ.ಎಸ್.ಆರ್.ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ, ದಾಳಿ ನಡೆಸಿರುವ ಘಟನೆ ಮೆಜೆಸ್ಟಿಕ್ ನ ಶಂತಲಾ ಸಿಗ್ನಲ್ Read more…

BIG NEWS: ಮಹಿಳಾ ಅಧಿಕಾರಿಗಳ ಮಾಹಿತಿ ಕಲೆಹಾಕುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯ ಪಿಎ ಎಂದು ಹೇಳಿಕೊಂಡು ಸರ್ಕಾರಿ ಮಹಿಳಾ ಅಧಿಕಾರಿಗಳ ಮಾಹಿತಿಯನ್ನು ಕಲೆ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಕ್ರಂ ಗೋಪಾಲಸ್ವಾಮಿ ಬಂಧಿತ ಆರೋಪಿ. Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜ.19 ರಂದು ಕೊಪ್ಪಳದಲ್ಲಿ ‘ಕ್ಯಾಂಪಸ್ ಸಂದರ್ಶನ’ ಆಯೋಜನೆ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಟಣಕನಕಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜನವರಿ 19 ರಂದು ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, Read more…

BIG NEWS: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್; ಯುವಕ ಅರೆಸ್ಟ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅನಿಲ್ ಕುಮರ್ ಬಂಧಿತ ಆರೋಪಿ. ಕ್ಯಾಬ್ Read more…

ನೀಲಗಿರಿ ನಿಷೇಧ ರದ್ದು ನಿರ್ಧಾರ ಹಿಂಪಡೆಯಲು ಒತ್ತಾಯ

ಧಾರವಾಡ: ನೀಲಗಿರಿ ಗಿಡ ಬೆಳೆಸಿದಂತೆ ವಿಧಿಸಿದ ನಿಷೇಧ ರದ್ದುಪಡಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಒತ್ತಾಯಿಸಿದ್ದಾರೆ. ಕಾಗದ ಉದ್ದಿಮೆಗೆ Read more…

BIG NEWS: ಸ್ನೇಹಿತೆಯಿಂದಲೇ ಎಂತೆಹ ಕೃತ್ಯ…..ಮಹಿಳೆಯನ್ನು ಕಟ್ಟಿಹಾಕಿ ದರೋಡೆ; ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಮಹಿಳೆಯನ್ನು ಕಟ್ಟಿಹಾಕಿ ದರೋಡೆ ಮಾಡಿದ್ದ ಖತರ್ನಾಕ್ ಗ್ಯಾಂಗ್ ನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಗುರು, ರುದ್ರೇಶ್, ಸಂದೀಪ್, ಪ್ರಭಾವತಿ, ರೇಣುಕಾ ಬಂಧಿತರು. ಗುರು ಹಾಗೂ ರೇಣುಕಾ ಗಂಡ-ಹೆಂಡತಿ. Read more…

BIG NEWS : ರಾಮಮಂದಿರದ ಬಗ್ಗೆ ಸಚಿವ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ ದೇವಾಲಯ ನಿರ್ಮಿಸಿದೆ ಎಂದು Read more…

ಜ.26 ಕ್ಕೆ ʻಸಂವಿಧಾನ ಜಾಗೃತಿʼ ಜಾಥಾʼ ಕ್ಕೆ ಚಾಲನೆ : 1 ತಿಂಗಳ ಕಾಲ 31 ಜಿಲ್ಲೆಗಳಲ್ಲಿ ಸಂಚಾರ

ಬೆಂಗಳೂರು : ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಒಂದು ತಿಂಗಳ ಕಾಲ ಸಂಚರಿಸಲಿರುವ “ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧಚಿತ್ರ” ಮೆರವಣಿಗೆ ನಡೆಯಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...