alex Certify Karnataka | Kannada Dunia | Kannada News | Karnataka News | India News - Part 674
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ಇಂದಿನಿಂದ ಜ. 17ರವರೆಗೆ ಸಿಇಟಿ ಆನ್ ಲೈನ್ ಅರ್ಜಿ ಸಲ್ಲಿಕೆ ಲಭ್ಯವಿರಲ್ಲ

ಬೆಂಗಳೂರು: ಇಂದಿನಿಂದ ಐದು ದಿನ ಸಿಇಟಿ ಆನ್ಲೈನ್ ಅರ್ಜಿ ಸಲ್ಲಿಕೆ ಲಭ್ಯವಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ವಿದ್ಯಾರ್ಥಿ ಸಾಧನೆಯ ಟ್ರ್ಯಾಕಿಂಗ್ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ʻಯುವನಿಧಿʼ ಭತ್ಯೆ ಜೊತೆಗೆ ಸಿಗಲಿದೆ ಕೌಶಲ್ಯಾಭಿವೃದ್ಧಿ ತರಬೇತಿ

ಶಿವಮೊಗ್ಗ : ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಯುವನಿಧಿ ಜೊತೆಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ Read more…

ಎಥರ್ 450S ಎಲೆಕ್ಟ್ರಿಕ್ ಸ್ಕೂಟರ್ ಮೇಲೆ 20,000 ರೂ. ಕಡಿತ; ಹೊಸ ಬೆಲೆ ಎಷ್ಟು ಗೊತ್ತಾ ?

ಬೆಂಗಳೂರು ಮೂಲದ ಎಲೆಕ್ಟ್ರಿಕ್ ವಾಹನ ತಯಾರಕ ಎಥರ್ ಎನರ್ಜಿ ತನ್ನ ಎಥರ್ 450 ಎಸ್ ಬೆಲೆ ಮೇಲೇ ಭಾರೀ ಕಡಿತವನ್ನು ಘೋಷಿಸಿದೆ. ತನ್ನ ಗ್ರಾಹಕರ ನೆಲೆಯನ್ನು ವಿಸ್ತರಿಸಲು ಮತ್ತು Read more…

ಅರವಿಂದ್ ಐಯ್ಯರ್-ಸಿರಿ ಜೋಡಿಯ ‘ಬಿಸಿ ಬಿಸಿ ಐಸ್ ಕ್ರೀಮ್’ ಟ್ರೈಲರ್ ರಿಲೀಸ್ |Watch Trailer

ಸಿನಿಮಾ ಡೆಸ್ಕ್ : ಟೈಟಲ್ ನಿಂದಲೇ ಗಮನ ಸೆಳೆಯುತ್ತಿರುವ ಅರವಿಂದ್ ಐಯ್ಯರ್-ಸಿರಿ ಜೋಡಿಯ ‘ಬಿಸಿ ಬಿಸಿ ಐಸ್ ಕ್ರೀಮ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಈ ವಿಭಿನ್ನ ಟೈಟಲ್ Read more…

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು. ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್ ಆದ Read more…

‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದೆ. ಕಾವ್ಯ (ವಚನಗಳು ಮತ್ತು ಹನಿಗವನಗಳು), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ, ಸಾಹಿತ್ಯ, ಜೀವನ Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 12 ‘IAS’ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ರಾಜ್ಯ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ ಶರ್ಮಾ ಅವರನ್ನು Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 3,935 ಕೋಟಿ ಹೂಡಿಕೆ, 14,497 ಉದ್ಯೋಗ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಈ ಮೂಲಕ 14,497 ಉದ್ಯೋಗಾವಕಾಶ Read more…

ಗಮನಿಸಿ : ಜ.28 ರಂದು ‘ಕಾನ್ಸ್ ಟೇಬಲ್’ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ Read more…

BIG NEWS : ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿವೆ 72 ಸರ್ಕಾರಿ ಸೇವೆಗಳು

ಬೆಂಗಳೂರು : ಗ್ರಾಮೀಣ ಭಾಗದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಮನೆ ಬಾಗಿಲಲ್ಲೇ 72 ಸರ್ಕಾರಿ ಸೇವೆಗಳನ್ನು ನೀವು ಪಡೆಯಬಹುದು. ಈ ಬಗ್ಗೆ ಸಚಿವ Read more…

BREAKING : ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ಧೃಡ, 994 ಸಕ್ರಿಯ ಪ್ರಕರಣಗಳು

ಬೆಂಗಳೂರು : ಬೆಂಗಳೂರಿನಲ್ಲಿ 50 ಜನರಿಗೆ ಸೇರಿ ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ Read more…

BIG NEWS : ‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ರಾಜ್ಯಾದ್ಯಂತ ಇದುವರೆಗೆ 67,951 ಅರ್ಜಿ ಸಲ್ಲಿಕೆ

ಬೆಂಗಳೂರು : ರಾಜ್ಯದಲ್ಲಿ ‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ 67,951 ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ Read more…

ಓಲಾ ಎಲೆಕ್ಟ್ರಿಕ್ ಸ್ಕೂಟಿ ಖರೀದಿದಾರರಿಗೆ ಖುಷಿ ಸುದ್ದಿ…… ಸಿಗ್ತಿದೆ ಬಂಪರ್ ಆಫರ್

ಕೃಷಿ ಆಧಾರಿತ ದೇಶ ನಮ್ಮದು. ಹಾಗಾಗಿ, ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಕಂಪನಿ ಓಲಾ ಎಲೆಕ್ಟ್ರಿಕ್, ಭಾರತೀಯರಿಗೆ ಸುಗ್ಗಿ ಹಬ್ಬದ ಕೊಡುಗೆಯನ್ನು ನೀಡ್ತಿದೆ. ಓಲಾ ಎಲೆಕ್ಟ್ರಿಕ್ ಕಂಪನಿ ಸ್ಪೆಷಲ್‌ ಆಫರ್‌ Read more…

ರೈತರಿಗೆ ಮುಖ್ಯ ಮಾಹಿತಿ : ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿ ಅವಧಿ ವಿಸ್ತರಣೆ

ಬಳ್ಳಾರಿ : ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. Read more…

ಸಾಲ ಪಾವತಿಸದೆ ವಂಚನೆ ಆರೋಪ: ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ಬೆಂಗಳೂರು: ಸಾಲ ಪಾವತಿಸದೆ ಸಹಕಾರಿ ಬ್ಯಾಂಕಿಗೆ ವಂಚನೆ ಆರೋಪ ಪ್ರಕರಣ ರದ್ದು ಮಾಡುವಂತೆ ಕೋರಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧದ Read more…

‘ನಿರುದ್ಯೋಗ ಭತ್ಯೆ’ಯ ಜೊತೆಗೆ ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಆದ್ಯತೆ : CM ಸಿದ್ದರಾಮಯ್ಯ

ಶಿವಮೊಗ್ಗ : ‘ನಿರುದ್ಯೋಗ ಭತ್ಯೆ’ಯ ಜೊತೆಗೆ ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಲ್ಲಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಿದ್ದ ಯುವನಿಧಿ ಯೋಜನೆಗೆ  ಚಾಲನೆ Read more…

ವಾಟ್ಸಾಪ್ ನಲ್ಲಿ ಹುಡುಗಿಯಂತೆ ಚಾಟ್ ಮಾಡಿ ಲೈಂಗಿಕ ಆಮಿಷವೊಡ್ಡಿ ಹಣ ವಸೂಲಿ

ಬೆಂಗಳೂರು: ವಾಟ್ಸಾಪ್ ನಲ್ಲಿ ಹುಡುಗಿಯಂತೆ ಚಾಟ್ ಮಾಡಿ ಲೈಂಗಿಕ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನಿತಾ Read more…

‘ಕಾಟೇರ’ ಯಶಸ್ವಿಯಾಗಿದ್ದಕ್ಕೆ ನಟ ದರ್ಶನ್ ಟಾರ್ಗೆಟ್ ಮಾಡಿ ಮಸಿ ಬಳಿಯಲು ಯತ್ನ: ರಾಕ್ ಲೈನ್ ವೆಂಕಟೇಶ್ ಗಂಭೀರ ಆರೋಪ

ಬೆಂಗಳೂರು: ಗ್ರಾಹಕರಿಗೆ ನೋಟಿಸ್ ನೀಡಿರುವುದು ಇದೇ ಮೊದಲು. ರಾತ್ರಿ ಒಂದು ಗಂಟೆ ಮೇಲೆ ಬಾರ್ ನಲ್ಲಿ ಕುಳಿತುಕೊಂಡಿದ್ದ ಎಷ್ಟು ಜನರಿಗೆ ನೋಟಿಸ್ ಕೊಟ್ಟಿದ್ದೀರಿ ಹೇಳಿ ಎಂದು ನಿರ್ಮಾಪಕ ರಾಕ್ Read more…

BIG NEWS: ಸಚಿವ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ವಿರುದ್ಧ ಸ್ವಪಕ್ಷದ ಕಾರ್ಯಕರ್ತರಿಂದಲೇ ವರಿಷ್ಠರಿಗೆ ದೂರು; ಸಂಪುಟದಿಂದ ಕೈಬಿಡುವಂತೆ ಆಗ್ರಹ

ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ವರಿಷ್ಠರಿಗೆ ದೂರು ನೀಡಿರುವ ಆರೋಪ ಕೇಳಿಬಂದಿದೆ. ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜರಕಿಹೊಳಿ Read more…

BREAKING NEWS: ಲೇಟ್ ನೈಟ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ನಟ ದರ್ಶನ್, ಅಭಿಷೇಕ್ ಅಂಬರೀಶ್, ದನಂಜಯ್

ಬೆಂಗಳೂರು: ಕಾಟೇರ ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ಜೆಟ್ ಲ್ಯಾಗ್ ಪಬ್ ನಲ್ಲಿ ಅವಧಿ ಮೀರಿ ಪಾರ್ಟಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೇಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ Read more…

BIG NEWS: ಶಿವಮೊಗ್ಗ ಫ್ರೀಡಂ ಪಾರ್ಕಿಗೆ ‘ಅಲ್ಲಮಪ್ರಭು’ ಹೆಸರು; ಸಿಎಂ ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗ: ಅಲ್ಲಮಪ್ರಭು ಅವರಿಂದಲೇ 12ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಸ್ಥಾಪನೆ ಆಯಿತು. ಅಲ್ಲಮಪ್ರಭು ಶಿವಮೊಗ್ಗ ಜಿಲ್ಲೆಯವರು. ಹಾಗಾಗಿ ಇಲ್ಲಿನ ಫ್ರೀಡಂ ಪಾರ್ಕಿಗೆ ಅಲ್ಲಮಪ್ರಭು ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ Read more…

ಪ್ರಾಂಶುಪಾಲರ ಮೊಬೈಲ್ ಕದ್ದು ಲಕ್ಷಾಂತರ ರೂಪಾಯಿ ಹಣ ವರ್ಗಾಯಿಸಿಕೊಂಡು ಎಸ್ಕೇಪ್ ಆದ ಖದೀಮರು

ಗದಗ: ಕಾಲೇಜು ಪ್ರಾಂಶುಪಾಲರೊಬ್ಬರ ಮೊಬೈಲ್ ಕದ್ದ ಕಳ್ಳರು ಆನ್ ಲೈನ್ ಮೂಲಕ ಅವರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾ ಹಣ ವರ್ಗಾಯಿಸಿಕೊಂಡು ಪರಾರಿಯಾಗಿರುವ ಘಟನೆ ಗದಗ ಜಿಲ್ಲೆಯ ನರಗುಂದದಲ್ಲಿ ನಡೆದಿದೆ. Read more…

BIG NEWS: ಗ್ಯಾರಂಟಿ ಯೋಜನೆಗಳು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿವೆ; ಬಿಜೆಪಿ, ಜೆಡಿಎಸ್ ನಾಯಕರಿಗೆ ಸಿಎಂ ತಿರುಗೇಟು

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರುವ ವಿಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅವರಿಗೆ ನಮ್ಮ ಗ್ಯಾರಂಟಿ ಯೊಜನೆಗಳು ನುಂಗಲಾರದ ತುತ್ತಾಗಿವೆ. ಸಹಿಸಲು ಸಾಧ್ಯವಾಗದೇ ಮಾತನಾಡುತ್ತಿದ್ದಾರೆ ಎಂದು Read more…

BIG NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ

ಹಾಸನ: ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಜಮೀನು ಕಬಳಿಕೆ ಆರೋಪದ ಬೆನ್ನಲ್ಲೇ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಹೆಚ್.ಡಿ.ರೇವಣ್ಣ ಕುಟುಂಬದ ಅಕ್ರಮಗಳ ಬಗ್ಗೆ ದಾಖಲೆಗಳ Read more…

BREAKING : 5 ನೇ ಗ್ಯಾರಂಟಿ ʻಯುವನಿಧಿʼಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ : ಇಂದಿನಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರ್ಹ  ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ Read more…

BREAKING : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ’ ಗೆ ‘CM ಸಿದ್ದರಾಮಯ್ಯ’ ಅಧಿಕೃತ ಚಾಲನೆ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಇದೀಗ Read more…

BREAKING : ‘ರಾಮಮಂದಿರ’ ಉದ್ಘಾಟನೆ ಬಳಿಕ ನಾನು ಅಯೋಧ್ಯೆಗೆ ಹೋಗುತ್ತೇನೆ : CM ಸಿದ್ದರಾಮಯ್ಯ

ಶಿವಮೊಗ್ಗ : ನಾನೂ ಆಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗದ ಯುವನಿಧಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ನಾನೂ Read more…

BIG NEWS: ಉದ್ಯಮಿ ಕಿಡ್ನ್ಯಾಪ್ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಐಎ ಎಸ್ ಹಾಗೂ ಐಪಿಎಸ್ ಅಧಿಕಾರಿಯಾಗುವ ಕನಸು ಕಂಡಿದ್ದ ಯುವಕನೊಬ್ಬ ಉದ್ಯಮಿಯನ್ನು ಕಿಡ್ನ್ಯಾಪ್ ಮಾಡಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉದ್ಯಮಿ ಚೇತನ್ ಷಾ ಎಂಬುವವರನ್ನು Read more…

BREAKING : ಬೆಂಗಳೂರಲ್ಲಿ ಅನಧಿಕೃತ ‘ಗ್ಯಾಸ್ ರೀ ಫಿಲ್ಲಿಂಗ್’ ಅಡ್ಡೆ ಮೇಲೆ ‘CCB’ ದಾಳಿ, 290 ಸಿಲಿಂಡರ್ ಜಪ್ತಿ

ಬೆಂಗಳೂರು: ಅಕ್ರಮ ಸಿಲಿಂಡರ್ ರೀ ಫಿಲ್ಲಿಂಗ್ ಮಾಡುತ್ತಿದ್ದವರಿಗೆ ಸಿಸಿಬಿ ಬಿಗ್ ಶಾಕ್ ನೀಡಿದ್ದು, ಅಂಗಡಿ, ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಗೃಹ ಬಳಕೆಯ ಸಿಲಿಂಡರ್ ಗಳನ್ನು Read more…

‘ಲೋಕಸಭೆ’ ಟಾಸ್ಕ್ ನಲ್ಲಿ ಉತ್ತಮ ರಿಸಲ್ಟ್ ನೀಡದ ಸಚಿವರ ತಲೆದಂಡ : ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು : ‘ಲೋಕಸಭೆ’ ಚುನಾವಣೆ ಹಿನ್ನೆಲೆ ಸಚಿವರಿಗೆ ಟಾಸ್ಕ್ ನೀಡಲಾಗಿದ್ದು, ಟಾಸ್ಕ್ ನಲ್ಲಿ ಉತ್ತಮ ಫಲಿತಾಂಶ ನೀಡದೇ ಇದ್ದರೆ ಸಚಿವರ ತಲೆದಂಡ ಮಾಡಲಾಗುತ್ತದೆ ಎಂದು ಹೈಕಮಾಂಡ್ ಎಚ್ಚರಿಕೆ ನೀಡಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...