alex Certify Karnataka | Kannada Dunia | Kannada News | Karnataka News | India News - Part 672
ಕನ್ನಡ ದುನಿಯಾ
    Dailyhunt JioNews

Kannada Duniya

RSS ಸಂಸ್ಥಾಪಕ ಹೆಡ್ಗೆವಾರ್ ಪಠ್ಯ ಕೈಬಿಡಲು ದೇವನೂರು ಮಹಾದೇವ ಆಗ್ರಹ

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕವನ್ನು ಬೇಕಾದಂತೆ ಪರಿಷ್ಕರಣೆ ಮಾಡಲಾಗಿದ್ದು, ನೂತನ ಸರ್ಕಾರ ಇದರಲ್ಲಿ ತುಂಬಿರುವ ವಿಷವನ್ನು ಹೊರ ತೆಗೆಯಬೇಕಿದೆ. ಇದಕ್ಕೆ ಆರು ತಿಂಗಳಾದರೂ ಪರವಾಗಿಲ್ಲ ಎಂದು Read more…

BIG NEWS: ಲಕ್ಷ್ಮಣ ಸವದಿ – ಜಗದೀಶ್ ಶೆಟ್ಟರ್ ನಿವಾಸಕ್ಕೆ ಡಿಸಿಎಂ ಭೇಟಿ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು ಈಗಾಗಲೇ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ Read more…

ಸ್ವಕ್ಷೇತ್ರಕ್ಕೆ ಆಗಮಿಸಿದ ಸಚಿವರ ಸ್ವಾಗತಿಸಲು ಬಂದವರಿಗೆ ಮದ್ಯ ವಿತರಣೆ….!

  ಇತ್ತೀಚೆಗೆ ನಡೆದ ಸಂಪುಟ ವಿಸ್ತರಣೆ ವೇಳೆ ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಹಿಂದುಳಿದ ವರ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ Read more…

BIG BREAKING: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

 ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. Read more…

ಶುಭ ಸುದ್ದಿ: ಕೃಷಿ ಇಲಾಖೆಯಲ್ಲಿ 5195 ಖಾಲಿ ಹುದ್ದೆ ಭರ್ತಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ವಿವಿ ಕುಲಪತಿಗಳೊಂದಿಗೆ Read more…

ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಸೇರಿ ಗ್ಯಾರಂಟಿ ಸ್ಕೀಂ ಜಾರಿಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ ಕುರಿತಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. 5 ಗ್ಯಾರಂಟಿ Read more…

ನೌಕರರು, ಪಿಂಚಣಿದಾರರಿಗೆ ಸಿಹಿ ಸುದ್ದಿ: ಜ. 1 ರಿಂದಲೇ ಅನ್ವಯವಾಗುವಂತೆ ಡಿಎ ಹೆಚ್ಚಳ: ಮೇ ತಿಂಗಳ ವೇತನದಲ್ಲಿ ನಗದು ರೂಪದಲ್ಲಿ ಪಾವತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಶೇಕಡ 4ರಷ್ಟು ತುಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. Read more…

ಬಿಜೆಪಿ ಸರ್ಕಾರದ ಬದಲಾವಣೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಿಜೆಪಿ ಸರ್ಕಾರ ಮಾಡಿದ ಬದಲಾವಣೆ ತಿದ್ದುಪಡಿ ಮಾಡಲಿದ್ದು, ಇದಕ್ಕಾಗಿ ಸಮಿತಿ ರಚಿಸುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಪ್ರಾಥಮಿಕ Read more…

ಮುಗಿದ ಬೇಸಿಗೆ ರಜೆ: ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆ ಪುನಾರಂಭ

ಬೆಂಗಳೂರು: ಬೇಸಿಗೆ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ. 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ Read more…

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಪಡಿತರದಲ್ಲಿ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಇ‌ಲ್ಲಿದೆ ಬೆಂಗಳೂರು ನಗರ ನೂತನ ಪೊಲೀಸ್ ಕಮೀಷನರ್ ಬಿ. ದಯಾನಂದ್ ಅವರ ಕಿರು ಪರಿಚಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಮಂಗಳವಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಸಿ.ಎಚ್. ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರಿನ ಆಂತರಿಕ Read more…

3 ಜಿಲ್ಲೆಗಳ ಖಾಸಗಿ ಬಸ್‌ಗಳಲ್ಲೂ ಉಚಿತ ಪ್ರಯಾಣ; ಸರ್ಕಾರಕ್ಕೆ ಬಿಜೆಪಿ ಶಾಸಕರ ಆಗ್ರಹ

ಉಡುಪಿ: ರಾಜ್ಯದಲ್ಲಿ ಸರಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಣೆಯ ಬೆನ್ನಲ್ಲೇ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ವಿ. Read more…

ನಾಳೆಯಿಂದ ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ

ಬೆಂಗಳೂರು: ನಾಳೆಯಿಂದ 15 ದಿನಗಳೊಳಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 1ರಿಂದ 15ರೊಳಗೆ ಪೂರ್ಣಗೊಳಿಸುವಂತೆ Read more…

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಇಟ್ಟಿಗೆ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಇಟ್ಟಿಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾರೆ. ಜಾರ್ಖಂಡ್ ಮೂಲದ ಪಂಕಜ್ ಕುಮಾರ್ ಯಾದವ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ Read more…

ಹಾವು ಕಚ್ಚಿ ಉರಗ ರಕ್ಷಕ ಸಾವು

ಚಿಕ್ಕಮಗಳೂರು: ಸೆರೆಹಿಡಿಯಲಾಗಿದ್ದ ಹಾವು ಕಚ್ಚಿ ಉರಗ ರಕ್ಷಕ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಳಿ ಘಟನೆ ನಡೆದಿದೆ. ಸ್ನೇಕ್ ನರೇಶ್ ಎಂದೇ ಖ್ಯಾತರಾಗಿದ್ದ ಅವರು ಹೌಸಿಂಗ್ Read more…

BIG NEWS: ಶೆಟ್ಟರ್, ಸವದಿಗೆ ಉನ್ನತ ಸ್ಥಾನ ಮಾನ ನೀಡುವ ಬಗ್ಗೆ ನಾಳೆ ಡಿಸಿಎಂ ಡಿಕೆಶಿ ಭೇಟಿ

ಬೆಂಗಳೂರು: ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಭಯ ನಾಯಕರನ್ನು Read more…

BREAKING NEWS: ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ, ಡಿಎ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯ ಸರ್ಕಾರಿ ನೌಕರರ Read more…

ಪತ್ನಿಯಿಂದಲೇ ಹತ್ಯೆಯಾದ ಗಾಯಕ: ಪ್ರಿಯಕರನೊಂದಿಗೆ ಸೇರಿ ಘೋರ ಕೃತ್ಯ

ಕೋಲಾರ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಕನ್ನಘಟ್ಟ ಸಮೀಪ ನಡೆದಿದೆ. ಜನಪದ ಗಾಯಕ ಜನ್ನಘಗಟ್ಟ ಕೃಷ್ಣಮೂರ್ತಿ ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ Read more…

34 ಕ್ಯಾಬಿನೆಟ್ ಸಚಿವರ ಪೈಕಿ ಅತ್ಯಂತ ಶ್ರೀಮಂತ ಸಚಿವರಾದ ಡಿಕೆಶಿ ಆಸ್ತಿ ಎಷ್ಟು ಗೊತ್ತಾ…..?

ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಾಂಗ್ರೆಸ್ ಸರ್ಕಾರದ ಎಲ್ಲಾ ಕ್ಯಾಬಿನೆಟ್ ಸಚಿವರ ಪೈಕಿ ಅತ್ಯಂತ ಶ್ರೀಮಂತರಾಗಿದ್ದಾರೆ. ಕರ್ನಾಟಕ ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ Read more…

ಬೆಂಗಳೂರು ಟ್ರಾಫಿಕ್ ದಟ್ಟಣೆ ವಿಡಂಬನೆಯ ವಿಡಿಯೋ ವೈರಲ್

ಸಿಲಿಕಾನ್ ಸಿಟಿ, ಸ್ಟಾರ್ಟ್‌ಅಪ್ ಜಾಲ, ಉದ್ಯಾನ ನಗರಿ ಎಂಬ ಅಡ್ಡನಾಮಗಳು ಕೇಳಲು ಎಷ್ಟು ಹಿತವಾಗಿದೆಯೋ ಅಷ್ಟೇ ಕರ್ಕಶಾನುಭವ ಕೊಡುವ ಮತ್ತೊಂದು ಅಡ್ಡನಾಮ ಬೆಂಗಳೂರಿಗೆ ಇದೆ – ಟ್ರಾಫಿಕ್ ಜಾಮ್ Read more…

ರಾಜಕೀಯ ದ್ವೇಷದಿಂದ ಜೆಡಿಎಸ್ –ಕಾಂಗ್ರೆಸ್ ಗುಂಪು ಘರ್ಷಣೆ: ಬೈಕ್ ಗೆ ಬೆಂಕಿ, ಹಲ್ಲೆ

ತುಮಕೂರು: ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ಸೋತಿರುವ ಬಗ್ಗೆ Read more…

ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನ ಮುಖಕ್ಕೆ ಬಿಸಿ ನೀರು ಎರಚಿ, ಬಾಟಲಿಯಿಂದ ಹಲ್ಲೆ

ಬೆಂಗಳೂರು: ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಬಿಸಿ ನೀರು ಎರಚಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ಮೂಲದ Read more…

ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ರೇಣುಕಾಚಾರ್ಯ

ದಾವಣಗೆರೆ: ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕರೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನ ಜನರು ಯಾರೂ ಕೂಡ Read more…

ಬಿತ್ತನೆಗೆ ರೆಡಿಯಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಂದಿನ 8 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ನೈರುತ್ಯ ಮುಂಗಾರು ಮಾರುತಗಳು Read more…

ಶಿಕ್ಷಣ ಕ್ಷೇತ್ರ ಹಾಳಾಗಲು ಬಿಡಲ್ಲ: ಎನ್ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ Read more…

ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಭಾಗದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳನಾಡು ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್, Read more…

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ: ಸಿಡಿಲಿಗೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದ ವಿವಿಧ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಸಿಡಿಲು ಬಡಿದು 27 ವರ್ಷದ ಲಕ್ಷ್ಮೀಬಾಯಿ Read more…

ಶುಭ ಸುದ್ದಿ: ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಸಹಕಾರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ವೃಂದಗಳ 29 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕ, ಸಹಾಯಕ Read more…

ಹಳ್ಳಿ ಮಕ್ಕಳಿಗೆ ಸಿಹಿ ಸುದ್ದಿ: ಪಂಚಾಯಿತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭ

ಬೆಂಗಳೂರು: ರಾಜ್ಯದ ಪ್ರತಿ ಪಂಚಾಯತಿ ಮಟ್ಟದಲ್ಲಿಯೂ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆಯ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಾವು ಓದಿದ ಶಾಲೆಗೆ ಸೋಮವಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...