alex Certify Karnataka | Kannada Dunia | Kannada News | Karnataka News | India News - Part 671
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏರ್ ಪೋರ್ಟ್ ಸುತ್ತಮುತ್ತ ದಟ್ಟ ಮಂಜು: ಕೆಐಎಯಲ್ಲಿ 34 ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರು: ಹವಾಮಾನ ವೈಫರಿತ್ಯದಿಂದಾಗಿ ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾಗಿದೆ. ದಟ್ಟವಾದ ಮಂಜು, ಮೋಡಕವಿದ ವಾತಾವರಣದಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಸುಮಾರು 34 Read more…

BREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ Read more…

BREAKING : ಇಡೀ ರಾಜ್ಯವೇ ಬೆಚ್ಚಿಬೀಳುವ ಕೃತ್ಯ : ಮಂಡ್ಯದಲ್ಲಿ ಮಹಿಳೆಯ ರೇಪ್ & ಮರ್ಡರ್!

ಮಂಡ್ಯ : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದ್ದು, ಪಾಳು ಬಿದ್ದ ಜಮೀನಿನಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. Read more…

BREAKING NEWS: ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ Read more…

ಇದೆಂತಹ ದುರ್ವಿಧಿ….ಕಬ್ಬಿನ ಗದ್ದೆಯಲ್ಲಿದ್ದ ಕುರಿಗಾಹಿಗಳ ಮೇಲೆ ಹರಿದ ಲಾರಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಸಾವು ಎನ್ನುವುದು ಯಾವ ರೂಪದಲ್ಲಿ ಯಾವ ಕ್ಷಣ್ದಲ್ಲಾದರೂ ಬರಬಹುದು. ಕಬ್ಬಿನ ಗದ್ದೆಯಲ್ಲಿ ಕುರಿಗಳನ್ನು ಕಟ್ಟಿಹಾಕಿ, ಅಲ್ಲಿಯೇ ಮಲಗಿದ್ದ ಕುರಿಗಾಹಿಗಳ ಮೇಲೆ ಲಾರಿಯೊಂದು ಹರಿದು ಇಬ್ಬರು ಕುರಿಗಾಹಿಗಳು ಮೃತಪಟ್ಟಿರುವ Read more…

ಪ್ರವಾಸಕ್ಕೆಂದು ಬಂದು ಬಾವಿಗೆ ಬಿದ್ದ ಯುವಕ; ಉಡುಪಿ ಶ್ರೀಕೃಷ್ಣ ಮಠದ ಬಳಿ ಘಟನೆ

ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಯುವಕ ಆಯತಪ್ಪಿ ಬಾವಿಗೆ ಬಿದ್ದ ಘಟನೆ ಉಡುಪಿ ಶ್ರೀಕೃಷ್ಣ ಮಠದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಪ್ರವಾಕ್ಕೆಂದು ಉಡುಪಿಗೆ ಬಂದಿದ್ದಾನೆ. ಈ Read more…

BIG NEWS: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ; 9 ಹಸುಗಳು, 20 ಮೇಕೆಗಳು ಸಜೀವದಹನ

ತುಮಕೂರು: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 9 ಹಸುಗಳು, 20 ಮೇಕೆಗಳು ಸಜೀವದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರನಹಳ್ಳಿ ನಿವಾಸಿ ಚಿಕ್ಕಣ್ಣ ಎಂಬುವವರಿಗೆ ಸೇರಿದ Read more…

SHOCKING NEWS: 9 ತಿಂಗಳಲ್ಲಿ 380 ಮಕ್ಕಳು ಸಾವು; ಆಸ್ಪತ್ರೆಯಿಂದಲೇ ಆತಂಕಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಕೋವಿಡ್ ಬಳಿಕ ಮಕ್ಕಳನ್ನು ಕಾಡುವ ರೋಗಗಳು, ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಅದರಲ್ಲಿಯೂ ಡೆಂಗ್ಯೂ, ಅಡಿನೋ ವೈರಸ್, ನ್ಯೂಮೋನಿಯಾ, ಅಪೌಷ್ಠಿಕತೆ, ಉಸಿರಾಟದ ಸಮಸ್ಯೆಯಿಂದ ಬಳತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗಿದೆ. Read more…

BIG NEWS : ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ನನಗೆ ಈಗ 90 ವರ್ಷ: ಮಾಜಿ ಪ್ರಧಾನಿ ದೇವೇಗೌಡ ಘೋಷಣೆ

ಬೆಂಗಳೂರು: ವಯಸ್ಸಾದ ಕಾರಣ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ನನಗೆ ಈಗ Read more…

BIG NEWS : ಭಾರತದಲ್ಲಿ ಈವರೆಗೆ 1,200 ಕೋವಿಡ್ JN.1 ಪ್ರಕರಣಗಳು ಪತ್ತೆ : ಕರ್ನಾಟಕದಲ್ಲೇ ಹೆಚ್ಚು ಕೇಸ್ ದಾಖಲು

ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 1,200 ಕೋವಿಡ್ -19 ಉಪ-ರೂಪಾಂತರ ಜೆಎನ್ .1 ಪ್ರಕರಣಗಳು ವರದಿಯಾಗಿದ್ದು, ಕರ್ನಾಟಕದಲ್ಲೇ ಅತಿ ಹೆಚ್ಚು ಕೇಸ್‌ ಗಳು ದಾಖಲಾಗಿವೆ. ಇಂಡಿಯನ್ ಸಾರ್ಸ್-ಕೋವ್-2 ಜೆನೋಮಿಕ್ಸ್ Read more…

ನನ್ನನ್ನು ಹತ್ಯೆ ಮಾಡಲು ಸಂಚು ಮಾಡಲಾಗಿತ್ತು : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆರೋಪ

ಹಾಸನ : ಜೆಡಿಎಸ್‌ ಕಾರ್ಯಕರ್ತ ಕೃಷ್ಣೇಗೌಡ ಕೊಲೆಯ ದಿನ ನನ್ನನ್ನು ಹತ್ಯೆ ಮಾಡುವ ಸಂಚು ರೂಪಿಸಲಾಗಿತ್ತು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ Read more…

ಕನ್ನಡಿಗರಿಗೆ ʻಸಂಕ್ರಾಂತಿ ಗಿಫ್ಟ್ʼ : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಡ್ಡಾಯ!

ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಡ್ಡಾಯಗೊಳಿಸುವ ಸಂಬಂಧ ಸರ್ಕಾರ ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ. ಕಾರ್ಮಿಕರ ಇಲಾಖೆಯು Read more…

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ : ರಾಜ್ಯದಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ದುಪ್ಪಟ್ಟು

ಬೆಂಗಳೂರು :  ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಮಂಡಿ ಚಿಪ್ಪು, ಹೃದಯದ ಕವಾಟ ಬದಲಾವಣೆಯಂತಹ ಶಸ್ತ್ರ ಚಿಕಿತ್ಸೆಗಳು ದುಬಾರಿ ಆಗಿರುವುದರಿಂದ ‘ಆಯುಷ್ಮಾನ್‌ ಭಾರತ – ಆರೋಗ್ಯ ಕರ್ನಾಟಕ’ ಯೋಜನೆಯಡಿ ಚಿಕಿತ್ಸೆ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 3,935 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ, 14,500 ಉದ್ಯೋಗ ಸೃಷ್ಟಿ

ಬೆಂಗಳೂರು :  ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದ್ದು, ಹೂಡಿಕೆ ಮಾಡುವಂತೆ ಕಂಪನಿಗಳನ್ನು ಸೆಳೆಯಲಾಗುತ್ತಿದೆ. ಈ ಸಂಬಂಧ ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ ನಡೆಸಿ, Read more…

BIG NEWS : ದೇಶದಲ್ಲೇ ಅತಿ ಹೆಚ್ಚು ಖಾಸಗಿ ಕಾರು : ದೆಹಲಿನ್ನು ಹಿಂದಿಕ್ಕಿ ಬೆಂಗಳೂರು ನಂ.1

ಬೆಂಗಳೂರು : ಬೆಂಗಳೂರು ಈಗ ದೆಹಲಿಯನ್ನು ಹಿಂದಿಕ್ಕಿ ಅತಿ ಹೆಚ್ಚು ಖಾಸಗಿ ಕಾರುಗಳನ್ನು ಹೊಂದಿರುವ ಭಾರತೀಯ ನಗರವಾಗಿದೆ. ದೆಹಲಿ ಸ್ಟ್ಯಾಟಿಸ್ಟಿಕಲ್ ಹ್ಯಾಂಡ್ಬುಕ್ 2023 ರ ಪ್ರಕಾರ,  ಮಾರ್ಚ್ 31, Read more…

ಬೆಂಗಳೂರಿನಲ್ಲಿ ಘೋರ ದುರಂತ : ನೀರಿನ ಸಂಪ್ ಗೆ ಬಿದ್ದು 7 ವರ್ಷದ ಬಾಲಕ ಸಾವು

ಬೆಂಗಳೂರು :  ರಾಜಧಾನಿ ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಿರ್ಮಾಣ ಹಂತದ ಮನೆಯಲ್ಲಿನ ನೀರಿನ ಸಂಪ್‌ ಗೆ ಬಿದ್ದು ಏಳು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ Read more…

ಸಂವಿಧಾನ ಜಾರಿಗೆ ಬಂದ 75ನೇ ವರ್ಷಾಚರಣೆ ಅಂಗವಾಗಿ ಫೆ. 24, 25 ರಂದು ಏಕತಾ ಸಮಾವೇಶ

ಬೆಂಗಳೂರು: ಸಂವಿಧಾನ ಜಾರಿಗೆ ಬಂದ 75ನೇ ವರ್ಷಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ಸಮಾವೇಶದಲ್ಲಿ Read more…

BIG NEWS : ಹೈದರಾಬಾದ್ ನಲ್ಲಿ ನಕಲಿ ʻಮೈಸೂರು ಸ್ಯಾಂಡಲ್ ಸೋಪ್ʼ ತಯಾರಿಕ ಘಟಕ ಬೆಳಕಿಗೆ : ಇಬ್ಬರ ಬಂಧನ

ಹೈದರಾಬಾದ್‌ : ಹೈದರಾಬಾದ್‌ ನಲ್ಲಿ ನಕಲಿ ಮೈಸೂರು ಸ್ಯಾಂಡಲ್‌ ಸೋಪ್‌ ತಯಾರಿಸುತ್ತಿದ್ದ ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಹೈದರಾಬಾದ್‌ ನಲ್ಲಿ ಮೈಸೂರು ಸ್ಯಾಂಡಲ್‌ ಸೋಪ್‌ Read more…

ಲೋಕಸಭೆ ಚುನಾವಣೆಗೆ ಯಡಿಯೂರಪ್ಪ ದಿನಕ್ಕೆರಡು ಜಿಲ್ಲೆಗಳಲ್ಲಿ ಪ್ರವಾಸ

ಶಿವಮೊಗ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ನಂತರ ದಿನಕ್ಕೆರಡು ಜಿಲ್ಲೆಗಳಲ್ಲಿ ರಾಜ್ಯ ಪ್ರವಾಸ ನಡೆಸುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಗುಡ್ ನ್ಯೂಸ್ : 1 ವರ್ಷದಲ್ಲಿ ಬಯಲು ಸೀಮೆಗೆ ಎತ್ತಿನಹೊಳೆ ನೀರು : ಸಚಿವ ಮುನಿಯಪ್ಪ

ಬೆಂಗಳೂರು : ಇನ್ನೊಂದು ವರ್ಷದಲ್ಲಿ ಬಯಲು ಸೀಮೆಗೆ ಎತ್ತಿನ ಹೊಳೆ ನೀರು ದೊರಕಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.‌ ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಂದು Read more…

ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ 1.50 ಕೋಟಿ ಕುಟುಂಬಗಳಿಗೆ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳಿಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದ್ದು, ಈವರೆಗೆ 1.50 ಕುಟುಂಬಗಳಿಗೆ ನೆರವು ನೀಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ Read more…

ಅಂಕಿ ಅಂಶ ಮುಚ್ಚಿಟ್ಟು ಅನುದಾನ ವಿಚಾರದಲ್ಲಿ ಕೇಂದ್ರದ ವಿರುದ್ಧ ಸುಳ್ಳು ಆರೋಪ: ಸಿ.ಟಿ. ರವಿ

ಹುಬ್ಬಳ್ಳಿ: ಅಂಕಿ ಅಂಶಗಳನ್ನು ಮುಚ್ಚಿಟ್ಟು ಅನುದಾನದ ವಿಚಾರದಲ್ಲಿ ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢ: ಇಬ್ಬರು ಸಾವು

ನವದೆಹಲಿ: ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. 959 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 33 ಜನರಿಗೆ Read more…

BIG NEWS: ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ವಿಚಾರ; ಸಿಎಂ ಹೇಳಿದ್ದೇನು?

ರಾಯಚೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿದರೆ ಒಳ್ಳೆಯದು. ಎದುರಾಳಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ Read more…

ಗಮನಿಸಿ : ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ’ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : KSRTC ದರ್ಜೆ-03 ತಾಂತ್ರಿಕ ಸಹಾಯಕ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ನಿಗಮದ ವೆಬ್ ಸೈಟ್ ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.  ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಗೊಂಡಿದ್ದ Read more…

‘ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ’ : ಸಿಎಂ ಸಿದ್ದರಾಮಯ್ಯ

ಕೂಡಲಸಂಗಮ : ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ Read more…

BIG NEWS: ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್; FIR ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಫೇಸ್ ಬುಕ್, ಇನ್ಸ್ ಸ್ಟಾ ಗ್ರಾಂ Read more…

BREAKING : ‘ಗ್ಯಾಂಗ್ ರೇಪ್’ ಬೆನ್ನಲ್ಲೇ ಹಾನಗಲ್ ನಲ್ಲಿ ಮತ್ತೋರ್ವ ಯುವತಿಯ ಕಿಡ್ನ್ಯಾಪ್, ಪ್ರಕರಣ ದಾಖಲು

ಹಾವೇರಿ : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕಿಡ್ನ್ಯಾಪ್ ಪ್ರಕರಣ ದಾಖಲಾಗಿದೆ. ಅನ್ಯಕೋಮಿನ ಯುವಕರು ನನ್ನ ಮಗಳನ್ನು ಅಪಹರಿಸಿದ್ದಾರೆ ಎಂದು Read more…

BIG UPDATE: ನವಿಲುಗಳ ಮಾರಣ ಹೋಮ ಪ್ರಕರಣ; ಓರ್ವ ಆರೋಪಿ ಅರೆಸ್ಟ್; ಇಬ್ಬರು ಎಸ್ಕೇಪ್

ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ಕಬ್ಬಿನ Read more…

‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಡಿಪ್ಲೊಮಾ ಡಿಗ್ರಿ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...