alex Certify Karnataka | Kannada Dunia | Kannada News | Karnataka News | India News - Part 671
ಕನ್ನಡ ದುನಿಯಾ
    Dailyhunt JioNews

Kannada Duniya

‘ವೀಕೆಂಡ್ ವಿತ್ ರಮೇಶ್’ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಟ ರಮೇಶ್ ಅರವಿಂದ್ ನಿರೂಪಣೆಯಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸಿಇಟಿ ಬರೆದಿದ್ದರೂ ವಿಶೇಷ ಪ್ರವರ್ಗಗಳ ಪ್ರಮಾಣ ಪತ್ರ Read more…

ಆಡಳಿತಕ್ಕೆ ಮೇಜರ್ ಸರ್ಜರಿ: ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳು, ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜೇಂದ್ರ ಕುಮಾರ್ ಕಟಾರಿಯಾ – ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪಂಕಜ್ Read more…

ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2023- 24ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಅಸ್ತಿ Read more…

ರಾಜ್ಯದ ಎಲ್ಲಾ ಶಾಲೆ, ಕಾಲೇಜು, ವಿವಿಗಳಲ್ಲಿ ಪ್ರತಿದಿನ ಸಂವಿಧಾನ ಓದು ಕಡ್ಡಾಯ ಸಾಧ್ಯತೆ

ಬೆಂಗಳೂರು: ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿದಿನ ಸಂವಿಧಾನ ಪ್ರಸ್ತಾವನೆ ಓದಿಸಲು ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಲಾಖೆ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರು ಇ -ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ Read more…

BIG NEWS: ಕಾಂಗ್ರೆಸ್ ಭರ್ಜರಿ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ನೇಮಕ……?

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ , ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರ ಸುನೀಲ್ ಕುನಗೋಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ Read more…

ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ ಪಕ್ಷವೇ ಹೊಣೆ: ವಿಜಯೇಂದ್ರ

ಚಿತ್ರದುರ್ಗ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಬಡವರು ಬಡವರಾಗಿಯೇ ಇದ್ದಾರೆ ಎಂದು ಚಿತ್ರದುರ್ಗದಲ್ಲಿ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ Read more…

ಕೆಲಸ ಮಾಡದ ಅಧಿಕಾರಿಗಳ ಬೆವರಿಳಿಸಿದ ಶಾಸಕ ಎ. ಮಂಜು

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಕೆಲಸ ಮಾಡದ ಅಧಿಕಾರಿಗಳಿಗೆ ಬೆವರಿಳಿಸಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಜು ಅವರ ಮಾತಿಗೆ ಪಟ್ಟಣ ಪಂಚಾಯಿತಿ ಅಧಿಕಾರಿ ಸೈಲೆಂಟಾಗಿದ್ದಾರೆ. Read more…

ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಕೆಲ Read more…

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ವಿವರಗಳು ಇಂತಿವೆ

ಎಲ್ಲ ಹೆಂಗಸರು ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಘೋಷಿಸಿದ್ದಾರೆ. “ಈ ಗ್ಯಾರಂಟಿಯನ್ನು ಈಡೇರಿಸಲು ಸರ್ಕಾರದ ಬೊಕ್ಕಸಕ್ಕೆ ಎಷ್ಟು ಹೊರೆ Read more…

ಕರ್ನಾಟಕದ ಜನತೆಗೆ ಗುಡ್ ನ್ಯೂಸ್; ಜುಲೈ ಅಂತ್ಯದ ವೇಳೆಗೆ ಮತ್ತೊಂದು ‘ವಂದೇ ಭಾರತ್’ ರೈಲು

ಜುಲೈ ಅಂತ್ಯದೊಳಗೆ ಕರ್ನಾಟಕಕ್ಕೆ ಎರಡನೇ ವಂದೇ ಭಾರತ್ ರೈಲು ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದ್ದಾರೆ. ಬೆಂಗಳೂರು-ಧಾರವಾಡ ನಡುವೆ 2ನೇ ರೈಲು ಸಂಚಾರ ಶುರುವಾಗಲಿದೆ. ಪ್ರಲ್ಹಾದ್ Read more…

ಸಿದ್ದಗಂಗಾ ಮಠದ ಹಾಸ್ಟೆಲ್ ಅನುದಾನ ಮುಂದುವರೆಸಲು ಸಿಎಂ ಸೂಚನೆ

ಬೆಂಗಳೂರು: ತುಮಕೂರು ಸಿದ್ದಗಂಗಾ ಮಠಕ್ಕೆ ಅನುದಾನ ಮುಂದುವರೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಿದ್ದಗಂಗಾ ಮಠದ ವಸತಿ ನಿಲಯದ ಟೆಂಡರ್ ಮುಂದುವರಿಸುವಂತೆ ಸಿಎಂ ತಿಳಿಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ Read more…

ಟಿ.ಸಿ. ಕೊಡಲು ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿಗೆ ಟಿಸಿ ಕೊಡಲು ಲಂಚ ಪಡೆಯುತ್ತಿದ್ದ ಪ್ರಾಂಶುಪಾಲನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರದ ಎರಡನೇ ಬ್ಲಾಕ್ ಬಸವೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ವಿ. ನಾರಾಯಣ ವಿದ್ಯಾರ್ಥಿಗೆ ವರ್ಗಾವಣೆ ಪತ್ರ Read more…

ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ: ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸು

ಬೆಂಗಳೂರು: ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ ಜಾರಿ ಮಾಡಲು ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸು ಮಾಡಿದೆ. ಈ ಪ್ರಕರಣದಲ್ಲಿ ಅತ್ಯಾಚಾರ ಕೇಸ್ Read more…

ಮದುವೆ ಹೊತ್ತಲ್ಲೇ ವರ ನಾಪತ್ತೆ: ಮೆಹಂದಿ ಶಾಸ್ತ್ರ ಕ್ಯಾನ್ಸಲ್

ಮಂಗಳೂರು: ಮದುವೆಗೆ ಮೊದಲು ಮೆಹಂದಿ ಶಾಸ್ತ್ರದ ದಿನ ವರ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಸಮೀಪದ ಕೊಣಾಜೆಯಲ್ಲಿ ನಡೆದಿದೆ. ಕಿಶನ್ ಶೆಟ್ಟಿ ನಾಪತ್ತೆಯಾದ ವರ. ಜೂನ್ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆಗಳಿಗೆ 6,000 ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6,000 ಅತಿಥಿ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ. 2023 -24ನೇ ಸಾಲಿಗೆ ರಾಜ್ಯದ ಸರ್ಕಾರಿ Read more…

BIG NEWS: ನಾಳೆಯೇ ಮೂರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಘೋಷಣೆ

ಬೆಂಗಳೂರು: ಇಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದ್ದು, ಗ್ಯಾರಂಟಿ ಯೋಜನೆಗಳ ಜಾರಿ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಲಿದ್ದು, ಸಭೆಯ Read more…

ಮೋದಿ ಸರ್ಕಾರಕ್ಕೆ 9 ವರ್ಷ ತುಂಬಿದ ಹಿನ್ನೆಲೆ ಇಂದಿನಿಂದ 1 ತಿಂಗಳು ಬಿಜೆಪಿ ಮಹಾಸಂಪರ್ಕ ಅಭಿಯಾನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದಿನಿಂದ ಜೂನ್ 30ರವರೆಗೆ ಬಿಜೆಪಿ ಮಹಾಸಂಪರ್ಕ ಅಭಿಯಾನ ಕೈಗೊಂಡಿದೆ. ಸರ್ಕಾರದ ಸಾಧನೆಗಳು, ಯೋಜನೆಗಳ Read more…

ಇಬ್ಬರು ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಬಳಿ ಇದ್ದ ಖಾತೆ ಮರು ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ಖಾತೆಗಳ ಮರು ಹಂಚಿಕೆ ಮಾಡಲಾಗಿದೆ. ಐಟಿ ಬಿಟಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಖಾತೆಗಳನ್ನು ಇಬ್ಬರು ಸಚಿವರಿಗೆ ಮರುಹಂಚಿಕೆ ಮಾಡಿ Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಜೂನ್ 15 ರವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಶೈಕ್ಷಣಿಕ ಚಟುವಟಿಕೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಜೂನ್ 15 ರವರೆಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ಪುನಾರಂಭಕ್ಕೆ ವೇಳಾಪಟ್ಟಿ ಶೀಘ್ರ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಬಿಸಲು ಸರ್ಕಾರ ಒಪ್ಪಿಗೆ ನೀಡಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ವರ್ಗಾವಣೆ ಪ್ರಕ್ರಿಯೆ Read more…

ದೂರವಾದ ಪ್ರಿಯಕರನ ಮೇಲಿ ಬಿಸಿನೀರು ಚೆಲ್ಲಿದ ಮಹಿಳೆ….!

ತನ್ನ ಪ್ರಿಯಕರ ಬೇರೊಬ್ಬಳನ್ನು ಮದುವೆಯಾದ ಸಿಟ್ಟಿನಲ್ಲಿ ಆತನನ್ನು ಕೊಲ್ಲುವ ಯತ್ನದಲ್ಲಿ ನರ್ಸ್ ಒಬ್ಬರು ಆತನ ಮೇಲೆ ಬಿಸಿ ನೀರು ಚೆಲ್ಲಿ ತೀವ್ರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ. ಸಂತ್ರಸ್ತ ವಿಜಯ್ Read more…

ವಿದ್ಯುತ್ ಬಿಲ್ ಬಾಕಿ ಕೇಳಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ

ಕಲಬುರಗಿ: ವಿದ್ಯುತ್ ಬಿಲ್ ಬಾಕಿ ಕೇಳಲು ಹೋಗಿದ್ದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರ್ಗಿ ಜಿಲ್ಲೆ ಆಳಂದ ಪಟ್ಟಣದ ಖಾಜಿಗಲ್ಲಿಯಲ್ಲಿ ನಡೆದಿದೆ. ಜೆಸ್ಕಾಂ ಜೆಇ ಸಿದ್ದರಾಮು, Read more…

ಲೋಕಾಯುಕ್ತ ದಾಳಿ: ಈ ಅಧಿಕಾರಿ ಆಸ್ತಿ ಎಷ್ಟಿದೆ ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್.ಜಿ. ರಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಸ್ಕಾಂ ಮುಖ್ಯ ಇಂಜಿನಿಯರ್ ಹೆಚ್.ಜಿ. ರಮೇಶ್ ಅವರ ಮನೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: 5 ಗ್ಯಾರಂಟಿ ಸ್ಕೀಂ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಗೆ ಮುಹೂರ್ತ ಫಿಕ್ಸ್ ಮಾಡಲಾಗುವುದು. ಶುಕ್ರವಾರ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ. 5 ಗ್ಯಾರಂಟಿ ಜಾರಿ ಬಗ್ಗೆ ಸಂಪುಟದಲ್ಲಿ ಸರ್ಕಾರ Read more…

ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಸ್ವಾಗತ…..!

ಶಿವಮೊಗ್ಗ: 2023 -24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಕೂಡ ಶಾಲೆಗಳು ಪುನರಾರಂಭಗೊಂಡವು. ಇಂದು ಬೆಳಿಗ್ಗೆ Read more…

ಭಾನುವಾರದಂದು ಹೆಗಲತ್ತಿ ಗ್ರಾಮಕ್ಕೆ ಬೈಕ್ ರೈಡ್

ಶಿವಮೊಗ್ಗ: ಶಿವಮೊಗ್ಗ ಬೈಕ್ ಕ್ಲಬ್ ವತಿಯಿಂದ ಜೂ.11ರ ಭಾನುವಾರ ಮಂಡಗದ್ದೆ ಸಮೀಪವಿರುವ ಹೆಗಲತ್ತಿ ಗ್ರಾಮಕ್ಕೆ ಬೈಕ್ ರೈಡ್ ಏರ್ಪಡಿಸಲಾಗಿದೆ. ಕಂಬದಲ್ಲಿ ಮೂಡಿರುವ ನರಸಿಂಹ ದೇವಸ್ಥಾನ, ನಾಗಯಕ್ಷೆ ದೇವಸ್ಥಾನ, ಭೀಮನ Read more…

BIG NEWS: ಡಿಕೆಶಿ ಜೊತೆಗಿನ ಭೇಟಿ ಬಳಿಕ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆ

ನೂತನ ಸರ್ಕಾರ ರಚನೆಯಾದ ನಂತರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ Read more…

ತಂದೆಗೆ ಊಟ ಕೊಡಲು ಜಮೀನಿಗೆ ಹೋಗುತ್ತಿದ್ದ ಬಾಲಕ ಹಾವು ಕಚ್ಚಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ರಾತ್ರಿ ವೇಳೆ ಊಟ ಕೊಡಲು ಹೋಗುತ್ತಿದ್ದ ಬಾಲಕ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ಆಂಜನೇಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...