alex Certify Karnataka | Kannada Dunia | Kannada News | Karnataka News | India News - Part 675
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನು ದಾಳಿ; ರಸ್ತೆಯಲ್ಲೇ ಶವ ಬಿಟ್ಟು ದಿಕ್ಕಾಪಾಲಾಗಿ ಓಡಿದ ಜನ

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನುಗಳು ದಾಳಿ ನಡೆಸಿದ್ದು, ಇದರಿಂದ ಕಂಗೆಟ್ಟ ಜನ ಶವವನ್ನು ರಸ್ತೆಯಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. Read more…

ಕಾಗೋಡು ತಿಮ್ಮಪ್ಪ ಕುಟುಂಬಕ್ಕೆ ಸೇರಿದ ಕಂಪನಿಯಲ್ಲಿ ಕಳವು; 17 ಲಕ್ಷ ರೂ. ಮೌಲ್ಯದ ಸಿಗರೇಟ್ ಬಂಡಲ್ ಹೊತ್ತೊಯ್ದ ಚೋರರು…!

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕುಟುಂಬದ ಒಡೆತನಕ್ಕೆ ಸೇರಿದ ಕಂಪನಿಯಲ್ಲಿ ಕಳವು ಮಾಡಲಾಗಿದ್ದು, ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಸಿಗರೇಟ್ ಬಂಡಲ್ ಗಳನ್ನು ಚೋರರು ಹೊತ್ತೊಯ್ದಿದ್ದಾರೆ. ಶಿವಮೊಗ್ಗ Read more…

ಕುಡಿದ ಮತ್ತಿನಲ್ಲಿ ನಡೆದ ಜಗಳಕ್ಕೆ ಧರ್ಮದ ಲೇಪನಕ್ಕೆ ಯತ್ನ; ಸಂಜೆ ರಾಜಿ ಮಾಡಿಕೊಂಡ ಸ್ನೇಹಿತರು

ಕುಡಿದ ಮತ್ತಿನಲ್ಲಿ ನಡೆದ ಗಲಾಟೆಗೆ ಧರ್ಮದ ಲೇಪನ ಹಚ್ಚಲು ಮುಂದಾಗಿದ್ದವನೊಬ್ಬ ಸಂಜೆ ವೇಳೆಗೆ ಅದೇ ಸ್ನೇಹಿತರ ಜೊತೆಗೆ ರಾಜಿ ಮಾಡಿಕೊಂಡಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಶಿವಮೊಗ್ಗದಲ್ಲಿ ಈ ಘಟನೆ Read more…

ಬಸ್ಸಿನಲ್ಲಿಯೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್….!

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ. ಮಹಿಳಾ ಕಂಡಕ್ಟರ್ ಸುಸೂತ್ರವಾಗಿ ಹೆರಿಗೆ ಮಾಡಿಸಿರುವ ಘಟನೆ ಸೋಮವಾರದಂದು ನಡೆದಿದ್ದು, ಕಂಡಕ್ಟರ್ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ Read more…

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…!

ಈ ಬಾರಿಯ 10ನೇ ತರಗತಿ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮತ್ತು ಉತ್ತರ Read more…

ಕರೆಂಟ್ ಫ್ರೀ, ಬಿಲ್ ಕಟ್ಟಲ್ಲವೆಂದ ಜನ: ಉಚಿತ ವಿದ್ಯುತ್ ಕೊಡುತ್ತೇವೆಂದ ಸಿದ್ದು, ಡಿಕೆಶಿ ಬಳಿ ಬಿಲ್ ಕಟ್ಟಿಸಿಕೊಳ್ಳಿ ಎಂದು ವಾಗ್ವಾದ

ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದ್ದು, ಈಗ ಅಧಿಕಾರಕ್ಕೆ ಬಂದಿದೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಬಳಿ ಕರೆಂಟ್ ಬಿಲ್ ಕಟ್ಟಿಸಿಕೊಳ್ಳಿ Read more…

ಸಿಎಂ ಆಯ್ಕೆಗೆ ಮುಂದುವರೆದ ಕಸರತ್ತು…! ಸಿದ್ದರಾಮಯ್ಯ ಪರ ಹೆಚ್ಚಿನ ಶಾಸಕರ ಒಲವು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಪಡೆದಿದ್ದು, ಸರ್ಕಾರ ರಚನೆಯ ಸಿದ್ಧತೆಯಲ್ಲಿದೆ. ಆದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಕಗ್ಗಂಟು ಇನ್ನೂ ಮುಂದುವರೆದಿದ್ದು ಈಗ ಈ Read more…

ಸಿಎಂ ಆಯ್ಕೆ ಹಗ್ಗಜಗ್ಗಾಟ: ಇಂದು ದೆಹಲಿಗೆ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಮುಂದುವರೆದಿದ್ದು, ನಿನ್ನೆ ಕೊನೆ ಕ್ಷಣದಲ್ಲಿ ದೆಹಲಿ ಭೇಟಿ ರದ್ದುಗೊಳಿಸಿದ್ದ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ Read more…

ರೈತರಿಗೆ ಶುಭ ಸುದ್ದಿ: ಜೂನ್ 2ನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು: ಈ ಬಾರಿ ಉತ್ತಮ ಮಳೆ

ಬೆಂಗಳೂರು: ರೈತರಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಈ ಬಾರಿ ವಾಡಿಕೆಯ ಮಳೆಯಾಗಲಿದೆ. ಜೂನ್ ಎರಡನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಮೋಖಾ ಚಂಡಮಾರುತದಿಂದ ಪೂರಕ ವಾತಾವರಣ ಸೃಷ್ಟಿಯಾಗುತ್ತಿದೆ. Read more…

ಈಜಲು ಹೋದಾಗಲೇ ದುರಂತ: ಕೆಸರಲ್ಲಿ ಸಿಲುಕಿ ಇಬ್ಬರು ಸಾವು

ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದಡೇಸುಗೂರು ಗ್ರಾಮದಲ್ಲಿ ಘಟನೆ ನಡೆದಿದೆ. 18 ವರ್ಷದ ಅಮರ್ ಮತ್ತು 16 Read more…

BIG BREAKING: ಸಿಎಂ ರೇಸ್ ನಿಂದ ಡಿಕೆಶಿ ಔಟ್: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ…?

ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ರೇಸ್ ನಿಂದ ಡಿ.ಕೆ. ಶಿವಕುಮಾರ್ ಹೊರಗುಳಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ Read more…

ಆಸ್ತಿ ವಿಚಾರವಾಗಿ ಆಸ್ಪತ್ರೆಯಲ್ಲೇ ಅಣ್ಣನ ಕೊಲೆಗೈದ ತಮ್ಮ

ದಾವಣಗೆರೆ: ಆಸ್ತಿ ವಿಚಾರಕ್ಕೆ ಜಗಳವಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಾಕುವಿನಿಂದ ಇರಿದು 34 Read more…

ನನ್ನ ಬಳಿ ಯಾವುದೇ ಶಾಸಕರಿಲ್ಲ; ಕೊನೆ ಕ್ಷಣದಲ್ಲಿ ದೆಹಲಿ ಭೇಟಿ ರದ್ದುಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ದೆಹಲಿಗೆ 7.30ರ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಲಾಗಿತ್ತು. ಏರ್ ಇಂಡಿಯಾ ವಿಮಾನದ ಟಿಕೆಟ್ ಬುಕ್ Read more…

ಬೆಳಗಾವಿಯಿಂದ ಜೈಪುರಕ್ಕೆ ನೇರ ವಿಮಾನ ಪ್ರಾರಂಭಿಸಿದ ಸ್ಟಾರ್ ಏರ್

ಬೆಂಗಳೂರು ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ ಸ್ಟಾರ್ ಏರ್ ಬೆಳಗಾವಿಯಿಂದ ಜೈಪುರಕ್ಕೆ ನೇರ ವಿಮಾನ ಸೇವೆಯನ್ನು ಆರಂಭಿಸಿದೆ. ಬೆಳಗಾವಿಯಿಂದ ಜೈಪುರಕ್ಕೆ S5 169 ಮತ್ತು ಜೈಪುರದಿಂದ ಬೆಳಗಾವಿಗೆ S5 Read more…

BIG NEWS: ಮೇ 17 ಅಥವಾ 18 ರಂದು ನೂತನ ಸಿಎಂ ಪ್ರಮಾಣವಚನ ?

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಗೆಲುವು ಪಡೆದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಕಸರತ್ತು ನಡೆದಿದ್ದು, ಸಿಎಂ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ ನಡುವೆ ಮೇ Read more…

BIG NEWS: ದೆಹಲಿಯಲ್ಲಿ ಕಾಂಗ್ರೆಸ್ ಮ್ಯಾರಥಾನ್ ಮೀಟಿಂಗ್; ಹೈಕಮಾಂಡ್ ಭೇಟಿಗೂ ಮುನ್ನ ಸಿದ್ದರಾಮಯ್ಯ ರಹಸ್ಯ ಸಭೆ

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ನಲ್ಲಿ ರಾಜಕೀಯ ಗರಿಗೆದರಿದ್ದು, ದೆಹಲಿಯಲ್ಲಿ ಕೈ ನಾಯಕರ ಮ್ಯಾರಥಾನ್ ಮೀಟಿಂಗ್ ನಡೆದಿದೆ. Read more…

BIG NEWS: ಡಿಕೆಶಿ ಸಿಎಂ ಆಗಬೇಕು ಎಂದು ಒತ್ತಾಯಿಸಿ ನಾಳೆ ನಡೆಯಬೇಕಿದ್ದ ಜಾಥಾ ರದ್ದು

ಬೆಂಗಳೂರು: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಾಯಿಸಿ ನಾಳೆ ಒಕ್ಕಲಿಗರ ಸಂಘದಿಂದ ಕರೆ ನೀಡಲಾಗಿದ್ದ ಜಾಥಾ ರದ್ದುಗೊಳಿಸಲಾಗಿದೆ. ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬ ಉದ್ದೇಶಕ್ಕೆ ನಾಳೆ ಒಕ್ಕಲಿಗರ Read more…

BIG NEWS: ನೀತಿ ಸಂಹಿತೆ ಹಿಂಪಡೆದ ಕೇಂದ್ರ ಚುನಾವಣಾ ಆಯೋಗ

ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಾರ್ಚ್ 29ರಂದು ದಿನಾಂಕ ಘೋಷಿಸಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿತ್ತು. ನೀತಿ ಸಂಹಿತೆ Read more…

BIG NEWS: ಕುಟುಂಬ ಸಮೇತ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ತೆರಳಿದ ಡಿಕೆಶಿ

ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಕಾರ್ಯಕರ್ತರಿಂದ ಶುಭಾಶಯ ಸ್ವೀಕರಿಸಿದ್ದಾರೆ. ಇದಾದ ಬಳಿಕ ನಿವಾಸದಲ್ಲಿಯೇ ಅವರು ಪತ್ರಿಕಾಗೋಷ್ಠಿ Read more…

BIG NEWS: ಶಾಸಕರ ಅಭಿಪ್ರಾಯ ಆಲಿಸಿರುವ ಹೈಕಮಾಂಡ್ ಸಿಎಂ ಯಾರಾಗಬೇಕೆಂದು ತೀರ್ಮಾನ ಕೈಗೊಳ್ಳುತ್ತದೆ; ಎಂ.ಬಿ. ಪಾಟೀಲ್ ಹೇಳಿಕೆ

ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸಿ ಭರ್ಜರಿ ಬಹುಮತ ಸಾಧಿಸಿದೆ. ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ವಿಚಾರ ಈಗ ಹೈಕಮಾಂಡ್ ಅಂಗಳ ತಲುಪಿದ್ದು, ಎಐಸಿಸಿ ಅಧ್ಯಕ್ಷ Read more…

BIG NEWS: ಬೆಂಗಳೂರಿನಲ್ಲಿ ಡಿಕೆಶಿ ಮಹತ್ವದ ಸುದ್ದಿಗೋಷ್ಠಿ; ನನಗೆ ನನ್ನ ಪಕ್ಷದ 135 ನಂಬರ್ ಮಾತ್ರ ಗೊತ್ತು ಎಂದು ಮಾರ್ಮಿಕ ನುಡಿ

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಮಹತ್ವದ ಮಾಹಿತಿ Read more…

BIG NEWS: ಕಾಂಗ್ರೆಸ್ ನ ಹಿಂಸಾ ಸ್ಕೀಮ್ ಸಹಿಸಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು, ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ನ ಹಿಂಸಾ ಸ್ಕೀಮ್ ನಾವು ಸಹಿಸಲ್ಲ Read more…

BREAKING: 2 ಬೈಕ್ ಗಳಿಗೆ ಕಾರು ಡಿಕ್ಕಿ; ಮೂವರ ದುರ್ಮರಣ

ಬೆಂಗಳೂರು: 2 ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ತಾಲೂಕಿನಲ್ಲಿ ನಡೆದಿದೆ. Read more…

BIG NEWS: ಕಜಕಿಸ್ತಾನದಿಂದ ಬೆದರಿಕೆ ಕರೆ; ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ

ಶಿವಮೊಗ್ಗ: ಕಳೆದ ರಾತ್ರಿ 12:30ಕ್ಕೆ ತಮಗೆ ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಕಜಕಿಸ್ತಾನದ Read more…

BIG NEWS: ಸಿಎಂ ಸ್ಥಾನಕ್ಕಾಗಿ ಬಿಗಿಪಟ್ಟು; ಇಲ್ಲವಾದರೆ ಯಾವ ಖಾತೆಯೂ ಬೇಡ ಎಂದ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಸ್ಥಾನ ಕೊಟ್ಟರೆ ಮಾತ್ರ ಸ್ವೀಕರಿಸುತ್ತೇನೆ. ಇಲ್ಲವಾದರೆ ಯಾವುದೇ ಸ್ಥಾನ ಬೇಡ ಎಂದಿದ್ದಾರೆ ಎಂದು ಹೇಳಲಾಗುತ್ತಿದೆ. Read more…

ಆಟೋ ಜಖಂಗೊಳಿಸಿದ ದುಷ್ಕರ್ಮಿಗಳಿಂದ ಚಾಲಕನ ಮೇಲೆ ಹಲ್ಲೆ

ಶಿವಮೊಗ್ಗ: ಸೋಮಿನಕೊಪ್ಪದಲ್ಲಿ ಇಂದು ಬೆಳಿಗ್ಗೆ ದುಷ್ಟರ್ಮಿಗಳು ಹರೀಶ್‌ರಾವ್ ಎಂಬ ಆಟೋ ಚಾಲಕನನ್ನು ಥಳಿಸಿ ಆಟೋ ಜಖಂಳಿಸಿದ್ದು, ತೀವ್ರ ಗಾಯಗೊಂಡ ಆತನನ್ನು ಆತನ ಸ್ನೇಹಿತ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಕರದುಕೊಂಡು Read more…

ಮಧ್ಯ ರಾತ್ರಿ ಬಂದ ಮಿಸ್ಡ್‌ ಕಾಲ್;‌ ಪೊಲೀಸರಿಗೆ ದೂರು ನೀಡಿದ ಕೆ.ಎಸ್.‌ ಈಶ್ವರಪ್ಪ

ಶಿವಮೊಗ್ಗ: ನಿನ್ನೆ ಮಧ್ಯರಾತ್ರಿ 12-30ಕ್ಕೆ ಖಝಕಿಸ್ಥಾನದಿಂದ ಮಿಸ್ಡ್ ಕಾಲ್ ಬಂದಿದ್ದು, ಇದು ಬಹುಶಃ ಕೊಲೆ ಬೆದರಿಕೆ ಕರೆಯಾಗಿರಬಹುದು ಎಂಬ ಅನುಮಾನದಲ್ಲಿ ನಾನು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಇಂದು ದೂರು ಕೊಡುವೆ Read more…

BIG NEWS: ದೆಹಲಿಗೆ ಪ್ರಯಾಣಿಸಿದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬೀಗಿದೆ. ಆದರೆ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಬ್ಬರಲ್ಲಿ Read more…

ಟಗರು ಬರುತ್ತೆ ಗುಮ್ಮುತ್ತೆ ಎಂದ ವಿಜಯಾನಂದ ಕಾಶಪ್ಪನವರ್; ಪರೋಕ್ಷವಾಗಿ ಸಿದ್ದು ಪರ ಬ್ಯಾಟಿಂಗ್

ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ನಲ್ಲಿ ಸರ್ಕಸ್ ನಡೆಯುತ್ತಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಸ್ಪರ್ಧೆ ಇದೆ.‌ ಇದರ ಮಧ್ಯೆ Read more…

BREAKING NEWS: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಮನ್ಸ್ ಜಾರಿ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ನ ಸಂಗ್ರೂರ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬಜರಂಗದಳವನ್ನು ಪಿಎಫ್ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...