alex Certify Karnataka | Kannada Dunia | Kannada News | Karnataka News | India News - Part 670
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ಭಾಗದಲ್ಲಿ ಈ ಬಾರಿ ಭರ್ಜರಿ ಮೀನುಗಾರಿಕೆ; 3 ಲಕ್ಷ ಟನ್ ಮೀನು ಹಿಡಿದು ಕಳೆದ ಬಾರಿಗಿಂತ ಪ್ರಗತಿ

ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭರ್ಜರಿ ಮೀನುಗಾರಿಕೆ ನಡೆದಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ 2022-23ರ ಸಾಲಿನಲ್ಲಿ ಮೀನು ಹಿಡಿಯುವಿಕೆಯಲ್ಲಿ ಏರಿಕೆಯಾಗಿದೆ. ಮೀನುಗಾರಿಕೆ ಇಲಾಖೆಯ Read more…

ಯಾವುದೇ ಕಂಡೀಷನ್ ಇಲ್ಲದೇ `5 ಗ್ಯಾರಂಟಿ’ ಯೋಜನೆ’ಗಳನ್ನು ಜಾರಿ ಮಾಡಬೇಕು: ಸಂಸದ ಪ್ರತಾಪ್ ಸಿಂಹ ಆಗ್ರಹ

ಮೈಸೂರು: ಯಾವುದೇ ಷರತ್ತುಗಳಿಲ್ಲದೇ ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೂ ಕಾಂಗ್ರೆಸ್ Read more…

Breaking : ಮಂಗಳೂರಲ್ಲಿ ‘ನೈತಿಕ ಪೊಲೀಸ್ ಗಿರಿ’ ಪ್ರಕರಣ; ಐವರು ಅರೆಸ್ಟ್

ಮಂಗಳೂರು : ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ  ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಐದು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ Read more…

BIG NEWS: ಹಾಲು ಉತ್ಪಾದಕರಿಗೆ ಶಾಕ್; ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ

ಬೆಂಗಳೂರು : ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ಕಡಿತ ಮಾಡುವುದಾಗಿ ಘೋಷಣೆ ಮಾಡಿದೆ. ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಲೀಟರ್ಗೆ 1.50 ರೂ. Read more…

Breaking : ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್: ‘ಸಿಬಿಐ’ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ   ಬಿಗ್ ರಿಲೀಫ್ ಸಿಕ್ಕಿದ್ದು, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿ ಹೈಕೋರ್ಟ್ Read more…

BIG NEWS: ಗ್ಯಾರಂಟಿ ಯೋಜನೆಗಳಿಗೆ `ಷರತ್ತುಗಳು ಅನ್ವಯ’ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ `ಷರತ್ತುಗಳು ಅನ್ವಯ’, ಯಾವುದೇ ಷರತ್ತುಗಳಿಲ್ಲದೇ ಸರ್ಕಾರಿ ಯೋಜನೆ ಜಾರಿ ಮಾಡಲು ಸಾಧ್ಯವಿಲ್ಲ’ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಸಚಿವ Read more…

‘ಮಳೆ’ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ( Meteorological Department) Read more…

ಪಾರ್ಕಿಂಗ್ ಲಾಟ್ ನಲ್ಲಿ ನಿಲುಗಡೆ ಮಾಡಿದ ವಾಹನ ಕಳವು; ಹಣ ಸಂಗ್ರಹ ಮಾಡುವವರೇ ಹೊಣೆಗಾರರು ಎಂದು ಗ್ರಾಹಕ ನ್ಯಾಯಾಲಯದ ಮಹತ್ವದ ಆದೇಶ

ಮಾಲ್ ಗಳ ಪಾರ್ಕಿಂಗ್ ಲಾಟ್ ನಲ್ಲಿ ಹಣ ಪಾವತಿಸಿ ವಾಹನ ನಿಲುಗಡೆ ಮಾಡಿದ ಸಂದರ್ಭದಲ್ಲಿ ಅದು ಕಳುವಾದರೆ ಅದಕ್ಕೆ ಪಾರ್ಕಿಂಗ್ ಲಾಟ್ ನೋಡಿಕೊಳ್ಳುವ ಉಸ್ತುವಾರಿ ಹೊತ್ತವರು ಹೊಣೆಗಾರರು ಎಂದು Read more…

ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ; ಸಿಡಿಲು ಬಡಿದು ಮೂವರ ಸಾವು, ಹಲವರಿಗೆ ಸುಟ್ಟಗಾಯ

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಕಾರಣ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಸಿಡಿಲಿನಿಂದ ಸುಟ್ಟ ಸುಟ್ಟಗಾಯಗಳಾಗಿವೆ. ಸಿಡಿಲು Read more…

ಮೈಸೂರು ಬಳಿ ಭೀಕರ ಅಪಘಾತ ಪ್ರಕರಣ: ಮೃತರ ಸಂ‍ಖ್ಯೆ 11 ಕ್ಕೇರಿಕೆ

ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ಅಪಘಾತದಲ್ಲಿ (Accident) ಮೃತಪಟ್ಟವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಶಿಕುಮಾರ್ ಚಿಕಿತ್ಸೆ (Treatement) Read more…

BIG NEWS: ಕಲಬುರಗಿಯಲ್ಲಿ ಕಲುಷಿತ ಆಹಾರ ಸೇವಿಸಿ 21 ಮಂದಿ ಅಸ್ವಸ್ಥ

ಕಲಬುರಗಿ: ಕಲುಷಿತ ಆಹಾರ (Contaminated food) ಸೇವಿಸಿ 21 ಮಂದಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥರು ನಿನ್ನೆ ಲಾಡ್ಲೇ ಮಶಾಕ್ ದರ್ಗಾಕ್ಕೆ ಹರಕೆ ತೀರಿಸಲು Read more…

BREAKING: ಸಚಿವ ಸಂಪುಟ ಸಭೆ ಬಳಿಕ ‘ಗ್ಯಾರಂಟಿ ಯೋಜನೆ’ ಘೋಷಣೆ; ಸಚಿವ ರಾಮಲಿಂಗಾರೆಡ್ಡಿ ಸುಳಿವು

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ಬಳಿಕ ಗ್ಯಾರಂಟಿ ಯೋಜನೆಗಳು ( Congress Guarantee) ಘೋಷಣೆ ಆಗಲಿವೆ ಎಂದು ಸಾರಿಗೆ Read more…

ಸರಿಯಾಗಿ ಚಿಕಿತ್ಸೆ ನೀಡದೇ ರೋಗಿ ಸಾವು: ಆಸ್ಪತ್ರೆಗೆ ಭಾರಿ ದಂಡ

ಧಾರವಾಡ: ವೈದ್ಯಕೀಯ ಸೇವಾ ನ್ಯೂನತೆ ಎಸಗಿದ್ದಕ್ಕೆ ಪರಿಹಾರ ಕೊಡಲು ಆಸ್ಪತ್ರೆಗೆ ಕಾಯಂ ಜನತಾ ನ್ಯಾಯಾಲಯದ ಆದೇಶಿಸಿದೆ. ಚಂದ್ರಕಾಂತ ಬಿ. ಮಟ್ಟಿ ಹಾಗೂ ಕವಿತಾ ಚಂದ್ರಕಾಂತ ಮಟ್ಟಿ ಇವರು ಗದಗದ Read more…

ಮಠಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಅನುದಾನಕ್ಕೆ ತಡೆ: ಭಕ್ತರ ಆಕ್ರೋಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗದ ಕಾಮಗಾರಿಗಳ ಮರುಪರಿಶೀಲನೆ ಸಲುವಾಗಿ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಮಠ ಮಾನ್ಯಗಳ ಕಾಮಗಾರಿಗಳಿಗೂ ತಡೆ ಬಿದ್ದಿದ್ದು, Read more…

ಮುಸ್ಲಿಂ ಧರ್ಮಕ್ಕೆ ಧಕ್ಕೆ ತರುವ ರೀತಿ ಸ್ಟೇಟಸ್: ಆರ್.ಎಸ್.ಎಸ್. ಕಾರ್ಯಕರ್ತ ಅರೆಸ್ಟ್

ರಾಯಚೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಹಿನ್ನೆಲೆಯಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ರಾಜು ಎಂಬುವನನ್ನು ಬಂಧಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಮುಸ್ಲಿಂ Read more…

ಬೀಚ್ ನಲ್ಲಿ ಜೊತೆಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ನಾಲ್ವರು ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿ ಆರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯ ಮಾಹಿತಿ: ಶಿಕ್ಷಕ ಮಿತ್ರ ಆಪ್ ಮೂಲಕ ಮಾಹಿತಿ ಸಲ್ಲಿಕೆಗೆ ಸೂಚನೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅನುಮತಿ ದೊರೆತಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕರ ಇತ್ತೀಚಿನ ಸೇವಾ ವಿವರಗಳನ್ನು ಪರಿಶೀಲಿಸಿ ಜೂನ್ 3ರ ಒಳಗೆ ಶಿಕ್ಷಕ ಮಿತ್ರ ಅಪ್ಲಿಕೇಶನ್ ನಲ್ಲಿ ಅಪ್ಡೇಟ್ ಮಾಡುವಂತೆ Read more…

ಗೃಹಜ್ಯೋತಿ ಯೋಜನೆಯಡಿ ಫ್ರೀ ವಿದ್ಯುತ್: 200 ಯೂನಿಟ್ ದಾಟಿದರೆ ಪೂರ್ಣ ಬಿಲ್…?

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ Read more…

ಜವಾನ ವೃತ್ತಿಯಿಂದ ಜನನಾಯಕ: ಬೆಲ್ ಬಾರಿಸಿ ಕೆಲಸ ಆರಂಭಿಸಿದ ಶಾಸಕ

ದಾವಣಗೆರೆ: 32 ವರ್ಷ ಜವಾನರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಜಗಳೂರು ಕ್ಷೇತ್ರದ ಶಾಸಕರಾಗಿರುವ ಬಿ. ದೇವೇಂದ್ರಪ್ಪ ಅಮರಾವತಿ ವಿದ್ಯಾಕೇಂದ್ರದಲ್ಲಿ ಕಚೇರಿ ಬೀಗ ತೆಗೆದು ಕಸಗೂಡಿಸಿ ಬೆಲ್ ಬಾರಿಸುವುದರೊಂದಿಗೆ ತಮ್ಮ Read more…

ಬೀದಿ ಬದಿ ವ್ಯಾಪಾರಿ ಮೊಗದಲ್ಲಿ ಸಂತಸ ತಂದ ಚಿತ್ರ ಕಲಾವಿದ​

ಬೆಂಗಳೂರು: ಕೆಲವರಿಗೆ ಇತರರ ಮೊಗದಲ್ಲಿ ನಗು ತರಿಸುವುದು ಎಂದರೆ ತುಂಬಾ ಖುಷಿಯ ವಿಷಯ. ಕಷ್ಟಪಟ್ಟು ದುಡಿಯುವ ಬೀದಿ ವ್ಯಾಪಾರಿಗಳ ಮೊಗದಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರು ನಗು ತರಿಸಿದ ವಿಡಿಯೋ ಒಂದು Read more…

ಜಾಲತಾಣದಲ್ಲಿ ಗೃಹ ಸಚಿವರ ಅವಹೇಳನ: ಅರೆಸ್ಟ್

ಮಂಡ್ಯ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಲಿತ ಮುಖಂಡ ಮರಳಿಗ ಶಿವರಾಜ್ Read more…

‘ವೀಕೆಂಡ್ ವಿತ್ ರಮೇಶ್’ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಟ ರಮೇಶ್ ಅರವಿಂದ್ ನಿರೂಪಣೆಯಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸಿಇಟಿ ಬರೆದಿದ್ದರೂ ವಿಶೇಷ ಪ್ರವರ್ಗಗಳ ಪ್ರಮಾಣ ಪತ್ರ Read more…

ಆಡಳಿತಕ್ಕೆ ಮೇಜರ್ ಸರ್ಜರಿ: ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳು, ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜೇಂದ್ರ ಕುಮಾರ್ ಕಟಾರಿಯಾ – ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪಂಕಜ್ Read more…

ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2023- 24ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಅಸ್ತಿ Read more…

ರಾಜ್ಯದ ಎಲ್ಲಾ ಶಾಲೆ, ಕಾಲೇಜು, ವಿವಿಗಳಲ್ಲಿ ಪ್ರತಿದಿನ ಸಂವಿಧಾನ ಓದು ಕಡ್ಡಾಯ ಸಾಧ್ಯತೆ

ಬೆಂಗಳೂರು: ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿದಿನ ಸಂವಿಧಾನ ಪ್ರಸ್ತಾವನೆ ಓದಿಸಲು ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಲಾಖೆ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರು ಇ -ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ Read more…

BIG NEWS: ಕಾಂಗ್ರೆಸ್ ಭರ್ಜರಿ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ನೇಮಕ……?

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ , ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರ ಸುನೀಲ್ ಕುನಗೋಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ Read more…

ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ ಪಕ್ಷವೇ ಹೊಣೆ: ವಿಜಯೇಂದ್ರ

ಚಿತ್ರದುರ್ಗ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಬಡವರು ಬಡವರಾಗಿಯೇ ಇದ್ದಾರೆ ಎಂದು ಚಿತ್ರದುರ್ಗದಲ್ಲಿ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ Read more…

ಕೆಲಸ ಮಾಡದ ಅಧಿಕಾರಿಗಳ ಬೆವರಿಳಿಸಿದ ಶಾಸಕ ಎ. ಮಂಜು

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಕೆಲಸ ಮಾಡದ ಅಧಿಕಾರಿಗಳಿಗೆ ಬೆವರಿಳಿಸಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಜು ಅವರ ಮಾತಿಗೆ ಪಟ್ಟಣ ಪಂಚಾಯಿತಿ ಅಧಿಕಾರಿ ಸೈಲೆಂಟಾಗಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...