alex Certify Karnataka | Kannada Dunia | Kannada News | Karnataka News | India News - Part 673
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ; ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ

ಬೆಳಗಾವಿ: ಕಬ್ಬಿನ ಗದ್ದೆಯೊಂದರಲ್ಲಿ ಸಾಲು ಸಾಲು ನವಿಲುಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಷ್ಟ್ರ ಪಕ್ಷಿ ನವಿಲು ಕಬ್ಬಿನ ಗದ್ದೆಯಲ್ಲಿ Read more…

ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ದುರ್ಗವ್ವ ದೇವರಲ್ವಾ? : ಸಚಿವ ಆರ್.ಬಿ. ತಿಮ್ಮಾಪುರ

ಹುಬ್ಬಳ್ಳಿ : ಹಿಂದೂಗಳಿಗೆ ರಾಮ ಒಬ್ಬನೇ ದೇವರಾ? ಕಾಳವ್ವ, ಹನುಮಂತ, ದುರ್ಗವ್ವ ದೇವರಲ್ವಾ? ಎಂದು ಸಚಿವ ಆರ್.ಬಿ. ತಿಮ್ಮಾಪುರ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳಿಗೆ ರಾಮ ಒಬ್ಬನೇ Read more…

ತೆರಿಗೆ ಆದಾಯ ಹಂಚಿಕೆ : ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ-CM ಸಿದ್ದರಾಮಯ್ಯ

ಬೆಂಗಳೂರು : ತೆರಿಗೆ ಆದಾಯ ಹಂಚಿಕೆಯಿಂದ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 2021-22ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವೊಂದರಿಂದಲೇ Read more…

BIG NEWS: ಯುವನಿಧಿ ಯೋಜನೆ ಯುವ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ; ಸರ್ಕಾರದ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ ಕಾರ್ಯಕ್ರಮದ ವಿರುದ್ಧ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಇನ್ನೆರಡು ತಿಂಗಳಲ್ಲಿ Read more…

BREAKING : ನಾಡದ್ರೋಹಿ ‘MES’ ಗೆ ಮತ್ತೊಂದು ಶಾಕ್ : ನಾಮಫಲಕಗಳಲ್ಲಿ ‘ಬೆಳಗಾವಿ’ ಎಂದು ಬರೆಯಲು ಪಾಲಿಕೆ ಸೂಚನೆ

ಬೆಳಗಾವಿ : ನಾಡದ್ರೋಹಿ ಎಂಇಎಸ್ ಗೆ ಬೆಳಗಾವಿ ಮಹಾನಗರ ಪಾಲಿಕೆ ಮತ್ತೊಂದು ಶಾಕ್ ನೀಡಿದ್ದು, ನಾಮಫಲಕಗಳಲ್ಲಿ ‘ಬೆಳಗಾವಿ’ ಎಂದು ಕಡ್ಡಾಯವಾಗಿ ಬರೆಯಲು ಪಾಲಿಕೆ ಸೂಚನೆ ನೀಡಿದೆ. ಹೌದು, ನಾಮಫಲಕದಲ್ಲಿ Read more…

BREAKING : ರಾಯಚೂರಿನಲ್ಲಿ ಹಿಟ್ & ರನ್ ಗೆ ಸ್ಥಳದಲ್ಲೇ ಕುರಿಗಾಹಿ ಬಲಿ

ರಾಯಚೂರು : ಹಿಟ್ ಅಂಡ್ ರನ್ ಗೆ ಕುರಿಗಾಹಿ ಬಲಿಯಾದ ಘಟನೆ  ರಾಯಚೂರು ಬಳಿಯ ಪವರ್ ಗ್ರೀಡ್ ಸಮೀಪ ನಡೆದಿದೆ. ಮೃತನನ್ನು ತೆಲಂಗಾಣದ ಕೆಟಿ ದೊಡ್ಡಿಯ ಶಿವು (35) Read more…

‘ಕ್ರಿಕೆಟ್ ಪ್ರೇಮಿ’ಗಳಿಗೆ ಗುಡ್ ನ್ಯೂಸ್ : T-20 ಪಂದ್ಯ ನಡೆಯುವ ದಿನದಂದು ಹೆಚ್ಚುವರಿ ‘BMTC’ ಬಸ್ ಸಂಚಾರ

ಬೆಂಗಳೂರು : ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಟಿ20 ಪಂದ್ಯ ವೀಕ್ಷಿಸಲು ತೆರಳುವವರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಜನವರಿ 17 ರಂದು ಬೆಂಗಳೂರಿನ ಚಿನ್ನಸ್ವಾಮಿ Read more…

BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

ಹಾಸನ: ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ನಿರಂತರವಾಗಿ ಕಿರುಕುಳ ಕೊಟ್ಟು, ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 14 ಸಾವಿರಕ್ಕೂ ಹೆಚ್ಚು ಉದ್ಯೋಗಗಳ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ನೂತನ ಉದ್ಯಮಗಳ ಸ್ಥಾಪನೆಯಾಗಲಿದೆ,ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದರು. ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ Read more…

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ..!

ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಖಾಸಗಿ ಬಸ್ ಗಳು ಟಿಕೆಟ್ ದರವನ್ನು ಹೆಚ್ಚಳ ಮಾಡಿದೆ. ಹಬ್ಬದ ಸೀಸನ್ ಬಂದರೆ ಸಾಕು ಖಾಸಗಿ Read more…

BIG NEWS: ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು; 8 ಶಂಕಿತ ಉಗ್ರರ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 8 ಶಂಕಿತ ಉಗ್ರರ ವಿರುದ್ಧ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಚಾರ್ಜ್ ಶೀಟ್ ಸಲ್ಲಿಕೆ Read more…

Alert : ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಇನ್ನೊಂದೇ ತಿಂಗಳು ಬಾಕಿ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, ಫೆಬ್ರವರಿ Read more…

ಲೈಂಗಿಕ ಕಿರುಕುಳ ನೀಡಿ ಬಾಲಕಿ ಗರ್ಭಿಣಿ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾದ ಪ್ರಕರಣದಲ್ಲಿ ಭದ್ರಾವತಿಯ 19 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ Read more…

ಮಕರ ಸಂಕ್ರಾಂತಿ ಹಬ್ಬ: ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು; KSRTC ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು: ಈ ಬಾರಿ ಮಕರ ಸಂಕ್ರಮಣ ಹಬ್ಬಕ್ಕೆ ಸಾಲು ಸಾಲು ರಜೆಗಳು ಸಿಕ್ಕಿವೆ. ಹಾಗಾಗಿ ಹಬ್ಬಕ್ಕೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ Read more…

BIG NEWS: ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಯುವಕ

ಬೆಂಗಳೂರು: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಸುಭಾಷ್ ನಗರದ ಮನೆಯಲ್ಲಿ ಫ್ಯಾನ್ Read more…

SHOCKING: ಶಾಲಾ ವಿದ್ಯಾರ್ಥಿನಿ ಬ್ಯಾಗ್ ನಲ್ಲಿ ಹಾವು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರದ ಹೋಲಿ ರೆಡಿಮರ್ ಪ್ರೌಢಶಾಲೆ ವಿದ್ಯಾರ್ಥಿನಿಯ ಶಾಲಾ ಬ್ಯಾಗ್ ನಲ್ಲಿ ಹಾವು ಪತ್ತೆಯಾಗಿದೆ. ಸಾವಂತೂರು ಗ್ರಾಮದ ಭಾವನಾ ಗುರುವಾರ ಬೆಳಗ್ಗೆ ಶಾಲೆಗೆ ಬಂದಿದ್ದು, ಮಧ್ಯಾಹ್ನದ Read more…

ರಸ್ತೆಗಳಲ್ಲಿ ದೇಗುಲ, ಮಸೀದಿ, ಚರ್ಚ್ ನಿರ್ಮಿಸಿದರೆ ಜನಸಾಮಾನ್ಯರು ಏನು ಮಾಡಬೇಕು: ಹೈಕೋರ್ಟ್ ಆಕ್ರೋಶ

ಬೆಂಗಳೂರು: ಸಾರ್ವಜನಿಕರ ರಸ್ತೆಗಳಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸುತ್ತ ಹೋದರೆ ಜನಸಾಮಾನ್ಯರು ಏನು ಮಾಡಬೇಕು ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನ ಸುಂಕದಕಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ Read more…

ಆಕ್ಷೇಪಾರ್ಹ ಹೇಳಿಕೆ: ಶಾಸಕ ಯತ್ನಾಳ್ ಗೆ ರಿಲೀಫ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಮಿತಿ ಉಲ್ಲಂಘನೆ Read more…

ಜ. 17ರ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಬೆಂಬಲ ಇಲ್ಲ: ರಾಜ್ಯ ಲಾರಿ ಮಾಲೀಕರು, ಏಜೆಂಟರ ಸಂಘ ತೀರ್ಮಾನ

ಬೆಂಗಳೂರು: ಹಿಟ್ ಅಂಡ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ, ದಂಡ ವಿಧಿಸಲು ಭಾರತೀಯ ನ್ಯಾಯ ಸಂಹಿತೆಯಲ್ಲಿ ಅವಕಾಶ ನೀಡಿರುವುದನ್ನು ವಿರೋಧಿಸಿ ಜನವರಿ 17 ರಿಂದ ಕರೆ ನೀಡಲಾಗಿರುವ ಲಾರಿ Read more…

ಅಕ್ಕಿ ಸೇರಿ ಧಾನ್ಯಗಳ ಬೆಲೆ ದುಬಾರಿ: ಪಡಿತರ ಅಕ್ಕಿ ಪಡೆಯಲು ಎಪಿಎಲ್ ಕಾರ್ಡ್ ದಾರರಿಂದ ಹೆಚ್ಚಿದ ಬೇಡಿಕೆ

ಬೆಂಗಳೂರು: ಅಕ್ಕಿ ಸೇರಿದಂತೆ ಧಾನ್ಯಗಳ ಬೆಲೆ ದುಬಾರಿಯಾಗಿದ್ದು, ಎಪಿಎಲ್ ಕಾರ್ಡ್ ದಾರದಿಂದ ಪಡಿತರ ಅಕ್ಕಿಗೆ ಬೇಡಿಕೆ ಹೆಚ್ಚಾಗಿದೆ. ಕಾರ್ಡ್ ಗಳನ್ನು ಸಕ್ರಿಯವಾಗಿಟ್ಟುಕೊಳ್ಳಲು ಎಪಿಎಲ್ ಕಾರ್ಡ್ ದಾರರು ನ್ಯಾಯಬೆಲೆ ಅಂಗಡಿಗಳಲ್ಲಿ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್‌ ಶಾಕ್‌ : ಸಂಕ್ರಾಂತಿ ಬಳಿಕ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರ್ಪಡೆ!

ತುಮಕೂರು : ಲೋಕಸಭೆ ಚುನಾವಣೆ ಹ್ತೊತ್ತಲ್ಲೇ ಬಿಜೆಪಿಗೆ ಬಿಗ್‌ ಶಾಕ್‌ ಎದುರಾಗಿದ್ದು, ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಸಂಕ್ರಾಂತಿ ಬಳಿಕ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಮುದ್ದಹನುಮೇಗೌಡ ಅವರು Read more…

ಗಮನಿಸಿ : ಜ.16 ರಿಂದ ಈ ಜಿಲ್ಲೆಗಳಲ್ಲಿ ʻಮಾನವ ಹಕ್ಕುಗಳ ಆಯೋಗʼದಿಂದ ಸಿಟ್ಟಿಂಗ್ಸ್ : ಸ್ಥಳದಲ್ಲಿಯೇ ಪ್ರಕರಣ ವಿಲೇವಾರಿ

ಕಲಬುರಗಿ : ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣದಲ್ಲಿ ನೊಂದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳನ್ನೊಳಗೊಂಡ ಪೀಠವು ಇದೇ Read more…

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ 7 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹ

ಬೆಂಗಳೂರು: ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ 7,000 ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ. ಗಾಂಧಿ ಭವನದಲ್ಲಿ Read more…

ಇಂದು ʻK-SETʼ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ವತಿಯಿಂದ ಇಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಪರೀಕ್ಷೆ ನಡೆಯಲಿದೆ. ಕೆಸೆಟ್ ಪರೀಕ್ಷೆಯು ಇಂದು ಬೆಳಗ್ಗೆ 10 Read more…

ಕುದುರೆ ರೇಸ್ ನಲ್ಲಿ ಆಕ್ರಮ ಬೆಟ್ಟಿಂಗ್: ಟರ್ಫ್ ಕ್ಲಬ್ ಮೇಲೆ ದಾಳಿ: 3 ಕೋಟಿ ರೂ ಜಪ್ತಿ

ಬೆಂಗಳೂರು: ಕುದುರೆ ರೇಸ್ ನಲ್ಲಿ ಅಕ್ರಮ ಬೆಟ್ಟಿಂಗ್ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಟರ್ಫ್ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಸುಮಾರು ಮೂರು Read more…

ರಸ್ತೆಯಲ್ಲಿದ್ದ ಹುಲ್ಲು ಸೈಲೆನ್ಸರ್ ಗೆ ಸಿಲುಕಿ ಕಾರ್ ಗೆ ಬೆಂಕಿ

ರಾಮನಗರ: ರಸ್ತೆಯಲ್ಲಿ ಒಣಗಿ ಹಾಕಿದ ರಾಗಿ ಹುಲ್ಲು ಕಾರ್ ನ ಇಂಜಿನ್, ಸೈಲೆನ್ಸರ್ ಗೆ ಸಿಲುಕಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಕಾರ್ ಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. Read more…

ಕೃಷಿಕರಿಗೆ ಗುಡ್‌ ನ್ಯೂಸ್‌ : ʻಹೈಟೆಕ್ ಹಾರ್ವೆಸ್ಟರ್ ಹಬ್‌ʼ ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹಬ್‌ನಲ್ಲಿ ಕಡ್ಡಾಯವಾಗಿ ಕಂಬೈನ್ಡ್ ಹಾರ್ವೆಸ್ಟರ್ ಮತ್ತು ಟ್ರಾಂಯಕ್ಟರ್ Read more…

ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು : 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. ರಾಜ್ಯದಲ್ಲಿ Read more…

ಪಡಿತರ ಚೀಟಿದಾರರೇ ಗಮನಿಸಿ : ʻಅನ್ನಭಾಗ್ಯʼ ಹಣ ಪಡೆಯಲು ಈ ದಾಖಲೆಗಳನ್ನು ಪರಿಶೀಲಿಸಿಕೊಳ್ಳಿ

ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಬದಲು ರೂ.34 ರಂತೆ ನೇರ ನಗದು ಪಾವತಿಯಾಗದ ಫಲಾನುಭವಿಗಳು ಹಣ ಬರಲು ಪೂರಕ ಪರಿಶೀಲಿಸಿಕೊಳ್ಳಬೇಕು Read more…

ʻಯುವನಿಧಿʼ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ 72,430 ಮಂದಿ ನೋಂದಣಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಶುಕ್ರವಾರ ರಾತ್ರಿವರೆಗೆ ರಾಜ್ಯಾದ್ಯಂತ 72,430 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಯುವನಿಧಿ ಯೋಜನೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...