alex Certify Karnataka | Kannada Dunia | Kannada News | Karnataka News | India News - Part 67
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಗುಂಡಿನ ಸದ್ದು: ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್.!

ಬೆಂಗಳೂರು : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ಫೈರಿಂಗ್ ಮಾಡಿ ರೌಡಿಶೀಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ Read more…

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ‘ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ’ ನಡೆಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ‘ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ’ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಹಾಗೂ ಉಲ್ಲೇಖಕ್ಕೆ Read more…

GOOD NEWS : ರಾಜ್ಯ ಸರ್ಕಾರದಿಂದ ಶೀಘ್ರವೇ 15,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯ ಸರ್ಕಾರದಿಂದ ಶೀಘ್ರವೇ 15,000 ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಶಿಕ್ಷಕರ ಕೊರತೆ Read more…

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಕಛೇರಿ ವೇಳೆಯಲ್ಲಿ ‘ಈ ನಿಯಮಗಳ ಪಾಲನೆ’ ಕಡ್ಡಾಯ.!

ಬೆಂಗಳೂರು : ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನೆ ಮಾಡದಿರುವುದು, ಚಲನ-ವಲನ Read more…

SHOCKING : ಕಿವಿ ಚುಚ್ಚಲು ಅರಿವಳಿಕೆ ನೀಡಿದ ವೈದ್ಯ ; 5 ತಿಂಗಳ ಮಗು ಸಾವು.!

ಚಾಮರಾಜನಗರ : ಕಿವಿ ಚುಚ್ಚುವಾಗ 5 ತಿಂಗಳ ಮಗು ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ. ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿವಿ ಚುಚ್ಚಲು ಮಗುವಿಗೆ ವೈದ್ಯರು ಅರಿವಳಿಕೆ Read more…

ಪೋಷಕರೇ ಗಮನಿಸಿ : ಫೆ.8 ರಂದು ನವೋದಯ ವಿದ್ಯಾಲಯದ 9, 11 ನೇ ತರಗತಿಯ ಪ್ರವೇಶ ಪರೀಕ್ಷೆ

ಮಡಿಕೇರಿ : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಶೈಕ್ಷಣಿಕ ವರ್ಷಕ್ಕೆ 9 ಮತ್ತು 11 ನೇ ತರಗತಿಗೆ ಪ್ರವೇಶ ಬಯಸುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಫೆಬ್ರವರಿ, Read more…

BIG NEWS : ‘ಪತ್ರಿಕಾ ರಂಗ’ ಸಮಾಜದ ನಾಲ್ಕನೇ ಅಂಗ, ಪತ್ರಿಕೆ ಇಲ್ಲದೆ ರಾಜಕಾರಣ ನಡೆಯಲ್ಲ: DCM ಡಿಕೆ ಶಿವಕುಮಾರ್

ಬೆಂಗಳೂರು : ಪತ್ರಿಕಾ ರಂಗ ಎಂಬುದು ಸಮಾಜದ ನಾಲ್ಕನೇ ಅಂಗವಾಗಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಷ್ಟೇ ಪತ್ರಿಕಾರಂಗವೂ ಪ್ರಮುಖವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಮಲ್ಲೇಶ್ವರಂನ ಜೆ.ಎನ್.ಟಾಟಾ ಸಭಾಂಗಣದಲ್ಲಿ Read more…

BREAKING : ಬೆಂಗಳೂರು ವಿವಿಯಲ್ಲಿ ನೇಣು ಬಿಗಿದುಕೊಂಡು ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹೆಬ್ಬಲಗುಪ್ಪೆಯ ಪಾವನ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ Read more…

BREAKING : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದು.!

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BREAKING : ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ : ಕಾರು ಉರುಳಿಬಿದ್ದು ಮೂವರು ಸಾವು.!

ಮಂಡ್ಯ : ಮಂಡ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ವಿಸಿ ನಾಲೆಗೆ ಕಾರು ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಗ್ರಾಮದ ವಿಸಿ ನಾಲೆಗೆ ಕಾರೊಂದು ಬಿದ್ದಿದ್ದು, ಓರ್ವನನ್ನು Read more…

BIG NEWS : ಅಪಘಾತದಲ್ಲಿ ಮೃತಪಟ್ಟ ‘BMTC’ ನೌಕರರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ವಿಮೆ ವಿತರಣೆ

ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಬಿಎಂಟಿಸಿಯ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ವಿಮೆಯನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿತರಿಸಿದ್ದಾರೆ. ಅಪಘಾತ ವಿಮೆ ₹1.5 ಕೋಟಿ ನೀಡುವ Read more…

BREAKING : ಮಂಡ್ಯದಲ್ಲಿ ವಿಸಿ ನಾಲೆಗೆ ಕಾರು ಬಿದ್ದು ಓರ್ವ ಸಾವು, ಮತ್ತಿಬ್ಬರಿಗಾಗಿ ಶೋಧ.!

ಮಂಡ್ಯ:  ಮಂಡ್ಯದ ವಿಸಿ ನಾಲೆಗೆ ಕಾರೊಂದು ಪಲ್ಟಿಯಾಗಿದ್ದು, ಓರ್ವ  ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಗ್ರಾಮದ ವಿಸಿ ನಾಲೆಗೆ ಕಾರೊಂದು ಬಿದ್ದಿದ್ದು, ಓರ್ವ ಮೃತಪಟ್ಟಿದ್ದಾರೆ. ನಾಲೆಯಲ್ಲಿ ಓರ್ವನನ್ನು ರಕ್ಷಣೆ Read more…

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ.!

ಹಾಸನ : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ. ರೈತ ರವಿ Read more…

BREAKING : ತುಮಕೂರಿನಲ್ಲಿ ಘೋರ ದುರಂತ : ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಯುವಕ ಸಾವು.!

ತುಮಕೂರು : ತುಮಕೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಯುವಕ ಸಾವನ್ನಪ್ಪಿದ್ದಾನೆ. ತುಮಕೂರಿನ ರೈಲ್ವೇ ನಿಲ್ದಾಣದ ಫ್ಲಾಟ್ ಫಾರಂ 4 ರಲ್ಲಿ ಈ ಘಟನೆ ನಡೆದಿದೆ. Read more…

ALERT : ಬೆಂಗಳೂರಿಗರೇ ಎಚ್ಚರ : ಇನ್ಮುಂದೆ ಫುಟ್’ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್ ರದ್ದು.!

ಬೆಂಗಳೂರು : ಬೆಂಗಳೂರಿಗರೇ ಎಚ್ಚರ.. ಇನ್ಮುಂದೆ ನೀವು ಫುಟ್’ಪಾತ್ ಮೇಲೆ ವಾಹನ ಚಲಾಯಿಸಿದ್ರೆ ನಿಮ್ಮ ಲೈಸೆನ್ಸ್ ರದ್ದಾಗುವುದು ಗ್ಯಾರೆಂಟಿ..! ಪಾದಚಾರಿಗಳ ಸುರಕ್ಷತೆ ದೃಷ್ಟಿಯಿಂದ ಸಂಚಾರಿ ಪೊಲೀಸರು ಈ ನಿಯಮ Read more…

29 ವರ್ಷಗಳ ನಂತರ ಯಾಣಕ್ಕೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ : ಫೋಟೋ ವೈರಲ್

ಬೆಂಗಳೂರು : ಅಮೆರಿಕದಲ್ಲಿ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆದು ಬಂದಿರುವ ನಟ ಶಿವರಾಜ್ ಕುಮಾರ್ ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ. ಹೌದು, ಅವರು ತಮ್ಮ ಇಷ್ಟದ ಪ್ರವಾಸಿ ತಾಣಗಳಿಗೆ Read more…

Karnataka Weather Update : ರಾಜ್ಯದಲ್ಲಿ ಬೇಸಿಗೆಗೂ ಮುನ್ನ ರಣಬಿಸಿಲು ; ಬೆಂಗಳೂರಲ್ಲಿ 30 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲು.!

ಬೆಂಗಳೂರು : ಬೇಸಿಗೆಗೂ ಮುನ್ನವೇ ರಣಬಿಸಿಲಿಗೆ ಜನ ಹೈರಾಣಾಗಿದ್ದು, ಬೆಂಗಳೂರಲ್ಲಿ 30 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗಿದೆ. ಹೌದು. ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗಿದೆ.ಬೆಂಗಳೂರಿನಲ್ಲಿ ಸಾಮಾನ್ಯವಾಗಿ Read more…

ಡ್ಯಾಶ್‌ಕ್ಯಾಮ್‌ನಿಂದ ಬಯಲಾಯ್ತು ನಕಲಿ ಅಪಘಾತ: ಬೆಂಗಳೂರಿನಲ್ಲಿ “ಕ್ರ್ಯಾಶ್ ಫಾರ್ ಕ್ಯಾಶ್” ಜಾಲ ಬಯಲು

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ಆಘಾತಕಾರಿ ದೃಶ್ಯಾವಳಿಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬ ನಕಲಿ ಅಪಘಾತ ಸೃಷ್ಟಿಸಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ. ಚಲಿಸುತ್ತಿರುವ ವಾಹನದ ಮುಂದೆ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿ ಬಂದು Read more…

BREAKING : ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ.!

!ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರ ನೀರಿನ ಸಂಪ್ ನಲ್ಲಿ ಕೊಳೆತ ಮಹಿಳೆಯ ಶವ ಪತ್ತೆಯಾಗಿದೆ. Read more…

BIG NEWS : ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ

ದಾವಣಗೆರೆ : ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಫೆಬ್ರವರಿ 14 ರಂದು ನಡೆಯಲಿದ್ದು ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಿದ್ದು Read more…

ರೈತರಿಗೆ ಗುಡ್ ನ್ಯೂಸ್ : ‘ತುಂತುರು ನೀರಾವರಿ’ ಪರಿಕರ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ಕೃಷಿ ಇಲಾಖೆ ಮೂಲಕ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲೇರ್ ಪಂಪ್ಸೆಟ್ ಸರ್ಕಾರದ ಸಹಾಯಧನದಲ್ಲಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟಜಾತಿ ಫಲಾನುಭವಿಗಳು ಈ ಹಿಂದೆ Read more…

BREAKING : ಹಾಸನದಲ್ಲಿ ಘೋರ ದುರಂತ : ಈಜಲು ಕೆರೆಗೆ ತೆರಳಿದ್ದ ಇಬ್ಬರು ಯುವಕರು ಸಾವು.!

ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು, ಈಜಲು ಕೆರೆಗೆ ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜಿನ್ಹಾಪುರದಲ್ಲಿ ಈ ಘಟನೆ Read more…

BIG NEWS : ‘ವಾಟರ್ ಬೈಕ್’ ರೈಡಿಂಗ್ ವೇಳೆ ಅವಾಂತರ : ನೀರಿಗೆ ಬಿದ್ದ ಡಿ.ಕೆ ಸುರೇಶ್, ಸಿ.ಪಿ ಯೋಗೇಶ್ವರ್.!

ರಾಮನಗರ : ವಾಟರ್ ಬೈಕ್ ರೈಡಿಂಗ್ ವೇಳೆ ಅವಾಂತರ ನಡೆದಿದ್ದು, ಡಿಕೆ ಸುರೇಶ್, ಸಿಪಿ ಯೋಗೇಶ್ವರ್ ನೀರಿಗೆ ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯದಲ್ಲಿ ನಡೆದಿದೆ. ಕಣ್ವ Read more…

BREAKING : ಮಣಿಪಾಲ್ ಆಸ್ಪತ್ರೆಯಿಂದ ‘CM ಸಿದ್ದರಾಮಯ್ಯ’ ಡಿಸ್ಚಾರ್ಜ್ : ಮನೆಯಲ್ಲೇ 2 ದಿನ ವಿಶ್ರಾಂತಿ.!

ಬೆಂಗಳೂರು : ಮಂಡಿ ನೋವಿಗೆ ಚಿಕಿತ್ಸೆ ಪಡೆದ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ನಿನ್ನೆ ಇದ್ದಕ್ಕಿದ್ದಂತೆ ಎಡಗಾಲಿನ ಮಂಡಿಯಲ್ಲಿ ನೋವಿ ಕಾಣಿಸಿಕೊಂಡ Read more…

BIG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ಯಶಸ್ವಿನಿ ಯೋಜನೆ’ ನೋಂದಣಿ ಗಡುವು ಮಾ.31 ರವರೆಗೆ ವಿಸ್ತರಣೆ

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಜ.31 ರವರೆಗೆ ಅವಕಾಶ ಕಲ್ಪಿಸಲಾಗಿತ್ತು, ಇದೀಗ ಯಶಸ್ವಿನಿ ಯೋಜನೆಗೆ ನೋಂದಣಿ ಮಾಡುವು Read more…

BIG NEWS : ರಾಜ್ಯ ಸರ್ಕಾರದ ಸಭೆ\ಸಮಾರಂಭಗಳಲ್ಲಿ ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶ

ಬೆಂಗಳೂರು : ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸರ್ಕಾರದ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸುವಾಗ ಪಾಲೀಸಬೇಕಾದ ಶಿಷ್ಟಾಚಾರದ ಕ್ರಮಗಳ ಕುರಿತು ರಾಜ್ಯ ಸರ್ಕಾರ Read more…

GOOD NEWS : ಮಹಾಕುಂಭಮೇಳ’ಕ್ಕೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ : ‘KKRTC’ ಯಿಂದ ವಿಶೇಷ ಬಸ್ ಸೌಲಭ್ಯ.!

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಕ್ಕೆ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಸಾಂಧರ್ಬಿಕ Read more…

BIG NEWS : ರಾಯಚೂರು ವಿವಿಗೆ ‘ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿ’ ಎಂದು ಮರುನಾಮಕರಣ

ಬೆಂಗಳೂರು : ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದ್ದು, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ. ಹೌದು, Read more…

ಅಂದುಕೊಂಡಿದ್ದಕ್ಕಿಂತ ಹೆಚ್ಚು ಡೇಟಾ ಸಂಗ್ರಹಿಸುತ್ತವೆ ಈ ‌ʼಅಪ್ಲಿಕೇಶನ್ಸ್ʼ; ಇಲ್ಲಿದೆ ಡಿಟೇಲ್ಸ್

ಇಂದಿನ ಡಿಜಿಟಲ್ ಯುಗದಲ್ಲಿ, ಅನೇಕ ಅಪ್ಲಿಕೇಶನ್‌ಗಳು ಬಳಕೆದಾರರು ಅರಿತುಕೊಂಡಿದ್ದಕ್ಕಿಂತ ಹೆಚ್ಚಿನ ವೈಯಕ್ತಿಕ ಡೇಟಾವನ್ನು ಸಂಗ್ರಹಿಸುತ್ತವೆ, ಇದು ಗಂಭೀರ ಗೌಪ್ಯತೆ ಕಾಳಜಿಗಳನ್ನು ಹುಟ್ಟುಹಾಕುತ್ತದೆ. ಕೆಲವು ಪ್ರಮುಖ ಅಪ್ಲಿಕೇಶನ್‌ಗಳು ಮತ್ತು ನಿಮ್ಮನ್ನು Read more…

BREAKING: ಸಿನಿಮಾ ಮಾಡಲ್ವಾ ದರ್ಶನ್…? 2 ಸಿನಿಮಾಗಳ ಅಡ್ವಾನ್ಸ್ ವಾಪಸ್

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎರಡು ಸಿನಿಮಾಗಳ ಅಡ್ವಾನ್ಸ್ ವಾಪಸ್ ಕೊಟ್ಟಿದ್ದಾರೆ. ಸೂರಪ್ಪ ಬಾಬು ನಿರ್ಮಾಣದ ಸಿನಿಮಾಗೆ ಅಡ್ವಾನ್ಸ್ ಪಡೆದುಕೊಂಡಿದ್ದ ದರ್ಶನ್ ಹಣವನ್ನು ವಾಪಸ್ ಕೊಟ್ಟಿದಿದ್ದಾರೆ. ಸೂರಪ್ಪಬಾಬು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...