alex Certify Karnataka | Kannada Dunia | Kannada News | Karnataka News | India News - Part 670
ಕನ್ನಡ ದುನಿಯಾ
    Dailyhunt JioNews

Kannada Duniya

ಮಕರ ಸಂಕ್ರಾಂತಿ : ಇಂದು ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಲಿದೆ ‘ಸೂರ್ಯರಶ್ಮಿ’

ಬೆಂಗಳೂರು : ಇಂದು(ಜ.15) ರಾಜ್ಯಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಎಲ್ಲಾ ಕಡೆ ಇಂದು ಬಹಳ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ರಾಜ್ಯದ ಹಲವು ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ Read more…

‘CM ಸಿದ್ದರಾಮಯ್ಯ’ ಬಗ್ಗೆ ಅವಹೇಳನಕಾರಿ ಹೇಳಿಕೆ : ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ನಗರದ ಪೊಲೀಸ್ ಕಮಿಷನರ್ಗೆ ಡಿಸಿಪಿ Read more…

BIG NEWS : ಫೆಬ್ರವರಿ ಮೊದಲ ವಾರ ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಭೇಟಿ

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಮತಬೇಟೆಗೆ ಸಖತ್ ಪ್ಲ್ಯಾನ್ ಮಾಡುತ್ತಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತ ಸಾವು

ರಾಮನಗರ: ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತರೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಚನ್ನಪಟ್ಟಣ ತಾಲೂಕಿನ ಕೋಮನಹಳ್ಳಿಯಲ್ಲಿ ಘಟನೆ ನಡೆದಿದೆ. ಹರೀಶ್(40) ಮೃತಪಟ್ಟ ರೈತ. ಸಂಕ್ರಾಂತಿ Read more…

ಸಿಲಿಕಾನ್ ಸಿಟಿಗೆ ಮತ್ತೊಂದು ಕುಖ್ಯಾತಿ : ‘ಬೆಂಗಳೂರು’ ವಿಶ್ವದ 2ನೇ ಅತ್ಯಂತ ಜನದಟ್ಟಣೆ ನಗರ

ಬೆಂಗಳೂರು : ಬೆಂಗಳೂರು ಜನತೆಯ ಪಾಲಿಗೆ ಇದು ಮತ್ತೊಂದು ಬ್ಯಾಡ್ ನ್ಯೂಸ್ ಆಗಿದೆ. ಸಿಲಿಕಾನ್ ಸಿಟಿ ‘ಬೆಂಗಳೂರು’ ವಿಶ್ವದ 2ನೇ ಅತ್ಯಂತ ಜನದಟ್ಟಣೆ ನಗರವಾಗಿದೆ ಎಂದು ಅಂಕಿ ಅಂಶಗಳು Read more…

ಜ. 17 ಬೆಂಗಳೂರಿನಲ್ಲಿ ಟಿ20 ಪಂದ್ಯ ಹಿನ್ನೆಲೆ ಬಿಎಂಟಿಸಿ ಹೆಚ್ಚುವರಿ ಬಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17ರಂದು ಬುಧವಾರ ಭಾರತ -ಅಫ್ಘಾನಿಸ್ತಾನ ತಂಡಗಳ ನಡುವೆ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆಯಲಿದೆ. ಪಂದ್ಯ ವೀಕ್ಷಿಸಲು ಬರುವವರಿಗೆ ಬಿಎಂಟಿಸಿ ವತಿಯಿಂದ ಹೆಚ್ಚುವರಿ Read more…

BIG NEWS : ರಾಜ್ಯ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕ : ಯಾವ ಜಿಲ್ಲೆಗೆ ಯಾರು ? ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು: ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಿಸಿದೆ. ಈ ಪೈಕಿ 9 ಜಿಲ್ಲೆಗಳಲ್ಲಿ ಹಾಲಿ ಅಧ್ಯಕ್ಷರುಗಳನ್ನೇ ಮುಂದುವರಿಸಲಾಗಿದೆ. ಈ ಬಗ್ಗೆ ರಾಜ್ಯಾಧ್ಯಕ್ಷ ಬಿ . ವೈ Read more…

ಸಂಕ್ರಾಂತಿ ಹಬ್ಬಕ್ಕೆ ಚಿಕ್ಕಣ್ಣನ ಗಿಫ್ಟ್ : ‘ಉಪಾಧ್ಯಕ್ಷ’ ಟ್ರೇಲರ್ ರಿಲೀಸ್ |Watch trailer

ಸಂಕ್ರಾಂತಿ ಹಬ್ಬದ ಹಿನ್ನೆಲೆ ಹಾಸ್ಯ ನಟ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ‘ಉಪಾಧ್ಯಕ್ಷ’ ಸಿನಿಮಾದ ಕಥೆಯೂ’ಗೆಜ್ಜೆಪುರ’ದಲ್ಲೇ ನಡೆಯುತ್ತಿದ್ದು, ಸಿನಿಮಾ ಬಹಳ ಕ್ಯುರಿಯಾಸಿಟಿ ಹುಟ್ಟಿಸಿದೆ. ಅಧ್ಯಕ್ಷ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಡಿಕೇರಿ : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಪಾರಾಣೆ ಮತ್ತು ಶ್ರೀಮಂಗಲ ಆಯುಷ್ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್ Read more…

ಬೆಂಗಳೂರಿಗರೇ ಗಮನಿಸಿ : ಕೆರೆಮಿತ್ರ, ಉದ್ಯಾನ ಮಿತ್ರಕ್ಕೆ ‘BBMP’ ಯಿಂದ ಅರ್ಜಿ ಆಹ್ವಾನ

ಬೆಂಗಳೂರು: ನಗರದ ಕೆರೆ ಮತ್ತು ಉದ್ಯಾನವನಗಳ ನಿರ್ವಹಣೆಯ ಮೇಲ್ವಿಚಾರಣೆಗೆ ಸಾರ್ವಜನಿಕರ ನೇತೃತ್ವದಲ್ಲಿ ಕೆರೆ ಮಿತ್ರ ಹಾಗೂ ಉದ್ಯಾನ ಮಿತ್ರರ ಪಡೆ ಸ್ಥಾಪನೆಗೆ ಬಿಬಿಎಂಪಿ ಹೊಸದಾಗಿ ಅರ್ಜಿ ಆಹ್ವಾನಿಸಿದೆ. ದೇಶದಲ್ಲಿ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು : ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ Read more…

ದರ್ಶನ್ ಅಭಿಮಾನಿಯಿಂದ ನೈತಿಕ ಪೊಲೀಸ್ ಗಿರಿ; ಯುವಕನ ಬರಿಗೈ ಮೇಲೆ ಕರ್ಪೂರ ಹಚ್ಚಿಸಿ, ಬಸ್ಕಿ ಹೊಡೆಸಿ ಶಿಕ್ಷೆ

ದಾವಣಗೆರೆ: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ನೈತಿಕ ಪೊಲೀಸ್ ಗಿರಿ Read more…

ಪೊಲೀಸರು ಸರ್ಕಾರದ ಕೈಗೊಂಬೆಯಂತಾಗಿದ್ದಾರೆ; ಗ್ಯಾಂಗ್ ರೇಪ್ ಕೇಸ್ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿ; ಬಿ.ವೈ.ವಿಜಯೇಂದ್ರ ಆರೋಪ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ Read more…

ಮಾಶಾಸನಕ್ಕೆ 5 ಕಿ.ಮೀ ತೆವಳಿಕೊಂಡು ಬಂದ ಅಜ್ಜಿ; ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನು ಕಲಕಿದ ದೃಶ್ಯ; ಸರ್ಕಾರಕ್ಕೆ ಕನಿಕರವಿಲ್ಲವೇ? ಎಂದ ಮಾಜಿ ಸಿಎಂ HDK

ಬೆಂಗಳೂರು: ರಾಜ್ಯ ಸರಕಾರದವರು ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ Read more…

BIG NEWS: ರಾಮ ಮಂದಿರ ವಿಚಾರವಾಗಿ ಸಿದ್ದರಾಮಯ್ಯನವರಿಗೆ ತಡವಾಗಿಯಾದರೂ ಜ್ಞಾನೋದಯವಾಗಿದೆ; ಮಾಜಿ ಸಿಂ ಬೊಮ್ಮಾಯಿ ಟಾಂಗ್

ಹುಬ್ಬಳ್ಳಿ: ಅಯೋಧ್ಯೆ ರಾಮ ಮಂದಿರಕ್ಕೆ ಜನವರಿ 22ರ ಬಳಿಕ ಹೋಗಿ ಬರುತ್ತೇನೆ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಮ ಮಂದಿರ ವಿಚಾರವಾಗಿ Read more…

ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್

ಬೆಂಗಳೂರು : ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ Read more…

ʻಕುಲವಂ ಪೇಳ್ವುದು ನಾಲ್ಗೆʼ ಎಂಬಂತೆ ನಿಮ್ಮ ಸಂಸ್ಕಾರ ಪ್ರತಿಬಿಂಬಿಸುತ್ತಿದೆ : ಅನಂತ್ ಕುಮಾರ್ ಹೆಗಡೆ ವಿರುದ್ಧ ರಾಮಲಿಂಗ ರೆಡ್ಡಿ ಕಿಡಿ

ಬೆಂಗಳೂರು : ಕುಲವಂ ಪೇಳ್ವುದು ನಾಲ್ಗೆ ಎಂಬ ಮಾತಿನಂತೆ ನಿಮ್ಮ ಸಂಸ್ಕಾರ ಏನು ಎಂಬುದನ್ನು ನೀವಾಡಿರುವ ಮಾತು ಪ್ರತಿಬಿಂಬಿಸುತ್ತಿದೆ ಎಂದು ಸಂಸದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ಸಚಿವ Read more…

BREAKING NEWS: ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್ ದಾಖಲು

ಕುಮಟಾ: ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ. ದ್ವೇಷ ಭಾಷಣ ಮಾಡಿದ್ದಾರೆ ಎಂದು ಸಂಸದ ಅನಂತ ಕುಮಾರ್ ಹೆಗಡೆ Read more…

BREAKING : ಬೆಂಗಳೂರಿನಲ್ಲಿ ʻBMTCʼ ಮಹಿಳಾ ಬಸ್ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್‌ ಮೇಲೆ ಮಹಿಳಾ ಪ್ರಯಾಣಿಕರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ದಾಸರಹಳ್ಳಿ ಬಳಿ ಬಿಎಂಟಿಸಿ ಬಸ್‌ ಕಂಡಕ್ಟರ್‌ ಸುಕನ್ಯಾ ಎಂಬುವರ Read more…

BREAKING NEWS: ಸಂಸದ ಜಿ.ಎಂ.ಸಿದ್ದೇಶ್ವರ್ ಗೆ ಜೀವ ಬೆದರಿಕೆ; ಫ್ರೆಂಡ್ಸ್ ಸರ್ಕಲ್ ನಲ್ಲಿಯೇ ನನ್ನನ್ನು ತೆಗೆಯಲು ಸಂಚು ಎಂದ ಬಿಜೆಪಿ ನಾಯಕ

ದಾವಣಗೆರೆ: ದಾವಣಗೆರೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ತಮಗೆ ಜೀವ ಬೆದರಿಕೆಯಿದೆ ಎಂದು ಸ್ವತಃ ಬಹಿರಂಗಪಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದ ಜಿ.ಎಂ.ಸಿದ್ದೇಶ್ವರ್, ನನಗೆ ಜೀವ ಬೆದರಿಕೆಯಿದೆ. ನನ್ನ ತೆಗೆಯಬೇಕು Read more…

BIG NEWS: ಅನಂತ ಕುಮಾರ್ ಹೆಗಡೆ ಹೇಳಿಕೆಯಲ್ಲಿ ತಪ್ಪಿಲ್ಲ; ಇದನ್ನು ಎಲ್ಲಾ ಭಾರತೀಯರು ಸ್ವಾಗತಿಸಬೇಕು; ಕೆ.ಎಸ್.ಈಶ್ವರಪ್ಪ ಸಮರ್ಥನೆ

ಶಿವಮೊಗ್ಗ: ಸಂಸದ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಇದನ್ನು ಎಲ್ಲಾ ಭಾರತೀಯರು ಸ್ವಾಗತಿಸಬೇಕು ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ದೇವಸ್ಥಾನಗಳನ್ನು Read more…

Video | ಮನಸೂರೆಗೊಂಡ ‘ರೈತ’ ಜೋಡಿಯ ವಿಭಿನ್ನ ಪ್ರೀ ವೆಡ್ಡಿಂಗ್ ಶೂಟ್

ಇತ್ತೀಚಿನ ದಿನಗಳಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್, ವಿಡಿಯೋ ಶೂಟ್ ಗಳ ಭರಾಟೆ ಜೋರಾಗಿದೆ. ಪ್ರೀ ವೆಡ್ಡಿಂಗ್ ಶೂಟ್ ಗಾಗಿಯೇ ಲಕ್ಷಾಂತರ ರೂಪಾಯಿ ಖರ್ಚು ಮಾಡುವುದು, ಅದ್ಧೂರಿಯಾಗಿ ಫೋಟೋ Read more…

ಬಿಜೆಪಿಗೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟನೆ

ಹುಬ್ಬಳ್ಳಿ : ನಾನು ಬಿಜೆಪಿಗೆ ಘರ್‌ ವಾಪ್ಸಿ ಪ್ರಶ್ನೆಯೇ ಇಲ್ಲ, ನಾನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು  ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ಪಷ್ಟನೆ ನೀಡಿದ್ದಾರೆ. Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ; ರಾಜ್ಯದಲ್ಲಿ ದಾದಾಗಿರಿ ಶುರುವಾಗಿದೆ: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಪ್ರಕರಣ ದಿನದಿಂದ ದಿನಕ್ಕೆ ಬೇರೆ ಬೇರೆ ತಿರುವು ಪಡೆಯುತ್ತಿದೆ Read more…

BIG NEWS: ಸಂತ್ರಸ್ತೆಗೆ ಹಣ ಕೊಟ್ಟು ಗ್ಯಾಂಗ್ ರೇಪ್ ಕೇಸ್ ಹಿಂಪಡೆಯುವಂತೆ ಹೇಳಿದ್ದ ಪೊಲೀಸರು: ಮಾಜಿ ಸಿಎಂ ಬೊಮ್ಮಾಯಿ ಗಂಭೀರ ಆರೋಪ

ಹಾವೇರಿ: ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸಿದ್ದರು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ Read more…

ಸಿಎಂ ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗಿ ಪಾಪ ಕಳೆದುಕೊಂಡು ಬರಲಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ : ಸಿಎಂ ಸಿದ್ದರಾಮಯ್ಯ ಅವರು ರಾಮಮಂದಿರಕ್ಕೆ ಹೋಗಿ ಪಾಪ ಕಳೆದುಕೊಂಡು ಬರಲಿ ಎಂದು ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಹೆಸರಿನಲ್ಲಿ Read more…

BREAKING NEWS: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಕಾರು ಅಪಘಾತ

ಕಲಬುರ್ಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಕಾರು Read more…

BIG NEWS: ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವ ಘಟನೆ; ದೂರು ನೀಡಲು ಹೋದ ಮಹಿಳೆಗೆ ಕಾನ್ಸ್ ಟೇಬಲ್ ನಿಂದ ಲೈಂಗಿಕ ಕಿರುಕುಳ

ಕಲಬುರ್ಗಿ: ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿರುವ Read more…

BIG NEWS: ಏರ್ ಪೋರ್ಟ್ ಸುತ್ತಮುತ್ತ ದಟ್ಟ ಮಂಜು: ಕೆಐಎಯಲ್ಲಿ 34 ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರು: ಹವಾಮಾನ ವೈಫರಿತ್ಯದಿಂದಾಗಿ ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾಗಿದೆ. ದಟ್ಟವಾದ ಮಂಜು, ಮೋಡಕವಿದ ವಾತಾವರಣದಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಸುಮಾರು 34 Read more…

BREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...