alex Certify Karnataka | Kannada Dunia | Kannada News | Karnataka News | India News - Part 675
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಸ್ಕೂಟಿ ಕೀ ಕೊಟ್ಟಿಲ್ಲ ಎಂದು ಚಿಕ್ಕಮ್ಮನನ್ನೇ ಹೊಡೆದು ಕೊಂದ ಪಾಪಿ ಮಗ

ಬೆಂಗಳೂರು : ಸ್ಕೂಟಿ ಕೀ ಕೊಟ್ಟಿಲ್ಲ ಎಂದು ಪಾಪಿ ಮಗನೋರ್ವ ಚಿಕ್ಕಮ್ಮನನ್ನೇ ಕೊಂದ ಭೀಕರ ಘಟನೆ  ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ  ನಡೆದಿದೆ. ಮೃತರನ್ನು ಮಂಗಳ Read more…

BIG NEWS : ಬೆಂಗಳೂರಲ್ಲಿ 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 7 ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ನಗರದ ಹಲವು ಕಡೆ ಕಾರ್ಯಾಚರಣೆ ನಡೆಸಿದ ಪೊಲೀಸರು Read more…

ಸಾರ್ವಜನಿಕರ ಗಮನಕ್ಕೆ : ʻಆಧಾರ್ ಕಾರ್ಡ್ʼ ನಲ್ಲಿ ಒಮ್ಮೆ ಮಾತ್ರ ಈ ವಿಷಯವನ್ನು ʻಅಪ್ ಡೇಟ್ʼ ಮಾಡಬಹುದು!

ಆಧಾರ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಇಂದು, ಆಧಾರ್ ಕಾರ್ಡ್ ಅನ್ನು ಅನೇಕ ಪ್ರಮುಖ ಕಾರ್ಯಗಳಿಗೆ ಬಳಸಲಾಗುತ್ತಿದೆ. ಸರ್ಕಾರಿ ಯೋಜನೆಯ ಲಾಭ ಪಡೆಯಲು ಅಥವಾ ಬ್ಯಾಂಕಿನಲ್ಲಿ ಖಾತೆ ತೆರೆಯಲು. Read more…

BIG NEWS: ಮಾಜಿ ಸಿಎಂ ಹೆಚ್.ಡಿ.ಕೆ ಭೇಟಿಯಾದ ಸಂಸದ ಪ್ರತಾಪ್ ಸಿಂಹ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿ ಗೆದರಿವೆ. ಈ ನಡುವೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

BREAKING : ಶಿವಮೊಗ್ಗದ ʻಯುವನಿಧಿʼ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ʻ ಪ್ರಧಾನಿ ಮೋದಿʼ ಪರ ಘೋಷಣೆ!

ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಶಿವಮೊಗ್ಗದ ಫ್ರೀಡಂ ಪಾರ್ಕ್‌ ನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಇಂದು ನಡೆಯುವ Read more…

Alert : ʻUPIʼ ಬಳಕೆದಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯೇ ಖಾಲಿಯಾಗಬಹುದು!

ಇಂದಿನ ಡಿಜಿಟಲ್‌ ಯುಗದಲ್ಲಿ ಬಹುತೇಕ ಜನರು ಯುಪಿಐ ಬಳಸುತ್ತಿದ್ದಾರೆ. ಯುಪಿಐ ಮೂಲಕ ಹಣ ಪಾವತಿಸುವುದು ತುಂಬಾ ಸುಲಭವಾಗಿದೆ. ಯುಪಿಐ ಅಪ್ಲಿಕೇಶನ್ ಅಥವಾ ನಿಮ್ಮ ನೆಟ್ ಬ್ಯಾಂಕಿಂಗ್ ಯುಪಿಐ ಮೂಲಕ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಫೆಬ್ರವರಿಯಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು : ರಾಜ್ಯ ಸರ್ಕಾರ ಫೆಬ್ರವರಿಯಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ ಮಾಡಲು ನಿರ್ಧರಿಸಿದೆ ಎಂದು ಸಚಿವ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರ Read more…

BIG NEWS: ಲೋಕಸಭಾ ಚುನಾವಣೆ: ಸೂಕ್ತ ಫಲಿತಾಂಶ ಬರದಿದ್ದರೆ ಸಚಿವರ ತಲೆದಂಡ; ಹೈಕಮಾಂಡ್ ಖಡಕ್ ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ರಣತಂತ್ರ ರೂಪಿಸಿದೆ. ಎಐಸಿಸಿ ಸಭೆಯಲ್ಲಿ Read more…

BREAKING : ‘ವಿಶ್ವೇಶ್ವರಯ್ಯ ಮ್ಯೂಸಿಯಂ’ ಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ ‘CCB’ ಗೆ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಇ-ಮೇಲ್ Read more…

BIG NEWS: ಪುಂಡಾನೆ ಸೆರೆಗೆ ಮತ್ತೆ ಕಾರ್ಯಾಚಾರಣೆ ಆರಂಭ; ದಸರಾ ಆನೆ ಅಭಿಮನ್ಯು ಎಂಟ್ರಿ

ಹಾಸನ: ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಕಾಡಾನೆ ಸೆರೆ ಕಾರ್ಯಾಚರಣೆ ಮತ್ತೆ ಶುರುವಾಗಿದೆ. ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಹೆಚ್ಚಾಗಿದ್ದು, ಹಲವು ಗ್ರಾಮಗಳಲ್ಲಿ ಜನರು ಜೀವ ಭಯದಲ್ಲಿ ಬದುಕುವಂತಾಗಿದೆ. ಈ Read more…

ದಾಖಲೆ ಬರೆದ ಉಪ್ಪಿಯ ‘UI’ ಫಸ್ಟ್ ಲುಕ್ ಟೀಸರ್ : 23 ಮಿಲಿಯನ್ ವೀಕ್ಷಣೆ

ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ ‘ಯುಐ’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಭರ್ಜರಿ ವೀಕ್ಷಣೆಗಳಿಸಿದೆ. ಹೌದು, ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ 23 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಇತ್ತೀಚೆಗಷ್ಟೆ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಆಳಂದ ಬಳಿಯ ಮಿನಿ ವಿಧಾನಾಸೌಧ Read more…

ನಾಮ ಫಲಕಗಳಲ್ಲಿ ‘ಕನ್ನಡ’ ಕಡ್ಡಾಯ : 18 ಸಾವಿರ ಅಂಗಡಿಗಳಿಗೆ ‘BBMP’ ಯಿಂದ ನೋಟಿಸ್ ಜಾರಿ

ಬೆಂಗಳೂರು : ಕನ್ನಡ ನಾಮ ಫಲಕಗಳಿಲ್ಲದ ಅಂಗಡಿಗಳ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಂಡಿದ್ದು, 18 ಸಾವಿರ ಅಂಗಡಿಗಳಿಗೆ ನೋಟಿಸ್ ನೀಡಿದೆ. ನಗರದಲ್ಲಿ 18,000 ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ವಾಣಿಜ್ಯ Read more…

ಕರವೇ ನಾರಾಯಣಗೌಡರಿಗೆ ಮತ್ತೆ ಸಂಕಷ್ಟ : 8 ಪ್ರಕರಣದಲ್ಲಿ ನೋಟಿಸ್ ನೀಡಲು ಪೊಲೀಸರ ಸಿದ್ದತೆ

ಬೆಂಗಳೂರು : ಜೈಲಿಂದ ಬಿಡುಗಡೆಯಾದರೂ ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡರಿಗೆ ಸಂಕಷ್ಟ ತಪ್ಪಿಲ್ಲ, 8 ಪ್ರಕರಣದಲ್ಲಿ ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಹೌದು, Read more…

ʻಸ್ತಬ್ಧಚಿತ್ರʼಕ್ಕೆ ಅವಕಾಶ ನೀಡದಿರುವುದು ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದೆ : ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಗಣರಾಜ್ಯೋತ್ಸವದ ಸ್ತಬ್ಧಚಿತ್ರವನ್ನು ತಿರಸ್ಕರಿಸಿದ ವಿವಾದದ ಮಧ್ಯೆ, ಜನವರಿ 26 ರಂದು ನವದೆಹಲಿಯ ಕಾರ್ತವ್ಯ ಪಥದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ರಾಜ್ಯದ ಸ್ತಬ್ಧಚಿತ್ರವನ್ನು ಸೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

BIG NEWS: ರಾಜ್ಯ ಸರ್ಕಾರ ಸ್ಲೀಪಿಂಗ್ ಸರ್ಕಾರ; ಸಿಎಂ, ಡಿಸಿಎಂ ನಿದ್ದೆಯಲ್ಲಿರುವ ಪೋಸ್ಟರ್ ಪ್ರಕಟಿಸಿದ ಬಿಜೆಪಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಕಿಡಿ ಕಾರಿರುವ ವಿಪಕ್ಷ ಬಿಜೆಪಿ, ಕಾಂಗ್ರೆಸ್ ಸರ್ಕಾರ ಸ್ಲೀಪಿಂಗ್ ಸರ್ಕಾರ ಎಂದು ಪೋಸ್ಟರ್ ಅಭಿಯಾನ ಆರಂಭಿಸಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. Read more…

ಶಿವಮೊಗ್ಗದಲ್ಲಿ5 ನೇ ಗ್ಯಾರಂಟಿ ʻಯುವನಿಧಿʼ ಜಾರಿಗೆ ಕ್ಷಣಗಣನೆ : ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ  ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಇಂದು Read more…

BIG NEWS : ಮಹಿಳೆಯರಿಗೆ ಗುಡ್ ನ್ಯೂಸ್ : ಶೀಘ್ರವೇ 2 ಪ್ರತ್ಯೇಕ ಬೋಗಿ ಮೀಸಲಿಡಲು ‘ನಮ್ಮ ಮೆಟ್ರೋ’ ಚಿಂತನೆ

ಬೆಂಗಳೂರು : ಮಹಿಳೆಯರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಮಹಿಳೆಯರಿಗೆ ಹೆಚ್ಚುವರಿ 2 ಬೋಗಿ ಮೀಸಲಿಡಲು ‘ನಮ್ಮ ಮೆಟ್ರೋ’ ಚಿಂತನೆ ನಡೆಸಿದೆ. ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ Read more…

Be Alert : ಮಕ್ಕಳೇ ಎಚ್ಚರ : ಇನ್ಮುಂದೆ ತಂದೆ-ತಾಯಿಯನ್ನು ನೋಡಿಕೊಳ್ಳದಿದ್ರೆ ‘ಕ್ರಿಮಿನಲ್ ಕೇಸ್’ ಫಿಕ್ಸ್..!

ಬೆಂಗಳೂರು : ಇನ್ಮುಂದೆ ತಂದೆ-ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೇ, ಅವರಿಗೆ ತೊಂದರೆ ಕೊಟ್ಟರ ಹುಷಾರ್..ನಿಮ್ಮ ಮೇಲೆ ಬೀಳುತ್ತೆ ಕ್ರಿಮಿನಲ್ ಕೇಸ್. ಹೌದು, ಇನ್ನು ಮುಂದೆ ನಗರದಲ್ಲಿ ತಂದೆ-ತಾಯಿಯನ್ನು ನಿರ್ಲಕ್ಷಿಸುವವರ ವಿರುದ್ಧ Read more…

BIG NEWS: ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಯಾತ್ರಾ ಯೋಜನೆ ಜಾರಿ; ಟಿಕೆಟ್ ಬುಕ್ಕಿಂಗ್ ಆರಂಭ

ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಯಾತ್ರಾ ಯೋಜನೆ ಆರಂಭವಾಗಿದ್ದು, ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಸಬ್ಸಿಡಿ ದರದಲ್ಲಿ ಟಿಕೆಟ್ ಬುಕ್ ಮಾಡಬಹುದಾಗಿದೆ. Read more…

BREAKING : ಪಬ್ ನಲ್ಲಿ ನಿಯಮ ಮೀರಿ ಪಾರ್ಟಿ : ಇಂದು ನಟ ದರ್ಶನ್ ವಿಚಾರಣೆಗೆ ಹಾಜರಾಗುವ ಸಾಧ್ಯತೆ

ಬೆಂಗಳೂರು : ಪಬ್ ನಲ್ಲಿ ನಿಯಮ ಮೀರಿ ಪಾರ್ಟಿ ಮಾಡಿದ ಆರೋಪದ ಹಿನ್ನೆಲೆ ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್ ನೀಡಲಾಗಿದ್ದು, ಇಂದು ನಟ ದರ್ಶನ್ ವಿಚಾರಣೆಗೆ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಜ.16 ರಂದು ಕೊಡಗು ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಡಿಕೇರಿ : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಪಾರಾಣೆ ಮತ್ತು ಶ್ರೀಮಂಗಲ ಆಯುಷ್ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್ Read more…

ರಾಜ್ಯದ ಯುವಜನತೆಗೆ ‘ರಾಷ್ಟ್ರೀಯ ಯುವ ದಿನ’ ದ ಶುಭಾಶಯ ತಿಳಿಸಿದ ‘CM ಸಿದ್ದರಾಮಯ್ಯ’

ಬೆಂಗಳೂರು : ನಾಡಿನ ಸಮಸ್ತ ಯುವ ಜನತೆಗೆ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಯುವದಿನದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ಅಸ್ಪ್ರಶ್ಯತೆ, ಅಂಧ ಶ್ರದ್ಧೆಮತ್ತು Read more…

ವೈದ್ಯರ ಎಡವಟ್ಟು; ಹರ್ನಿಯಾ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಯುವಕ 6 ವರ್ಷಗಳಿಂದ ಕೋಮಾ ಸ್ಥಿತಿಗೆ; ಕೊನೆಗೂ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಹರ್ನಿಯಾ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದವನು ವೈದ್ಯರ ಎಡವಟ್ಟಿನಿಂದ 6 ವರ್ಷಗಳಿಂದ ಕೋಮಾದಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಘ್ನೇಶ್ ಮೃತ ಯುವಕ. 2017ರಲ್ಲಿ ಏಪ್ರಿಲ್ Read more…

BIG NEWS : ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರು, ಬೆಂಗಳೂರಲ್ಲೇ ಅತಿ ಹೆಚ್ಚು : ‘RCH’ ಶಾಕಿಂಗ್ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ 28,657 ಬಾಲ ಗರ್ಭಿಣಿಯರಿದ್ದು, ಬೆಂಗಳೂರಲ್ಲೇ ಅತಿ ಹೆಚ್ಚು ಬಾಲ ಗರ್ಭಿಣಿಯರಿದ್ದಾರೆ ಎಂದು RCH ( ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ) ಪೋರ್ಟಲ್ ಶಾಕಿಂಗ್ Read more…

BIG UPDATE : ‘ಗ್ಯಾಂಗ್ ರೇಪ್’ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್ ಗಿರಿ ಕೇಸ್, ಮೂವರು ಅರೆಸ್ಟ್

ಗ್ಯಾಂಗ್ ರೇಪ್ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್ ಗಿರಿ ಕೇಸ್ : ಮೂವರು ಅರೆಸ್ಟ್ ಬೆಂಗಳೂರು : ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆ ಹೊಸ ಹೇಳಿಕೆ ನೀಡಿದ ನಂತರ Read more…

BIG NEWS: ನಿಷೇಧಾಜ್ಞೆ ನಿಯಮ ಉಲ್ಲಂಘನೆ; ಬಿಜೆಪಿ 17 ಕಾರ್ಯಕರ್ತರಿಗೆ ಸಮನ್ಸ್ ಜಾರಿ

ಮಂಡ್ಯ: 2017ರಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪಾಂಡವಪುರ ಜೆ Read more…

ಬೆಂಗಳೂರಿಗರೇ ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಇಂದು ಕೊನೆಯ ದಿನ

ಬೆಂಗಳೂರು : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.12 ಇಂದು ಕೊನೆಯ ದಿನಾಂಕವಾಗಿದೆ, . ಸಾರ್ವಜನಿಕರು ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಜ.12ರ Read more…

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಬಸ್ ಕ್ಲೀನರ್ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರವೆಸಗಿರುವ ಪ್ರಕರಣ ಬೆಂಗಳೂರಿನ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಲಾಪುರ ಮೂಲದ ಆನಂದ್ (24) ಎಂಬಾತನನ್ನು ದಾಬಸ್ ಪೇಟೆ Read more…

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜ. 15 ಲಾಸ್ಟ್‌ ಡೇಟ್

ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...